ಸುದ್ದಿ ಸದ್ದು ನ್ಯೂಸ್ ಬೈಲಹೊಂಗಲ: ತಾಲೂಕಿನ ಬೇವಿನಕೊಪ್ಪ ಗ್ರಾಮದಲ್ಲಿ ಬುಧುವಾರ ದಿನಾಂಕ 13 ರಿಂದ 15 ರ ವರೆಗೆ ಆನಂದಾಶ್ರಮದ 30 ನೇ ಮತ್ತು ಶ್ರೀ ನಿತ್ಯಾನಂದ ದ್ಯಾನ ಮಂದಿರದ 22 ನೇ ವಾರ್ಷಿಕೋತ್ಸವ ಹಾಗೂ ಸಹಪಂಕ್ತಿ ಭೋಜನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.…
ತುಮಕೂರು: ಮಹಿಳೆಗೆ ಹಣ ಡಬ್ಲಿಂಗ್ ಆಸೆ ತೋರಿಸಿ, 9.60 ಲಕ್ಷ ರೂ ವಂಚಿಸಿದ್ದ ಐದು ಜನ ಖದೀಮರ ತಂಡವನ್ನು ಜಿಲ್ಲೆಯ ಗುಬ್ಬಿ ಪೊಲೀಸರು ಬಂಧಿಸಿದ್ದಾರೆ. ತುರುವೇಕೆರೆ ತಾಲೂಕಿನ ಸಂಪಿಗೆ ಹೊಸಹಳ್ಳಿ ನಿವಾಸಿ ಮುತ್ತುರಾಜ್, ಬಾಣಸಂದ್ರ ಮೂಲದ ಪುನೀತ್, ತಿಪಟೂರು ನಿವಾಸಿ ವಸಂತಕುಮಾರ್, ಮಹೇಶ್…
ಲಂಡನ್(ಅ.25): ಬ್ರಿಟನ್‌ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ (42) ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ 200 ವರ್ಷಗಳ ಕಾಲ ಭಾರತವನ್ನು ಆಳಿದ್ದ ಬ್ರಿಟನ್‌ನ ಅಧಿಪತ್ಯ ಇದೀಗ ಭಾರತೀಯರೊಬ್ಬರ ತೆಕ್ಕೆಗೆ ಬಂದಿದೆ. ಕರ್ನಾಟಕದ ಅಳಿಯ ಕೂಡ ಆಗಿರುವ ರಿಷಿ ಆಯ್ಕೆಯೊಂದಿಗೆ…
ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಕೃಷಿ ಹೊಂಡ, ತೆರೆದ ಬಾವಿ ಹಾಗೂ ಬದು ನಿರ್ಮಾಣ ಸೇರಿದಂತೆ ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕೃಷಿ ಚಟುವಟಿಕೆ ಹಾಗೂ ಪಶುಸಂಗೋಪನೆಗೆ ಪೂರಕವಾಗಿ ಹಲವು ಕಾಮಗಾರಿಗಳ ಪ್ರಯೋಜನ ಪಡೆದುಕೊಳ್ಳುವ ಮೂಲಕ ರೈತರು ಸದುಪಯೋಗ…
ಕೀವ್: ಉಕ್ರೇನ್ನ ಕೀವ್ ಮತ್ತು ಖಾರ್ಕೀವ್ಗಳ ಮೇಲೆ ರಷ್ಯಾ ದಾಳಿ ಹೆಚ್ಚಾಗಿದೆ. ಕೀವ್ನಲ್ಲಿರುವ ಟಿವಿ ಟವರ್ ಮೇಲೆ ರಷ್ಯಾ ಬಾಂಬ್ ದಾಳಿ ನಡೆಸಿದ್ದು, ಇದರಿಂದಾಗಿ ಇಡೀ ದೇಶಾದ್ಯಂತ ಟಿವಿ ಚಾನಲ್ಗಳ ಪ್ರಸಾರ ನಿಂತಿದೆ. ಈ ದಾಳಿಯಲ್ಲಿ ಐವರು ಮೃತಪಟ್ಟಿದ್ದಾಗಿ ವರದಿಯಾಗಿದೆ. ಅಷ್ಟೇ…
ಯಾರ ಹೆಸರು ಕೇಳಿದರೆ ಭಾರತೀಯರ ನರನಾಡಿಗಳಲ್ಲಿ ರೋಮಾಂಚನ ಸೃಷ್ಟಿಯಾಗುತ್ತದೆಯೋ, ಬಿಸಿ ರಕ್ತ ಕುದಿಯುತ್ತದೆಯೋ, ದೇಶಪ್ರೇಮ ಉಕ್ಕಿ ಹರಿಯುತ್ತದೆಯೋ ಅಂತಹ ಹೆಸರೇ ಭಾರತದ ಅಪ್ರತಿಮ ವೀರ ನೇತಾಜಿ ಸುಭಾಷ್ ಚಂದ್ರ ಬೋಸ್ ರವರದು. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿಯ ಕಹಳೆ ಊದಿ, ಆಜಾದ್…
ಮುಂಬಯಿ: ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದ ಕಿಂಗ್ಪಿನ್ ಸುಕೇಶ್ ಚಂದ್ರಶೇಖರ್ ಜತೆ ಜಾಕ್ವೆಲಿನ್ ಲಿಂಕ್ ಹೊಂದಿದ್ದರು ಎನ್ನಲಾಗಿದೆ. ಇದಕ್ಕೆ ಸಾಕ್ಷ್ಯ ಎಂಬಂತೆ ಸುಕೇಶ್ ಹಾಗೂ ಈ…
ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ಗುರುವಾರ ಪೇಟೆಯಲ್ಲಿ ಇರುವ ಬಸವ ಮೋಟರ್ಸ ಟಿವಿಎಸ್ ಮೋಟಾರು ಮಾರಾಟ ಮಳಿಗೆಯಲ್ಲಿ ನೂತನವಾಗಿ ಬಿಡುಗಡೆಯಾದ ಟಿವಿಎಸ್ ಮೋಟಾರು ಕಂಪನಿಯ ರೈಡರ್ 125 ಸಿಸಿ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಲಾಯಿತು. ಅಖಿಲ ಭಾರತ ಲಿಂಗಾಯತ…
ಬೆಂಗಳೂರು: ಪ್ರಿಯಕರನ ಜೊತೆಗೂಡಿ ಗಂಡನ ಹತ್ಯೆಗೆ ಸುಪಾರಿ ಕೊಟ್ಟ ಹೆಂಡತಿ. ಸುಪಾರಿ ಪಡೆದ ಹಂತಕರು ಗಂಡನ ಕಿಡ್ನಾಪ್ ಮಾಡಿ, ಕೊಲ್ಲೋದಕ್ಕೂ ಟ್ರೈ ಮಾಡಿದ್ರು. ಅಂದ್ರೆ ಕೊಲೆ ಆಗಬೇಕಾದ ಗಂಡ ವಾಪಸ್ ಮನೆಗೆ ಬಂದ. ಕೊಲೆ ಮಾಡಲು ಸುಪಾರಿ ಕೊಟ್ಟ ಪ್ರಿಯಕರ ಸೂಸೈಡ್…
ಮತದಾರರು ಬುದ್ದಿವಂತರೇ, ವಿವೇಚನೆಯುಳ್ಳವರೇ, ಸಂವೇದನಾಶೀಲರೇ, ಸೂಕ್ಷ್ಮಗ್ರಾಹಿಗಳೇ, ಒಳ್ಳೆಯವರೇ, ಅಥವಾ ದಡ್ಡರೇ, ಸ್ವಾರ್ಥಿಗಳೇ, ಆಮಿಷಗಳಿಗೆ ಬಲಿಯಾಗುವವರೇ, ಮೂರ್ಖರೇ, ಮುಗ್ದರೇ ... ಮೇಲೆ ಹೇಳಿದ ಎಲ್ಲಾ ರೀತಿಯ ಜನರು ಇರುತ್ತಾರೆ. ಇದು ಬೃಹತ್ ವೈವಿಧ್ಯಮಯ ದೇಶ. ಹಾಗೆ ನಿರ್ದಿಷ್ಟವಾಗಿ ಹೇಳುವುದು ಸಾಧ್ಯವಿಲ್ಲ ಎಂಬ ವಾದಗಳಿಗಿಂತ…
Get the latest news, updates, and exclusive content delivered straight to your WhatsApp.
Powered By KhushiHost
Sign in to your account