ಹೈದರಾಬಾದ್: ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕದ ಮಾಜಿ ರಾಜ್ಯಪಾಲ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೆ.ರೋಸಯ್ಯ (88) ಅವರು ಇಂದು ಲೋ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರೋಸಯ್ಯ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.