ವಣ್ಣೂರು ಗ್ರಾಮದ ಕುರಿಗಾಯಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ

ಉಮೇಶ ಗೌರಿ (ಯರಡಾಲ)

ಬೆಳಗಾವಿ: ಕುರಿಗಾಯಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಹೊರವಲಯದಲ್ಲಿ ಫೆ.18 ಶುಕ್ರವಾರ ನಡೆದಿದೆ. 

ಕಟ್ಟಿಗೆ ತರಲು ಬಂದ ಮಹಿಳೆಯ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. 27 ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ.

ಕೊಲೆಯಾದ ಮಹಿಳೆ ಲಕ್ಷ್ಮಿ ವಿಠ್ಠಲ ಕಳ್ಳಿಮನಿ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರು ಗ್ರಾಮದ ಕುರಿಗಾಯಿ ಮಹಿಳೆ ಅಂತ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

 

Share This Article
";