ಬಂಡೇ ಮಠದ ಬಸವಲಿಂಗ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ.

ಉಮೇಶ ಗೌರಿ (ಯರಡಾಲ)

ರಾಮನಗರ : ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45 ವರ್ಷ) ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆ ಕುರಿತು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

(UV)

Share This Article
";