Friday, September 13, 2024

“28 ಐಎಎಸ್ ಅಧಿಕಾರಿಗಳ ಅಧಿಕಾರಿಗಳ ವರ್ಗಾವಣೆ”

ಬೆಂಗಳೂರು, (ಅ.11): ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಬರೋಬ್ಬರಿ 28 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಇಷ್ಟು ದೊಡ್ಡ ಪ್ರಮಾಣದಲ್ಲಿ ಮೊದಲ ಬಾರಿಗೆ ವರ್ಗಾವಣೆ ಮಾಡಲಾಗಿದೆ. ಇನ್ನು ಮತ್ತೊಂದೆಡೆ ಸಚಿವಾಲಯದ 9 ಅಧೀನ ಕಾರ್ಯದರ್ಶಿಗಳಿಗೆ ಉಪ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.
4 ಉಪ ಕಾರ್ಯದರ್ಶಿಗಳಿಗೆ ಸ್ಥಳ ನಿಯೋಜಿಸಿ ಆದೇಶ ನೀಡಿದ್ದು 3 ಕೆಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಉಪ ಕಾರ್ಯದರ್ಶಿಗಳಿಬ್ಬರ ಸೇವೆ ಹಿಂಪಡೆದು ಡಿಪಿಎಆರ್‌ಗೆ ವರದಿ ಮಾಡಿಕೊಳ್ಳಲು ಸರ್ಕಾರ ಸೂಚಿಸಿದೆ.

ವರ್ಗಾವಣೆಯಾದ 28 ಐಎಎಸ್ ಅಧಿಕಾರಿಗಳು

 ಅನಿಲ್ ಕುಮಾರ್-ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಬೆಂ.
ಕಪಿಲ್ ಮೋಹನ್-ಎಸಿಎಸ್, ಆಹಾರ ಇಲಾಖೆ
ಉಮಾ ಶಂಕರ್-ಪ್ರಧಾನ ಕಾರ್ಯದರ್ಶಿ, ಸಹಕಾರ ಇಲಾಖೆ
ಸೆಲ್ವ ಕುಮಾರ್-ಕಾರ್ಯದರ್ಶಿ, ಪ್ರಾಥಮಿಕ ಶಿಕ್ಷಣ ಇಲಾಖೆ
 ನವೀನ್ ರಾಜ್ ಸಿಂಗ್-ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ
ಜೆ.ರವಿಶಂಕರ್-ಕಾರ್ಯದರ್ಶಿ, ವಸತಿ ಇಲಾಖೆ, ಬೆಂಗಳೂರು
ಡಾ.ರಂದೀಪ್-ಆಯುಕ್ತರು, ಆರೋಗ್ಯ ಇಲಾಖೆ
ಕೆ.ಬಿ.ತ್ರಿಲೋಕ ಚಂದ್ರ-ವಿಶೇಷ ಆಯುಕ್ತರು, ಬಿಬಿಎಂಪಿ
 ಕೆ.ಪಿ.ಮೋಹನ್ ರಾಜ್-ಎಂಡಿ, ಕೆಎಸ್‌ಐಐಡಿಸಿ
.ಬಿ.ಬಿ.ಕಾವೇರಿ-ಎಂಡಿ, ಕೆಎಸ್‌ಎಂಸಿಎಲ್
 ಟಿ.ಹೆಚ್.ಎಂ.ಕುಮಾರ್-ಆಯುಕ್ತರು, ಜವಳಿ ಇಲಾಖೆ
ಪ್ರಿಯಾಂಕಾ ಮೇರಿ ಫ್ರಾನ್ಸಿಸ್-ನಿರ್ದೇಶಕರು
ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು
ಕನಗವಲ್ಲಿ-ನಿರ್ದೇಶಕರು, ಸಮಗ್ರ ಮಕ್ಕಳ ರಕ್ಷಣೆ ಯೋಜನೆ
ಬಿ.ರಾಮ್ಪ್ರಸಾತ್-ನಿರ್ದೇಶಕರು, ಗಣಿ ಇಲಾಖೆ
ವೆಂಕಟೇಶ್ ಕುಮಾರ್-ಕಾರ್ಯದರ್ಶಿ, ಕೆಕೆಆರ್ಡಿಬಿ
. ಚಾರುಲತಾ ಸೋಮಲ್-ಜಿಲ್ಲಾಧಿಕಾರಿ, ರಾಯಚೂರು
. ಶಿಲ್ಪಾನಾಗ್-ಆಯುಕ್ತರು, ಪಂಚಾಯತ್ ರಾಜ್ ಇಲಾಖೆ
 ಲಕ್ಷ್ಮೀ ಪ್ರಿಯಾ-ನಿರ್ದೇಶಕರು, ಗ್ರಾಮೀಣಾಭಿವೃದ್ಧಿ ಸಂಸ್ಥೆ
 ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ
. ಬಿ.ಹೆಚ್.ನಾರಾಯಣ ರಾವ್-ಸಿಇಒ, ವಿಜಯನಗರ ಜಿ.ಪಂ
 ಉಕೇಶ್ ಕುಮಾರ್‌, ಕೋಲಾರ ಜಿ.ಪಂ ಸಿಇಒ
ಬಿ.ಸಿ.ಸತೀಶ್‌-ಕೊಡಗು ಜಿಲ್ಲಾಧಿಕಾರಿ
. ಹೆಚ್‌.ಎನ್.ಗೋಪಾಲ ಕೃಷ್ಣ-ಎಂಡಿ, ಕೆಪಿಎಲ್‌ಸಿಎಲ್‌
 ಶಿವಾನಂದ-ಆಹಾರ ನಿಗಮದ ಎಂಡಿ
. ಎಂ.ಎಸ್.ಅರ್ಚನಾ-ನಿರ್ದೇಶಕರು

ಜಿಲ್ಲೆ

ರಾಜ್ಯ

error: Content is protected !!