Friday, April 19, 2024

ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಆತ್ಮ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಯಿತು

ಬೈಲಹೊಂಗಲ: ಇಂದು ಕಿತ್ತೂರು ಉತ್ಸವದ ನಿಮಿತ್ತ ಬೈಲಹೊಂಗಲ ರಾಣಿ ಚನ್ನಮ್ಮಾಜಿ ಸಮಾಧಿ ಸ್ಥಳದಿಂದ ರಾಣಿ ಚನ್ನಮ್ಮಾಜಿಯ ವೀರಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಯಿತು.

ಮೂರುಸಾವಿರ ಮಠದ ಶ್ರೀ ಪ್ರಭು ನೀಲಕಂಠ ಮಹಾಸ್ವಾಮಿಗಳ ಸಾನಿಧ್ಯ ವಹಿಸಿದ್ದರು. ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ಮಾಜಿ ಶಾಸಕ ಜಗದೀಶ್ ಮೆಟಗುಡ್ಡ, ಪುರಸಭೆ ಅಧ್ಯಕ್ಷರು ಸರ್ವ ಸದಸ್ಯರು, ಮೆರವಣಿಗೆ ಸಮಿತಿ ಅಧ್ಯಕ್ಷ ಈಶ್ವರ ಉಳ್ಳೆಗಡ್ಡಿ, ಬೆಳಗಾವಿ ಯೋಜನಾ ನಿರ್ದೇಶಕರು ಹಾಗೂ ಸರ್ವ ಸದಸ್ಯರು, ಉಪವಿಭಾಗಾಧಿಕಾರಿ ಶಶಿಧರ ಬಗಲಿ, ತಾಲೂಕಾ ಹಂತದ ಎಲ್ಲ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.

ಜಿಲ್ಲೆ

ರಾಜ್ಯ

error: Content is protected !!