Thursday, July 18, 2024

ಮಾದನಬಾವಿ ಬಿಜೆಪಿ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು

ಧಾರವಾಡ: ತಾಲೂಕಿನ ಮಾದನಬಾವಿ ಭಾಜಪಾ ಕಚೇರಿಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಸಮರ್ಪಿಸಲಾಯಿತು.

ಈ ವೇಳೆ ಧಾರವಾಡ ಭಾಜಪಾ ಮಂಡಲ ಎಸ್ಟಿ ಮೋರ್ಚಾ ಅಧ್ಯಕ್ಷ ಹಾಗೂ ಹಂಗರಕಿ ಗ್ರಾಮ ಪಂಚಾಯತಿ ಅಧ್ಯಕ್ಷ ವಿಠಲ್ ಪೂಜಾರ, ಪ್ರಧಾನ ಕಾರ್ಯದರ್ಶಿ ಸಂಭಾಜಿ ಜಾಧವ, ಗ್ರಾಮ ಪಂಚಾಯತ ಸದಸ್ಯ ಸಂತೋಷ ಪಾಟೀಲ, ಪ್ರಜ್ವಲ್ ಪಾಟೀಲ, ಮಲ್ಲಪ್ಪ ಮಾವಳ್ಳಿ, ಬಸವರಾಜ ಕರೆಮ್ಮನವರ, ಬಸವರಾಜ ನಂದಿಹಳ್ಳಿ ಸಂಜು ಚಿನಗುಡಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

 

ಜಿಲ್ಲೆ

ರಾಜ್ಯ

error: Content is protected !!