Sunday, September 8, 2024

ಬಸರಕೋಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀ ಕಲ್ಮೇಶ್ವರ ದೇವಸ್ಥಾನಕ್ಕೆ 1 ಲಕ್ಷ ರೂ ಅನುದಾನ

ಸುದ್ದಿ ಸದ್ದು ನ್ಯೂಸ್
ಚನ್ನಮ್ಮನ ಕಿತ್ತೂರು : ತಾಲೂಕಿನ ಬಸರಕೋಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀ ಕಲ್ಮೇಶ್ವರ ದೇವಸ್ಥಾನ ಕಟ್ಟಡ ನಿರ್ಮಾಣಕ್ಕೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ರೂ 1 ಲಕ್ಷದ ಡಿಡಿಯನ್ನು ಜಿಲ್ಲಾ ನಿರ್ದೇಶಕ ಪ್ರದೀಪ ಜಿ ದೇವಸ್ಥಾನ ಕಟ್ಟಡ ನಿರ್ಮಾಣ ಮಂಡಳಿಗೆ ವಿತರಣೆ ಮಾಡಿದರು.
ಈ ವೇಳೆ ಯೋಜನಾಧಿಕಾರಿ ಪ್ರಶಾಂತ ನಾಯಕ, ರುದ್ರಪ್ಪ ಶ್ಯಾಂಡಗಿ, ಫಕ್ಕಿರಪ್ಪ ತಳವಾರ, ರಾಜೇಂದ್ರ ಕಕ್ಕೇರಿ, ಹಸನ್ ತಡಿ, ದೇವೇಂದ್ರ ಕಮ್ಮಾರ, ಶಾಂತವ್ವ ಗಾಣಿಗ, ಶಕುಂತಲಾ ದೇಶಾಯಿ, ನಾಗರತ್ನಾ ಹಾಗೂ ರೇಖಾ ಸೇರಿದಂತೆ ಗ್ರಾಮಸ್ಥರು ಇದ್ದರು.

 

ಜಿಲ್ಲೆ

ರಾಜ್ಯ

error: Content is protected !!