Tuesday, May 28, 2024

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಇಂದು ಹುಬ್ಬಳ್ಳಿಯ ಡೆನಿಸನ್ಸ್ ಹೊಟೆಲ್‌ನಲ್ಲಿ ನಡೆಯಿತು.

ಹುಬ್ಬಳ್ಳಿ: ರಾಜ್ಯ ಬಿಜೆಪಿ ಉಸ್ತುವಾರಿಗಳಾದ  ಅರುಣ್ ಸಿಂಗ್ ಮತ್ತು  ಮುಖ್ಯಮಂತ್ರಿಗಳಾದ  ಬಸವರಾಜ ಎಸ್. ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ ಕಟೀಲ್ ಅವರು ಹುಬ್ಬಳ್ಳಿಯಲ್ಲಿ ಇಂದು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟನೆ ಮಾಡಿದರು. ಉದ್ಘಾಟನೆಗೂ ಮುನ್ನ ಗೋ ಪೂಜಾ ಕಾರ್ಯಕ್ರಮ ನಡೆಯಿತು.

ಈ ಸಭೆಯಲ್ಲಿ  ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಚಿಂತನೆ – ಪ್ರಧಾನಿ  ಮೋದಿ ಅವರ ಸಾಧನೆ ಕುರಿತ ಪ್ರದರ್ಶಿನಿಯನ್ನು ಉದ್ಘಾಟಿಸಿದರು.

ಜಿಲ್ಲೆ

ರಾಜ್ಯ

error: Content is protected !!