Monday, April 15, 2024

ಬೆಳಗಾವಿ ಜಿಲ್ಲೆಯಾದ್ಯಂತ ಇಂದು 45 ಕೋರೋನಾ ಕೇಸು ಪತ್ತೆ

ಸುದ್ದಿ ಸದ್ದು ನ್ಯೂಸ್

ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಇಂದು 45 ಜನರಿಗೆ ಕೋರೋನಾ ಸೋಂಕು ತಗುಲುವ ಮೂಲಕ ಓಮಿಕ್ರಾನ್ ಆತಂಕ ಎದುರಾಗಿದೆ.

ಬೆಳಗಾವಿ ನಗರದಲ್ಲಿ 36, ಚಿಕ್ಕೋಡಿಯಲ್ಲಿ 2, ಬೈಲಹೊಂಗಲದಲ್ಲಿ 4, ಹುಕ್ಕೇರಿ, ಖಾನಾಪುರ, ಖಾನಾಪೂರದಲ್ಲಿ ತಲಾ ಒಬ್ಬರಲ್ಲಿ ಸೋಂಕು ತಗುಲುವ ಮೂಲಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಈಗಾಗಲೇ ತಾಲೂಕಾ ದಂಡಾಧಿಕಾರಿಳ ಕಾರ್ಯಾಲಯದಲ್ಲಿ ಕೋವಿಡ್ ವಾರ್ ರೂಮ್ ತೆರೆಯಲಾಗಿದ್ದು ಅಗತ್ಯ ಬಿದ್ದರೆ 08288-233152 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.

ಜಿಲ್ಲೆ

ರಾಜ್ಯ

error: Content is protected !!