Friday, April 19, 2024

ದೇವಿಕೊಪ್ಪ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಧಾರವಾಡ: ಜಿಲ್ಲೆ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ಗ್ರಾಮದ ಪ್ರೌಢಶಾಲೆಯಲ್ಲಿ ಸಮನ್ವಯಾಧಿಕಾರಿಗಳಾದ ಕುಮಾರ್ ಕೆ ಎಫ್ ಅವರ ನೇತೃತ್ವದಲ್ಲಿ ಪ್ರೌಢಶಾಲೆಯ ಎನ್ಎಸ್ಎಸ್ ಹಾಗೂ ಸೇವಾದಳ ಸಹಭಾಗಿತ್ವದಲ್ಲಿ ಹಾಗೂ ಎಲ್ಲಾ ಶಿಕ್ಷಕರು ನೇತೃತ್ವದಲ್ಲಿ ಹಾಗೂ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ವರದಿ: ನಿತಿಶಗೌಡ ತಡಸ

ಜಿಲ್ಲೆ

ರಾಜ್ಯ

error: Content is protected !!