Saturday, June 15, 2024

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಪುಸ್ತಕ ಬಿಡುಗಡೆ

ಯರಗಟ್ಟಿ: ಸ್ಥಳೀಯ ಮಹಾಂತ ದುರದುಂಡೀಶ್ವರ ಮಠದಲ್ಲಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಸಾಹಿತ್ಯಿಕ ಚಟುವಟಿಕೆಗಳ ಉದ್ಘಾಟನೆ, ಪುಸ್ತಕ ಬಿಡುಗಡೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ
ಜರುಗುವುದು.

ದಿವ್ಯಾ ಸಾನಿಧ್ಯವನ್ನು ಷ. ಬ್ರ. ಡಾ: ಶಿವಲಿಂಗ ಮುರುಘರಾಜೇಂದ್ರ ಮಹಾಸ್ವಾಮಿಗಳು, ಸಾನಿಧ್ಯವನ್ನು ಪ‌. ಪೂ.  ಗಣಪತಿ ಮಹಾರಾಜರು, ಉದ್ಘಾಟಕರಾಗಿ ವಿಧಾನ ಸಭಾ ಉಪಸಭಾಧ್ಯಕ್ಷ ಆನಂದ ಮಾಮನಿ, ವಿಶೇಷ ಉಪನ್ಯಾಸಕರಾಗಿ ಧಾರವಾಡ ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಡಾ: ಲಿಂಗರಾಜ ರು. ಅಂಗಡಿ, ಅಧ್ಯಕ್ಷತೆ ತಮ್ಮಣ್ಣಾ ಎಂ. ಕಾಮಣ್ಣವರ, ಅತಿಥಿಗಳಾಗಿ, ಯಲ್ಲಮ್ಮ ದೇವಸ್ಥಾನ ಆಡಳಿತ ಅಧ್ಯಕ್ಷರಾದ ಬಸಯ್ಯಾ ಹಿರೇಮಠ, ಮಾಜಿ ಜಿ. ಪಂ. ಸದಸ್ಯರಾದ ಅಜೀತಕುಮಾರ ದೇಸಾಯಿ ಅನೇಕರು ಉಪಸ್ಥಿತರಿರಲಿದ್ದಾರೆ.

ಜಿಲ್ಲೆ

ರಾಜ್ಯ

error: Content is protected !!