Monday, April 15, 2024

ಇಂದು ಕೈ ಹಿಡಿಯಲಿರುವ ! ನಟ ನಿರ್ದೇಶಕ ಎಸ್ ನಾರಾಯಣ್.

ಬೆಂಗಳೂರು:-ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ , ನಿರ್ಮಾಪಕ ಎಸ್ ನಾರಾಯಣ್ ಕೈ ಹಿಡಿಯಲು ಮುಂದಾಗಿದ್ದಾರೆ.

ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕ ಸೇರ್ಪಡೆಯಾಗಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ‌ ಅವರ ಜೊತೆ ಹೆಚ್ಚಿನ ಒಡನಾಟ ಹೊಂದಿದ್ದರೂ ಎಸ್ ನಾರಾಯಣ್, ಇದುವರೆಗೂ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಿರಲಿಲ್ಲ.‌

ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಷ ಸೇರ್ಪಡೆಯಾಗಲಿದ್ದಾರೆ.ಇದೇ ವೇಳೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಣ ತಿಮ್ಮಯ್ಯ ಪುರ್ಲೆ ಅವರೂ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಇದೇ ಸಂದರ್ಭದಲ್ಲಿ ಹಲವು ಮುಖಂಡರೂ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

ಜಿಲ್ಲೆ

ರಾಜ್ಯ

error: Content is protected !!