Saturday, July 27, 2024

ಬ್ರೇಕಿಂಗ್ ನ್ಯೂಸ್! ಹಿರೇಹೊನ್ನಿಹಳ್ಳಿ : ಅಪರಿಚಿತ ಶವ ಪತ್ತೆ

ಧಾರವಾಡ: ಜಿಲ್ಲೆ ಕಲಘಟಗಿ ತಾಲೂಕಿನ ಹಿರೇಹೊನ್ನಿಹಳ್ಳಿ ಗ್ರಾಮದ ಗಾಂದಿ ಸರ್ಕಲ ಹತ್ತಿರ ಅಪರಿಚಿತ ಶವವೊಂದು ಪತ್ತೆಯಾಗಿರುವ ಘಟನೆ ಯುಗಾದಿ ದಿನದಂದು ನಡೆದಿದೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಕಲಘಟಗಿ ಪೊಲೀಸ್ ಠಾಣಾ ಸಿಬ್ಬಂದಿಗಳು ಸ್ಥಳೀಯರಿಂದ ಮಾಹಿತಿಯನ್ನು ಪಡೆದು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ವರದಿ: ನಿತಿಶಗೌಡ ತಡಸ

ಜಿಲ್ಲೆ

ರಾಜ್ಯ

error: Content is protected !!