Saturday, July 20, 2024

ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಸಂತೋಷ ಲಾಡ್ ನೇಮಕ

ಕಲಘಟಗಿ: ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಕಲಘಟಗಿ ಕ್ಷೇತ್ರದ ಮಾಜಿ ಸಚಿವ ಸಂತೋಷ ಲಾಡ್ ನೇಮಕವಾಗಿದ್ದಾರೆ.

ಮುಂಬರುವ 23 ರ ವಿಧಾನಸಭಾ ಚುನಾವಣೆ ಅಂಗವಾಗಿ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಬಲವರ್ಧನೆ ಗೊಳ್ಳಿಸುವ ಸಲುವಾಗಿ ಕಾಂಗ್ರೆಸ್ ಪಕ್ಷ ಲಾಡ್ ರವನ್ನ ನೇಮಕ ಮಾಡಿ ಮಹತ್ವದ ನಿರ್ಣಯ ಕೈಗೊಂಡಿದೆ.

ಈಗಾಗಲೇ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಸಚಿವರಾಗಿ ಇದ್ದಾಗ ಲಾಡ್ ರವರು ಹಲವಾರು ಜನಪರ ಕಾರ್ಯ ಕೈಗೊಂಡಿದ್ದಾರೆ.
ಇನ್ನು ಕೆಲವೇ ತಿಂಗಳುಗಳಲ್ಲಿ ವಿಧಾನ ಸಭೆ ಚುನಾವಣೆ ಕಾವು ಏರಿತ್ತೀರುವದರಿಂದ ಆಯಾ ಪಕ್ಷಗಳು ತಯಾರಿ ಪಕ್ಷ ಸಂಘಟನೆಗೆ ನಾಯಕರಿಗೆ ಜವಾಬ್ದಾರಿ ನೀಡುತ್ತಿವೆ.

ವರದಿ: ಶಶಿಕುಮಾರ ಕಟ್ಟಿಮನಿ

ಜಿಲ್ಲೆ

ರಾಜ್ಯ

error: Content is protected !!