Friday, September 20, 2024

B. Chi

ಬ್ರಿಟಿಷ್ ಸಾಮ್ರಾಜ್ಯದ ಬುಡವನ್ನು ಅಲ್ಲಾಡಿಸಿ,ಸ್ವತಂತ್ರ ತಂದುಕೊಟ್ಟವ ಮಹಾತ್ಮ ಗಾಂಧಿ

ಲೇಖಕರು: ಮಲ್ಲೇಶ ಹು ಹಳಕಟ್ಟಿ  ಸುದ್ದಿ ಸದ್ದು ನ್ಯೂಸ್ : ಗಾಂಧೀಜಿ ಕಂಡ ಗ್ರಾಮಸ್ವರಾಜ ಸ್ವದೇಶಿ ವಸ್ತು ಬಳಕೆಯ ವಿಚಾರಗಳ ಮುಂದೆ ಇವತ್ತು ಹೇಳುವ ಸ್ವದೇಶಿ ಮಾತಿನ ಮುಖವಾಡಗಳು. ಇವತ್ತು ನಾವುಗಳು ರಾಜಕೀಯ ವ್ಯಕ್ತಿಗಳ ಭಾಷಣಗಳಲ್ಲಿ ವಿದೇಶಿ ವಸ್ತು ಬಳಸಬಾರದು ಸ್ವದೇಶೀ ಮಂತ್ರ ಚುನಾವಣಾ ಸಮಯದಲ್ಲಿ ಮಾತ್ರ ಅಂದರೆ ಮುಖವಾಡದ ಬಹಿಷ್ಕಾರ ಇವತ್ತು ಇವರುಗಳು ವಿದೇಶಿ ವಸ್ತುಗಳ...

ವಿಶ್ವ ಹಿರಿಯ ನಾಗರೀಕರ ದಿನಾಚರಣೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ

ವಿಶ್ವ ಹಿರಿಯ ನಾಗರೀಕರ ದಿನಾಚರಣೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ ಹಿರಿಯ ನಾಗರೀಕರ ಆರೋಗ್ಯ ಬಹಳ ಮುಖ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ಆರೋಗ್ಯ ಬಹಳ ಮುಖ್ಯ. ಆರೋಗ್ಯ ಗಟ್ಟಿಯಾಗಿದ್ದರೆ ಎಲ್ಲ ಕೆಲಸಗಳನ್ನು ಮಾಡಬಹುದು. ಹೀಗಾಗಿ ಹಿರಿಯರ ಆರೋಗ್ಯಕ್ಕಾಗಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಹಿರಿಯ ನಾಗರಿಕರ ಸೇವಾಭತ್ಯೆಯನ್ನು ಹೆಚ್ಚಿಗೆ ಮಾಡಿದ್ದೇವೆ ಎಂದು...

ವಿದ್ಯುತ್‌ ಬೆಲೆ ಏರಿಕೆಯಂತಹ ಬರೆ ಹಾಕುತ್ತಿರುವ ಬಿಜೆಪಿ ಸರಕಾರದ ವಿರುದ್ದ ಜನಾಂದೋಲನ ಅಗತ್ಯ: ಸಂಸದ ಡಿ.ಕೆ ಸುರೇಶ್‌

ಜ್ಞಾನಭಾರತಿ ವಾರ್ಡ್‌ ನಲ್ಲಿ ಬೃಹತ್‌ ಆಟೋ ಸಮಾವೇಶಕ್ಕೆ ಚಾಲನೆ,ಬಿಜೆಪಿ ಸರಕಾರದ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆ ವಿರುದ್ದ ಆಕ್ರೋಶ ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ಪದೇ ಪದೇ ವಿದ್ಯುತ್‌ ದರ ಏರಿಕೆ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಂತಹ ಶಾಕ್‌ ನೀಡುತ್ತಿರುವ ಭ್ರಷ್ಟ ಬಿಜೆಪಿ ಸರಕಾರದ ವಿರುದ್ದ ಜನಾಂದೋಲನದ ಅಗತ್ಯವಿದೆ. ಭ್ರಷ್ಟಾಚಾರದ ಕೂಪದಲ್ಲಿ ತುಂಬಿ ತುಳುಕುತ್ತಿರುವ...

ಖಾನಾಪುರದಲ್ಲಿ ಕಾಂಗ್ರೆಸ್ ಸಮಾವೇಶ! ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಕೈ ನಾಯಕಿ ನಿಂಬಾಳ್ಕರ

ನಾಳೆ ಖಾನಾಪೂರದಲ್ಲಿ ಕಾಂಗ್ರೆಸ್ ಸಮಾವೇಶ, ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಕೈ ನಾಯಕಿ ಅಂಜಲಿತಾಯಿ ನಿಂಬಾಳ್ಕರ ಸುದ್ದಿ ಸದ್ದು ನ್ಯೂಸ್ ಖಾನಾಪುರ: ಬೆಳಗಾವಿಯ ಚಿರಾಪುಂಜಿ ಅಪ್ಪಟ ಮಲೆನಾಡು ಖಾನಾಪೂರದಲ್ಲಿ ಕಾಂಗ್ರೆಸ್ ರಾಜಕೀಯ ಬಲಪ್ರದರ್ಶನಕ್ಕೆ ಮುಂದಾಗಿದ್ದು ನಾಳೆ ಶಾಸಕಿ ಡಾ.ಅಂಜಲಿತಾಯಿ ನಿಂಬಾಳ್ಕರ ನೇತೃತ್ವದಲ್ಲಿ ಕಾಂಗ್ರೆಸ್ ಸಮಾವೇಶವನ್ನು ಹಮ್ಮಿಕೊಂಡಿದೆ.  ರಾಜ್ಯ ರಾಜಕೀಯದಲ್ಲಿ ಖಾನಾಪೂರ ಕ್ಷೇತ್ರ ವಿಭಿನ್ನ ಸ್ಥಾನ ಪಡೆದಿದ್ದು ಎಂಇಎಸ್ ಪ್ರಭಾವದ...

ನಮೀಬಿಯಾದ ಸಿವಂಗಿಗಳು ʼನಮೋʼಬಿಯಾಕ್ಕೆ

ಸುದ್ದಿ ಸದ್ದು ನ್ಯೂಸ್: ಆಫ್ರಿಕದಿಂದ ಎಂಟು ಚೀತಾಗಳನ್ನು ತಂದಿದ್ದರಿಂದ ಪ್ರಧಾನಿ ಮೋದಿಯವರಿಗೆ ಎಲ್ಲ ಕಡೆಯಿಂದ ಭೋ ಪರಾಕ್‌ ಸಿಗುತ್ತಿದೆ. ಸಿಗಲಿ. ಅಳಿದುಹೋದ ವನ್ಯ ಸಂತತಿಯೊಂದಕ್ಕೆ ಮರುಜೀವ ಕೊಡುವ ಮಹಾಯತ್ನ ಇದೆಂದು ಮೋದಿಯವರು ಮಹಾ ಉತ್ಸಾಹದಿಂದ ಭಾಷಣ ಮಾಡಿದ್ದಾರೆ. ಮಾಧ್ಯಮಗಳು ಜೈಕಾರ ಹಾಕಿವೆ. ಹಾಕಲಿ.   ಹಿಂದೆ ಯಾರೂ ಆ ಯತ್ನವನ್ನು ಮಾಡಲೇ ಇಲ್ಲವೆಂದು ಮೋದಿಯವರು ಆಪಾದಿಸಿದ್ದಾರೆ. ಅಲ್ಲೊಂದು...

ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಮಾಡುವುದೂ ಇಲ್ಲ! ಧಣಿ

ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಮಾಡುವುದೂ ಇಲ್ಲ ಊಹಾಪೋಹಗಳಿಗೆ ತೆರೆ ಎಳೆದ ಮಾಜಿ ಸಚಿವ ಡಿ. ಬಿ. ಇನಾಮದಾರ ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಮಾಜಿ ಸಚಿವರು ಕಾಂಗ್ರೆಸ್ ಹಿರಿಯ ನಾಯಕರಾದ ಡಿ.ಬಿ.ಇನಾಮದಾರ ಅವರು ಅನುಕೂಲಸಿಂಧು ರಾಜಕಾರಣಕ್ಕೆ ಮುಂದಾದರಾ? ಅನ್ನೋ ಬಗ್ಗೆ ಕ್ಷೇತ್ರದಲ್ಲಿ ಹಬ್ಬಿದ ಗುಸು ಗುಸು ಸುದ್ದಿಗೆ ಸ್ಪಷ್ಟೀಕರಣ ನೀಡಿದ್ದು ರಾಜಕಾರಣದ ಸುದೀರ್ಘ 40...

ಶ್ರದ್ಧಾಂಜಲಿ ಸಭೆಯಲ್ಲಿ ಅರಿವಿಲ್ಲದೆ ನಾಲಿಗೆ ಹರಿಬಿಟ್ಟ ಅರವಿಂದ ಪಾಟೀಲ

ಖಾನಾಪುರ: ಆಹಾರ ಹಾಗೂ ನಾಗರಿಕ ಸರಬರಾಜು ಸಚಿವರಾಗಿದ್ದ ಲಿಂಗೈಕ್ಯ ಉಮೇಶ ಕತ್ತಿ ಅವರ ನಿಧನಕ್ಕೆ ಸಂತಾಪ ಸೂಚಕ ಹಿನ್ನೆಲೆಯಲ್ಲಿ ಖಾನಾಪುರ ಭಾಜಪಾ ಮಂಡಲದ ವತಿಯಿಂದ ಶ್ರದ್ಧಾಂಜಲಿ ಸಭೆ ಏರ್ಪಡಿಸಿಲಾಗಿತ್ತು. ಖಾನಾಪುರ ಮಂಡಲ ಅಧ್ಯಕ್ಷ ಸಂಜಯ ಕುಬಾಲ್, ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೋಚೇರಿ, ಕಾರ್ಯದರ್ಶಿ ಗುಂಡಪ್ಪ ತೋಪಿನಕಟ್ಟಿ,  ಇತ್ತಿಚೆಗೆ ಎಂಇಎಸ್‌ನಿಂದ ಬಿಜೆಪಿಗೆ ಆಗಮಿಸಿದ ‌ಮಾಜಿ ಶಾಸಕ...

ಹಬೀಬ ಶಿಲ್ಲೇದಾರ ಅವರ ಜನ್ಮದಿನದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಶಿಬಿರ ಜರುಗಿತು.

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು : ತಾಲೂಕಿನ ಎಂ ಕೆ ಹುಬ್ಬಳ್ಳಿಯಲ್ಲಿ ಇಂದು 75 ನೇಯ ಸ್ವತಂತ್ರೋತ್ಸವದ ಅಮೃತ ಮಹೋತ್ಸವ ಹಾಗೂ ಕಾಂಗ್ರೇಸ್ ಮುಖಂಡ ಹಬೀಬ ಶಿಲೆದಾರ ಅವರ 49‌ ನೇಯ ಹುಟ್ಟು ಹಬ್ಬದ ಪ್ರಯುಕ್ತ ಹಬೀಬ ಶಿಲ್ಲೇದಾರ ಅಭಿಮಾನಿ ಬಳಗ ಹಾಗೂ ಬೆಳಗಾವಿಯ ನಂದಾದೀಪ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ನೇತ್ರ...

ಮಳೆ ನೀರು ಮನೆ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿ ನಷ್ಟವಾದರೆ ಅಧಿಕಾರಿಗಳೆ ಹೊಣೆ

ದೆಹಲಿ: ವೈಜ್ಞಾನಿಕ ಚರಂಡಿಗಳನ್ನು ನಿರ್ಮಿಸಿ, ಮಳೆ ನೀರು ರಸ್ತೆಯಲ್ಲಿ ನಿಲ್ಲದಂತೆ ನೋಡಿಕೊಳ್ಳುವುದು ಮುನ್ಸಿಪಲ್ ಕಾರ್ಪೊರೇಷನ್‌ನ ಕರ್ತವ್ಯ. ಮಳೆ ನೀರು ಅಂಗಡಿ ಮುಂಗಟ್ಟು ಮನೆಗೆ ನುಗ್ಗಿ ನಷ್ಟ ಸಂಭವಿಸಿದರೆ ಅದಕ್ಕೆ ಕಾರ್ಪೊರೇಷನ್ ಹೊಣೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಸುಮಾರು 12 ವರ್ಷ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಆದೇಶ ನೀಡಿದ ಹೈಕೋರ್ಟ್, ಅಧಿಕಾರಿಗಳ ವಿರುದ್ಧ ಚಾಟಿ...

Greatest Virus Protection For Mac

If you're considering purchasing a fresh antivirus application for your Apple pc, there are some important things to look for. First of all website here to consider is actually the antivirus program contains all of the...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!