Friday, September 20, 2024

B. Chi

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಇಂದಿನಿಂದ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸೋಮವಾರ ತಿಳಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸುಮಾರು 80 ಪೈಸೆಗಳಷ್ಟು ಹೆಚ್ಚಾಗಲಿದೆ. 137 ದಿನಗಳ ನಂತರ ಇಂಧನ ದರದಲ್ಲಿ ಬದಲಾವಣೆಯಾಗಿದೆ. ಬೆಲೆ ಏರಿಕೆಯ ಬಳಿಕ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಪೆಟ್ರೋಲ್ ಬೆಲೆ ಲೀಟರ್‌ಗೆ 96.21 ರೂ ಆಗಿದ್ದು, ಡೀಸೆಲ್ ಬೆಲೆ...

ಜೋರಾಯ್ತು ಮಡಿಕೇರಿಯಲ್ಲಿ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯ ಸ್ಥಾಪನೆಯ ಕೂಗು

ಸುದ್ದಿ ಸದ್ದು ನ್ಯೂಸ್ ಆಸ್ಪತ್ರೆ ಸ್ಥಾಪನೆಗೆ 1 ಕೋಟಿ ರೂಪಾಯಿ ಹಣ ಹಾಗೂ ಜಾಗ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರಬರೆದ ಸ್ಯಾನ್‌ ಎಂಡಿ ಡಾ. ವಿಶ್ವ ಕಾರ್ಯಪ್ಪ -ಜನಾಂದೋಲನ ಕಾರ್ಯಕ್ರಮ ರೂಪಿಸಲು ಕ್ರಮ ಬೆಂಗಳೂರು ಮಾರ್ಚ್‌ 19: ಭಾರತದ ಸ್ವಿಟ್ಜರ್‌ಲ್ಯಾಂಡ್‌ ಎಂದೇ ಪ್ರಸಿದ್ದಿಯಾಗಿರುವ ಕೊಡಗು ಜಿಲ್ಲೆಯಲ್ಲಿ ಒಂದೂ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಗಳು ಇಲ್ಲ. ಇದರಿಂದ ಅಪಘಾತಗಳು ಹಾಗೂ ತೀವ್ರ...

ಕಸಾಪ ಕಾರ್ಯ ಚಟುವಟಿಕೆಗಳ ಉದ್ಘಾಟನೆ ದಿ.20 ರಂದು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು : ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳ ಉದ್ಘಾಟನೆ, ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಮತ್ತು 'ಭಾವಲಹರಿ' ಕವನ ಸಂಕಲನ ಬಿಡುಗಡೆ ಸಮಾರಂಭವು ರವಿವಾರ ದಿ.20 ರಂದು ಮುಂಜಾನೆ 11 ಗಂಟೆಗೆ ರಾಜಗುರು ಸಂಸ್ಥಾನ ಕಲ್ಮಠದಲ್ಶಂಲಿ ಇರುವ ಶಂಕರ ಚಂದರಗಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು  ರಾಜಗುರು ಸಂಸ್ಥಾನ ಕಲ್ಮಠದ ಶ್ರೀ...

ನಾಲ್ವರ ಮೇಲೆ ಗುಂಡು ಹಾರಿಸಿ ಪ್ರಾಣ ತೆಗೆದು ತಾನು ಗುಂಡು ಹಾರಿಸಿಕೊಂಡ ಬೆಳಗಾವಿ ಮೂಲದ ಯೋಧ; ಸತ್ಯಪ್ಪ ಕಿಲಾರಗಿ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಪಂಜಾಬ್‌ನ ಅಮೃತಸರ ಜಿಲ್ಲೆಯ ಖಾಸಾದಲ್ಲಿ ಇರುವ ಬಿಎಸ್‌ಎಫ್ ಪಡೆಯ ಪ್ರಧಾನ ಕಚೇರಿಯೊಳಗೆ ಬೆಳಗಾವಿ ಮೂಲದ ಗಡಿ ಭದ್ರತಾ ಪಡೆಯ ಸೈನಿಕನೋರ್ವ ತನ್ನ ಗನ್‌ನಿಂದ ನಾಲ್ವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ನಂತರ ತಾನು ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿರುವ ಘಟನೆ ಇತ್ತೀಚೆಗೆ ನಡೆದಿದೆ. ನಾಲ್ವರ ಪ್ರಾಣ ತೆಗೆದ ಯೋಧ ಕರ್ನಾಟಕದ ಬೆಳಗಾವಿ...

ರಾಜ್ಯದ 205 ದೇವಸ್ಥಾನಗಳ ಅಭಿವೃದ್ಧಿಗೆ ಒತ್ತು ; ಸಚಿವೆ ಶಶಿಕಲಾ ಜೊಲ್ಲೆ

ಸುದ್ದಿ ಸದ್ದು ನ್ಯೂಸ್ ಧಾರವಾಡ : ರಾಜ್ಯದಲ್ಲಿ ಇರುವ 205 ದೇವಸ್ಥಾನಗಳನ್ನು ಮಹತ್ವಾಕಾಂಕ್ಷಿ "ದೈವ ಸಂಕಲ್ಪ ಯೋಜನೆ" ಅಡಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಎ ಗ್ರೇಡನಲ್ಲಿ 25, ಬಿ ಗ್ರೇಡನಲ್ಲಿ 139 ದೇವಸ್ಥಾನಗಳ ಅಭಿವೃದ್ಧಿ ಮಾಡಲಾಗುತ್ತಿದೆ. ದೇವಸ್ಥಾನಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸುವಲ್ಲಿ ಕೆಲಸ...

ಪ್ರಧಾನಿ ನೇರಂದ್ರ ಮೋದಿ ಪ್ರತಿನಿಧಿಸುವ ಗುಜರಾತ್ ಮೂಲದ ಉದ್ಯಮಿಗಳಿಂದ ಮತ್ತೊಂದು ದೇಶದ ಅತಿ ದೊಡ್ಡ ಬ್ಯಾಂಕ್ ವಂಚನೆ

ಸುದ್ದಿ ಸದ್ದು ನ್ಯೂಸ್ ಮತ್ತೊಂದು ಅತಿದೊಡ್ಡ ಬ್ಯಾಂಕ್ ವಂಚನೆ ನಡೆದಿದ್ದು ವಂಚನೆ ಮೊತ್ತವು 22,842 ಕೋಟಿ ರೂಪಾಯಿಗಳು ಎಂದು ಅಂದಾಜಿಸಲಾಗಿದೆ. ಪ್ರಧಾನಿ ನೇರಂದ್ರಮೋದಿ ಅವರು ಪ್ರತಿನಿಧಿಸುವ ಗುಜರಾತ್ ಮೂಲದ ಉದ್ಯಮಿಗಳು ವಂಚನೆ ಎಸಗಿದ ಕಿರಾತಕರು. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಗುಜರಾತ್ ಮೂಲದ ನೀರವ್ ಮೋದಿ ಪಂಜಾಬ್ ನ್ಯಾನಷಲ್ ಬ್ಯಾಂಕಿಗೆ 14,000 ಕೋಟಿ...

ಸುರಾನ ಕಾಲೇಜಿನ ವಿದ್ಯಾರ್ಥಿನಿಯರಿಂದ ಬೈಕ್‌ ರ‍್ಯಾಲಿ ಮೂಲಕ ಸಮಾನತೆಯ ಸಂದೇಶ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು ಮಾರ್ಚ್‌ 09: ಸುರಾನಾ ಕಾಲೇಜಿನ ರ‍್ಯಾಲಿ ವಿದ್ಯಾರ್ಥಿನಿಯರು ಇಂದು ಬೈಕ್‌ ರ‍್ಯಾಲಿ ಆಯೋಜಿಸಿ ಸಮಾನತೆಯ ಸಂದೇಶ ಸಾರುವ ಮೂಲಕ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು. ಸೌತ್‌ ಎಂಡ್‌ ಸರ್ಕಲ್‌ ಬಳಿಯಿರುವ ಸುರಾನಾ ಕಾಲೇಜಿನ ಬಳಿಯಿಂದ ಪ್ರಾರಂಭವಾದ ಬೈಕ್‌ ರ‍್ಯಾಲಿಗೆ ಮೈಕ್ರೋ ಲ್ಯಾಬ್‌ನ ಸಿಎಂಡಿ ದಿಲೀಪ್‌ ಸುರಾನಾ ಹಾಗೂ ದೇಶದ ಹೈಜಂಪ್‌...

ಪ್ರತಿಕೃತಿಗಳೊಂದಿಗೆ ಮಹಿಳೆಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಫ್ಲವರ್ ಕೌನ್ಸಿಲ್

ಸುದ್ದಿ ಸದ್ದು ನ್ಯೂಸ್ ಬೆಂಗಳೂರು : ಹೂವು ಬೆಳೆಗಾರರ ಸಂಘಟನೆಯಾದ ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾ (ಜಿಎಫ್ ಸಿಐ) 'ಫ್ಪೋರಲ್ ಇಕೊ' ಶೀರ್ಷಿಕೆಯಡಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಗರದಲ್ಲಿ ವಿಶಿಷ್ಟವಾಗಿ ಆಚರಿಸಿತು. ದೇಶದ ಸಂಗೀತ ಕ್ಷೇತ್ರದ ಸಾಧಕರಾದ ಭಾರತರತ್ನ ದಿ. ಎಂ.ಎಸ್. ಸುಬ್ಬುಲಕ್ಷ್ಮಿ, ಇತ್ತೀಚೆಗೆ ನಿಧನರಾದ ಗಾನ ಕೋಗಿಲೆ ದಿ. ಲತಾ ಮಂಗೇಶ್ಕರ್ ಸೇರಿದಂತೆ ಹಲವು ಮಹಿಳಾ...

ಧಾರವಾಡ ಬಾಡಿ ಬಿಲ್ಡರ್ ಪ್ರಭಾಕರ ಆತ್ಮಹತ್ಯೆ

ಸುದ್ದಿ ಸದ್ದು ನ್ಯೂಸ್ ಧಾರವಾಡ: ನಗರದ ಹೊಸ ಯಲ್ಲಾಪುರದಲ್ಲಿ ಬಾಡಿ ಬಿಲ್ಡರ್‌ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ಪ್ರಭಾಕರ ಆನಂದಪ್ಪ ಕಬ್ಬಾರ (40) ಎಂಬಾತನೇ ಮೃತಪಟ್ಟ ದುರ್ದೈವಿ. ಮನೆಯ ಮೇಲ್ಬಾವಿಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಸುಮಾರು ವರ್ಷಗಳಿಂದ ಆಟೊ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಪ್ರಭಾಕರ ಸಾಕಷ್ಟು ಸಾಲ ಮಾಡಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗಿದೆ. ಕಾರಣ ಸಾಲ...

ಬದಲಾವಣೆಯ ಹಾದಿಯಲ್ಲಿ ಭಾರತೀಯ ಮಹಿಳಾ ಸಮಾಜ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ವಿಶ್ವ ವ್ಯಾಪಾರ ಸಂಘಟನೆಗೆ ಸಹಿ ಹಾಕಿ ಜಾಗತೀಕರಣಕ್ಕೆ ತೆರೆದುಕೊಂಡ ಭಾರತದಲ್ಲಿ ಅದರಿಂದ ಅತಿ ಹೆಚ್ಚು ನಷ್ಟಕ್ಕೊಳಗಾಗಿ ನಾಶವಾಗಿದ್ದು ಭಾರತೀಯ ರೈತರು ಎಂಬುದು ನಮಗೆಲ್ಲ ತಿಳಿದಿದೆ. ಆದರೆ ಅದರಿಂದ ನಮ್ಮಲ್ಲಿ ಅತಿಹೆಚ್ಚು ಲಾಭವಾಗಿದ್ದು ಯಾರಿಗೆ ? ನನ್ನ ಪ್ರಕಾರ ಅದು ಭಾರತೀಯ ಮಹಿಳೆಯರಿಗೆ...... ಸಾಂಪ್ರದಾಯಿಕ ಮತ್ತು ಪ್ರಶ್ನಿಸದ ಧಾರ್ಮಿಕ ಜೀವನ ಶೈಲಿಯನ್ನೇ ಬಹುತೇಕ ಒಪ್ಪಿಕೊಂಡು...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!