Tuesday, September 17, 2024

B. Chi

ಬೆಳಗಾವಿ ಜಿಲ್ಲೆಯಾದ್ಯಂತ ಇಂದು 45 ಕೋರೋನಾ ಕೇಸು ಪತ್ತೆ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಇಂದು 45 ಜನರಿಗೆ ಕೋರೋನಾ ಸೋಂಕು ತಗುಲುವ ಮೂಲಕ ಓಮಿಕ್ರಾನ್ ಆತಂಕ ಎದುರಾಗಿದೆ. ಬೆಳಗಾವಿ ನಗರದಲ್ಲಿ 36, ಚಿಕ್ಕೋಡಿಯಲ್ಲಿ 2, ಬೈಲಹೊಂಗಲದಲ್ಲಿ 4, ಹುಕ್ಕೇರಿ, ಖಾನಾಪುರ, ಖಾನಾಪೂರದಲ್ಲಿ ತಲಾ ಒಬ್ಬರಲ್ಲಿ ಸೋಂಕು ತಗುಲುವ ಮೂಲಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು....

ನಾಗಮೋಹನ ದಾಸ್ ವರದಿಯನ್ನು ಮತ್ತೊಮ್ಮೆ ಶಿಫಾರಸು ಮಾಡಿ, ರಾಜ್ಯ ಸರ್ಕಾರಕ್ಕೆ ಬಿ.ಎಮ್. ಚಿಕ್ಕನಗೌಡರ ಆಗ್ರಹ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನ ಕಲ್ಪಿಸುವಂತೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶ್ರೀ ನಾಗಮೋಹನದಾಸ್ ವರದಿಯಂತೆ ಹಿಂದಿನ‌ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅದನ್ನು ಭಾರತೀಯ ಜನತಾ ಪಕ್ಷದ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಿಂದಿರುಗಿಸಿದ್ದು ಈ ವರದಿಯನ್ನು ಸಕಾರಾತ್ಮಕವಾಗಿ ಮತ್ತೊಮ್ಮೆ ಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು...

ಮಾಜಿ ಸಚಿವ ಬಾಬಾಗೌಡ ಪಾಟೀಲ ಅವರ ಕಂಚಿನ ಪುತ್ಥಳಿ ಅನಾವರಣ ಸಮಾರಂಭ ಜನೆವರಿ 5 ಮತ್ತು 6 ರಂದು ನೆರವೇರಿಸಲಾಗುವುದು

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ರೈತ ಹೋರಾಟಗಾರ, ಪ್ರಗತಿಪರ ವಿಚಾರವಾದಿ, ಕೇಂದ್ರ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಬಾಬಾಗೌಡ ರುದ್ರಗೌಡ ಪಾಟೀಲ ಅವರು ಕಳೆದ ಮೇ 21 ರಂದು ಲಿಂಗೈಕ್ಯರಾಗಿದ್ದರು ಹಿನ್ನೆಲೆಯಲ್ಲಿ ಅವರ ಕಂಚಿನ ಪುತ್ಥಳಿ ಅನಾವರಣ ಹಾಗೂ ಕೃಷಿ ಸಂಪದ ಸಮಾರಂಭ ಜ 5 ಹಾಗೂ 6 ರಂದು ಅವರ ಹುಟ್ಟೂರಾದ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ...

ಕಲಾವಿದನ ಕಣ್ಣು ಆಪರೇಷನ್‌ಗೆ ಧನ ಸಹಾಯ ಮಾಡಿ ಮಾನವಿಯತೆ ಮೆರೆದ ಹಬೀಬ್ ಶಿಲ್ಲೇದಾರ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಎಮ್ ಕೆ ಹುಬ್ಬಳ್ಳಿ ಪಟ್ಟಣದ ಕಲಾವಿದ ರಾಜೇಂದ್ರ ಶರ್ಮಾ ಇವರು ಖ್ಯಾತ ಕಲಾವಿದರು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟಿ ಅವರ ಸಹೋದರಿಯ ಪತಿ. ಇವರು ಆಕಸ್ಮಿಕವಾಗಿ ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಹೊಂದಿಕೊಂಡು ಇರುವ ಶ್ರೀ ಸತೀಶ ಕಲ್ಯಾಣ ಮಂಟಪದ ಎದುರು ತಿರುಗಾಡುವ ಆಕಸ್ಮಿಕವಾಗಿ ನಮ್ಮ...

ಎಂ.ಕೆ.ಹುಬ್ಬಳ್ಳಿ ಪಟ್ಟಣ ಪಂಚಾಯತ ಚುನಾವಣೆ ನಡೆದರೆ ಸೋಲುತ್ತೇವೆ ಎಂಬ ಬಯದಿಂದ ಅಡ್ಡ ದಾರಿ ಹಿಡಿದ ಬಿಜೆಪಿ ನಾಯಕರು; ಬಸವರಾಜ ದಳವಾಯಿ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಮ್.ಕೆ.ಹುಬ್ಬಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ವಿಭಿನ್ನವಾಗಿ ನಡೆದಿದ್ದು ಪಕ್ಷಾತೀತವಾಗಿ ಗ್ರಾಮದ ಸರ್ವೋತೊಮುಖ  ಅಭಿವೃದ್ದಿ ಹಿತದೃಷ್ಟಿಯಿಂದ ನಡೆದಿದೆ. ಫಲಿತಾಂಶದ ನಂತರದಲ್ಲಿ ಬಿಜೆಪಿ ಬೆಂಬಲಿತ ೦9 ಜನ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಸ್ಥಳೀಯ ಶಾಸಕರು ಅವರನ್ನು ಅಭಿನಂದಿಸಿರುವುದು ನೂತನ ಚುನಾಯಿತ ಸದಸ್ಯರಲ್ಲಿ ಹಾಗೂ ಗ್ರಾಮಸ್ಥರಲ್ಲಿ...

ಜನಸಾಮಾನ್ಯರ ಮೇಲೆ ತೆರಿಗೆ ಹೆಚ್ಚಳದ ಗಧಾಪ್ರಹಾರ: ಬಿ.ಕೆ ಹರಿಪ್ರಸಾದ್‌ ಆಕ್ರೋಶ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು ಡಿಸೆಂಬರ್‌ 31: ರಾಜ್ಯದಲ್ಲಿ ಕೋವಿಡ್‌ ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ನಿಭಾಯಿಸಲು ಹಾಗೂ ಸರಕಾರ ತನ್ನ ಅದಾಯ ಹೆಚ್ಚಿಸಿಕೊಳ್ಳಲು ಜನಸಾಮಾನ್ಯರ ಮೇಲೆ ತೆರಿಗೆ ಹೆಚ್ಚಳದ ಮತ್ತೊಂದು ಗಧಾಪ್ರಹಾರಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ ಆಕ್ರೋಶವ್ಯಕ್ತಪಡಿಸಿದ್ದಾರೆ.  ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕೋವಿಡ್‌ ನಿಂದಾಗಿ ಜನಸಾಮಾನ್ಯರು...

ರಾಜ್ಯದ 58 ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ ಭರ್ಜರಿ ಜಯಭೇರಿ, ಆಡಳಿತಾರೂಢ ಬಿಜೆಪಿಗೆ ಮುಖಭಂಗ!

ಸುದ್ದಿ ಸದ್ದು ನ್ಯೂಸ್ ರಾಜ್ಯದಾದ್ಯಂತ ಡಿಸೆಂಬರ್ 27 ರಂದು 5 ನಗರಸಭೆ ಸಭೆ ಸೇರಿದಂತೆ 58 ಸ್ಥಳೀಯ ಸಂಸ್ಥೆಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು (ಡಿ 30) ಪ್ರಕಟವಾಗಿದೆ.  ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, ಕೇಂದ್ರ ಮತ್ತು ರಾಜ್ಯದ ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ರಾಜ್ಯದಲ್ಲಿ ಒಟ್ಟು 19 ಪುರಸಭೆಗಳ ಪೈಕಿ ಕಾಂಗ್ರೆಸ್- 8, ಬಿಜೆಪಿ-...

ಕಿತ್ತೂರು ಪಟ್ಟಣ ಪಂಚಾಯತಗೆ 18 ರ ಪೈಕಿ 9 ಬಿಜೆಪಿ, 5 ಕಾಂಗ್ರೇಸ್‌, 4 ಪಕ್ಷೇತರರು ಆಯ್ಕೆ

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ಕಳೆದ ಡಿಸೆಂಬರ್‌ 27 ರಂದು ನಡೆದ ಕಿತ್ತೂರು ಪಟ್ಟಣ ಪಂಚಾಯತಿ ಚುನಾವಣೆಯ  ಪಲಿತಾಂಶ ಇಂದು ಪ್ರಕಟವಾಗಿದ್ದು ಭಾರತೀಯ ಜನತಾ ಪಕ್ಷ 9, ಕಾಂಗ್ರೇಸ್‌5 ಹಾಗೂ 4 ಜನ ಪಕ್ಷೇತರರು ಗೆಲ್ಲುವ ಮುಖಾಂತರ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದ ಬಿಜೆಪಿ ಪಟ್ಟಣ ಪಂಚಾಯತ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಯಶಶ್ವಿಯಾಗಿದೆ. ಕಿತ್ತೂರು ಪಟ್ಟಣ...

ಕೂಡಲಸಂಗಮದೇವ ಅಂಕಿತವನ್ನೇ ಬಳಸಲಿದ್ದೇವೆ: ಮಾತೆ ಗಂಗಾದೇವಿ ಸ್ಪಷ್ಟನೆ

ಸುದ್ದಿ ಸದ್ದು ನ್ಯೂಸ್ ಕಿತ್ತೂರು:ಬಸವಣ್ಣನ ವಚನಗಳಲ್ಲಿ ಲಿಂಗದೇವ ಬದಲಿಗೆ ಕೂಡಲಸಂಗಮದೇವ ಅಂಕಿತವನ್ನೇ ನಾವು ಬಳಸಲಿದ್ದೇವೆ. ಎಂದು ಕೂಡಲಸಂಗಮ ಬಸವಧರ್ಮ ಪೀಠದ ಮಾತೆ ಗಂಗಾದೇವಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ರಾಷ್ಟ್ರೀಯ ಬಸವದಳದ ಮಹಿಳಾ ಜಗದ್ಗುರುಗಳಾದ ಪೂಜ್ಯ ಗಂಗಾ ಮಾತಾಜಿಯವರು ತಿದ್ದುಪಡಿ ಆಗಿದ್ದ "ಲಿಂಗದೇವ" ಎಂಬ ಅಂಕಿತನಾಮವನ್ನು ಬದಲಾಯಿಸಿ ಮೂಲ ವಚನಾಂಕಿತವಾದ “ಕೂಡಲಸಂಗಮ” ವನ್ನು ಬಳಸುವುದಾಗಿ ಘೋಷಣೆ ಮಾಡಿದ್ದಾರೆ. ಬಸವಧರ್ಮ...

ಚಂಡೀಗಢ ಪುರಸಭೆ ಚುನಾವಣೆ : 14 ವಾರ್ಡುಗಳಲ್ಲಿ ಆಮ್ ಆದ್ಮಿ ಜಯಭೇರಿ, ಭಾರೀ ಕುಸಿತ ಕಂಡ ಬಿಜೆಪಿ ಮತ್ತು ಕಾಂಗ್ರೆಸ್ !

ಸುದ್ದಿ ಸದ್ದು ನ್ಯೂಸ್ ಮುಖ್ಯಾಂಶಗಳು: ಚಂಡೀಗಢ ಪುರಸಭೆ: ಮೊದಲ ಚುನಾವಣೆಯಲ್ಲೇ ಆಪ್‌ ಜಯಭೇರಿ 35 ವಾರ್ಡ್‌ಗಳ ಪೈಕಿ 14ರಲ್ಲಿ ಆಮ್ ಆದ್ಮಿ ಗೆಲುವು, ಬಿಜೆಪಿಗೆ 8 ಸ್ಥಾನ ನಷ್ಟ, ಪುರಸಭೆ ಅತಂತ್ರ ಇದು ಮುಂದಿನ ಪಂಜಾಬ್‌ನ ಚುನಾವಣೆಯ ಮುನ್ನುಡಿ‌ ಆಮ್ ಆದ್ಮಿ‌ ಸಂತಸ ಚಂಡೀಗಢ:  ಇನ್ನೆನು ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಆಗಮಿಸುವ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!