Sunday, September 8, 2024

B. Chi

ಐತಿಹಾಸಿಕ ಕ್ರಾಂತಿನೆಲ ಕಿತ್ತೂರಿನಲ್ಲಿ ಬಸವ ಮಂಟಪದ ಅಡಿಗಲ್ಲು ಸಮಾರಂಭ ಜರುಗಿತು.

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರ: ಬಸವ ಮಂಟಪದಲ್ಲಿ ಲಿಂಗಾಯತ ಧರ್ಮಕ್ಕೆ ಸಂಭಂದಪಟ್ಟ ದಾರ್ಮಿಕ ಮತ್ತು ತಾತ್ವಿಕ ಚಿಂತನ ಮಂಥನಗಳು ಹಾಗೂ ಪ್ರವಚನಗಳು ನಡೆಯುವುದರ ಜೊತೆಗೆ ಪ್ರಾರ್ಥನೆಗಳನ್ನು ಹೇಳಿಕೊಡುವ ಮೂಲಕ ದಾರಿ ತಪ್ಪುತ್ತಿರುವ ಯುವ ಪಿಳಿಗೆಯನ್ನು ಸರಿದಾರಿಗೆ ತಂದು ಅವರಲ್ಲಿ ಸಂಸ್ಕಾರ ಬೆಳಸುವ ಕೆಲಸಗಳಾಗುತ್ತವೆ ಎಂದು ಕೆಪಿಸಿಸಿ ಸದಸ್ಯೆ ಹಾಗೂ ಮಾಜಿ ಜಿ.ಪಂ. ಸದಸ್ಯೆ ರೋಹಿಣಿ...

ಐತಿಹಾಸಿಕ ಕಿತ್ತೂರಿನಲ್ಲಿ ಡಿ 5 ರಂದು ಬಸವ ಮಂಟಪದ ಅಡಿಗಲ್ಲು ಸಮಾರಂಭ ಹಾಗೂ 37 ನೇ ಶರಣ ಮೇಳದ ಪ್ರಚಾರ ಸಭೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಚಂದರಗಿ ಸಭಾ ಭವನದಲ್ಲಿ ಡಿ 5 ರಂದು ಸಂಜೆ 6 30 ಕ್ಕೆ 37 ನೇ ಶರಣ ಮೇಳದ ಪ್ರಚಾರ ಕಾರ್ಯಕ್ರಮ ಹಾಗೂ ಸಾಯಂಕಾಲ 4 ಗಂಟೆಗೆ ಬೀಡಿ ರಸ್ತೆಗೆ ಹೊಂದಿಕೊಂಡು ಇರುವ ಬಸವ ನಗರದಲ್ಲಿ ಬಸವ ಮಂಟಪ ಅಡಿಗಲ್ಲು ಸಮಾರಂಭದ...

ಬರ ನಿರ್ವಹಣೆ: ಶಾಸಕ ಬಾಬಾಸಾಹೇಬ ಪಾಟೀಲ ಸಭೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಬಹುತೇಕ ಕಡೆ ಜಲಜೀವನ ಮಿಷನ್ ಯೋಜನೆಯ ಕಾಮಗಾರಿಗಳು ಅಪೂರ್ಣವಾಗಿವೆ ಹಾಗೂ ಕಳಪೆಯಾಗಿವೆ ಎಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಕುಡಿಯುವ ನೀರಿನ ಯೋಜನೆಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಬರ ನಿರ್ವಹಣೆ ಕುರಿತು ತಾಲೂಕಾ ಆಡಳಿತ ಭವನದಲ್ಲಿ ಬುಧವಾರ ನಡೆದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ...

ಸ್ವತಂತ್ರ ಧರ್ಮವಾದರೆ ಲಿಂಗಾಯತರಿಗೆ ಲಾಭ; ಚಿತ್ತರಗಿ ಶ್ರೀಗಳು

ಸುದ್ದಿ ಸದ್ದು ನ್ಯೂಸ್ ರಾಯಚೂರು: 'ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಘೋಷಣೆಯಾದರೆ ಲಿಂಗಾಯತರು ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ, ಹೆಚ್ಚಿನ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ’ ಎಂದು ಚಿತ್ತರಗಿ ಇಳಕಲ್ ಸಂಸ್ಥಾನ ಮಠದ ಗುರು ಮಹಾಂತ ಅಪ್ಪ ತಿಳಿಸಿದರು. ನಗರದ ಬಸವೇಶ್ವರ ಕಾಲೊನಿಯ ಬಸವ ಕೇಂದ್ರದಲ್ಲಿ ಆಯೋಜಿಸಿದ್ದ ಶರಣ ಚಿಂತನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಕಲ ಜೀವಿಗಳ ಲೇಸು...

ವೀರಶೈವ ಇದು ಲಿಂಗಾಯತ ಪದಕ್ಕೆ ಸರಿಸಮನಾದ ಪದವಲ್ಲ; ಜಗದ್ಗುರು ತೋಂಟದ ಸಿದ್ದರಾಮ ಶ್ರೀಗಳು ಅಭಿಮತ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಸಾಂವಿಧಾನಿಕ ಪ್ರಾತಿನಿಧ್ಯ ಸಿಗುವಲ್ಲಿ ಪ್ರಸ್ತುತ ಲಿಂಗಾಯತ ಒಳಪಂಗಡಗಳ ಒಗ್ಗಟ್ಟು ಅತೀ ಅವಶ್ಯವಾಗಿದೆ ಎಂದು ಜಗದ್ಗುರು ತೋಂಟದ ಸಿದ್ದರಾಮ ಶ್ರೀಗಳು ಹೇಳಿದರು. ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಲಿಂಗಾಯತ ಒಳಪಂಗಡಗಳ ಏಕತಾ ಸಮಿತಿಯ ದಶಮಾನೋತ್ಸವ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿದ...

ಕರಾಳ ದಿನಾಚರಣೆಗೆ ಇಲ್ಲ ಅವಕಾಶ , ಅದ್ದೂರಿ ಕನ್ನಡ ರಾಜ್ಯೋತ್ಸವ- ಸಿದ್ಧತೆಗೆ ಜಿಲ್ಲಾಧಿಕಾರಿ ಪಾಟೀಲ ಸೂಚನೆ

ಸುದ್ದಿ ಸದ್ದು ನ್ಯೂಸ್‌ ಬೆಳಗಾವಿ: ಎಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೊರಲಿನ ಒತ್ತಾಯದಂತೆ ಈ ಬಾರಿ ಕೂಡ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ರೂ1 ಕೋಟಿ ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ರಾಜ್ಯೋತ್ಸವ ಆಚರಿಸುವ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇತ್ತಿಚೇಗೆ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷ ಸ್ಥಾನ...

ಕಿತ್ತೂರು ರಾಣಿ ಚನ್ನಮ್ಮನವರ ವೀರಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ವಿಧಾನಸೌಧ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023 ರ ಅಂಗವಾಗಿ ಆಯೋಜಿಸಲಾದ ವಿಜಯದ ಧ್ಯೋತಕವಾಗಿ ರಾಜ್ಯದಾದ್ಯಂತ ಸಂಚರಿಸುವ “ವೀರಜ್ಯೋತಿ”  ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಬೆಂಗಳೂರರು ವಿಧಾನಸೌಧ ಮುಂಬಾಗದಲ್ಲಿ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಯನ್ನು...

ಪರಿಶಿಷ್ಟ ಜಾತಿ-ಪಂಗಡಗಳ ಜನರ ಕುಂದುಕೊರತೆ ಸಭೆ ಕೃಷಿ, ಸ್ಮಶಾನಭೂಮಿ ಒದಗಿಸುವುದು; ಅಸ್ಪೃಶ್ಯತೆ ತಡೆಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆ

SUDDI SADDU NEWS ಬೆಳಗಾವಿ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕೃಷಿಕರಿಗೆ ಭೂ ಒಡೆತನ ಯೋಜನೆಯಡಿ ಜಮೀನು, ಅಗತ್ಯವಿರುವ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಒದಗಿಸುವುದರ ಜೊತೆಗೆ ಮುಂಬರುವ ದಿನಗಳಲ್ಲಿ ಸಮುದಾಯದ ಜನರ ಕುಂದುಕೊರತೆಗಳನ್ನು ಬಗೆಹರಿಸಲು ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಸಭೆಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭರವಸೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ...

ನಾನು ಬೆಳಗಾವಿ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ; ಖ್ಯಾತ ಉದ್ಯಮಿ ಜಗಜಂಪಿ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ದಾಖಲೆಯ ಬಜಾಜ್ ಕಂಪನಿಯ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವುದರ ಜೊತೆ ಸಹಸ್ರಾರು ಸಂಖ್ಯೆಯಲ್ಲಿ ಯುವಕರಿಗೆ ಉದ್ಯೊಗ ಅವಕಾಶ ಕಲ್ಪಿಸುವ ಮೂಲಕ ಯಶಸ್ವಿ ಉದ್ಯಮಿಯಾಗಿರುವ ಮಲ್ಲಿಕಾರ್ಜುನ್ ಜಗಜಂಪಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ. ನಾನು ಬಿಜೆಪಿಯ ಸದಸ್ಯನೂ ಅಲ್ಲ, ಕಾಂಗ್ರೆಸ್ಸಿನ...

ಐತಿಹಾಸಿಕ ಕಿತ್ತೂರು ಹಿರಿಮೆಗೆ ಮತ್ತೊಂದು ಗರಿ ; ಪಿಎಚ್‌ಡಿ ಪದವಿ ಪಡೆದ ಪ್ರಾಧ್ಯಾಪಕಿ ಸಂಗೀತಾ ತೋಲಗಿ

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ಐತಿಹಾಸಿಕ ಭಾರತದ ಸ್ವಾತಂತ್ರ‍್ಯದ ಚರಿತ್ರೆಯ ಪುಟಗಳನ್ನೊಮ್ಮೆ ತೆರೆದು ನೋಡಿದರೆ ಸಾಕು ದೇಶಾಭಿಮಾನ ಮೈವೆತ್ತು ಮೈ ಜುಮ್ಮೆನ್ನಿಸುವಂತ ಅನುಭವ ತರುತ್ತದೆ. ಕಿತ್ತೂರು ಸಾಮಾನ್ಯ ಸಂಸ್ಥಾನದ ಮಹಿಳೆ ಬ್ರಿಟಿಷ್ ಸಾಮ್ರಾಜ್ಯದ ವಿರುದ್ದವೇ ಸೆಟೆದು ನಿಂತು ತೊಡೆ ತಟ್ಟಿ ದಿಟ್ಟತನದಿಂದ ಕೆಂಪು ಕೋತಿಗಳ ಅಟ್ಟಹಾಸ ಮೆಟ್ಟಿ ನಿಂತ ವೀರ ಪರಾಕ್ರಮದ ಇತಿಹಾಸ ಹೊಂದಿದ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!