Thursday, September 12, 2024

B. Chi

ಕಿತ್ತೂರು ಉತ್ಸವಕ್ಕೆ ಪೋಲಿಸ್ ಸರ್ಪಗಾವಲು

ಚನ್ನಮ್ಮನ ಕಿತ್ತೂರು: ಕಿತ್ತೂರು ಉತ್ಸವಕ್ಕೆ ಈ ಬಾರಿ ಅಗತ್ಯ ಪೋಲಿಸ್ ಭದ್ರತೆ ಒದಗಿಸಲಾಗಿದ್ದು ಮುಖ್ಯಮಂತ್ರಿ ಹಾಗೂ ಖ್ಯಾತ ಹಿನ್ನೆಲೆ ಗಾಯಕ ವಿಜಯಪ್ರಕಾಶ ಮತ್ತು ತಂಡದವರು ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರಿ ಪೋಲಿಸ್ ಭದ್ರತೆ ಒದಗಿಸಲಾಗಿದೆ. ಮಹಿಳಾ ಸಿಬ್ಬಂದಿ ಸೇರಿದಂತೆ 280 ಜನ ಕಾನ್ ಸ್ಟೇಬಲ್ ಗಳು 8 ಜನ ಪೋಲಿಸ್ ವೃತ್ತ ನಿರೀಕ್ಷಕರು 20 ಜನ ಸಬ್...

ಕಿತ್ತೂರು ವಿಜಯೋತ್ಸವದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಪ್ರಶಸ್ತಿ ಪ್ರಧಾನ

ವರದಿ: ಬಸವರಾಜ ಶಂ ಚಿನಗುಡಿ ಕಿತ್ತೂರು ಉತ್ಸವದ ಬೆಳ್ಳಿ ಹಬ್ಬದ ವರ್ಷಾಚರಣೆ ನಿಮಿತ್ತ ನಡೆದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ``ಕಿತ್ತೂರ ರಾಣಿ ಚನ್ನöಮ್ಮಳ ಜೀವನ...

ರಾಜಕೀಯದಲ್ಲೊಬ್ಬ ಮಹಾನುಭಾವ ನಜೀರ್ ಸಾಬ್

ಅಬ್ದುಲ್ ನಜೀರ್ ಸಾಬ್ ಅಕ್ಟೋಬರ್ 24, 1988 ಸಂಜೆ ಆವತ್ತಿನ ಜನತಾದಳ ಸರಕಾರದ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿಯವರು ಕಿಡ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ವಿವಿಐಪಿ ವಾರ್ಡ್‌ಗೆ ಆಗಮಿಸಿದ್ದರು. ತಮ್ಮ ಸಚಿವ ಸಂಪುಟದ ಅತ್ಯಂತ ಗೌರವಾನ್ವಿತ ಸಹೋದ್ಯೋಗಿಯ ಬದುಕಿನ ಅಂತಿಮ ಕ್ಷಣಗಳಲ್ಲಿ ಸಾಂತ್ವನ ಹೇಳಲು ಬಂದಿದ್ದರು. ಪುಪ್ಪುಸ ಕ್ಯಾನ್ಸರಿನ ಉಲ್ಬಣಾವಸ್ಥೆಯಲ್ಲಿ ಬಾಯಿಗೆ ಆಕ್ಸಿಜನ್ ಮಾಸ್ ಧರಿಸಿ ಉಸಿರಾಡುವುದಕ್ಕೂ ಅಪಾರ...

ನರೇಂದ್ರ ಮೋದಿ ಸರ್ಕಾರ ಬಂದ ಮೇಲೆ 35 ಸಾವಿರಕ್ಕೂ ಅಧಿಕ ಉದ್ಯಮಿಗಳು ಭಾರತ ತೊರೆದಿದ್ದಾರೆ!

ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ 35 ಸಾವಿರಕ್ಕೂ ಅಧಿಕ ಉದ್ಯಮಿಗಳು ದೇಶ ತೊರೆದಿದ್ದಾರೆ ಎಂದು ಪಶ್ಚಿಮ ಬಂಗಾಳದ ಹಣಕಾಸು ಸಚಿವರಾದ ಅಮಿತ್ ಮಿತ್ರಾ ಗಂಭೀರ ಆರೋಪ ಮಾಡಿದ್ದಾರೆ. 2014 ರಿಂದ 2020 ರ ವರೆಗೆ ವಿದ್ಯಮಾನ ಘಟಿಸಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ತಮ್ಮ ಆಡಳಿತದಲ್ಲಿ...

ಕಿತ್ತೂರಿನಲ್ಲಿ ಎರಡನೇ ಕೃಷಿ ಅಧ್ಯಯನ ಪೀಠ ಸ್ಥಾಪಿಸಿ: ಜಯ ಮೃತ್ಯುಂಜಯ ಸ್ವಾಮೀಜಿ

ಚನ್ನಮ್ಮನ ಕಿತ್ತೂರು: ಕಿತ್ತೂರು ಕೋಟೆ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯುವ ರಾಣಿ ಚನ್ನಮ್ಮನ ಉತ್ಸವದ ಮೊದಲ ದಿನ ಉತ್ಸವವನ್ನು ಉದ್ಘಾಟಿಸಿ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಮಾತನಾಡಿ ಈ ಉತ್ಸವದಲ್ಲಿ ಭಾಗಿಯಾಗುವುದೇ ಒಂದು ಸಂಭ್ರಮ ಇಂತ ಉತ್ಸವದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದು ಅತ್ಯಂತ ಸಂತೋಷದ ಸಂಗತಿ. ಚನ್ನಮ್ಮನ...

ಕಿತ್ತೂರು ಉತ್ಸವಕ್ಕೆ ಸಿಎಂ ಅದ್ದೂರಿ ಚಾಲನೆ; ಕಿತ್ತೂರು ಕರ್ನಾಟಕ ಘೋಷಣೆ ಶೀಘ್ರ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು : ಐತಿಹಾಸಿಕ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಿಸುವ ಹಿನ್ನೆಲೆಯಲ್ಲಿ ನಮ್ಮ ಸರಕಾರ ಕ್ರಮವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು ಜಿಲ್ಲಾಡಳಿತ ಬೆಳಗಾವಿ, ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಂಸ್ಕ್ರತಿ ಇಲಾಖೆ ಸಹಯೋಗದಲ್ಲಿ ಕಿತ್ತೂರು ಕೋಟೆ ಸಭಾಭವನದಲ್ಲಿ ನಡೆದ ಕಿತ್ತೂರು ವಿಜಯೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ...

ಸೂರ್ಯ ಮುಳಗದ ಸಾಮ್ರಾಜ್ಯವನ್ನು ಅಸ್ಥಂಗತ ಆಗುವಂತೆ ಮಾಡಿರುವದು ಕಿತ್ತೂರು ಸಂಸ್ಥಾನದ ಮೇರು ಸಾಧನೆ

ಧಾರವಾಡ ಮತ್ತು ಬೆಳಗಾವಿ ಮಹಾ ನಗರಗಳ ಮಧ್ಯ ಮಲೆನಾಡಿನ ಅಂಚಿನಲ್ಲಿ ಪೂಣಾ ಬೆಂಗಳೂರ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡು ಇರುವ ಕಿತ್ತೂರು ಸಂಸ್ಥಾನ 240 ವರ್ಷಗಳ ಮಹೋನ್ನತ ಇತಿಹಾಸ ಹೊಂದಿದ ಆರ್ಥಿಕವಾಗಿ ಸಾಹಿತ್ಯಿಕವಾಗಿ ರಾಜಕೀಯವಾಗಿ ವೈಭವವನ್ನು ಮೆರೆದ ಸಂಸ್ಥಾನ ಇವತ್ತಿನ ಬೆಳಗಾವಿ, ಕಾರವಾರ ಅವಿಭಜಿತ ಧಾರವಾಡದ ವ್ಯಾಪ್ತಿಯನ್ನು ಹೊಂದಿತ್ತು. ಇಂತಹ ಸಂಸ್ಥಾನದಲ್ಲಿ ಸೂರ್ಯ ಮುಳಗದ ಸಾಮ್ರಾಜ್ಯವನ್ನು ಅಸ್ಥಂಗತ...

ಕಿತ್ತೂರು ಉತ್ಸವಕ್ಕೆ ನಾಡ ದೊರೆಗಳು; ಕಿತ್ತೂರು ತಾಲೂಕಿಗೆ ಯೋಜನೆಗಳನ್ನು ಕೊಟ್ಟಾರೆ ಎಂಬ ನಿರೀಕ್ಷೆಯಲ್ಲಿ ಕಿತ್ತೂರು ಅಭಿಮಾನಿಗಳು

ಚನ್ನಮ್ಮನ ಕಿತ್ತೂರು: ಪ್ರತಿವರ್ಷ ಪದ್ದತಿಯಂತಿ ಈ ವರ್ಷ ಕೂಡಾ ಉತ್ತರ ಕರ್ನಾಟಕದ ನಾಡ ಹಬ್ಬ ಎಂದು ಪ್ರಸಿದ್ದವಾದ ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಅತಿ ವಿಜ್ರಂಭಣೆಯಿಂದ ಆಚರಿಸುತ್ತಿರುವುದು ಹೆಮ್ಮೆಯ ವಿಚಾರ. ಪ್ರವಾಹ ಮತ್ತು ಕೋವಿಡ್-19 ಕಾರಣದಿಂದ ನೇಪಥ್ಯಕ್ಕೆ ಸರಿದಿದ್ದ ಕಿತ್ತೂರು ಉತ್ಸವ 25 ನೇ ಬೆಳ್ಳಿಹಬ್ಬ ವರ್ಷಾಚರಣೆ ಘಟ್ಟದಲ್ಲಿ ಈ ವರ್ಷ ಅದ್ದೂರಿಯಾಗಿ ಜರುಗುವ ಎಲ್ಲ...

ಹಸಿವೇ ನಿಜವಾದ ಕಸುವು – ನೀವು ಹಸಿದಿದ್ದೀರಾ?

ಹೌದೆನ್ನುವುದಾದರೆ, ನೀವು ನಿಜವಾಗಿಯೂ ಪ್ರಬಲರು. ನಿರಂತರ ಹಸಿವೊಂದು ನಿಮ್ಮೊಳಗಿದ್ದರೆ, ನೀವು ಏನನ್ನು ಬೇಕಾದರೂ ಸಾಧಿಸಬಲ್ಲಿರಿ. ನಾನು ಅನ್ನದ ಹಸಿವಿನ ಬಗ್ಗೆ ಮಾತನಾಡುತ್ತಿಲ್ಲ. ಹಾಗೆ ನೋಡಿದರೆ, ಹಸಿವಿನ ಪೈಕಿ ಅನ್ನದ ಹಸಿವಿಗೆ ಕೊನೆಯ ಸ್ಥಾನ. ಇವತ್ತಿನ ದಿನಮಾನದಲ್ಲಿ ಅದು ಅತ್ಯಂತ ನಿಕೃಷ್ಟ ಕೂಡಾ. ಏನನ್ನಾದರೂ ಸಾಧಿಸಬೇಕೆಂಬ ಹಸಿವು, ಕಲಿಕೆಯ ಹಸಿವು, ಪ್ರೀತಿಯ ಹಸಿವು, ಮನ್ನಣೆಯ ಹಸಿವು, ಸೇಡು ತೀರಿಸಿಕೊಳ್ಳಬೇಕೆಂಬ...

ಹಿಂದೂ ಸಂಘಟನೆಗಳಿಂದ ತ್ರಿಶೂಲ ಪೂಜೆ :ಪರಿಶೀಲಿಸಲು ಪೊಲೀಸ್ ಆಯುಕ್ತರ ಸೂಚನೆ

ಮಂಗಳೂರು (ಅ.16): ಆಯುಧ ಪೂಜೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರು ತ್ರಿಶೂಲಕ್ಕೆ ಪೂಜೆ ಸಲ್ಲಿಸಿ ಪ್ರದರ್ಶಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಪರಿಶೀಲಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್,ಮಂಗಳೂರು ಸೇರಿದಂತೆ  ರಾಜ್ಯದಾದ್ಯಂತ ಆಯುಧ ಪೂಜೆ ಸಂದರ್ಭದಲ್ಲಿ‘ತ್ರಿಶೂಲ ದೀಕ್ಷೆ’...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!