Wednesday, September 11, 2024

B. Chi

ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗಕ್ಕೆ ಇನ್ನೆಷ್ಟು ದಿನ ಬೇಕು?

ಧಾರವಾಡ : ಧಾರವಾಡದಿಂದ ಬೆಳಗಾವಿಗೆ ರಸ್ತೆ ಮಾರ್ಗವಾಗಿ ಹೋದರೆ ಸುಮಾರು ಒಂದು ಗಂಟೆ ಸಮಯ ಬೇಕಾಗುತ್ತದೆ. ಆದರೆ, ರೈಲಿನ ಮುಖಾಂತರ ಹೋದರೆ ಮೂರು ಗಂಟೆ ಸಮಯ ಬೇಕಾಗುತ್ತದೆ. ಇದಕ್ಕೆ ಕಾರಣ ರೈಲು ಸುತ್ತು ಬಳಸಿ ಹೋಗಬೇಕಾಗುತ್ತದೆ. ಹೀಗಾಗಿ, ಧಾರವಾಡದಿಂದ ನೇರವಾಗಿ ಬೆಳಗಾವಿಗೆ ರೈಲು ಮಾರ್ಗ ಮಾಡಬೇಕು ಅನ್ನುವುದು ಹಲವಾರು ವರ್ಷಗಳಿಂದ ಕೇಳಿ ಬರುತ್ತಿರುವ ಕೂಗು....

ಏರ್ ಇಂಡಿಯಾ ಮಾರಾಟದ ಬೆನ್ನಲ್ಲೇ ಸಿಬ್ಬಂದಿಗೆ ಮನೆ ಖಾಲಿ ಮಾಡಲು ಸೂಚನೆ, ಮುಷ್ಕರದ ಎಚ್ಚರಿಕೆ ನೀಡಿದ ಸಿಬ್ಬಂದಿ

ಕೇಂದ್ರ ಸರ್ಕಾರ ಏರ್ ಇಂಡಿಯಾ ಖಾಸಗೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದ ಬೆನ್ನಲ್ಲೆ ಏರ್ ಇಂಡಿಯಾ ಸಂಸ್ಥೆಯ ಉದ್ಯೋಗಿಗಳು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಮುಂಬಯಿ ಮತ್ತು ದಿಲ್ಲಿಯಲ್ಲಿ ಇರುವ ವಸತಿ ಮನೆಗಳನ್ನು ತೆರವುಗೊಳಿಸುವಂತೆ ಏರ್ ಇಂಡಿಯಾ ತನ್ನ ಸಿಬ್ಬಂದಿಗೆ ಸೂಚನೆ ನೀಡಿದೆ. ನಷ್ಟದಲ್ಲಿದ್ದ ಏರ್ ಇಂಡಿಯಾ: ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಟಾಟಾ ಸಮೂಹದ ತೆಕ್ಕೆಗೆ...

ಗಂಡನ ಮನೆಯಲ್ಲಿಯೇ ನೇಣಿಗೆ ಶರಣಾದ ಕಂದಾಯ ಅಧಿಕಾರಿ ಚೈತ್ರ

ಬಳ್ಳಾರಿ: ಕಂದಾಯ ಅಧಿಕಾರಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದ ಶ್ರೀ ಸದಾಶಿವ ನಗರದಲ್ಲಿ ನಡೆದಿದೆ. ಮೃತ ದುರ್ದೈವಿ. ಚೈತ್ರಾ (25) ಕೊಪ್ಪಳ ನಗರಸಭೆಯಲ್ಲಿ  ಕಂದಾಯ ಅಧಿಕಾರಿಯಾಗಿ ಕೆಲಸ ಮಾಡುತಿದ್ದರು. ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಗಂಡನ ಜೊತೆಯಲ್ಲಿ ವಾಸವಾಗಿದ್ದರು. ಇವರು ಇಂದು ಬೆಳಗಿನ ಜಾವ ಆತ್ಮಹತ್ಯೆಗೆ  ಶರಣಾಗಿದ್ದಾರೆ. ಚೈತ್ರಾಳ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು...

ಸಹೋದ್ಯೋಗಿ ಯುವತಿಗೆ ನಗ್ನ ಚಿತ್ರ ಕಳಿಸಿ ಕಿರುಕುಳ; ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಖ್ ಅರೆಸ್ಟ್

ಸಹೋದ್ಯೋಗಿ ಯುವತಿಗೆ ನಗ್ನ ಚಿತ್ರ ಕಳುಹಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಖ್‌ನನ್ನು ಇತ್ತಿಚೆಗೆ ಮಹಿಳಾ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕನಾಗಿ ಕಾರ್ಯನಿರ್ವಾಹಿಸುತ್ತಿರುವ ಫಾರೂಖ್ ಸಹೊದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಪಾಂಡವೇಶ್ವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಫಾರೂಖ್...

ಚನ್ನಮ್ಮನ ಕಿತ್ತೂರಿನಲ್ಲಿ ಅಸ್ತಂಗತವಾದ ಸೂರ್ಯಮುಳುಗದ ಸಾಮ್ರಾಜ್ಯ

ಸೂರ್ಯ ಮುಳಗದ ಸಾಮ್ರಾಜ್ಯ ಬ್ರಿಟಿಷ ಸಂಸ್ಥಾನ ಜಗತ್ತಿನ ಅನೇಕ ರಾಷ್ಟ್ರಗಳನ್ನು ತನ್ನ ಆಳ್ವಿಕೆಯ ತೆಕ್ಕೆಗೆ ತೆಗೆದುಕೊಂಡಿತ್ತು. ಆದರೆ ಬ್ರಿಟಿಷರು ಸೋತಿದ್ದು ಮಾತ್ರ ಭಾರತ ದೇಸದ ಕಿತ್ತೂರು ಸಂಸ್ಥಾನದ ರಾಣಿ ಚನ್ನಮ್ಮಾಜಿ ಅಂಗಳದಲ್ಲಿ. ಹಾಗಾದರೆ ಈ ಕುರಿತು ಒಂದು ಅವಲೋಕನವನ್ನು ಕಿತ್ತೂರು ವಿಜಯೋತ್ಸವದ ಸ್ಮರಣೆಯಲ್ಲಿ ಮೆಲುಕು ಹಾಕೋಣ. ಕಿತ್ತೂರು ಸಂಸ್ಥಾನದ ಹಿನ್ನೆಲೆ: 1585 ರಿಂದ 1824 ರ...

ದಕ್ಷ ಪ್ರಾಮಾಣಿಕ ಮತ್ತು ವಿಶ್ವಾಸರ್ಹತೆಗೆ ಅಂಚೆ ಇಲಾಖೆ: ನಿಜಗುಣಾನಂದ ಶ್ರೀಗಳು.

ಚನ್ನಮನ ಕಿತ್ತೂರು: ಕಿತ್ತೂರು ದಕ್ಷ ಪ್ರಾಮಾಣಿಕ ಮತ್ತು ವಿಶ್ವಾಸಾರ್ಹತೆಗೆ ಅಂಚೆ ಇಲಾಖೆ ಹೆಸರಾಗಿದ್ದು, ಹಳ್ಳಿಯಿಂದ ದಿಲ್ಲಿಯವರೆಗೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸುವ ಏಕೈಕ ಇಲಾಖೆ ಎಂದು ಬೈಲೂರು ನಿಷ್ಕಲ  ಮಂಟಪದ ನಿಜಗುಣಾನಂದ ಮಹಾಸ್ವಾಮೀಜಿ ಅವರು ಬೈಲೂರು ನಿಷ್ಕಲ ಮಂಟಪದಲ್ಲಿರುವ  ಹರ್ಡೇಕರ ಮಂಜಪ್ಪನವರ ಸಭಾಭವನದಲ್ಲಿ ಮಂಗಳವಾರ ಏರ್ಪಡಿಸಿದ 'ಗ್ರಾಮೀಣ ಅಂಚೆ ಜೀವವಿಮಾ ಮೇಳ'ದ ಸಾನಿಧ್ಯವನ್ನು ವಹಿಸಿ ಮಾತನಾಡಿದರು. ಇಲಾಖೆಯು...

ನಂದಗಡ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಾಗಿ ರೈತ ಸಾವು

ಖಾನಾಪುರ: ಹಸುಗಳಿಗೆ ಮೇವು ತರಲು ಹೊಲಕ್ಕೆ ಹೋದ ಸಮಯದಲ್ಲಿ ರೈತ ವಿದ್ಯುತ್ ಹರೆಯುತ್ತಿದ್ದ ತಂತಿ ಸ್ಪರ್ಶಿಸಿ ಮೃತಪಟ್ಟ ಘಟನೆ ಕೊಡಚವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಇರುವ ಚಿಕ್ಕದಿನಕೊಪ್ಪ ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ. ಮೃತ ರೈತ ಮಹಾವೀರ ಮಲ್ಲಣ್ಣವರ (೫೫) ಎಂದು ಗುರುತಿಸಲಾಗಿದೆ. ಇವರು ಪ್ರತಿದಿನ ಹಸುಗಳಿಗೆ ಮೇವು ತರಲು ಜಮೀನಿಗೆ ಹೋಗುತ್ತಿದ್ದರು. ಮಾರ್ಗಮಧ್ಯದಲ್ಲಿ ತುಂಡಾಗಿ ಬಿದ್ದ...

ಪ್ರಧಾನಿ ನರೇಂದ್ರ ಮೋದಿ ಕೋಟೆಯಲ್ಲಿ ‘ಕಿಸಾನ್ ನ್ಯಾಯ್ ರ‍್ಯಾಲಿ’ ಆಯೋಜಿಸಿದ ಪ್ರಿಯಾಂಕಾ ಗಾಂಧಿ!

ವಾರಾಣಸಿ(ಅ.10): ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಯ ಸಂಸದೀಯ ಕ್ಷೇತ್ರ ವಾರಣಾಸಿ ತಲುಪಿದ್ದಾರೆ. ಅಲ್ಲಿಂದಲೇ, ಅವರು 2022 ಯುಪಿ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ರಣಕಹಳೆ ಮೊಳಗಿಸಲಿದ್ದಾರೆ. ಇದರೊಂದಿಗೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ದೀಪೇಂದ್ರ ಹೂಡಾ ಕೂಡ ಅವರಿಗೆ ಸಾಥ್ ನಿಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಕಾಂಗ್ರೆಸ್ ನಾಯಕರು ಬಾಬತ್‌ಪುರ...

ನೀವು ಜನರನ್ನು ವರ್ಷಗಟ್ಟಲೆ ಜೈಲಿಗೆ ಹಾಕುತ್ತಿದ್ದರೆ ವಿಚಾರಣೆ ಅಗತ್ಯವೇನು?: ಸುಪ್ರೀಂಕೋರ್ಟ್‌ ಪ್ರಶ್ನೆ

ಹೊಸದಿಲ್ಲಿ: ವಿಚಾರಣೆ ಮುಗಿಯಲು ಬಹಳಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿದಿದ್ದರೂ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಗಳನ್ನು ವರ್ಷಗಟ್ಟಲೆ ಜೈಲಿಗೆ ಹಾಕುವ ಅನಿವಾರ್ಯತೆಯ ಕುರಿತು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ. ೩೫ ಕೆ.ಜಿ ಗಾಂಜಾದೊಂದಿಗೆ ಸಿಕ್ಕಿ ಬಿದ್ದಿದ್ದ ವ್ಯಕ್ತಿಗೆ ಜಾಮೀನು ನೀಡುವ ವೇಳೆ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ಪೀಠ ಈ ಮೇಲಿನ ಹೇಳಿಕೆ ನೀಡಿದೆ. ಆ...

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ:73 ಇನ್ಸ್​ಪೆಕ್ಟರ್​ಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ 73 ಇನ್ಸ್​ಪೆಕ್ಟರ್​ (ಸಿವಿಲ್) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಯಾವುದೇ ಕಾಲಾವಕಾಶ ಪಡೆದುಕೊಳ್ಳದೇ ವರ್ಗಾಯಿಸಿದ ಸ್ಥಳಕ್ಕೆ ಕೂಡಲೇ ವರದಿ ಮಾಡಿಕೊಳ್ಳುವಂತೆ ತಿಳಿಸಿದೆ. ಪೊಲೀಸ್ ಇನ್ಸ್​ಪೆಕ್ಟರ್​ ಎಸ್. ರಾಜು ಅವರನ್ನು ಕರ್ನಾಟಕ ಲೋಕಾಯುಕ್ತಗೆ ವರ್ಗಾವಣೆ ಮಾಡಲಾಗಿದೆ. ಎಸ್ ಚಂದನ್ ಕುಮಾರ್​ ಅವರನ್ನು ಸಿಐಡಿಗೆ, ಡಾ. ಬಿ. ದೇವರಾಜ್​​ರನ್ನು ಐ.ಎಸ್.ಡಿಗೆ ಹಾಗೂ ವಿ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!