Thursday, September 12, 2024

B. Chi

ಅವಸಾನದ ಅಂಚಿನಲ್ಲಿ ಕಿತ್ತೂರು ಕೋಟೆ ಮತ್ತು ಕೋಟೆಯ ಸಂರಕ್ಷಣಾ ಗೋಡೆಗಳು

ಬಸವರಾಜ ಚಿನಗುಡಿ, ಚನ್ನಮ್ಮನ ಕಿತ್ತೂರು ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ದೇಶದಲ್ಲಿ ಪ್ರಥಮ ಸ್ವಾತಂತ್ರ ಹೋರಾಟದ ಕಿಚ್ಚು ಹತ್ತಿಸಿದವಳು ಕಿತ್ತೂರು ರಾಣಿ ಚನ್ನಮ್ಮ. ಇಂತಹ ವೀರ ರಾಣಿ ಚನ್ನಮ್ಮನ ಕೋಟೆ ಮತ್ತು ಕೋಟೆ ಸಂರಕ್ಷಣಾ ಗೋಡೆಗಳು ಇಂದು ನಿರ್ವಹಣೆ ಇಲ್ಲದೆ ಅವನಿತಿಯ ಅಂಚಿಗೆ ತಲುಪುತ್ತಿದೆ ಎಂದರೆ ಅತಿಶಯೋಕ್ತಿಯಾಗಲಾರದು. ಪ್ರತಿ ವರ್ಷ ಸರ್ಕಾರದಿಂದ ಕೋಟ್ಯಾಂತರ ಹಣ ಖರ್ಚು ಮಾಡಿ...

ನಡೆಯುವವರು ಜಾರದಂತೆ, ಜಾರಿದವರು ಬೀಳದಂತೆ, ಬಿದ್ದವರನ್ನು ಎಬ್ಬಿಸುವ ಜನಜಾಗೃತಿ ಜಾಥಾ ಹಾಗೂ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ಗುರುವಾರ ಪೇಠೆಯಲ್ಲಿರುವ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟದ ಸಭಾ ಭವನದಲ್ಲಿ ಅ 11 ಮುಂಜಾನೆ 10 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ .ಬಿ.ಸಿ. ಟ್ರಸ್ಟ್ ಕಿತ್ತೂರ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಬೆಳಗಾವಿ ಇವರುಗಳ ಜಂಟಿ ಆಶ್ರಯದಲ್ಲಿ...

ಕಬ್ಬು ನುರಿಸುವ ಹಂಗಾಮು: ರೈತ ಪ್ರತಿನಿಧಿಗಳ ಸಭೆ ನ.1 ರ ಬಳಿಕ ಹಂಗಾಮು ಆರಂಭ; ತೂಕ ವಂಚನೆ ಕಂಡುಬಂದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆ

  ವರದಿ: ಬಸವರಾಜ ಚಿನಗುಡಿ ಬೆಳಗಾವಿ: ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮು ನವೆಂಬರ್ 1 ರ ಬಳಿಕವೇ ಆರಂಭಿಸಬೇಕು. ಕಾರ್ಖಾನೆವಾರು ನ್ಯಾಯ ಮತ್ತು ಲಾಭದಾಯಕ (ಎಫ್.ಆರ್.ಪಿ.) ದರಗಳನ್ನು ಆಯಾ ಕಾರ್ಖಾನೆಯ ನೋಟಿಸ್ ಬೋರ್ಡಿಗೆ ಕಡ್ಡಾಯವಾಗಿ ಅಳವಡಿಸಬೇಕು ಹಾಗೂ ತೂಕದಲ್ಲಿ ಮೋಸ ಕಂಡುಬಂದರೆ ಅಂತಹ ಕಾರ್ಖಾನೆಯ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು...

ನಾಳೆ‌ ವಿಶ್ವಹಿಂದು ಪರಷತ್‌ ಹಾಗೂ ಬಜರಂಗದಳದಿಂದ ಶೌರ್ಯ ಜಾಗರಣಾ ರಥಯಾತ್ರೆ

  ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ವಿಶ್ವಹಿಂದು ಪರಷತ್‌ ಹಾಗೂ ಬಜರಂಗದಳ ಚನ್ನಮ್ಮನ ಕಿತ್ತೂರು ತಾಲೂಕಾ ಘಟಕದ ವತಿಯಿಂದ  ಶೌರ್ಯ ಜಾಗರಣಾ ರಥಯಾತ್ರೆ ಹಮ್ಮಿಕೊಳಲಾಗಿದೆ. ನಾಳೆ (ರವಿವಾರ) ಮುಂಜಾನೆ 7 ಗಂಟೆಗೆ ಐತಿಹಾಸಿಕ ರಾಣಿ ಚನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ಇರುವ ರಾಜಗುರು ಸಂಸ್ಥಾನ ಕಲ್ಮಠದ ಆವರಣದಿಂದ ಪ್ರಾರಂಭವಾದ ಶೌರ್ಯ ಜಾಗರಣ ಯಾತ್ರೆಯು ಕಿತ್ತೂರು ತಾಲೂಕಿನ ಅಂಬಡಗಟ್ಟಿ, ಎಂ....

ಸಚಿವ ಜಾರಕಿಹೊಳಿ ಮನವೂಲಿಕೆ ಪ್ರತಿಭಟನೆ ಹಿಂದಕ್ಕೆ ಪಡೆದ ರೈತರು

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ಕಳೆದ ಎರಡು ದಿನಗಳಿಂದ ತಾಲೂಕಾ ಆಡಳಿತ ಸೌದದ ಮುಂದೆ ನಡೆಸುತ್ತಿದ್ದ ಅಹೋರಾತ್ರಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಕುಲವಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ 9 ಹಳ್ಳಿ ರೈತರು ಹಾಗೂ ರೈತ ಮುಖಂಡರು ತಮ್ಮ ಪ್ರತಿಭಟನೆಯನ್ನು ಮೊಟಕುಗೊಳಿಸಿ ಹಿಂದಕ್ಕೆ ಪಡೆದಿದ್ದಾರೆ. ಸಾವಿರಾರು ಎಕರೆ ಖಾಸಗಿ ಅರಣ್ಯ ಭೂಮಿಯಲ್ಲಿ ಅನೇಕ ವರ್ಷಗಳಿಂದ ಸಾಗುವಳಿ ಮಾಡಿ ಅದರಲ್ಲಿ...

ಮೂರು ಕೋಟಿ ಅನುದಾನ,ಮೂರು ದಿನಗಳ ಅದ್ಧೂರಿ ಉತ್ಸವ: ಸಚಿವ ಸತೀಶ್ ಜಾರಕಿಹೊಳಿ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: "ಕಿತ್ತೂರು ಉತ್ಸವವನ್ನು ಈ ಬಾರಿ ಅ.23 ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕನಿಷ್ಠ ಮೂರು ಕೋಟಿ ರೂಪಾಯಿ‌ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು" ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಿತ್ತೂರು...

ದಿನಪತ್ರಿಕೆ ಆಹಾರಗಳನ್ನು ಹಾಕಿ ಕೊಡುವುದು, ಕಟ್ಟಿ ಕೊಡುವುದು, ಸಂಗ್ರಹಿಸುವುದನ್ನು ನಿಲ್ಲಿಸಬೇಕು;FSSAI ಎಚ್ಚರಿಕೆ.

ಸುದ್ದಿ ಸದ್ದು ನ್ಯೂಸ್  ಬೆಂಗಳೂರು : ದಿನಪತ್ರಿಕೆ ಹಾಗೂ ಇನ್ನಿತರ ಪತ್ರಿಕೆಗಳಲ್ಲಿ ಆಹಾರಗಳನ್ನು ಹಾಕಿ ಕೊಡುವುದು, ಕಟ್ಟಿ ಕೊಡುವುದು, ಸಂಗ್ರಹಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಮಾರಾಟಗಾರರಿಗೆ ತಾಕೀತು ಮಾಡಿದೆ‌. ಆಹಾರಗಳನ್ನು ಪತ್ರಿಕೆಗಳಲ್ಲಿಟ್ಟು ಕೊಡುವುದು, ಸಂಗ್ರಹಿಸುವುದು ಅನೇಕ ಜನರಲ್ಲಿ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತಿವೆ. ಹೀಗಾಗಿ...

ಅ 4 ರಂದು ಕಿತ್ತೂರು ಉತ್ಸವ ಪೂರ್ವಭಾವಿ ಸಭೆ

ಸುದ್ದಿ ಸದ್ದು ನ್ಯೂಸ್‌  ಚನ್ನಮ್ಮನ ಕಿತ್ತೂರು: ಪ್ರತಿವರ್ಷ ಪದ್ದತಿಯಂತೆ ಈ ವರ್ಷ ಕೂಡಾ ಉತ್ತರ ಕರ್ನಾಟಕ ನಾಡ ಹಬ್ಬ ಎಂದು ಪ್ರಸಿದ್ದವಾದ ಐತಿಹಾಸಿಕ ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಆಚರಿಸು ವಿಷಯದಲ್ಲಿ ಚರ್ಚಿಸಲು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಭಾರತ ಸ್ವಾತಂತ್ರ‍್ಯ ಹೋರಾಟದ ಪ್ರಥಮ ವೀರ ಮಹಿಳೆ, ವೀರ ರಾಣಿ ಕಿತ್ತೂರ ಚನ್ನಮ್ಮನವರ ಗೌರವಾರ್ಥ ಪ್ರತಿ ವರ್ಷ ಅಕ್ಟೋಬರ...

ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 63 ನೇ ವಾರ್ಷಿಕ ಮಹಾಸಭೆ ಜರುಗಿತು.

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಎಂ.ಕೆ. ಹುಬ್ಬಳ್ಳಿ ಶ್ರೀ ಕಲ್ಮೇಶ್ವರ ಪ್ರೌಡಶಾಲೆ ಆವರಣದಲ್ಲಿ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 63 ನೇ ವಾರ್ಷಿಕ ಮಹಾಸಭೆ ಜರುಗಿತು. ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಿಕ ವೀರೇಶ ಹುಲಿಕಟ್ಟಿ ನಡುವಳಿಯನ್ನು ಓದಿ ಕಾರ್ಖಾನೆ ಅಭಿವೃದ್ಧಿಗೆ ಯಾವ ಯಾವ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂಬುವುದನ್ನು ಸವಿಸ್ಥಾರವಾಗಿ ತಿಳಿಸಿ ನಡುವಳಿ ಅನುಮೋದನೆ ಪಡೆದುಕೊಳ್ಳುವ...

ʼಕಿತ್ತೂರು ಉತ್ಸವ’ಕ್ಕೆ ಬರ ! ತಗ್ಗಿದ ಉತ್ಸಾಹ; ಈ ಬಾರಿ ಉತ್ಸವ ಡೌಟ್ ?

ವರದಿ: ಬಸವರಾಜ ಚಿನಗುಡಿ ಚನ್ನಮ್ಮನ ಕಿತ್ತೂರು: "ಇಡಿಯಾದರೆ ಬದುಕುವೆವು , ಬಿಡಿಯಾದರೆ ಸಾಯುವೆವು " ಎಂಬ ಒಗ್ಗಟ್ಟಿನ ಮಂತ್ರ ಘೋಷಿಸಿ ನಾಡು-ನುಡಿಯ ಉಳವಿಗಾಗಿ "ಕಪ್ಪ ಕೊಡಬೇಕಾ ಕಪ್ಪ ನಿಮಗೇಕೆ ಕೊಡಬೇಕು ಕಪ್ಪ" ಎಂದು ಕೆಂಪು ಮೋತಿಯ ಬ್ರಿಟಿಷರ ವಿರುದ್ಧ ಗುಡುಗಿದ ಗಟ್ಟಿಗಿತ್ತಿ ಕನ್ನಡತಿಯ ಐತಿಹಾಸಿಕ 'ಚನ್ನಮ್ಮನ ಕಿತ್ತೂರು ಉತ್ಸವ' ಆಚರಣೆ ಈ ಬಾರಿ ಅನುಮಾನ!  ಪ್ರತಿವರ್ಷವೂ ಈ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!