Friday, September 13, 2024

B. Chi

ಬೈಲೂರು ನಿಜಗುಣಾನಂದ ಶ್ರೀಗಳಿಗೆ ಜೀವ ಬೆದರಿಕೆ: ಸೂಕ್ತ ಭದ್ರತೆಗೆ ಭಕ್ತರ ಆಗ್ರಹ

ಚನ್ನಮ್ಮನ ಕಿತ್ತೂರು: ಬೈಲೂರು ನಿಷ್ಕಲ ಮಂಟಪ ಹಾಗೂ ಮುಂಡರಗಿ ತೋಂಟದಾರ್ಯ ಮಠದ ಶ್ರೀ ನಿಜಗುಣ ಪ್ರಭು ಮಹಾ ಸ್ವಾಮಿಗಳಿಗೆ ಮೇಲಿಂದ ಮೇಲೆ ಜೀವ ಬೆದರಿಕೆ ಪತ್ರಗಳು ಬರುತ್ತಿರುವ ಹಿನ್ನೆಲೆಯಲ್ಲಿ ಶ್ರೀಗಳಿಗೆಗೆ ಸೂಕ್ತ ಬಿಗಿ ಭದ್ರತೆ ಒದಗಿಸಬೇಕು ಹಾಗೂ ದುಷ್ಕರ್ಮಿಗಳನ್ನು ಪತ್ತೆಮಾಡಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕಿತ್ತೂರು ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸ್ಥಳೀಯ ಅರಳಿಕಟ್ಟಿ...

ಸಿದ್ದರಾಮಯ್ಯನವರನ್ನು ಕಾಡುತ್ತಿರುವ ಅತೃಪ್ತ ಆತ್ಮಗಳು

ಕೊಪ್ಪಳ: ಕಳೆದ ಕೆಲವು ದಿನಗಳಿಂದ ಇವರಿಬ್ಬರನ್ನೂ ಗಮನಿಸುತ್ತಿದ್ದೇನೆ, ಇಬ್ಬರಲ್ಲಿಯೂ ಕಂಡುಬರುತ್ತಿರುವ ಲಕ್ಷಣ ಒಂದೇ- ಅಧಿಕಾರದ ಹಪಾಹಪಿ: ಸಚಿವನಾಗಲು ಬಯಸುವುದು ತಪ್ಪೇನಲ್ಲ. ಅಂತಹದೊಂದು ಹುದ್ದೆಗೆ ಇವರಿಬ್ಬರೂ ಅರ್ಹರೇ. ರಾಜಕೀಯದ ಮೊಗಸಾಲೆಯಲ್ಲಿ ಇಬ್ಬರೂ ಸಾಕಷ್ಟು ಪ್ರಭಾವಿಗಳೂ ಹಾಗೂ ಪಳಗಿದವರೇ ಆಗಿದ್ದಾರೆ. ಆದರೆ, ಸಂದರ್ಭಗಳು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವಂತೆ ಇರುವುದಿಲ್ಲ. ಕೆಲವೊಮ್ಮೆ ಅರ್ಹ ವ್ಯಕ್ತಿಗಳನ್ನು ಕೈಬಿಡುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇನ್ನು ಬಹುತೇಕ...

ಹೆಣ್ಣು ಮಕ್ಕಳು ಕಣ್ಣೀರಿಟ್ಟರೆ ಮನೆಗೆ, ರೈತರು ಕಣ್ಣೀರಿಟ್ಟರೆ ದೇಶಕ್ಕೆ ಒಳ್ಳೆಯದಾಗುವುದಿಲ್ಲ; ಸಂಜೀವಕುಮಾರ ತಿಲಗರ ಅಭಿಮತ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಎಂ.ಕೆ.ಹುಬ್ಬಳ್ಳಿ  ಖಾಸಗಿ ಶಾಲೆಯೊಂದರಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ತರಬೇತಿ, ವಿಷೇಶ ಚೇತನರಿಗೆ ಹಾಗೂ ವಯಸ್ಕರರಿಗೆ ಸಲಕರಣೆ ವಿತರಣಾ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿತ್ತು.  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಮಿತಿ ಸದಸ್ಯರು ಹಸಿರು ಕ್ರಾಂತಿ ಪತ್ರಿಕೆ ವರದಿಗಾರರಾದ ಸಂಜೀವಕುಮಾರ ತಿಲಗರ ಅವರು...

ಸೋಮೇಶ್ವರ ಸಕ್ಕರೆ ಪ್ಯಾಕ್ಟರಿ ಅಭಿವೃದ್ಧಿಗೆ ಪಣತೊಟ್ಟ ತೇಜಸ್ವಿ ಯುವಕ ಸಿದ್ದನಗೌಡ…!

ಚನ್ನಮ್ಮನ ಕಿತ್ತೂರು: “ಕೃಷಿ ಕೃತ್ಯ ಕಾಯಕ ಮಾಡುವ ಸದ್ಭಕ್ತನ ಪಾದಗಳ ತೋರಿಸಿ ಬದುಕಿಸಯ್ಯ, ಆತನ ತನು ಶುದ್ಧ, ಆತನ ಮನ ಶುದ್ಧ, ಆತನ ಭಾವ ಶುದ್ದ. ಆತನ ಮನೆಯಲ್ಲಿ ಹೊಕ್ಕು ಲಿಂಗಾರ್ಚನೆ ಮಾಡಿದ ಗುರು ಪಾವನ ನೋಡಾ ಕೂಡಲಸಂಗಮದೇವ” ಎಂಬ ಬಸವಣ್ಣನವರ ವಚನದಂತೆ ಬದುಕಿದ ಅಮರಾಪೂರ ಗ್ರಾಮದ ಮರಿಗೌಡ ಪಾಟೀಲ ಅವರ ಮಗ ಸಿದ್ದನಗೌಡ...

ನಾಳೆ ಶ್ರೀ ಲಿಂಗಾನಂದ ಮಹಾಸ್ವಾಮಿಗಳ ಸ್ಮರಣೋತ್ಸವ ಹಾಗೂ ಚನ್ನಬಸವೇಶ್ವ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ

ಸುದ್ದಿ ಸದ್ದು ನ್ಯೂಸ್‌ ವರದಿ: ಬಸವರಾಜ ಚಿನಗುಡಿ ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ನಿಷ್ಕಲ ಮಂಟಪದ ಸಭಾ ಭವನದಲ್ಲಿ ಪ್ರವಚನ ಪಿತಾಮಹ, ಇಳೆಯಲ್ಲಿ ಬೆಳಗಲು ಬಂದ ಬಸವಣ್ಣನವರ ದಿವ್ಯ ಕಿರಣ ಪೂಜ್ಯ ಶ್ರೀ ಲಿಂಗಾನಂದ ಮಹಾಸ್ವಾಮಿಗಳ 28 ನೇ ಭವ್ಯ ಸ್ಮರಣೋತ್ಸವ ಹಾಗೂ ಜ್ಞಾನಯೋಗಿ, ಷಟಸ್ಥಲ ಚಕ್ರವರ್ತಿ ಶ್ರೀ ಚನ್ನಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಾಳೆ (ಸೆಪ್ಟಂಬರ್...

ಮಿಸಲಾತಿ ಹಕ್ಕೊತ್ತಾಯಿಸಿ ಕಿತ್ತೂರು ಲಿಂಗಾಯತ ಪಂಚಮಸಾಲಿ ಸಮಾಜದ ಪೂರ್ವಭಾವಿ ಸಭೆ ಜರುಗಿತು

ಸುದ್ದಿ ಸದ್ದು ನ್ಯೂಸ್‌ ವರದಿ: ಬಸವರಾಜ ಚಿನಗುಡಿ ಚನ್ನಮ್ಮನ ಕಿತ್ತೂರು: ಸೆ 10 ರಂದು ನಿಪ್ಪಾನಿಯಲ್ಲಿ ನಡೆಯುವ ಲಿಂಗಾಯತರಿಗೆ ರಾಜ್ಯ ಸರ್ಕಾರವು 2ಎ ಮಿಸಲಾತಿ ಅನುಷ್ಠಾನ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಕೇಂದ್ರ ಸರ್ಕಾರದ ಓಬಿಸಿ ಮಿಸಲಾತಿಗೆ ಸೇರ್ಪಡೆಗೊಳಿಸಿ ಶಿಪಾರಸ್ಸು ಮಾಡುವಂತೆ  ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿ ಸಮೂಹಿಕ ಇಷ್ಟಲಿಂಗ ಪೂಜೆ ಮಾಡುವುದರೊಂದಿಗೆ ಮತ್ತೆ ಹೋರಾಟಕ್ಕೆ ಚಾಲನೆ ನೀಡಲಾಗುವುದು...

ಮಿಸಲಾತಿ ಹಕ್ಕೊತ್ತಾಯಿಸಿ ಲಿಂಗಾಯತ ಪಂಚಮಸಾಲಿ ಸಮಾಜದ ಪೂರ್ವಭಾವಿ ಸಭೆ ಜರುಗಿತು

ಸುದ್ದಿ ಸದ್ದು ನ್ಯೂಸ್‌ ವರದಿ: ಬಸವರಾಜ ಚಿನಗುಡಿ ಕಿತ್ತೂರು. ಚನ್ನಮ್ಮನ ಕಿತ್ತೂರು:ಸೆ 10 ರಂದು ನಿಪ್ಪಾನಿಯಲ್ಲಿ ನಡೆಯುವ ಲಿಂಗಾಯತರಿಗೆ ರಾಜ್ಯ ಸರ್ಕಾರವು 2ಎ ಮಿಸಲಾತಿ ಅನುಷ್ಠಾನ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಕೇಂದ್ರ ಸರ್ಕಾರದ ಓಬಿಸಿ ಮಿಸಲಾತಿಗೆ ಸೇರ್ಪಡೆಗೊಳಿಸಿ ಶಿಪಾರಸ್ಸು ಮಾಡುವಂತೆ  ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿ ಸಮೂಹಿಕ ಇಷ್ಟಲಿಂಗ ಪೂಜೆ ಮಾಡುವುದರೊಂದಿಗೆ ಮತ್ತೆ ಹೋರಾಟಕ್ಕೆ ಚಾಲನೆ ನೀಡಲಾಗುವುದು...

ನಾಳೆ ಚನ್ನಮ್ಮನ ಕಿತ್ತೂರು ಲಿಂಗಾಯತ ಪಂಚಮಸಾಲಿ ಸಮಾಜದ ಪೂರ್ವಭಾವಿ ಸಭೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಸೆ 10 ರಂದು ನಿಪ್ಪಾನಿಯಲ್ಲಿ ನಡೆಯುವ ಲಿಂಗಾಯತರಿಗೆ ರಾಜ್ಯ ಸರ್ಕಾರವು 2ಎ ಮಿಸಲಾತಿ ಅನುಷ್ಠನ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಕೇಂದ್ರ ಸರ್ಕಾರದ ಓಬಿಸಿ ಮಿಸಲಾತಿಗೆ ಸೇರ್ಪಡೆಗೊಳಿಸಿ ಶಿಪಾರಸ್ಸು ಮಾಡುವಂತೆ  ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿ ಸಮೂಹಿಕ ಇಷ್ಟಲಿಂಗ ಪೂಜೆ ಮಾಡುವುದರೊಂದಿಗೆ ಹೋರಾಟಕ್ಕೆ ಚಾಲನೆ ನೀಡುವ ಮಿಸಲಾತಿ ಹೋರಾಟ ಸಮಾವೇಶದಲ್ಲಿ...

ರಸಪ್ರಶ್ನೆ ಸ್ಫರ್ಧೆಯಲ್ಲಿ ಸಂಕೇತ ಕಂಬಿ, ಆಂಜನೇಯ ಪೂಜಾರ ಪ್ರಥಮ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಸ್ಥಳೀಯ ಸರ್ಕಾರಿ ಬಾಲಕಿಯರ ಪ್ರೌಡ ಶಾಲೆಯಲ್ಲಿ ಕಿತ್ತೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಗುರುವಾರ ಜರುಗಿದವು. ಕಿತ್ತೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಕಿತ್ತೂರು ವಲಯದ ವಿವಿಧ ಪ್ರೌಡಶಾಲೆಯ ಮಕ್ಕಳು ಭಾಗವಹಿಸಿದ್ದರು. ರಸಪ್ರಶ್ನೆ ಸ್ಫರ್ಧೆಯಲ್ಲಿ ವಲದ 7 ಶಾಲೆಯ ಮಕ್ಕಳು ಭಾಗವಹಿಸಿದ್ದರು. ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ 9...

ಕಿತ್ತೂರು ಆರ್.ಜಿ.ಎಸ್. ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಪಾಲಕರ ಸಭೆ ಜರುಗಿತು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಯಾವ ಮಕ್ಕಳು ದಡ್ಡರಲ್ಲ. ಪ್ರತಿಯೊಬ್ಬರಲ್ಲಿ ಅವರದೇ ಆದ ಸೂಕ್ತ ಪ್ರತಿಭೆ ಇರುತ್ತದೆ ಅದನು ಗುರುತಿಸುವ ಕೆಲಸವನ್ನು ಶಿಕ್ಷಕರು ಮತ್ತು ಪಾಲಕರು ಮಾಡಬೇಕು ಎಂದು ಧಾರವಾಡದ ಖ್ಯಾತ ಶಿಕ್ಷಣ ತಜ್ಞರು ಹಾಗೂ ಬೇಂದ್ರೆ ಅವರ ಮಾನಸ ಪುತ್ರರು ಎಂದು ಖ್ಯಾತರಾದ ಸುರೇಶ ಕುಲಕರ್ಣಿ ಅವರು ಪಟ್ಟಣದ ಆರ್.ಜಿ.ಎಸ್. ಸರ್ಕಾರಿ ಪದವಿ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!