Friday, September 20, 2024

B. Chi

ವಿಕಲಚೇತನರ ಸಮಸ್ಯೆಗಳಿಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದನೆ: ಸಚಿವ ಹಾಲಪ್ಪ ಆಚಾರ್‌

ಸುದ್ದಿ ಸದ್ದು ನ್ಯೂಸ್ ವಿಕಲಚೇತನರ ಸಮಸ್ಯೆಗಳಿಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದನೆ: ಸಚಿವ ಹಾಲಪ್ಪ ಆಚಾರ್‌ ಬೆಳಗಾವಿಯಲ್ಲಿ ಧರಣಿ ನಿರತ ವಿಕಲಚೇತನರ ಗೌರವಧನ ಕಾರ್ಯಕರ್ತರ ಭೇಟಿ ಬೆಳಗಾವಿ ಸುವರ್ಣ ಸೌಧ  ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರ ವಿಕಲಚೇತನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲೂ ಸಕಾರಾತ್ಮಕವಾಗಿ ಸ್ಪಂದಿಸಲಿದೆ *ಎಂದು ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೀತಿಯನ್ನು ಖಂಡಿಸಿ ಪ್ರತಿಭಟನೆ

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಜೀವನವನ್ನು ರೂಪಿಸುವ ಶಿಕ್ಷಣ ಆಲಯಗಳಾಗಬೇಕು. ವಿದ್ಯಾರ್ಥಿಗಳಿಗೆ ಪೂರಕವಾದ ಶೈಕ್ಷಣಿಕ ವಾತಾವರಣವನ್ನು ನಿರ್ಮಾಣ ಮಾಡುವುದು ವಿಶ್ವವಿದ್ಯಾಲಯಗಳ ಕರ್ತವ್ಯವಾಗಿದೆ. ಆದರೆ ಇತ್ತೀಚೆಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದುರುಸುತ್ತಿದ್ದು ಇಂದು ವಿದ್ಯಾರ್ಥಿಗಳು ಬೀದಿಗಿಳಿದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೀತಿಯನ್ನು ಖಂಡಿಸಿ ಪ್ರತಿಭಟನೆಯನ್ನು ಕೈಗೊಂಡು ಸಮಸ್ಯೆಗಳನ್ನು...

ರಾಜಗುರು ಸಂಸ್ಥಾನದ 13 ನೇ ಪೀಠಾಧಿಪತಿ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳ ಪಟ್ಟಾಧಿಕಾರದ 13 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ

ವರದಿ: ಬಸವರಾಜ ಚಿನಗುಡಿ ಸುದ್ದಿ ಸದ್ದು ನ್ಯೂಸ್ ಚನ್ನಮ್ಮನಕಿತ್ತೂರ: ಶಾಂತ ಸ್ವಭಾವ ಮೌನವಾಗಿ ಕುಳಿತುಕೊಂಡು ಮಠದ ಏಳಿಗೆಗೆ ಹಗಲಿರುಳು ಶ್ರಮಿಸುವವರು, ಚಿಂತನೆ ಮಾಡುವವರು ಎಂದು ಗದಗ-ಡಂಬಳದ ಎಡೆಯೂರು ಶ್ರೀ ಜಗದ್ಗುರುತೋಟದಾರ್ಯ ಸಂಸ್ಥಾನ ಮಠದ ಡಾ ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಹೇಳಿದರು. ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳ ಪಟ್ಟಾಧಿಕಾರದ...

ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳ ಪಟ್ಟಾಧಿಕಾರದ ವಾರ್ಷಿಕೋತ್ಸವ ಹಾಗೂ ಗುರುವಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಸ್ಥಳೀಯ ರಾಜಗುರು ಸಂಸ್ಥಾನ ಕಲ್ಮಠದ ಶಂಕರ ಚಂದರಗಿ ಸಭಾ ಭವನದಲ್ಲಿ ಮುಂಜಾನೆ 10-30 ಕ್ಕೆ ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳ 13 ನೇಯ ಪಟ್ಟಾಧಿಕಾರದ ವಾರ್ಷೀಕೋತ್ಸ ಸಮಾರಂಭ ಹಾಗೂ ಗುರುವಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕರ‍್ಯಕ್ರಮದ ದಿವ್ಯಸಾನಿಧ್ಯವನ್ನು ಗದಗ-ಡಂಬಳದ ಎಡೆಯೂರು ಶ್ರೀ ಜಗದ್ಗುರು...

ದೇವದಾಸಿ ಪದ್ದತಿಯ ನಿರ್ಮೂಲನಕ್ಕೆ ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನ: ಸಚಿವ ಹಾಲಪ್ಪ ಆಚಾರ್‌

ವಿಧಾನಸೌಧದಲ್ಲಿ ಮಾಜಿ ದೇವದಾಸಿ ಮಹಿಳೆಯರ ಮತ್ತು ಮಕ್ಕಳ ಕುಂದು ಕೊರತೆಗಳು ಹಾಗೂ ಅವುಗಳಿಗೆ ಇರುವ ಪರಿಹಾರಗಳ ಬಗ್ಗೆ ಸಭೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಸುದ್ದಿ ಸದ್ದು ನ್ಯೂಸ್ ಬೆಂಗಳೂರು:  ರಾಜ್ಯದಲ್ಲಿ ಬಾಲ್ಯವಿವಾಹ ತಡೆಗಟ್ಟಲು ಇರುವ ಕಠಿಣ ಕ್ರಮಗಳಂತೆ ದೇವದಾಸಿ ಪದ್ದತಿಯ ಆಚರಣೆಯನ್ನು ತಡೆಗಟ್ಟಲು ಇರುವ ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನದ...

ತಿಗಡೊಳ್ಳಿ ಸರಕಾರಿ ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ ಜರುಗಿತು

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಗ್ರಾಮೀಣಾಬಿವೃದ್ಧಿ ಮತ್ತು ಪಂಚಾಯತ ರಾಜ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಶಾಲಾ ಮಕ್ಕಳ ಗ್ರಾಮ ಸಭೆ ಜರುಗಿತು ಶಾಲಾ ಮಕ್ಕಳ ಗ್ರಾಮ ಸಭೆ ಅತಿಥಿ ಸ್ಥಾನ ವಹಿಸಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗರತ್ನಾ ಲಕ್ಕನ್ನವರ ಮಾತನಾಡಿ ಶಾಲೆಯಲ್ಲಿ...

ಕಿತ್ತೂರು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಜರುಗಿತು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಸ್ಥಳಿಯ ರಾಜಗುರು ಸಂಸ್ಥಾನ ಕಲ್ಮಠದಲ್ಲಿ ಇಂದು ಕಿತ್ತೂರು ತಾಲೂಕಾ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಜರುಗಿತು. ತಾಲೂಕಾ ಅಧ್ಯಕ್ಷ ಡಾ ಎಸ್‌ ಬಿ ದಳವಾಯಿ ಮಾತನಾಡಿ ಡಿ 10 ರಂದು ಕಿತ್ತೂರು ತಾಲೂಕಾ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಮುಂಜಾನೆ 8 ಗಂಟೆಗೆ ಧ್ವಜಾರೋಹಣ...

ಬಸವತತ್ವ ಅರಿತವರನ್ನು ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡಿ: ಡಾ. ಎಸ್. ಎಂ. ಜಾಮದಾರ

ಬೆಳಗಾವಿ: ಲಿಂಗಾಯತರ ಪ್ರಮುಖ ಮಠವಾದ ಚಿತ್ರದುರ್ಗ ಮುರುಘಾ ಮಠದಲ್ಲಿ ನಡೆದ ಅನಿಷ್ಠಗಳ ನಂತರ ಈಗ ಆಡಳಿತಾಧಿಕಾರಿ ನೇಮಕ ಮಾಡಲು ಸರಕಾರ ನಿರ್ಧರಿಸುವುದು ಸುಸ್ವಾಗತ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಮಹಾಪ್ರಧಾನ ಕಾರ್ಯದರ್ಶಿ ಹಾಗೂ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಎಸ್. ಎಂ. ಜಾಮದಾರ ತಿಳಿಸಿದರು. ಇಂದು ಸುದ್ದಿಗೋಷ್ಠಿ ನಡೆಸಿದ ಅವರು 300-400 ವರ್ಷಗಳ ಇತಿಹಾಸ ಹೊಂದಿರುವ...

ಅಸಮಾನತೆಯ ಕುಲುಮೆಯೊಳಗೆ ಸಮಾನತೆಯ ಬೆಳಕಿನ ಕಿರಣ.

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು  ಸಾಮಾಜಿಕ ಪರಿವರ್ತನೆಯ ಹಾದಿಯಲ್ಲಿ ಆಧುನಿಕ ಮನಸ್ಸಿನ ಕ್ಷಮಾಗುಣ............ ಬೆಳಗಿನ ನಾಲ್ಕು ಗಂಟೆಗೆ ನನ್ನ ಹೊದಿಕೆಯನ್ನು ಕಿತ್ತೆಸೆದು ಜೋರು ಧ್ವನಿಯಲ್ಲಿ ಎಬ್ಬಿಸುತ್ತಿದ್ದರು ನನ್ನಪ್ಪ. ಕಾರ್ತಿಕ ಮಾಸದ ದಿನಗಳವು. ಚಳಿಗೆ ದೇಹ ನಡುಗುತ್ತಿತ್ತು. ಆದರೂ ಬೇಗ ಎದ್ದು ಕೊರೆಯುವ ತಣ್ಣೀರನ್ನೇ ಸ್ನಾನ ಮಾಡಿ 4/30 ಕ್ಕೆಲ್ಲಾ ಮನೆ ಬಿಟ್ಟು ಅಪ್ಪನೊಂದಿಗೆ ಮಡಿಯುಟ್ಟು ಪೂಜೆ...

ಈ ಶತಮಾನ ಕಂಡ ಅಪರೂಪದ ವ್ಯಕ್ತಿ “ರಾಜೀವ ದಿಕ್ಷೀತ್”

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು :    ಈ ಶತಮಾನದ ಆರಂಭಕ್ಕಾಗಲೇ ಭಾರತದಾದ್ಯಂತ ಸಂಚಿರಿಸಿ ಸ್ವದೇಶಿ ಆಂದೋಲನದ ದಿಟ್ಟಿ ಹರಿಕಾರನಾಗಿ ಜನಸಾಮಾನ್ಯರ ಮನಸ್ಸನ್ನು ಗಾಢವಾಗಿ ತಟ್ಟಿ ಗಂಭೀರ ಚಿಂತನೆಗೆ ತೊಡಗಿಸಿದ್ದ ರಾಜೀವ ದಿಕ್ಷೀತ ಅಸ್ಖಲಿತ ಮಾತುಗಾರರಾಗಿದ್ದರು, ಸಂಯಮತೆ ಕಟ್ಟಾಚಾರಗಳಿಗೆ ಬದ್ಧರಾಗಿ ಪ್ರಾಮಾಣಿಕ ಮನಸ್ಕರಾಗಿ ಭಾರತದ ಸಾಮಾಜಿಕ ಆರ್ಥಿಕ ಬದುಕಿನಲ್ಲಿ ಕ್ರಾಂತಿಯನ್ನು ಮಾಡಿದ ಶ್ರೇಯಸ್ಸು...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!