Sunday, September 8, 2024

khushihost

ಸ್ವಾತಂತ್ರ್ಯ ಭಾರತದ ಹತ್ತು ಪ್ರಮುಖ ವ್ಯಕ್ತಿಗಳ ಅವಲೋಕನ.

1947 - 2022 ರ ನಡುವಿನ ಪ್ರಮುಖ ಸ್ವಾತಂತ್ರ್ಯ ಭಾರತದ ಹತ್ತು ಪ್ರಮುಖ ವ್ಯಕ್ತಿಗಳ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಒಂದು ಅವಲೋಕನ. 1) ಮಹಾತ್ಮ ಗಾಂಧಿ: ನಿಸ್ಸಂದೇಹವಾಗಿ ಅದು ಮಹಾತ್ಮ ಗಾಂಧಿ. ಇಡೀ ವಿಶ್ವ ಸಮುದಾಯಕ್ಕೆ ಸತ್ಯ ಶಾಂತಿ ಉಪವಾಸ ಸತ್ಯಾಗ್ರಹ ಸರಳತೆಯ ಬದುಕು ಮತ್ತು ಹೋರಾಟದ ಮಾರ್ಗಗಳನ್ನು ತೋರಿಸಿದ ನಿಜವಾದ ದಾರ್ಶನಿಕ. 2) ಡಾಕ್ಟರ್...

ಈಜಲು ಬಾರದೇ ಇಬ್ಬರು ಯುವಕರು ಜಲ ಸಮಾಧಿ

ಯಾದಗಿರಿ: ಹೋಳಿ ಹಬ್ಬದಲ್ಲಿ ಬಣ್ಣ ಆಡಿ ಕೆರೆಗೆ ಈಜಲು ಹೋಗಿದ್ದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ಯಾದಗಿರಿ ಜಿಲ್ಲೆ ಬಾಚವಾರ ಗ್ರಾಮದ ಹೊರವಲಯದ ಕೆರೆಯಲ್ಲಿ ನಡೆದಿದೆ. ಮಾರ್ತಾಂಡಪ್ಪ(19), ಸಾಹೇಬಣ್ಣ(18) ಮೃತಪಟ್ಟ ದುರ್ದೈವಿಗಳು . ಸ್ನೇಹಿತರೊಂದಿಗೆ ಸೇರಿ ಹೋಳಿ ಆಡಿದ ಕೆರೆಯಲ್ಲಿ ಸ್ನಾನ ಮಾಡಲು ಗ್ರಾಮದ ಹೊರವಲಯದಲ್ಲಿದ್ದ ಕೆರೆಗೆ ಹೋಗಿದ್ದಾರೆ. ಈ ವೇಳೆ ಈಜು ಬಾರದ ಇವರಿಬ್ಬರು...

ಖಾನಾಪುರ ಯುವಕ ಅರ್ಬಾಜ್ ಮುಲ್ಲಾ ಕೊಲೆ ಕೇಸ್: ಯುವತಿಯ ತಂದೆ, ತಾಯಿ ಸೇರಿ 10 ಮಂದಿ ಬಂಧನ

ಬೆಳಗಾವಿ: ಖಾನಾಪುರದ ಯುವಕ ಅರ್ಬಾಜ್ ಮುಲ್ಲಾ (24) ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಆತ ಪ್ರೀತಿಸುತ್ತಿದ್ದ ಹಿಂದೂ ಯುವತಿಯ ತಂದೆ, ತಾಯಿ ಹಾಗೂ ಶ್ರೀರಾಮ ಸೇನಾ ಹಿಂದೂಸ್ತಾನ ಸಂಘಟನೆಯ ಖಾನಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಪುಂಡಲೀಕ ಅಲಿಯಾಸ್ ಮಹಾರಾಜ ನಾಗಪ್ಪ ಮುತಗೇಕರ ಸೇರಿ 10 ಮಂದಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಸೆ.28 ರಂದು ಕೊಲೆಯಾದ ಘಟನೆ...

ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡೋದು ಬೇಡ

ಬೆಂಗಳೂರು: ಅ.03 ಪಕ್ಷದಲ್ಲಿ ಬೆಳೆದು ಬಿಟ್ಟು ಹೊರಹೋಗಿ ತೆಗಳಿದರೆ ಸುಮ್ಮನಿರಲಾಗದು. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಜೆಡಿಎಸ್ ವರಿಷ್ಠ ನಾಯಕರೂ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬಿಡದಿಯ ತೋಟದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೆಲ ಶಾಸಕರ ಬಹಿರಂಗ ಹೇಳಿಕೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ. ಪಕ್ಷ ತೊರೆಯುವ...

ಕಲ್ಯಾಣರಾವ್ ಮುಚಳಂಬಿ ನಿಧನಕ್ಕೆ ಸಂತಾಪ

ಬೆಳಗಾವಿ:ಅ.06 ಬೆಳಗಾವಿಯ ಪ್ರಮುಖ ದಿನಪತ್ರಿಕೆ ಎನಿಸಿರುವ ಹಸಿರು ಕ್ರಾಂತಿಯ ಸಂಸ್ಥಾಪಕ‌ ಸಂಪಾದಕ ಕಲ್ಯಾಣರಾವ್ ಮುಚಳಂಬಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಸಿರು ಕ್ರಾಂತಿ ಉತ್ತರ ಕರ್ನಾಟಕ ಭಾಗದ ಪ್ರಮುಖ ಪತ್ರಿಕೆ. ಈ ಪತ್ರಿಕೆ  ರೈತರ ಜೀವನಾಡಿಯಾಗಿತ್ತು. ರೈತರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವ ಕೆಲಸವನ್ನು ಹಸಿರು ಕ್ರಾಂತಿ ಅಚ್ಚುಕಟ್ಟಾಗಿ ನಿರ್ವಹಿಸಿದೆ. ಈ...

ಟಾಟಾ ‘ಪಂಚ್‌’ ಸಣ್ಣ ಎಸ್‌ಯುವಿ ಬುಕಿಂಗ್‌ ಆರಂಭ

ಬೆಂಗಳೂರು, ಅ 5 ಎಸ್‌ಯುವಿ ವಲಯದಲ್ಲಿ ಹಲವು ವಿನೂತನ ಕಾರುಗಳನ್ನು ಬಿಡುಗಡೆಗೊಳಿಸುತ್ತಿರುವ ಟಾಟಾ ಮೋಟಾರ್ಸ್‌ ಈಗ, ಟಾಟಾ ಪಂಚ್‌ ಎಂಬ ಸಣ್ಣ ಎಸ್‌ಯುವಿಯ ಮೊದಲ ಚಿತ್ರಣವನ್ನು ಅನಾವರಣಗೊಳಿಸಿದೆ. ಇದು ಭಾರತದ ಮೊದಲ ಸಬ್‌-ಕಾಂಪಾಕ್ಟ್‌ ಅಂದರೆ ಸಣ್ಣ ಎಸ್‌ಯುವಿಯಾಗಿದೆ. ಇದರ ಬುಕಿಂಗ್‌ ಈಗಾಗಲೇ ಆರಂಭಗೊಂಡಿದ್ದು, ಜನರು 21 ಸಾವಿರ ರೂ. ಪಾವತಿಸಿ, ಆನ್‌ಲೈನ್‌ ಮೂಲಕ ಕಾಯ್ದಿರಿಸಬಹುದಾಗಿದೆ. ಕಡಿಮೆ ಬಜೆಟ್‌ನಲ್ಲಿ...

About Me

6 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!