Thursday, September 19, 2024

ಸುದ್ದಿ-ಸದ್ದು ನ್ಯೂಸ್

ಬೆಳಗಾವಿಯಲ್ಲಿ ರವಿವಾರ ದಿ. 24 ರಂದು ಸ್ವರ-ಸಾಹಿತ್ಯ-ಸಂಗಮ “ಭಾವಮಂಗಳ” ಧ್ವನಿ ತಟ್ಟೆ ಲೋಕಾರ್ಪಣೆ

ಬೆಳಗಾವಿ 21 : ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ರಚಿಸಿದ ಭಕ್ತಿ ಗೀತೆ, ನಾಡ ಗೀತೆ, ಜಾನಪದ ಗೀತೆ ಮತ್ತು ಬಾವ ಗೀತೆಯನ್ನೊಳಗೊಂಡ ಸುಮಾರು 20 ಹಾಡುಗಳ “ಭಾವಮಂಗಳ” ಧ್ವನಿತಟ್ಟೆ ರವಿವಾರ ದಿ.24 ರಂದು ಸಂಜೆ 4 ಗಂಟೆಗೆ ನಗರದ ನೆಹರೂ ನಗರದಲ್ಲಿನ ಕನ್ನಡ ಭವನದಲ್ಲಿ ಆಯೋಜಿಸಲಾದ ಭವ್ಯ...

ಮತದಾರರಿಗೆ ಅಮಿಷವೊಡ್ಡಿ ಅಕ್ರಮ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ವಜಾ ಮಾಡಿ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ಮತದಾರರಿಗೆ ಅಮಿಷವೊಡ್ಡಿ, ಕೂಪನ್‌ ಮತ್ತು ಗ್ಯಾರಂಟಿ ಕಾರ್ಡ್‌ಗಳನ್ನು ಹಂಚಿ ಅಕ್ರಮ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕಾಂಗ್ರೆಸ್‌ ಪಕ್ಷವು ಮತದಾರರಿಗೆ ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿದೆ ಎಂಬುದಾಗಿ ಪದೇ...

ತಿಗಡೊಳ್ಳಿಯ ಯುವಕನ ಕೊಲೆ ಕೇಸ್: ಬೆಳಗಾವಿ ಎಸ್​ಪಿ. ಭೀಮಾಶಂಕರ ಗುಳೇದ ಹೇಳಿದ್ದೇನು?

ಬೆಳಗಾವಿ: ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ 2023 ಸೆ. 17 ರವಿವಾರ ದಿನ ಇಬ್ಬರು ಪರಸ್ಪರ ಹೊಡೆದಾಡಿಕೊಂಡು ಅದರಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಸರಕಾರಿ ನೌಕರರಿಂದ ಒಪಿಎಸ್ ಮರು ಜಾರಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಬೈಕ್ ರ‍್ಯಾಲಿ.

ಬೆಳಗಾವಿ: ಹೊಸ ಪಿಂಚಣಿ ಬದಲಾಗಿ ಹಳೆ ಪಿಂಚಣಿ ಜಾರಿ ಸೇರಿದಂತೆ  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಶಿಕ್ಷಕರು ಬೈಕ್ ರ‍್ಯಾಲಿ ನಡೆಸಿದರು. ಐದು ವರ್ಷ ಜನಪ್ರತಿನಿಧಿಗಳಾಗುವ ಶಾಸಕರು, ಸಂಸದರಿಗೆ ಇರುವ ಪಿಂಚಣಿ ನಮಗೆ ಯಾಕಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಖಿಲ ಭಾರತ ಶಿಕ್ಷಕರ ಫೆಡರೇಶನ್​​ದಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ...

ಡಾಂಬರು ರಸ್ತೆ ಮೇಲೆ ಎಸೆದು ಹಸುಗೂಸು ಕಂದನ ಕೊಂದ ಪೊಲೀಸ್.!

ಬೆಳಗಾವಿ: ವೃತ್ತಿಯಲ್ಲಿ ಪೊಲೀಸ್ ಕಾನ್​ಸ್ಟೇಬಲ್ ಆಗಿರುವ ವ್ಯಕ್ತಿಯೊಬ್ಬ​ ತನ್ನ 4 ತಿಂಗಳ ಮಗುವನ್ನು ಡಾಂಬರು ರಸ್ತೆಗೆಸೆದು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯ ಮುಡಲಗಿ ತಾಲೂಕಿನ ದುರದುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸ್​ ಕಾನ್​ಸ್ಟೆಬಲ್​ ಬಸಪ್ಪ ಬಳುಣಕಿ ತನ್ನ ಮಗುವನ್ನೇ ಕೊಂದ ಆರೋಪಿ. ಈತ ಡಾಂಬರು ರಸ್ತೆಗೆಸೆದು ಕೊಲೆ...

ನೈಟಿ‌ ಎಣ್ಣೆ ಕುಡಿಯುವ ಬೆಟ್ ಕಟ್ಟಿ; ಸೀದಾ ಯಮನಪಾಲಾದ ವ್ಯಕ್ತಿ.

ಹಾಸನ (ಸೆ.20): ಕುಡಿತದ ಬೆಟ್ ಕಟ್ಟಿ, ವ್ಯಕ್ತಿಯೋರ್ವ ಪ್ರಾಣ ಕಳೆದುಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಸಿಗರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು! ಗ್ರಾಮದ ಬಸ್ ನಿಲ್ದಾಣದಲ್ಲಿ ದೇವರಾಜ್ ಮತ್ತು ತಿಮ್ಮೇಗೌಡ ಇಬ್ಬರು ಅರ್ಧ ಗಂಟೆಯಲ್ಲಿ 90 ಎಂಲ್‌ನ 10 ಪ್ಯಾಕೇಜ್ ಮದ್ಯ ಕುಡಿಯುವ ಚಾಲೆಂಜ್ ಕಟ್ಟಿದ್ದರು. ಅದರಂತೆ ನಡೆದ ಚಾಲೆಂಜ್‌ನಲ್ಲಿ ಹೆಚ್ಚು ಮದ್ಯ ಸೇವಿಸಿದ್ದ...

”ಬಿಜೆಪಿಯಲ್ಲಿ ಮೋದಿ ಬಿಟ್ಟು ಪ್ರಧಾನಿ ಆಗಲು ಯಾರು ಬೇರೆ ಗಂಡಸರು ಇಲ್ವಾ.?”:ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ

ಮೈಸೂರು: ''ಬಿಜೆಪಿಯಲ್ಲಿ ಮೋದಿ ಬಿಟ್ಟು ಪ್ರಧಾನಿ ಆಗಲು ಯಾರು ಬೇರೆ ಗಂಡಸರು ಇಲ್ವಾ?'' ಎಂದು ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಇದೆ . ಯಡಿಯೂರಪ್ಪ ಅವರಿಗೆ ಮಾನ ಮರ್ಯಾದೆ ಇದೆಯಾ ? ಯಡಿಯೂರಪ್ಪ ಅವರು ನರೇಂದ್ರ ಮೋದಿ ಅವರಿಗಿಂತ ಸೀನಿಯರ್. ನೀವು ಮತ್ತೊಮ್ಮೆ...

“ಸೌಜನ್ಯಳಿಗೆ ಆದ ಗತಿಯೇ ನಿನ್ನ ಮಗಳಿಗೆ ಆಗುತ್ತೆ” ಎಂದ ವ್ಯಕ್ತಿ ಮೇಲೆ ಎಫ್‌ಐಆರ್‌

ಬೆಂಗಳೂರು: ವ್ಯಕ್ತಿಯೋರ್ವರಿಗೆ ಬೆದರಿಕೆಹಾಕಿ ಮಾನಹಾನಿಕಾರ ಕಾಮೆಂಟ್ ಹಾಕಿದ ಆರೋಪದಡಿಯಲ್ಲಿ ಸುಳ್ಳು ಸುದ್ದಿ ಹರಡುವುದರಲ್ಲಿ ಕುಖ್ಯಾತಿ ಹೊಂದಿರುವ ʼಪೋಸ್ಟ್ ಕಾರ್ಡ್ʼ ಸಹ-ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆ ವಿರುದ್ಧ ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ದೂರುದಾರ ಸುರೇಶ್ ಬಾಬು ಮತ್ತು ಆತನ ಮಗಳ ಬಗ್ಗೆ ವಿಕ್ರಮ್ ಹೆಗಡೆ, ʼಟಿವಿ ವಿಕ್ರಮ್ʼ ಅಧಿಕೃತ ಪೇಜ್‌ನಲ್ಲಿ ಮಾನಹಾನಿಕಾರ...

ಬಾಯ್ ಫ್ರೆಂಡ್ ಟಾರ್ಚರ್​ಗೆ ಬೇಸತ್ತು ಸಾವೀಗೀಡಾದಳಾ ಪಿಯುಸಿ ಓದುತ್ತಿದ್ದ ಯುವತಿ.!

ಬೀದರ್​ : ಬಾಯ್ ಫ್ರೆಂಡ್ ಟಾರ್ಚರ್​ಗೆ ಬೆಸತ್ತು ಪಿಯುಸಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು ಬಾಲಕಿ ಆತ್ಮಹತ್ಯೆ ಮಾಡಿಕೊಂಡ ವಾರದ ಬಳಿಕ ವಿಚಾರ ಬೆಳೆಕಿಗೆ ಬಂದಿದೆ. ಈ ಕುರಿತಾಗಿ ಆತ್ಮಹತ್ಯೆಗೆ ಪ್ರಚೋಧನೆ ಕೊಟ್ಟ ಯುವಕನ ಮೇಲೆ ದೂರು ಕೊಡಲು ಹೋದರೆ, ಪೊಲೀಸರು ದೂರು ತೆಗೆದುಕೊಳ್ಳುತ್ತಿಲ್ಲವಂತೆ. ಹೌದು, 2023 ಅಗಷ್ಟ್...

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಮೊಬೈಲ್‌ ಬಳಕೆ ವಿಚಾರಕ್ಕೆ ಕೈದಿಗಳ ನಡುವೆ ಮಾರಾಮಾರಿ!

ಬೆಳಗಾವಿ(ಸೆ.19): ತಿಂಗಳ ಹಿಂದೆಯಷ್ಟೇ ಇಬ್ಬರು ಕೈದಿಗಳ ನಡುವೆ ಜಗಳ ನಡೆದ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಗೃಹದಲ್ಲಿ  ಮತ್ತೆ ಮಾರಾಮಾರಿ ನಡೆದಿದೆ. ಮೊಬೈಲ್‌ ಫೋನ್‌ ಬಳಕೆ ವಿಚಾರಕ್ಕೆ ಇಬ್ಬರು ಕೈದಿಗಳ ನಡುವೆ ಗಲಾಟೆ ನಡೆದಿದ್ದು, ಘಟನೆಯಲ್ಲಿ ವಿಚರಣಾಧೀನ ಕೈದಿ ವಾಸುದೇವ ನಾಯ್ಕ್ (34) ಗಾಯಗೊಂಡಿದ್ದಾನೆ. ಈತನಿಗೆ ಹಿಂಡಲಗಾ ಜೈಲಿನರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಳ್ಳತನ ಪ್ರಕರಣದಲ್ಲಿ ವಾಸುದೇವ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!