Thursday, September 19, 2024

ಸುದ್ದಿ-ಸದ್ದು ನ್ಯೂಸ್

ನೋಬೆಲ್ ಪ್ರಶಸ್ತಿ ಪಡೆದ ಭಾರತೀಯ ಸುಬ್ರಮಣ್ಯನ್ ಚಂದ್ರಶೇಖರ್.

“ದೇವರು ಮನುಷ್ಯನ ಶ್ರೇಷ್ಠ ಅನ್ವೇಷಣೆ” ಎಂದು ನಂಬಿದ್ದ, ಖಭೌತವಿಜ್ಞಾನಿ ಹಾಗೂ ನಕ್ಷತ್ರಲೋಕದ ಅನಭಿಷಕ್ತ ಚಕ್ರವರ್ತಿ ಎಂದು ಹೆಸರಾಗಿದ್ದ, ಗೆಳೆಯರೆಲ್ಲ ಪ್ರೀತಿಯಿಂದ “ಚಂದ್ರ” ಎಂದೇ ಕರೆಯಲ್ಪಡುತ್ತಿದ್ದ ಸುಬ್ರಮಣ್ಯನ್ ಚಂದ್ರಶೇಖರ ಅವರಿಗೆ 1930 ರ ಭೌತವಿಜ್ಞಾನದ ನೊಬೆಲ್ ಪ್ರಶಸ್ತಿ ವಿಜೇತ, ಸರ್. ಸಿ. ವಿ. ರಾಮನ್ ಚಿಕ್ಕಪ್ಪ. ‘ಚಂದ್ರ’ ಜನಿಸಿದ್ದು 1910 ಅಕ್ಟೋಬರ್ 19 , ರಲ್ಲಿ,...

ಶಾಸಕನಾದ ನನಗೆ ರಕ್ಷಣೆ ಇಲ್ಲದಂತಾಗಿದೆ:ಈಶ್ವರ್ ಖಂಡ್ರೆ ಆರೋಪ

ಬೀದರ್ (ಡಿ.10): ಶಾಸಕನಾಗಿರುವ ನನಗೆ ಪ್ರಾಣಾಪಾಯವಿದೆ, ಭದ್ರತೆ ಕೊಡಿ ಎಂದು ಕೇಳಿದ್ದೆ. ಆದರೆ, ನನಗೆ ನೀಡಿದ್ದ ಭದ್ರತೆಯನ್ನು ಪೊಲೀಸರು ಹಿಂಪಡೆದಿದ್ದಾರೆ. ಈ ರೀತಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಾಗುವ ಅನಾಹುತಕ್ಕೆ ಅವರೇ ಕಾರಣ ಎಂದು ಬೀದರ್​ನಲ್ಲಿ ಕಾಂಗ್ರೆಸ್ ಶಾಸಕ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಪ್ರಕಾಶ್ ‌ಖಂಡ್ರೆ...

ರಾಜ್ಯದ 10 ಸಾವಿರ ಖಾಸಗಿ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆ. ಆತಂಕದಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರು!

ಬೆಂಗಳೂರು: ಸೂಕ್ತ ಮಾರ್ಗಸೂಚಿಗಳ ಕೊರತೆ ಹಾಗೂ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲು ಅಸಮರ್ಥತೆಯ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 10 ಸಾವಿರ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆಯಿದೆ. ಈ ಶಾಲೆಗಳು ರಾಜ್ಯದ ಹಲವು ಬಡ ಮತ್ತು ಮಧ್ಯಮವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದ, ಈ ಶಾಲೆಗಳನ್ನು ಮುಚ್ಚದಂತೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಬೇಕೆಂದು ವಿರೋಧ ಪಕ್ಷದ ನಾಯಕರುಗಳಿಗೆ ಖಾಸಗಿ ಶಾಲೆಗಳ ಒಕ್ಕೂಟ...

ವಿಧಾನ ಪರಿಷತ್ ಬೇಡ ಬೇಕೋ ಅನ್ನೋ ಬಗ್ಗೆ ಎಲ್ಲ ಪಕ್ಷಗಳು ಚಿಂತಿಸಬೇಕಿದೆ:- ಪ್ರಹ್ಲಾದ್ ಜೋಶಿ ಕಳವಳ.

ಹುಬ್ಬಳ್ಳಿ (ಡಿ.10)ರಾಜ್ಯಾದ್ಯಂತ ಪರಿಷತ್ ಚುನಾವಣೆ ನಡೆಯುತ್ತಿದೆ.ಈ ಚುನಾವಣೆಯಲ್ಲಿ ಬಿಜೆಪಿ 15 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂ ಬಿಜೆಪಿ ಸಂಘಟನೆಯಿಂದ ದೊಡ್ಡ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದೆ.ಪ್ರದೀಪ್ ಶೆಟ್ಟರ್ ದಾಖಲೆಯ ಅಂತರದಲ್ಲಿ...

ನಕಲಿ ವಿದ್ಯಾರ್ಥಿ ಪರೀಕ್ಷೆ ಬರೆದ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ​ ಶಿಕ್ಷೆ

ಹುಬ್ಬಳ್ಳಿ: ಧಾರವಾಡದ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದ್ದ ನಕಲಿ ವಿದ್ಯಾರ್ಥಿ ಪರೀಕ್ಷೆ ಬರೆದ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ​ ಶಿಕ್ಷೆ ಪ್ರಕಟಿಸಿದೆ. ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 2008ರಲ್ಲಿ ಅಸಲಿ ವಿದ್ಯಾರ್ಥಿ ಜಾಫರ್ ಖಾನ್ ತಡಕೋಡ ಬದಲು, ನಕಲಿ ವಿದ್ಯಾರ್ಥಿ ಪ್ರಶಾಂತ ಬಡಿಗೇರ ಪರೀಕ್ಷೆ ಬರೆಯಲು ಮುಂದಾಗಿದ್ದರು. ಪರೀಕ್ಷೆ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದು, ಪ್ರಾಂಶುಪಾಲರು ಈ ಅಕ್ರಮದ...

ನನ್ನ ವಿವೇಚನೆಗೆ ತಕ್ಕಂತೆ ಮತ ಹಾಕಿದ್ದೇನೆ: ಬಸವರಾಜ್ ಹೊರಟ್ಟಿ..

ಹುಬ್ಬಳ್ಳಿ (ಡಿ.10): ಒಂದಕ್ಕಿಂತ ಹೆಚ್ಚು ಮತ ಹಾಕುವ ಅವಕಾಶ ಕೆಲವೇ ಚುನಾವಣೆಗೆ ಇರುತ್ತೆ.ಈ ಚುನಾವಣೆಯಲ್ಲಿ 5 ಜನರಿಗೆ ಪ್ರಾಶಸ್ಥ್ಯದ ಮತ ಹಾಕಬಹುದು. ನಾನು ನನ್ನ ವಿವೇಚನೆಗೆ ತಕ್ಕಂತೆ ಮತ ಹಾಕಿದ್ದೇನೆ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಹುಬ್ಬಳ್ಳಿ ಮಹಾನಗರ ಪಾಲಿಕೆ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾತನಾಡಿದ ಅವರು,ಇದೇ 13 ರಿಂದ ವಿಧಾನ ಮಂಡಲ...

ವಿಧಾನ ಪರಿಷತ್ ಚುನಾವಣೆ: ಮತ ಹಾಕುವ ವಿಶೇಷ ಕ್ರಮ

ಬೆಳಗಾವಿ.(ಡಿ.10):ಇಂದು  ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆಗೆ ನಡೆಯಲಿದೆ. ಬೆಳಿಗ್ಗೆ 8 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನದ ಸಮಯವಿದೆ. ಇಲ್ಲಿ ಮತ ಹಾಕುವ ಕ್ರಮ ಸಾಮಾನ್ಯ ಚುನಾವಣೆಗಿಂತಲೂ ಭಿನ್ನವಾಗಿರುತ್ತದೆ. ಈ ಚುನಾವಣೆಯಲ್ಲಿ ಮತಪೆಟ್ಟಿಗೆ ಮತ್ತು ಮತಪತ್ರ ಬಳಸಲಾಗುತ್ತದೆ. ಏರೋಕ್ರಾಸ್ ಮಾರ್ಕ ಸೀಲ್ ನಿಂದ ಮತ ಹಾಕಲಾಗುವುದಿಲ್ಲ. ಈ ಚುನಾವಣೆಯ ಇನ್ನೊಂದು ವಿಶೇಷ ಏನೆಂದರೆ...

ಶರಣ ಡಾ. ಈಶ್ವರ ಮಂಟೂರ ಹೃದಯಾಘಾತದಿಂದ ನಿಧನ.

ಬೆಳಗಾವಿ:ಬಸವಾದಿ ಶರಣರ ತತ್ವಗಳನ್ನು ನಾಡಿನ ತುಂಬ ಪಸರಿಸಲು ತಮ್ಮ ಇಡೀ ಬದುಕನ್ನು ಮೀಸಲಿಟ್ಟಿದ್ದ ಡಾ. ಈಶ್ವರ ಮಂಟೂರ ಅವರು ಹೃದಯಾಘಾತದಿಂದ ಇಂದು (ಡಿ.09) ಲಿಂಗೈಕ್ಯರಾಗಿದ್ದಾರೆ. ದೈಹಿಕ, ಮಾನಸಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ನಿಷ್ಠೆಯಿಂದ ಕಾಪಾಡಿಕೊಂಡು ಬಂದಿದ್ದ ಶರಣರದು ಶಿಸ್ತುಬದ್ಧ ಜೀವನ. ಜಮಖಂಡಿ ಹತ್ತಿರದ ಮದರಕಂಡಿ ಆಶ್ರಮದ ನಿರಂತರ ಚಟುವಟಿಕೆಗಳ ಮೂಲಕ ನಾಡಿನ ಗಮನ ಸೆಳೆದಿದ್ದರು ಶರಣ...

ಉತ್ತರಾಖಂಡದಲ್ಲಿ ಜನಿಸಿ ದೇಶದ ಉದ್ದಗಲಕ್ಕೂ ದೇಶದ ಪರ ಕಾರ್ಯ ನಿರ್ವಹಿಸಿದ ಸೇನಾ ಮುಖ್ಯಸ್ಥ: ‘ಬಿಪಿನ್ ರಾವತ್’

ನವದೆಹಲಿ (ಡಿ.09):  ತಮಿಳುನಾಡಿನ ಕುನ್ನೂರು ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಬುಧವಾರ ಪತನಗೊಡಿದ್ದು, ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಸೇರಿ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ. ವೆಲ್ಲಿಂಗ್ಟನ್ ರಕ್ಷಣಾ ಸೇವಾ ಸಿಬ್ಬಂದಿ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಬಿಪಿನ್ ರಾವತ್ ತೆರಳುತ್ತಿದ್ದರು. ಹೆಲಿಕಾಪ್ಟರ್‌ ದುರಂತದಲ್ಲಿ ಅಂತ್ಯ ಕಂಡ ಸಶಸ್ತ್ರ ಪಡೆಗಳ...

ಕನ್ನಡ ಮನಸ್ಸುಗಳ ಪ್ರೀತಿ ಅಭಿಮಾನಕ್ಕೆ ಸದಾ ಚಿರಋಣಿ:- ಮಂಗಳಾ ಮೆಟಗುಡ್

ಬೈಲಹೊಂಗಲ: ಕನ್ನಡ ಮನಸ್ಸುಗಳ ಪ್ರೀತಿ ಅಭಿಮಾನಕ್ಕೆ ಎಂದೆಂದಿಗೂ ಚಿರಋಣಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪುನರಾಯ್ಕೆಯಾದ  ಮಂಗಳಾ ಶ್ರೀಶೈಲ ಮೆಟಗುಡ್ ಹೇಳಿದರು. ಬೈಲಹೊಂಗಲದ ತಮ್ಮ ನಿವಾಸದಲ್ಲಿ ಖಾನಾಪೂರ ತಾಲೂಕಿನ ಇಟಗಿ ಗ್ರಾಮದ ಸಾಹಿತ್ಯ ಬಳಗದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸಾಹಿತ್ಯ ಪರಿಷತ್ತಿನ ಮೂಲಕ ಜಿಲ್ಲೆಯಲ್ಲಿ ವಿನೂತನ ಕಾರ್ಯಕ್ರಮಗಳನ್ನು...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!