Tuesday, September 17, 2024

ಸುದ್ದಿ-ಸದ್ದು ನ್ಯೂಸ್

ಬೆಳ್ಳಂಬೆಳಗ್ಗೆ ಕಲಬುರಗಿ ಬಸ್‌ ನಿಲ್ದಾಣದಲ್ಲಿ ಕೊಲೆ

ಕಲಬುರಗಿ (ನ.5): ದುಷ್ಕರ್ಮಿಗಳ ತಂಡವೊಂದು ಯುವಕನೊಬ್ಬನನ್ನು ಕೇಂದ್ರ ಬಸ್‌ ನಿಲ್ದಾಣದ ಆವರಣದಲ್ಲೇ ಮಚ್ಚು ಮತ್ತು ಲಾಂಗುಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ವಿದ್ಯಾನಗರ ನಿವಾಸಿ, ಸಿಇಎನ್‌ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ವೊಬ್ಬರ ಪುತ್ರ ಅಭಿಷೇಕ ನಂದೂರ್‌(26) ಕೊಲೆಯಾದ ಯುವಕ. ಬಿಬಿಎಂ ವ್ಯಾಸಂಗ ಮಾಡಿದ್ದ ಅಭಿಷೇಕ ನಿರುದ್ಯೋಗಿಯಾಗಿದ್ದು ಕೆಲಸಕ್ಕಾಗಿ ಅಲೆಯುತ್ತಿದ್ದ. ರೌಡಿಶೀಟರ್‌ ಆಗಿದ್ದ ಆತನ ವಿರುದ್ಧ 3...

ಅಕ್ರಮ ಹಣ ವರ್ಗಾವಣೆ, ಹಫ್ತಾ ವಸೂಲಿ ಪ್ರಕರಣದಲ್ಲಿ : ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಬಂಧನ.

ಮುಂಬೈ(ನ.03): ಅಕ್ರಮ ಹಣ ವರ್ಗಾವಣೆ ಹಾಗೂ ಹಫ್ತಾ ವಸೂಲಿ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌  ಅವರನ್ನು ಸೋಮವಾರ ತಡರಾತ್ರಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಬಳಿಕ ಅವರನ್ನು ನ್ಯಾಯಾಲಯವು ನವೆಂಬರ್‌ 6ರವರೆಗೆ ಇ.ಡಿ. ಕಸ್ಟಡಿಗೆ ಒಪ್ಪಿಸಿದೆ. ರಾಜ್ಯ ಪೊಲೀಸ್ ಇಲಾಖೆಯ ಮೂಲಕ ಹಣ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ...

ಗೋವಾದ ಕ್ಯಾಸಿನೋ ದುಡ್ಡಿಗಾಗಿ ಬಾಲಕಿ ಕಿಡ್ನಾಪ್: ಆರೋಪಿಗಳ ಬಂಧನ.

ಬಾಗಲಕೋಟೆ:ಗದ್ದನಕೇರಿ ಗ್ರಾಮದ ಭೀರಪ್ಪ ದುಂಡಪ್ಪ ಬೂದಿಹಾಳ, ಪ್ರಫುಲ್ ಮಲ್ಲಿಕಾರ್ಜುನ ಪಾಟೀಲ, ಈರಣ್ಣ ನೀಲಕಂಠಪ್ಪ ದಿವಟಗಿ ಹಾಗೂ ಕಮತಗಿ ಗ್ರಾಮದ ಕೃಷ್ಣ ದಾಸರ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಸಾರ ತಿಳಿಸಿದ್ದಾರೆ.. ಗೋವಾದ ಕ್ಯಾಸಿನೋದಲ್ಲಿ ಜೂಜಾಟದಿಂದ ಬಂದ ಹಣಕ್ಕಾಗಿಯೇ ನವನಗರದ ಬಾಲಕಿ ಅಪಹರಣ ನಡೆದಿರುವುದು ಬೆಳಕಿಗೆ ಬಂದಿದೆ. ಅಕ್ಟೋಬರ್ 27ರಂದು ನವನಗರದ ಸೆಕ್ಟರ್ ನಂಬರ 61ರಲ್ಲಿ...

ಕನ್ನಡವನ್ನು ಬಳಸಿ ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಕನ್ನಡಿಗರದ್ದಾಗಿದೆ: ಶಿಕ್ಷಕ ವಿಜಯ ಬನಶೆಟ್ಟಿ

ಬೈಲಹೊಂಗಲ:ಕನ್ನಡವನ್ನು ಬಳಸಿ ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಕನ್ನಡಿಗರದ್ದಾಗಿದೆ ಎಂದು ಮುಖ್ಯಶಿಕ್ಷಕ ವಿಜಯ ಬನಶೆಟ್ಟಿ ಹೇಳಿದರು.ಬೈಲಹೊಂಗಲ ತಾಲೂಕಿನ ಯರಡಾಲ ಸರಕಾರಿ ಹಿರಿಯ ಪ್ರಾಥಮಿಕ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ 66 ನೆಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಕ್ಕಳು ಕನ್ನಡ ಸಾಹಿತ್ಯ, ಕಲೆ, ಸಂಸ್ಕೃತಿ, ಪರಂಪರೆ, ಇತಿಹಾಸದ ಬಗ್ಗೆ ತಿಳಿದುಕೊಂಡು ನಾಡು ನುಡಿಯ ಬಗ್ಗೆ ಹೆಮ್ಮೆ...

ತಿಗಡಿ ಗ್ರಾಮದ ಯುವಕನ ಹತ್ಯೆ

ಬೆಳಗಾವಿ(ಅ.31): ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ವ್ಯಕ್ತಿಯೊರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ನಡೆದಿದೆ. ತಿಗಡಿ ಗ್ರಾಮದ ಬಸವರಾಜ್ ನಾಯ್ಕರ್ ಕೊಲೆಯಾದ ದುರ್ದೈವಿ. ಹಿರೇಬಾಗೇವಾಡಿಯಲ್ಲಿ ಟೈಲ್ಸ ಅಂಗಡಿಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ. ನಿನ್ನೆ ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ತಿಗಡಿ ಗ್ರಾಮಕ್ಕೆ ಬರುತ್ತಿದ್ದ...

ಡಬಲ್ ಮರ್ಡರ್ ಕೇಸ್ ಭೇದಿಸಿದ ಗದಗ ಜಿಲ್ಲಾ ಪೋಲಿಸರು, ಆರೋಪಿಗಳ ಬಂಧನ

ಗದಗ(ಅ.31): ಬಳ್ಳಾರಿ ಜಿಲ್ಲೆಯಲ್ಲಿ ಇತೀಚಿಗೆ ಎರಡು ಕೊಲೆ ನಡೆದಿದ್ದ ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ನಮ್ಮ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ ಎನ್‌ ಅವರು ಹೇಳಿದ್ದಾರೆ. ಅವರು ಶನಿವಾರ ಸಂಜೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅ. 27ರಂದು ತಾಲೂಕಿನ ಅಸುಂಡಿ ಗ್ರಾಮದಲ್ಲಿ 14 ವರ್ಷದ ಬಾಲಕಿಯ...

ವೀರಕನ್ನಡಿಗ ಅಪ್ಪು ಅಂತ್ಯಸಂಸ್ಕಾರ

ಬೆಂಗಳೂರು:31: ಚಂದನವನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (46) ರವರ ಅಂತ್ಯಸಂಸ್ಕಾರ ಇಂದು ನಸುಕಿನ ಜಾವ 8.00 ಗಂಟೆಗೆ ನಗರದ ಕಂಠೀರವ ಸ್ಟೇಡಿಯಮ್ ನಲ್ಲಿ ಡಾ.ರಾಜ್ ಸಮಾಧಿ ಪಕ್ಕದಲ್ಲಿ ಈಡಿಗ ಸಂಪ್ರದಾಯದ ವಿಧಿ ವಿಧಾನಗಳ ಪ್ರಕಾರ ನೆರವೇರಿತು. ಶುಕ್ರವಾರ ನಸುಕಿನ ಜಾವದಲ್ಲಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ...

ಅಪ್ಪುವಿನ ಆತ್ಮಕ್ಕೆ ಶಾಂತಿ ಸಿಗಲೆಂದು ಕ್ಯಾಂಡಲ್ ಹಚ್ಚಿದ ಯರಡಾಲದ ಯುವಕರು

ಬೈಲಹೊಂಗಲ ತಾಲೂಕಿನ ಯರಡಾಲ ಗ್ರಾಮದಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗ ವತಿಯಿಂದ ಅಪ್ಪುವಿನ ಆತ್ಮಕ್ಕೆ ಶಾಂತಿ ಸಿಗಲೆಂದು ಕ್ಯಾಂಡಲ್ ಹಚ್ಚಿ ಮತ್ತು ಎರಡು ನಿಮಿಷ ಮೌನಾಚರಣೆಯನ್ನು ಮಾಡಿದರು... . ಈ ಸಂದರ್ಭದಲ್ಲಿ ಪುನಿತ್ ರಾಜಕುಮಾರ ಅಭಿಮಾನಿಗಳಾದ ಅಮೃತ ಖೋದಾನಪೂರ, ಸಂತೋಷ ಕೋಲಕಾರ, ಸಂತೋಷ ಪಾಟೀಲ್, ಬೈಲಪ್ಪನವರ ಸೇರಿದಂತೆ ಅನೇಕರು ಮಾತನಾಡಿದ ಅವರು ಅಪ್ಪು ಒಬ್ಬ ನಟ...

ವಿನೀತ ಭಾವದ ಪುನೀತ: ಎಲ್ಲರಿಗೂ ಒಪ್ಪು, ನಮ್ಮ ಅಪ್ಪು.

ಕಾಣದಂತೆ ಮಾಯವಾದನು ನಮ್ಮ ಶಿವ ಕೈಲಾಸ ಸೇರಿಕೊಂಡನು ಕೊಡುವುದನ್ನು ಕೊಟ್ಟು, ಬಿಡುವುದನ್ನು ಬಿಟ್ಟು ಕೈಯ ಕೊಟ್ಟು ಓಡಿಹೋದನು ನಮ್ಮ ಶಿವ .... ಈ ಹಾಡನ್ನು ಕೇಳದ ಕನ್ನಡಿಗರಿಲ್ಲ. ಡಾ.ರಾಜಕುಮಾರ್- ಸರಿತಾ ಅಭಿನಯದ ಚಲಿಸುವ ಮೋಡಗಳು ಚಿತ್ರದಲ್ಲಿ, ಬಾಲನಟನಾಗಿ ಈ ಹಾಡಿಗೆ ಹೆಜ್ಜೆ ಹಾಕಿದ ಪುನೀತ್ ರವರ ಅಭಿನಯ ಎಲ್ಲ ಕನ್ನಡಿಗರ ಮನಭಿತ್ತಿಯಲ್ಲಿ ಈಗಲೂ ಅಚ್ಚೊತ್ತಿದೆ. ಅಂತಹ...

ಹಿರೇಬಾಗೇವಾಡಿ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಜಾಗದಲ್ಲಿಯ ಗಿಡಮರಗಳ ದರೋಡೆ

ಬೆಳಗಾವಿ (ಅ.29): ತಾಲೂಕಿನ ಭೂತರಾಮಹಟ್ಟಿಯಲ್ಲಿ ಇರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಗೆ ಸ್ಥಳಾಂತರಿಸಲಾಗಿದ್ದು, ಈ ನೂತನ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಮೀಸಲು ಇಟ್ಟ ನೂರಾರು ಎಕರೆ ಖುಲ್ಲಾ ಜಾಗದಲ್ಲಿ ಸಾಗುವಾನಿ, ನಿಲಗೇರಿ ಸೇರಿದಂತೆ ಇನ್ನೂ ಅನೇಕ ತರಹದ ಮರಗಳು ಇದ್ದು ಆ ಮರಗಳನ್ನು ಅಪರಿಚಿತರು ಲಾರಿಗಟ್ಟಲೆ ಕಡೆದು ಕೊಂಡು ಹೋಗುತ್ತಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!