Monday, April 15, 2024

ಜಿಲ್ಲೆ

ಇಂದಿನಿಂದ “ಶರಣರ ಜೀವನ ದರ್ಶನ” ಪ್ರವಚನ ಪ್ರಾರಂಭ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಸಕಲ ಜೀವಾತ್ಮರಿಗೆ ಲೇಸನೆ ಬಯಸಿದ ಶ್ರೀ ಬಸವಾದಿ ಪ್ರಮಥರ ಸಂಕಲ್ಪದಿಂದ ಐತಿಹಾಸಿಕ ಚನ್ನಮ್ಮನ ಕಿತ್ತೂರಿನ ಶ್ರೀ ಬಸವ ನಗರದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಬಸವ ಮಂಟಪ ಸಹಾಯಾರ್ಥ ನಿಮಿತ್ಯವಾಗಿ ಹುಕ್ಕೆರಿ ಬಸವ ಬೆಳವಿ ಚರಮೂರ್ತಿ ಚರಂತೇಶ್ವರ ವಿರಕ್ತಮಠದ ಶ್ರೀ ಶರಣ ಬಸವ ಮಹಾಸ್ವಾಮಿಗಳಿಂದ "ಶರಣರ ಜೀವನ ದರ್ಶನ" ಪ್ರವಚನ ಏರ್ಪಡಿಸಲಾಗಿದೆ...

ಡಿ 11 ರಂದು ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಯ ವತಿಯಿಂದ ಬೃಹತ್ ಪ್ರತಿಭಟನಾ ಧರಣಿ; ಮೃತ್ಯುಂಜಯ ಕಲ್ಮಠ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಬೆಳಗಾವಿಯ ಸುವರ್ಣ ಸೌಧ ಮುಂಭಾಗದಲ್ಲಿ ಡಿ.11 ರಂದು ಸೋಮವಾರ  ರಾಜ್ಯಮಟ್ಟದ  ಅನುದಾನ ರಹಿತ ಹಾಗೂ ಅನುದಾನಿತ ಶಾಲಾ ಶಿಕ್ಷಕರ, ಸಿಬ್ಬಂದಿಗಳ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಕಿತ್ತೂರು ಕರ್ನಾಟಕ ವಿಭಾಗದ ಅಧ್ಯಕ್ಷ ಮೃತ್ಯುಂಜಯ ಕಲ್ಮಠ  ಇಲ್ಲಿಯ ಪ್ರಾವಾಸಿ ಮಂದಿರದಲ್ಲಿ...

ಐತಿಹಾಸಿಕ ಕ್ರಾಂತಿನೆಲ ಕಿತ್ತೂರಿನಲ್ಲಿ ಬಸವ ಮಂಟಪದ ಅಡಿಗಲ್ಲು ಸಮಾರಂಭ ಜರುಗಿತು.

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರ: ಬಸವ ಮಂಟಪದಲ್ಲಿ ಲಿಂಗಾಯತ ಧರ್ಮಕ್ಕೆ ಸಂಭಂದಪಟ್ಟ ದಾರ್ಮಿಕ ಮತ್ತು ತಾತ್ವಿಕ ಚಿಂತನ ಮಂಥನಗಳು ಹಾಗೂ ಪ್ರವಚನಗಳು ನಡೆಯುವುದರ ಜೊತೆಗೆ ಪ್ರಾರ್ಥನೆಗಳನ್ನು ಹೇಳಿಕೊಡುವ ಮೂಲಕ ದಾರಿ ತಪ್ಪುತ್ತಿರುವ ಯುವ ಪಿಳಿಗೆಯನ್ನು ಸರಿದಾರಿಗೆ ತಂದು ಅವರಲ್ಲಿ ಸಂಸ್ಕಾರ ಬೆಳಸುವ ಕೆಲಸಗಳಾಗುತ್ತವೆ ಎಂದು ಕೆಪಿಸಿಸಿ ಸದಸ್ಯೆ ಹಾಗೂ ಮಾಜಿ ಜಿ.ಪಂ. ಸದಸ್ಯೆ ರೋಹಿಣಿ...

ಸ್ವತಂತ್ರ ಧರ್ಮವಾದರೆ ಲಿಂಗಾಯತರಿಗೆ ಲಾಭ; ಚಿತ್ತರಗಿ ಶ್ರೀಗಳು

ಸುದ್ದಿ ಸದ್ದು ನ್ಯೂಸ್ ರಾಯಚೂರು: 'ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಘೋಷಣೆಯಾದರೆ ಲಿಂಗಾಯತರು ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ, ಹೆಚ್ಚಿನ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ’ ಎಂದು ಚಿತ್ತರಗಿ ಇಳಕಲ್ ಸಂಸ್ಥಾನ ಮಠದ ಗುರು ಮಹಾಂತ ಅಪ್ಪ ತಿಳಿಸಿದರು. ನಗರದ ಬಸವೇಶ್ವರ ಕಾಲೊನಿಯ ಬಸವ ಕೇಂದ್ರದಲ್ಲಿ ಆಯೋಜಿಸಿದ್ದ ಶರಣ ಚಿಂತನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಕಲ ಜೀವಿಗಳ ಲೇಸು...

ಪರಿಶಿಷ್ಟ ಜಾತಿ-ಪಂಗಡಗಳ ಜನರ ಕುಂದುಕೊರತೆ ಸಭೆ ಕೃಷಿ, ಸ್ಮಶಾನಭೂಮಿ ಒದಗಿಸುವುದು; ಅಸ್ಪೃಶ್ಯತೆ ತಡೆಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆ

SUDDI SADDU NEWS ಬೆಳಗಾವಿ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕೃಷಿಕರಿಗೆ ಭೂ ಒಡೆತನ ಯೋಜನೆಯಡಿ ಜಮೀನು, ಅಗತ್ಯವಿರುವ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಒದಗಿಸುವುದರ ಜೊತೆಗೆ ಮುಂಬರುವ ದಿನಗಳಲ್ಲಿ ಸಮುದಾಯದ ಜನರ ಕುಂದುಕೊರತೆಗಳನ್ನು ಬಗೆಹರಿಸಲು ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಸಭೆಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭರವಸೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ...

ಹಿರೇಬಾಗೇವಾಡಿ ಢಾಬಾಗಳಲ್ಲಿ ಅಕ್ರಮ ಸಾರಾಯಿ ಮಾರಾಟ: ಕ್ಯಾರೇ ಎನ್ನದ ಪೊಲೀಸರು, ಅಬಕಾರಿ ಅಧಿಕಾರಿಗಳು

ಹಿರೇಬಾಗೆವಾಡಿ: ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಆದರೂ ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ದಂಧೆಗೆ ಕಡಿವಾಣ ಹಾಕದೇ ನಿದ್ರೆಗೆ ಜಾರಿರುವ ಹಾಗೆ ಕಾಣಿಸುತ್ತಿದೆ. ಹಿರೇಬಾಗೇವಾಡಿ ಗ್ರಾಮದಲ್ಲಿ 3 ಮದ್ಯದ ಅಂಗಡಿಗಳು ಪರವಾನಗಿ ಪಡೆದು ಕೊಂಡಿವೆ.ಆದರೆ, ಪರವಾನಗಿ ಇಲ್ಲದೇ ಅನೇಕ ಢಾಬಾ, ಮನೆಗಳಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ...

ಗೋಕಾಕ ನಗರದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

ಬೆಳಗಾವಿ: ಜಿಲ್ಲೆಯ ಗೋಕಾಕ ನಗರದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿ, ಇಡೀ ದಿನ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈಗಾಗಲೇ ದರೋಡೆ ಪ್ರಕರಣದಲ್ಲಿ ಐವರನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿಗೆ ಹುಡುಕಾಟ ನಡೆದಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ನೇತೃತ್ವದಲ್ಲಿ ಗೋಕಾಕ ಪೊಲೀಸರು, ಸ್ವಯಂ ಪ್ರೇರಣೆಯಿಂದ ತನಿಖೆ ಕೈಗೊಂಡು ಈ ಪ್ರಕರಣ ಪತ್ತೆ ಮಾಡಿದ್ದಾರೆ. ಗೋಕಾಕ ತಾಲ್ಲೂಕಿನ ಬೆನಚಿನಮರಡಿ...

ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕುತ್ತಿದ್ದ ಆರೋಪದಡ ರೈತ ನಾಯಕಿ ಮಂಜುಳಾ ಪೂಜಾರಿ ವಿರುದ್ಧ FIR.

ಬೆಳಗಾವಿ: ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕುತ್ತಿದ್ದ ಆರೋಪದ ಮೇಲೆ ರೈತ ನಾಯಕಿ ಮಂಜುಳಾ ಪೂಜಾರಿ ವಿರುದ್ಧ ಗೋಕಾಕ್ ತಾಲೂಕಿನ ಮೂಡಲಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂತೋಷ್ ಪಾಟೀಲ್ ಎನ್ನುವವರಿಗೆ ಜಮೀನು ಸಮಸ್ಯೆ ಬಗೆಹರಿಸಿ ಕೊಡುವುದಾಗಿ ಹೇಳಿ ಹಣ ವಸೂಲಿ ಮಾಡಿದ್ದಲ್ಲದೇ ಇನ್ನು ಹೆಚ್ಚಿನ ಹಣ ನೀಡುವಂತೆ ಮಂಜುಳಾ ಪೂಜಾರಿ ಬೆದರಿಕೆ ಹಾಕಿದ್ದರು ಎಂಬ...

“ಬೀರು ಬೇಡ ನೀರು ಬೇಕು”- “ಸಾರಾಯಿ ಬೇಡ ಶಿಕ್ಷಣ ಬೇಕು”:ರಾಜ್ಯಾದ್ಯಂತ ವಿರೋಧ, ಮಹಿಳೆಯರ ಪ್ರತಿಭಟನೆ

ಬಾಗಲಕೋಟೆ ಅ.02: ರಾಜ್ಯದಲ್ಲಿ ಹೊಸದಾಗಿ ಒಂದು ಸಾವಿರ ಸರಾಯಿ ಅಂಗಡಿ ತೆರಯಲು ಅಬಕಾರಿ ಇಲಾಖೆ ಸಿದ್ದತೆ ನಡೆಸಿದ ಬೆನ್ನಲ್ಲೇ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಅಬಕಾರಿ ಸಚಿವ ಆರ್​.ಬಿ ತಿಮ್ಮಾಪುರ ತವರು ಜಿಲ್ಲೆಯಾದ ಬಾಗಲಕೋಟೆಯಲ್ಲಿ ಮದ್ಯಪಾನ ನಿಷೇಧಿಸುವಂತೆ ಮಹಿಳೆಯರು ಬೀದಿಗೆ ಇಳಿದಿದ್ದಾರೆ. ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಕಳೆದ ಎರಡು ದಿನದಿಂದ...

ಮಹಾತ್ಮ ಗಾಂಧೀಜಿ ಕಾಲಿಟ್ಟ ಊರು ಬೆಳಗಾವಿಯ ಹುದಲಿ: ಖಾದಿ ಜನರ ಉಸಿರು; ಮನೆ-ಮನದಲ್ಲೂ ಗಾಂಧಿ ಮಂತ್ರ

ಬೆಳಗಾವಿ: ಮಹಾತ್ಮ ಗಾಂಧೀಜಿ ಕಾಲಿಟ್ಟ ಊರು. ಖಾದಿ ಇಲ್ಲಿನ ಜನರ ಉಸಿರು. ಇಲ್ಲಿನ ಮನೆ - ಮನದಲ್ಲೂ ಪಠಿಸುತ್ತಿದೆ ಗಾಂಧಿ ಮಂತ್ರ. ಬೆಳಗಾವಿಯಿಂದ 22 ಕಿ.ಮೀ. ಅಂತರದಲ್ಲಿರುವ ಈ ಅಪರೂಪದ ಊರಿನ ಹೆಸರು ಹುದಲಿ. ಇದು ಕ್ರಾಂತಿಯ ನೆಲ, ಸ್ವಾತಂತ್ರ್ಯ ಹೋರಾಟಗಾರರ ತವರು, ಖಾದಿಗೆ ಪುನಶ್ಚೇತನ ನೀಡಿದ ನಾಡು ಹೀಗೆ ನಾನಾ ಬಿರುದುಗಳು ಈ...
- Advertisement -spot_img

Latest News

ಕಿತ್ತೂರು ಮದುವೆ ಮಂಟಪದಲ್ಲಿ ಮತದಾನ ಜಾಗೃತಿ ನಡೆಸುವ ಮೂಲಕ ಮಾದರಿಯಾದ ನವ ವಧುವರರು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಕಾದರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಮದುವೆ ಮಂಟಪದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ...
- Advertisement -spot_img
error: Content is protected !!