Sunday, September 22, 2024

ಜಿಲ್ಲೆ

ಸಾವು ಬದುಕಿನ‌ ಮಧ್ಯೆ ಹೋರಾಡುತ್ತಿರುವ 80 ವರ್ಷದ ಅಜ್ಜಿಯನ್ನು ಸಬ್ ರಿಜಿಸ್ಟರ್ ಕಚೇರಿಗೆ ಕರೆಯಿಸಿ ಹಕ್ಕುಬಿಟ್ಟ ಪತ್ರಕ್ಕೆ ಸಹಿ

ಬೆಳಗಾವಿ: ಸಾವು ಬದುಕಿನ‌ ಮಧ್ಯೆ ಹೋರಾಡುತ್ತಿರುವ 80 ವರ್ಷದ ವೃದ್ಧೆಯನ್ನೇ ಸಬ್ ರಿಜಿಸ್ಟರ್ ಕಚೇರಿಗೆ ಕರೆಯಿಸಿಕೊಂಡು ಉಪನೋಂದಣಾಧಿಕಾರಿಗಳು ಸಹಿ ಮಾಡಿಸಿಕೊಂಡಿರುವ ಅಮಾನವಿ ಘಟನೆ ನಗರದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ನಿವಾಸಿ ಮಹಾದೇವಿ ಅಗಸಿಮನಿ (79) ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ 80 ವರ್ಷದ ವೃದ್ಧೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....

ದೃಶ್ಯ ಸಿನಿಮಾ 10 ಸಲ ನೋಡಿ ಕೊಲೆ! ಹೆಂಡತಿ, ಮಗಳು, ಆಕೆಯ ಲವರ್ ಅರೆಸ್ಟ್.

ಬೆಳಗಾವಿಯಲ್ಲಿ ನಡೆದ ಭೀಕರ ಕೊಲೆ‌ ಕೇಸ್ ಬೇಧಿಸುವಲ್ಲಿ ಯಶಸ್ವಿಯಾದ ಪೊಲೀಸರು. ಅನೈತಿಕ ಸಂಬಂಧ ಲವ್ವಿ ಡವ್ವಿಗೆ ಅಡ್ಡಿಯಾಗಿದ್ದ ತಂದೆಗೆ ಸ್ಕೆಚ್ ಹಾಕಿದ್ದು ಹಂಡತಿ ಮತ್ತು ಮಗಳು ಎಂಬ ಸತ್ಯ ಬಹಿರಂಗವಾಗಿದೆ. ಗಂಡನ ಕೊಲೆ ಮಾಡಲು ಕನ್ನಡದ ಪ್ರಖ್ಯಾತ ಸಿನಿಮಾ ದೃಶ್ಯಂ 10 ಸಲ ನೋಡಿದ್ರು. ಬಳಿಕ ತಡರಾತ್ರಿ ಹೆಂಡತಿ, ಮಗಳು, ಹಾಗು ಮಗಳ ಲವರ್...

ಬೆಳಗಾವಿಯಲ್ಲಿ ಭ್ರಷ್ಟಾಚಾರದ ಕಳಂಕಿತ ನೌಕರರ ಜೊತೆಗೆ ವೇದಿಕೆ ಹಂಚಿಕೊಳ್ಳಲುತ್ತಿರುವ ಉನ್ನತ ಅಧಿಕಾರಿಗಳು!

ಬೆಳಗಾವಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷನ ಮೇಲೆ ಹಾಗೂ ಜಿಲ್ಲಾ ಸಂಘಟನೆ ವಿರುದ್ಧ ಹಲವಾರು ಭ್ರಷ್ಟಾಚಾರದ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು,ಅದರ ಸತ್ಯಾಸತ್ಯತೆ ತನಿಖೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಶಿಕ್ಷಕರ ವಲಯದಲ್ಲಿ ಮಾತುಗಳು ಕೇಳಿಬರುತ್ತಿರುವ ಪರಿಸ್ಥಿತಿಯಲ್ಲಿ ಇನ್ನೊಂದು ಘಟನೆಗೆ ಸಾಕ್ಷಿಯಾಗುತ್ತಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. 2022 ಅಕ್ಟೋಬರ್.೦1 ರಂದು...

ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಬೆಳಗಾವಿ ಜಿಲ್ಲೆಗೆ 10ನೇ ರ‍್ಯಾಂಕ್ !

ಬೆಳಗಾವಿ: ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿ‌ಯಾಗಿ ಅನುಷ್ಠಾನಗೊಳಿಸುವ ಮೂಲಕ ಬೆಳಗಾವಿ ಜಿಲ್ಲೆ ದೇಶದಲ್ಲಿಯೇ ಹತ್ತನೇ ರ‍್ಯಾಂಕ್ ಗಳಿಸಿದೆ. ಇಂದು (ಸೆ.26 ರಂದು) ನವದೆಹಲಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಗೌರವ ಪ್ರದಾನ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರದ ವತಿಯಿಂದ ಏಪ್ರಿಲ್ 12, 2022 ರಿಂದ ಹಮ್ಮಿಕೊಳ್ಳಲಾಗಿದ್ದ ಆಝಾದಿಸೇ ಅಂತ್ಯೋದಯ ತಕ್ (ಎ.ಎಸ್.ಎ.ಟಿ) ಅಭಿಯಾನವು 15ನೇ ಆಗಸ್ಟ್ 2022...

ಬೆಳಗಾವಿ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯಕುಮಾರ ಹೆಬಳಿ ವಿರುದ್ಧ ಭ್ರಷ್ಟಾಚಾರದ ಆರೋಪ! ನೊಂದ ಶಿಕ್ಷಕರಿಂದ ಲೋಕಾಯುಕ್ತಕ್ಕೆ ದೂರು ಕೊಡಲು ಸಜ್ಜು.

ಬೆಳಗಾವಿ: ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಬೆಳಗಾವಿ ಜಿಲ್ಲಾ ಶಿಕ್ಷಕರ ಸಂಘದಲ್ಲಿ ಕೆಸರೆರಚಾಟ ಜೋರಾಗಿದ್ದೆ.ಬೆಳಗಾವಿ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯಕುಮಾರ ಹೆಬಳಿ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬರುತ್ತಿದೆ.ಅಲ್ಲದೆ ಅಧಿಕಾರದ ದುರುಪಯೋಗದಿಂದ ಶಿಕ್ಷಕರ ವರ್ಗಾವಣೆ,ಬಡ್ತಿ ಕೊಡಿಸುವುದು,ಶಿಕ್ಷಕರನ್ನು ಅಮಾನತ್ತಿನಲ್ಲಿ ಇರಸುವುದು ಸೇರಿದಂತೆ ಹಲವಾರು ವಿಷಯದಲ್ಲಿ ಶಿಕ್ಷಕರಿಗೆ ಅನ್ಯಾಯ ಮಾಡುತ್ತಿರುವುದು ಶಿಕ್ಷಕರ ವಲಯದಲ್ಲಿ...

ಖಾನಾಪುರದಲ್ಲಿ ಕಾಂಗ್ರೆಸ್ ಸಮಾವೇಶ! ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಕೈ ನಾಯಕಿ ನಿಂಬಾಳ್ಕರ

ನಾಳೆ ಖಾನಾಪೂರದಲ್ಲಿ ಕಾಂಗ್ರೆಸ್ ಸಮಾವೇಶ, ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಕೈ ನಾಯಕಿ ಅಂಜಲಿತಾಯಿ ನಿಂಬಾಳ್ಕರ ಸುದ್ದಿ ಸದ್ದು ನ್ಯೂಸ್ ಖಾನಾಪುರ: ಬೆಳಗಾವಿಯ ಚಿರಾಪುಂಜಿ ಅಪ್ಪಟ ಮಲೆನಾಡು ಖಾನಾಪೂರದಲ್ಲಿ ಕಾಂಗ್ರೆಸ್ ರಾಜಕೀಯ ಬಲಪ್ರದರ್ಶನಕ್ಕೆ ಮುಂದಾಗಿದ್ದು ನಾಳೆ ಶಾಸಕಿ ಡಾ.ಅಂಜಲಿತಾಯಿ ನಿಂಬಾಳ್ಕರ ನೇತೃತ್ವದಲ್ಲಿ ಕಾಂಗ್ರೆಸ್ ಸಮಾವೇಶವನ್ನು ಹಮ್ಮಿಕೊಂಡಿದೆ.  ರಾಜ್ಯ ರಾಜಕೀಯದಲ್ಲಿ ಖಾನಾಪೂರ ಕ್ಷೇತ್ರ ವಿಭಿನ್ನ ಸ್ಥಾನ ಪಡೆದಿದ್ದು ಎಂಇಎಸ್ ಪ್ರಭಾವದ...

ನಾಳೆ “ಹಳೆ ಬೇರು ಹೊಸ ಚಿಗುರು” ಉಪನ್ಯಾಸ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಬೆಳಗಾವಿ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹಾಗು ಕಾಕತಿ ಕಲ್ಪವೃಕ್ಷ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಕಾಕತಿಯ ಕೇದಾರ ಹೋಟಲ್‌ ದಲ್ಲಿ ನಾಳೆ ಸೆಪ್ಟೆಂಬರ 24 ರಂದು ಬೆಳಗ್ಗೆ 11 ಗಂಟೆಗೆ 'ಹಳೆ ಬೇರು ಹೊಸ ಚಿಗುರು' ವಿನೂತನ ಉಪನ್ಯಾಸ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಬೆಳಗಾವಿ ತಾಲೂಕ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ...

15ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ ಆಯ್ಕೆ

ಬೆಳಗಾವಿ ಸೆ.19: ಚಿಕ್ಕೋಡಿಯಲ್ಲಿ ಜರುಗಲಿರುವ ನಿಯೋಜಿತ 15 ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಚಿಕ್ಕೋಡಿ ತಾಲೂಕಿನ ಚಿಂಚಣಿಯ ಅಲ್ಲಮಪ್ರಭು ಸಿದ್ದ ಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಅಲ್ಲಮಪ್ರಭು ಮಹಾಸ್ವಾಮಿಗಳನ್ನು ಒಕ್ಕೋರಲಿನಿಂದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ...

ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಪೋಷಣಾ ಅಭಿಯಾನ

ಬೈಲಹೊಂಗಲ: ಉತ್ತಮ ಅರೋಗ್ಯಕ್ಕೆ ಸಮತೋಲನ ಆಹಾರ ಅತ್ಯಗತ್ಯ ಎಂದು ಮುಖ್ಯಶಿಕ್ಷಕರಾದ ಎನ್.ಆರ್ ಠಕ್ಕಾಯಿ ಹೇಳಿದರು. ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣಾ ಅಭಿಯಾನ ಹಾಗೂ ಸ್ವಚ್ಛತಾ ಪಖ್ವಾಡಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ವಿವಿಧ ಪೋಷಕಾಂಶಗಳನ್ನು ಒಳಗೊಂಡ ತರಕಾರಿ, ಸೊಪ್ಪು, ಹಣ್ಣುಗಳನ್ನು ಸೇವಿಸುವುದರಿಂದ ದೈಹಿಕ ಸದೃಢತೆ ಹೆಚ್ಚಾಗುತ್ತದೆ ಎಂದು ಅವರು...

ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಮಾಡುವುದೂ ಇಲ್ಲ! ಧಣಿ

ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಮಾಡುವುದೂ ಇಲ್ಲ ಊಹಾಪೋಹಗಳಿಗೆ ತೆರೆ ಎಳೆದ ಮಾಜಿ ಸಚಿವ ಡಿ. ಬಿ. ಇನಾಮದಾರ ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಮಾಜಿ ಸಚಿವರು ಕಾಂಗ್ರೆಸ್ ಹಿರಿಯ ನಾಯಕರಾದ ಡಿ.ಬಿ.ಇನಾಮದಾರ ಅವರು ಅನುಕೂಲಸಿಂಧು ರಾಜಕಾರಣಕ್ಕೆ ಮುಂದಾದರಾ? ಅನ್ನೋ ಬಗ್ಗೆ ಕ್ಷೇತ್ರದಲ್ಲಿ ಹಬ್ಬಿದ ಗುಸು ಗುಸು ಸುದ್ದಿಗೆ ಸ್ಪಷ್ಟೀಕರಣ ನೀಡಿದ್ದು ರಾಜಕಾರಣದ ಸುದೀರ್ಘ 40...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!