Saturday, September 21, 2024

ಜಿಲ್ಲೆ

ಕುಟುಂಬಸ್ಥರೇ ಹತ್ಯೆಗೈದು ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರ ಆರೋಪ! ಒತ್ತಡಕ್ಕೆ ಮಣಿದು ಆರೋಪಿಯನ್ನು ಬಿಟ್ರಾ ಪೊಲೀಸರು?

ಬೆಳಗಾವಿ, (ಸೆ.14): ತಾಲೂಕಿನ ಹಾಲಭಾವಿ ಗ್ರಾಮದಲ್ಲಿ ಗೃಹಿಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಕುಟುಂಬಸ್ಥರೇ ತಮ್ಮ ಮಗಳ ಹತ್ಯೆಗೈದು ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹಾಲಭಾವಿ ಗ್ರಾಮದಲ್ಲಿ ಸೆಪ್ಟೆಂಬರ್ 11 ರಂದು ಗಂಡ ಭರಮಪ್ಪ ನಾಯಕ್ ಮನೆಯಲ್ಲಿ ನೇಣು ಬಿಗಿದುಕೊಂಡು ಪತ್ನಿ ರೇಣುಕಾ (20) ಆತ್ಮಹತ್ಯೆ ಮಾಡಿಕೊಂಡಿದ್ದಳು. ಬೆಳಗಾವಿ ತಾಲೂಕಿನ ಹುಲ್ಯಾನೂರ ಗ್ರಾಮದ ನಿವಾಸಿಯಾಗಿದ್ದ...

ತವರಿನಿಂದ ಹಂಡತಿ ಕರೆತರಲು ಗುಂಡು ಹಾರಿಸಿದ ಬಹದ್ದೂರ್ ಗಂಡು.

ಅಥಣಿ :  ತವರಿನಿಂದ ವಾಪಸ್ ಬರಲು ಒಪ್ಪದ ಪತ್ನಿಯತ್ತ ಪತಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಬಂಧಿಸಲಾಗಿದೆ. ವಿಜಯಪುರ ಜಿಲ್ಲೆ ಸಿಂಧಗಿಯ ಶಿವಾನಂದ ಕಾಲೆಬಾಗ ಗುಂಡು ಹಾರಿಸಿದ ಆರೋಪಿ. ಈತನ ಪತ್ನಿ ಪ್ರೀತಿ ಅಥಣಿ ಠಾಣೆಯಲ್ಲಿ ದೂರು ನೀಡಿದ್ದರು. ಅಥಣಿಯವಳಾದ ಪ್ರೀತಿಯನ್ನು ಸಿಂಧಗಿಯ ಶಿವಾನಂದನಿಗೆ 4 ವರ್ಷದ ಹಿಂದೆ ಮದುವೆ ಮಾಡಿ ಕೊಟ್ಟಿದ್ದರು. ಕೆಲವು...

ಐ ಲವ್ ಹೆಸ್ಕಾಂ; ನನ್ನ ಸಾವಿಗೆ ಇವರಿಬ್ಬರೇ ಕಾರಣ,! ಡೆತ್ ನೋಟ್ ಬರೆದು ಉದ್ಯೋಗಿ ನೇಣು.

ಬೆಳಗಾವಿ: ಜಿಲ್ಲೆಯ ಅಥಣಿಯ ಹೆಸ್ಕಾಂ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದ ಉದ್ಯೋಗಿ ಬರೆದಿಟ್ಟ ಡೆತ್ ನೋಟ್  ಲಭ್ಯವಾಗಿದೆ. ಡೆತ್​​ ನೋಟ್​​ನಲ್ಲಿ ಸಹೋದ್ಯೋಗಿಗಳ ಕಿರುಕುಳ ಕಾರಣ ಎಂದು ಬರೆಯಲಾಗಿದೆ. ಮಂಜುನಾಥ್ ಮುತ್ತಗಿ ಮೃತ ಉದ್ಯೋಗಿ. ಮಂಜುನಾಥ್ ಹೆಸ್ಕಾಂನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಸೋಮವಾರ ಮಂಜುನಾಥ್ ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್​​ನಲ್ಲಿ ನನಗೆ...

‘2,500 ಶಿಕ್ಷಕರ ನೇಮಕಾತಿ’ಗೆ ಅಧಿಸೂಚನೆ:ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಈಗಾಲೇ ರಾಜ್ಯ ಸರ್ಕಾರದಿಂದ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ 15,000 ಶಿಕ್ಷಕರ ನೇಮಕಾತಿಗೆ  ಅಧಿಸೂಚನೆ ಹೊರಡಿಸಲಾಗಿತ್ತು. ಆ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಬೆನ್ನಲ್ಲೇ ಇದೀಗ 2,500 ಶಿಕ್ಷಕರ ನೇಮಕಾತಿಗೆ  ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್  ಹೇಳಿದ್ದಾರೆ.‌ ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಸರ್ಕಾರಿ...

ಹಳ್ಳಿ ಹಳ್ಳಿಗೆ ಹೋಗಿ ಬಿಜೆಪಿಯ ಸಾಧನೆ ಹೇಳುತ್ತಾರಂತೆ ಸಿಎಂ! ಯಾವ ಸಾಧನೆ..? ಆಪ್‌ ಮುಖಂಡ ಆನಂದ ಹಂಪಣ್ಣವರ

ಬೆಳಗಾವಿ: ಕಾರ್ಯಕ್ರಮಯೊಂದರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಳ್ಳಿ ಹಳ್ಳಿಗೆ ಹೋಗಿ ಬಿಜೆಪಿಯ ಸಾಧನೆ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಈ ಮಾತು ಕೇಳಿ ನನಗೆ ನಗು ಬರುತ್ತಿದೆ ಎಂದು ಚನ್ನಮ್ಮನ ಕಿತ್ತೂರಿನ ಆಮ್‌ ಆದ್ಮಿ ಪಕ್ಷದ ಅಧ್ಯಕ್ಷ ಆನಂದ ಹಂಪಣ್ಣವರ ರವಿವಾರ ಚಿಕ್ಕಬಾಗೇವಾಡಿಯಲ್ಲಿ ಮಾದ್ಯಮಕ್ಕೆ ತಿಳಿಸಿದರು.  ಮುಖ್ಯಮಂತ್ರಿಯಂತಹ ಸಂವಿಧಾನಾತ್ಮಕವಾದ ಘನತೆಯ ಹುದ್ದೆಯಲ್ಲಿ ಇದ್ದು ಬಸವರಾಜ...

ಕಿತ್ತೂರಲ್ಲಿ ಮಕ್ಕಳ ಕಳ್ಳರೆಂಬ ಸಂಶಯ: ಮೂವರು ಬಂಧನ

ಚನ್ನಮ್ಮನ ಕಿತ್ತೂರು :ತಾಲ್ಲೂಕಿನ ಮರಿಗೇರಿ ಗ್ರಾಮದಲ್ಲಿ ಶನಿವಾರ ಮಕ್ಕಳ ಕಳ್ಳತನ ಮಾಡಲು ಯತ್ನಿಸಿದರು ಎಂಬ ಸಂಶಯದಿಂದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇವರೊಂದಿಗೆ ಇದ್ದ ಇನ್ನೂ ಮೂವರು ಪರಾರಿಯಾಗಿದ್ದಾರೆ. ರಗ್ಗು, ಬೆಡ್ ಸೀಟ್, ಪ್ಲಾಸ್ಟಿಕ್ ಬುಟ್ಟಿಗಳನ್ನು ಮಾರಲು ಆರು ಜನ ವಾಹನದಲ್ಲಿ ಬಂದಿದ್ದರು. ರಸ್ತೆ ಬದಿ ಸೈಕಲ್ ಓಡಿಸುತ್ತಿದ್ದ ಬಾಲಕನನ್ನು ವಾಹನದಲ್ಲಿ ಹತ್ತಿಸಿಕೊಳ್ಳಲು ಯತ್ನಿಸಿದರು....

ಗಣಪತಿ ವಿಸರ್ಜನೆ ವೇಳೆ ಯುವಕನ ಬರ್ಬರ ಹತ್ಯೆ:ನಾಲ್ವರ ಬಂಧನ

ಬ‌ೈಲಹೊಂಗಲ: ಸಮೀಪದ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಯರಗಟ್ಟಿ ತಾಲೂಕಿನ ಮುಗಿಹಾಳ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ ಎಲ್ಲವೂ ಸುಗಮವಾಗಿ ನಡೆಯುತ್ತಿದೆ ಅನ್ನುವಷ್ಟರಲ್ಲಿ, ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿದೆ. ಈ ಜಗಳ, ಗಲಾಟೆಯಾಗಿ ತಿರುಗಿ...

ರೌಡಿಸಂ ನಲ್ಲಿ ಹವಾ ಮೆಂಟೇನ್ ಮಾಡಬೇಕಂತ ಯುವಕನ ಚಟ್ಟ ಕಟ್ಟಿದ ಹುಡುಗರು

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಪ್ತನ ಕೊಲೆಗೆ ಸ್ಕೇಚ್ ಹಾಕಿ ನಾಡ ಪಿಸ್ತೂಲ್ ದಿಂದ ಫೈಯರ್ ಮಾಡಿ ಜೈಲು ಕಂಬಿ ಎನಿಸಿ ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರ ಬಂದು ಹುಟ್ಟು ಹಬ್ಬ ಆಚರಿಸಿಕೊಂಡು ಗೆಳೆಯರಿಗೆ ಬರ್ತಡೆ ಪಾರ್ಟಿ ಕೊಡಲು ಹೋಗಿದ್ದಾತ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರ ಆರೋಪಿಗಳನ್ನು ಪೋಲಿಸರು...

ಶ್ರದ್ಧಾಂಜಲಿ ಸಭೆಯಲ್ಲಿ ಅರಿವಿಲ್ಲದೆ ನಾಲಿಗೆ ಹರಿಬಿಟ್ಟ ಅರವಿಂದ ಪಾಟೀಲ

ಖಾನಾಪುರ: ಆಹಾರ ಹಾಗೂ ನಾಗರಿಕ ಸರಬರಾಜು ಸಚಿವರಾಗಿದ್ದ ಲಿಂಗೈಕ್ಯ ಉಮೇಶ ಕತ್ತಿ ಅವರ ನಿಧನಕ್ಕೆ ಸಂತಾಪ ಸೂಚಕ ಹಿನ್ನೆಲೆಯಲ್ಲಿ ಖಾನಾಪುರ ಭಾಜಪಾ ಮಂಡಲದ ವತಿಯಿಂದ ಶ್ರದ್ಧಾಂಜಲಿ ಸಭೆ ಏರ್ಪಡಿಸಿಲಾಗಿತ್ತು. ಖಾನಾಪುರ ಮಂಡಲ ಅಧ್ಯಕ್ಷ ಸಂಜಯ ಕುಬಾಲ್, ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೋಚೇರಿ, ಕಾರ್ಯದರ್ಶಿ ಗುಂಡಪ್ಪ ತೋಪಿನಕಟ್ಟಿ,  ಇತ್ತಿಚೆಗೆ ಎಂಇಎಸ್‌ನಿಂದ ಬಿಜೆಪಿಗೆ ಆಗಮಿಸಿದ ‌ಮಾಜಿ ಶಾಸಕ...

ಗಣೇಶನ ಟೆಂಗಿನ ಕಾಯಿಗೆ ಬರೋಬ್ಬರಿ 2.65 ಲಕ್ಷ ರೂ.

ಮೂಡಲಗಿ: ಸಾರ್ವಜನಿಕ ಗಣೇಶ ಮಂಡಳಿಯ ಟೆಂಗಿನಕಾಯಿಗಳ ಹರಾಜು ಅಬ್ಬಬ್ಬಾ ಎಂದರೆ 1, 2, 5 ಸಾವಿರ ರೂ. ವರೆಗೆ ಆಗುವುದು ಸಹಜ. ಆದರೆ ಈ ಗಣಪತಿ ಎದುರು ಇಟ್ಟಿರುವ ಟೆಂಗಿನಕಾಯಿ ಬರೋಬ್ಬರಿ 2.65 ಲಕ್ಷ ರೂ.ಗೆ ಹರಾಜು ಆಗುವ ಮೂಲಕ ಅಚ್ಚರಿಗೆ ಕಾರಣವಾಗಿದೆ. ಮೂಡಲಗಿ ಪಟ್ಟಣದ ವಿಜಯ ನಗರದ ಶ್ರೀ ಗಜಾನನ ಯುವಕ ಮಂಡಳಿಯ 7ನೇ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!