Tuesday, September 17, 2024

ಜಿಲ್ಲೆ

ಬೈಲಹೊಂಗಲದಲ್ಲಿ ತಂದೆಯನ್ನು ಕೊಲೆ ಮಾಡಿದ ಮಗ!

ಬೈಲಹೊಂಗಲ(ಸೆ.09):  ಮಗನೇ ತಂದೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಪಟ್ಟಣದ ಹೊರವಲಯದ ಶಿವಾನಂದ ಭಾರತಿ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಬೆಂಗಳೂರಿನ ಬಿಎಂಟಿಸಿ ಚಾಲಕನಾಗಿದ್ದ ರುದ್ರಪ್ಪ ತಳವಾರ (55) ಕೊಲೆಯಾದ ಅಪ್ಪ, ಸಂತೋಷ ತಳವಾರ(30) ಕೊಲೆ ಮಾಡಿದ ಮಗ. ಬೆಂಗಳೂರಿನ ಬಿಎಂಟಿಸಿ ಚಾಲಕನಾಗಿದ್ದ ರುದ್ರಪ್ಪ ತಳವಾರ (55) ಹಾಗೂ ಪತ್ನಿ, ಮಲ್ಲೂರ ಗ್ರಾಮದ ಖಾಸಗಿ...

ಬೆಳಗಾವಿಯಲ್ಲಿ ಶಾಲಾ ಶಿಕ್ಷಕರಿಗೆ ನೀಡುವ ಅತ್ಯುತ್ತಮ ಪ್ರಶಸ್ತಿ ಆಯ್ಕೆಪಟ್ಟಿಯಲ್ಲಿ ಗೊಂದಲ: ಪ್ರಶಸ್ತಿ ಮಾರಾಟ ಆಗಿರುದಾಗಿ ಗುಸುಗುಸು ಚರ್ಚೆ

ಬೆಳಗಾವಿ(ಸೆ.05): ಒಳ್ಳೆಯ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಅವರಿಗೆ ಜಿಲ್ಲಾ ಆಡಳಿತ ಹಾಗು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಕರ ಕಚೇರಿ ವತಿಯಿಂದ ಅತ್ಯುತ್ತಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನೀಡುವ ಅತ್ಯುತ್ತಮ ಪ್ರಶಸ್ತಿ ಆಯ್ಕೆಪಟ್ಟಿಯಲ್ಲಿ ಗೊಂದಲ ಸೃಷ್ಠಿಯಾಗಿದೆ. ಮಕ್ಕಳ ಭವಿಷ್ಯವನ್ನು ರೂಪಿಸುವ ಪಠ್ಯಕ್ಕಿಂತಲೂ ಹೆಚ್ಚಾಗಿ ವಿದ್ಯಾರ್ಥಿಗಳಲ್ಲಿ ಶಿಸ್ತು, ದೂರದೃಷ್ಠಿ,...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ

ಬೈಲಹೊಂಗಲ: ತಾಲೂಕಿನ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಬಿ.ಎಸ್.ಭರಮಣ್ಣವರ ಮಾತನಾಡಿ ಕ್ರೀಡಾಪಟುಗಳು ಉತ್ತಮ ಆಹಾರಾಭ್ಯಾಸ ಹಾಗೂ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದರು. ಮೇಜರ್ ಧ್ಯಾನಚಂದ್ ಅವರು ಸಾಕಷ್ಟು ಕಷ್ಟಗಳನ್ನು ಛಲದಿಂದ ಎದುರಿಸಿ ಹಾಕಿ ಮಾಂತ್ರಿಕ ಎಂದೇ ಪ್ರಸಿದ್ದರಾದವರು. ಅವರು ಅಪ್ಪಟ ದೇಶಪ್ರೇಮಿಯಾಗಿದ್ದು...

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಪಲ್ಟಿ: ಸವದಿ ಅಪಾಯದಿಂದ ಪಾರು

ಬೆಳಗಾವಿ: ಮಾಜಿ ಡಿಸಿಎಂ ಹಾಗೂ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರ ಕಾರು ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಹಾರೂಗೇರಿ ಕ್ರಾಸ್ ಬಳಿ ಪಲ್ಟಿ ಆಗಿದ್ದು, ಸವದಿ ಅವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬುಧವಾರ ಮಧ್ಯಾಹ್ನ ಅಥಣಿಯಿಂದ ಗೋಕಾಕ್ ಮಾರ್ಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಹಾರೋಗೇರಿ ಕ್ರಾಸ್ ಬಳಿ ಇರುವ ಏಕಲವ್ಯ...

ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ.

ಬೈಲಹೊಂಗಲ: ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ದೊಡವಾಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಡರಕಟ್ಟಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ 2022-23 ನೇ ಸಾಲಿನ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ಸೋಮವಾರ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಆರ್‍ಪಿ ರವೀಂದ್ರ ತುರುಮರಿ, ಕೋವಿಡ್ ಕಾರಣದಿಂದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು....

ಸೆ.5 ರಂದು ರೈತರಿಗೆ ತೊಂದರೆ ಕೊಡುತ್ತಿರುವ ಯೂನಿಯನ್ (ಕಾರ್ಪೂರೆಶನ್) ಬ್ಯಾಂಕಗೆ ಮುತ್ತಿಗೆ:ಮಹಾಂತೇಶ ಕಮತ

ಬೈಲಹೊಂಗಲ:  ರೈತರಿಗೆ ತೊಂದರೆ ಕೊಡುತ್ತಿರುವ ಯೂನಿಯನ್ (ಕಾರ್ಪೂರೆಶನ್) ಬ್ಯಾಂಕ ಹಠಾವೋ ಚಳುವಳಿ ಪ್ರಾರಂಭಿಸಬೇಕಾದ ಅನಿವಾರ್ಯತೆ ಬಂದಿದೆ ಎಂದು ಕರ್ನಾಟಕ ರಾಜ್ಯ ರೈತ ಹಾಗೂ ಕೂಲಿ ಕಾರ್ಮಿಕರ ಹಿತಾಶಕ್ತಿ ಸಂಘದ ರಾಜ್ಯಾಧ್ಯಕ್ಷ ಮಹಾಂತೇಶ ಕಮತ ಹೇಳಿದರು. ನಗರದ ಪ್ರವಾಸಿ ಮಂದರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಮಹಾಂತೇಶ ಕಮತ ಅವರು 31 ಡಿಸೆಂಬರ್ 2017 ರಿಂದ ಕಟಬಾಕಿ...

ಪೊಲೀಸರ ಸೋಗಿನಲ್ಲಿ ವಾಹನ ತಪಾಸಣೆ ಮಾಡಿ 4.79 ಲಕ್ಷ ರೂ. ಲಪಟಾಯಿಸಿದ ಐವರನ್ನು ಕಿತ್ತೂರು ಪೊಲೀಸರು ಬಂಧಿಸಿದ್ದಾರೆ.

ಕಿತ್ತೂರು:ಪೊಲೀಸರ ಸೋಗಿನಲ್ಲಿ ವಾಹನ ತಪಾಸಣೆ ಮಾಡಿ 4.79 ಲಕ್ಷ ರೂ. ಲಪಟಾಯಿಸಿದ ಐವರನ್ನು ಕಿತ್ತೂರು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಕಿತ್ತೂರು ಸಮೀಪದ ಅಂಬಡಗಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ 4 ಜನ ಗಂಡಸರು ಮತ್ತು ಕಾರಿನ ಚಾಲಕ ಹೀಗೆ ಒಟ್ಟು ಐದು ಜನರು ಕೂಡಿ “ನಾವು ಪೊಲೀಸರು ನಿಮ್ಮ ಗಾಡಿಯನ್ನು ತಪಾಸಣೆ ಮಾಡಬೇಕು. ನೀವು ಗಾಡಿಯಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದಿರಿ...

ಬೂದಿಹಾಳ ಪ್ರೌಢಶಾಲೆಯ ವಿದ್ಯಾರ್ಥಿ ಅಭಿಷೇಕ ಗರಗದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

ಬೈಲಹೊಂಗಲ: ಇತ್ತೀಚೆಗೆ ಪಟ್ಟಣದಲ್ಲಿ ನಡೆದ 2022-23 ನೆಯ ಸಾಲಿನ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅಭಿಷೇಕ ಗರಗದ 1500 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಶಿಕ್ಷಕರಾದ ಶ್ರೀಪಾಲ ಚೌಗಲಾ, ಜಗದೀಶ ನರಿ, ಸುನೀಲ ಭಜಂತ್ರಿ, ಶಿವಾನಂದ ಬಳಿಗಾರ, ವೀರೇಂದ್ರ ಪಾಟೀಲ,...

ಪ್ರತಿಭಾ ಕಾರಂಜಿಯಲ್ಲಿ ಬೂದಿಹಾಳ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಇಂಗ್ಲಿಷ ಭಾಷಣದಲ್ಲಿ ಕಾವೇರಿ ಬೋಬಡೆ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕನ್ನಡ ಭಾಷಣದಲ್ಲಿ ಐಶ್ವರ್ಯ ಕುಲಕರ್ಣಿ ತೃತೀಯ, ರಸಪ್ರಶ್ನೆಯಲ್ಲಿ ಚೈತ್ರಾ ಸೊಗಲದ ಹಾಗೂ ರಾಜೇಶ್ವರಿ ಸೊಗಲದ ದ್ವಿತೀಯ, ಚಿತ್ರಕಲೆಯಲ್ಲಿ ಚಿನ್ಮಯಿ ಹಳ್ಳಿಕೇರಿಮಠ...

ಎರಡು ಲಕ್ಷ ಹಣದ ವ್ಯವಹಾರ ಕೊಲೆಯಲ್ಲಿ ಅಂತ್ಯ.

ಬೆಳಗಾವಿ: ಸಮೀಪದ ಹಲಗಾದಲ್ಲಿ ಶುಕ್ರವಾರ ಬೈಕ್ ನಲ್ಲಿ ತೆರಳುತ್ತಿದ್ದ ಜ್ಯೋತಿಷಿ ಗದಿಗಯ್ಯ ಹಿರೇಮಠ ಅವರ ರುಂಡ ಕತ್ತರಿಸಿ ಕೊಲೆಗೈದ ಪ್ರಕರಣದ ಆರೋಪಿಯನ್ನು ಪೊಲೀಸರು ಘಟನೆ ನಡೆದ 24 ಗಂಟೆಗಳಲ್ಲಿ ಬಂಧಿಸಿದ್ದಾರೆ. ಕೊಂಡಸಕೊಪ್ಪ ಗ್ರಾಮದ ವಿಠಲ ಸಾಂಬ್ರೇಕರ (32) ಕೊಲೆಗೈದ ಆರೋಪಿಯಾಗಿದ್ದು ಘಟನೆ ನಂತರ ತಲೆಮರೆಸಿಕೊಂಡಿದ್ದ ಈತನಿಗಾಗಿ ಪೊಲೀಸರು ಶೋಧ ನಡೆಸಿದ್ದರು. ವೃತ್ತಿಯಲ್ಲಿ ಜ್ಯೋತಿಷಿಯಾಗಿದ್ದ ಗದಿಗಯ್ಯ ಹಿರೇಮಠ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!