Saturday, September 21, 2024

ಜಿಲ್ಲೆ

ನಾಳೆ ಬೆಳಗಾವಿಯಲ್ಲಿ ನಡೆಯುವ ಎನ್.ಇ. ಪಿ ಕಾರ್ಯಾಗಾರ – MLC ಚುನಾವಣಾ ತಂತ್ರವೇ?

ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರ ಬೆಳಗಾವಿಯ ಗಾಂಧಿ ಭವನದಲ್ಲಿ ನಾಳೆ ಬುಧವಾರ ಮಧ್ಯಾಹ್ನ ಜರುಗಲಿದೆ. ಈ ಕಾರ್ಯಾಗಾರವನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಉದ್ಘಾಟಿಸಲಿದ್ದಾರೆ. ಇದು ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶಿಕ್ಷಕರನ್ನು,ಅಧಿಕಾರಿಗಳನ್ನು ಪರಿಷತ್ತಿನ ಚುಣಾವಣಾ ತಯಾರಿಗೆ ಬಳಸಿಕೋಳ್ಳುವ ತಂತ್ರವೇ? ಇದೀಗ ತಾನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗದಿದ್ದು, ಕೆಲವೇ ದಿನಗಳಲ್ಲಿ ಮೌಲ್ಯ...

ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿರುವದನ್ನು ಖಂಡಿಸಿ ವ್ಯಾಪಾರಿಗಳು ಅರಬೆತ್ತಲೆ ಪ್ರತಿಭಟನೆ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಬೆಳಗಾವಿ ನಗರಕ್ಕೆ ಹೊಂದಿಕೊಂಡು ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದಲ್ಲಿ ಇರುವ ಜೈ ಕಿಸಾನ್ ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿರುವದನ್ನು ಖಂಡಿಸಿ ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿಗಳು ಸೋಮವಾರ ಡಿಸಿ ಕಚೇರಿ ಎದುರು ಅರಬೆತ್ತಲೆ ಸ್ಥಿತಿಯಲ್ಲಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಅನಧಿಕೃತವಾಗಿದೆ ಸ್ಥಾಪಿಸಲಾದ ಜೈ ಕಿಸಾನ್ ಮಾರುಕಟ್ಟೆಯಿಂದಾಗಿ ಎಪಿಎಂಸಿ ಯಾರ್ಡ್ ನಲ್ಲಿ ಇದ್ದ...

ಗ್ರಾಮೀಣ ಭಾಗದಲ್ಲಿ ಆರೋಗ್ಯ ಸಹಾಯಕಿಯರ ಕಾರ್ಯ ಶ್ಲಾಘನೀಯ :ಮಂಗಲಾ ಮೆಟಗುಡ್

ಬೆಳಗಾವಿ: ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಮಾತೆಯರಾಗಿ ಸೇವೆ ಸಲ್ಲಿಸಿದ ಹಿರಿಯ ಆರೋಗ್ಯ ಸಹಾಯಕಿಯರಿಗೆ ಸಮಾಜ ಗುರುತಿಸಿ ಕೃತಜ್ಞತೆ ಸಲ್ಲಿಸಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ ಹೇಳಿದರು. ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬುಧವಾರ ಲೇಖಕಿಯರ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ ದಿ. ಸಾವಿತ್ರಿ ಬಾಬುರಾವ್ ಶಿವಪೂಜಿ ದತ್ತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು...

ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್.ಪ್ಯಾಟಿ ಅವರನ್ನು ಅಭಿನಂದಿಸಿದ: ಮೋಹನ ಪಾಟೀಲ

ಬೈಲಹೊಂಗಲ: ತಾಲೂಕಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಷಯವಾರು ಕಾರ್ಯಾಗಾರ ನಡೆಸಿ ಮಾರ್ಗದರ್ಶನ ಮಾಡಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್‌. ಎಸ್.ಎಲ್.ಸಿ ಪರೀಕ್ಷೆಗೆ ಸನ್ನದ್ಧರಾಗುವಂತೆ ಪ್ರೇರೇಪಿಸಿದ ಬೈಲಹೊಂಗಲದ ದಕ್ಷ, ಪ್ರಾಮಾಣಿಕ ಮತ್ತು ಸಜ್ಜನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎನ್.ಪ್ಯಾಟಿ ಇವರನ್ನು ಕೇಂದ್ರ ಬಸವ ಸಮಿತಿಯ ನಿರ್ದೇಶಕ ಮೋಹನ  ಪಾಟೀಲ ಅವರು ವಚನ ಸಾಹಿತ್ಯ ಗ್ರಂಥಗಳನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ...

ಉತ್ತಮ ಸೇವೆಗಾಗಿ ರೆಡಿಯಾಲಾಜಿ ಇಮೇಜಿಂಗ್ ಆಪೀಸರ್ ಆಕಾಶ ಥಬಾಜಗೆ ಪ್ರಶಸ್ತಿ

ಬೆಳಗಾವಿ : ‌ಜೆ.ಎನ್.ಎಮ್.ಸಿ. ಆವರಣದ ಡಾ: ಬಿ ಎಸ್‌ ಕೊಡಕಿಣಿ ಸಭಾಭವನದಲ್ಲಿ ಸನ್ 2021-22 ನೇ ಸಾಲಿನಲ್ಲಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಜರಗಿತ್ತು. ಈ ವೇಳೆ ಆರೋಗ್ಯ ಇಲಾಖೆಯ ರೆಡಿಯಾಲಾಜಿ ವಿಭಾಗದಲ್ಲಿ ಅತ್ಯುತ್ತಮ ಸೇವೆ ಹಾಗೂ ಉತ್ತಮ ಕರ್ತವ್ಯ ನಿರ್ವಹಿಸಿದ್ದ ಹಿರೇಬಾಗೇವಾಡಿ ಸಮುದಾಯ ಆರೋಗ್ಯ ಕೇಂದ್ರದ  ರೆಡಿಯಾಲಾಜಿ ಇಮೇಜಿಂಗ್ ಆಪೀಸರ್ ಆಕಾಶ್ ಅರವಿಂದ...

ವಿದೇಶದಲ್ಲಿದ್ದರೂ ಕನ್ನಡ ಸಾಹಿತ್ಯದ ಕೃಷಿ ಶ್ರೀಮಂತಗೊಳಿಸಿದ ಸೋಮಶೇಖರ ಪಾಟೀಲ : ಡಾ. ವನಿತಾ ಮೆಟಗುಡ್ಡ

ಬೆಳಗಾವಿ : ವಿದೇಶದಲ್ಲಿ ನೆಲಸಿದ್ದ ಲಿಂಗೈಕ್ಯ ಸೋಮಶೇಖರ ಆರ್ ಪಾಟೀಲರು ಕಳೆದ ಐದು ದಶಕಗಳ ಹಿಂದೆಯೇ ಕಥೆ, ಕವನ, ಸಾಹಿತ್ಯ ದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅನೇಕ ಕಥೆ, ಕವನಗಳನ್ನು ರಚಿಸಿ ಕನ್ನಡ ಸಾಹಿತ್ಯದ ಕೃಷಿಯಲ್ಲಿ ನಿರಂತರವಾಗಿ ತೊಡಗಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದು ನಿಜಕ್ಕೂ ನಮ್ಮ ಕನ್ನಡ ನಾಡಿಗೆ ಹೆಮ್ಮೆಯ ಸಂಗತಿ ಎಂದು ನಗರದ...

ವಿಜಯ ಬಡಿಗೇರ ಅವರಿಗೆ ಬಸವರಾಜ ಕಟ್ಟೀಮನಿ ಸಾಹಿತ್ಯ ಪುರಸ್ಕಾರ

ಖಾನಾಪೂರ: ಶಿಕ್ಷಣ ಕ್ಷೇತ್ರದಲ್ಲಿ , ಸಾಹಿತ್ಯದಲ್ಲಿ, ಸಂಘಟನೆಯಲ್ಲಿ ಕನ್ನಡಕ್ಕಾಗಿ ವಿಶೇಷ ಸೇವೆ ಸಲ್ಲಿಸುತ್ತಿರುವ ಖಾನಾಪುರ ತಾಲೂಕಿನ ಇಟಗಿ ಗ್ರಾಮದ ಚನ್ನಮ್ಮ ರಾಣಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರು, ಖಾನಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ವಿಜಯ ವೀ ಬಡಿಗೇರ ಅವರಿಗೆ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ 'ಬಸವರಾಜ ಕಟ್ಟೀಮನಿ ಸಾಹಿತ್ಯ...

ಬಿಜೆಪಿಯಲ್ಲಿ ಲಿಂಗಾಯತ ಕಾರ್ಯಕರ್ತರಿಗೆ ಗೌರವವಿಲ್ಲ: ರಾಜು ಟೋಪಣ್ಣವರ್

ಬೆಳಗಾವಿ: ಬಿಜೆಪಿಯಲ್ಲಿ ಲಿಂಗಾಯತ ಕಾರ್ಯಕರ್ತರಿಗೆ ಅಥವಾ ಮುಖಂಡರಿಗೆ ಯಾವುದೇ ಗೌರವವಿಲ್ಲ. ಹೀಗಾಗಿ ಪಕ್ಷ ತ್ಯಜಿಸಿದ್ದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಜ್‌ಕುಮಾರ್ ಟೋಪಣ್ಣವರ್ ಅವರು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ಮತ್ತು ಉನ್ನತ ಹುದ್ದೆಗಳಲ್ಲಿ ಸಮುದಾಯದ ಹಲವಾರು ಸಕ್ರೀಯ ಕಾರ್ಯಕರ್ತರು ತಾರತಮ್ಯಗಳನ್ನು ಅನುಭವಿಸಿದ್ದಾರೆಂದು ಹೇಳಿದರು. ಇದೇ ವೇಳೆ ಮಹಾನಗರ...

ಮಲ್ಲಮ್ಮನ ಬೆಳವಡಿಯ ಸರ್ಕಾರಿ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ .

‌ಬೈಲಹೊಂಗಲ: ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ಮಲ್ಲಮ್ಮನ ಬೆಳವಡಿಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಏಳನೇ ತರಗತಿ ವಿದ್ಯಾರ್ಥಿನಿಯರ ಬೀಳ್ಕೊಡುವ ಸಮಾರಂಭ ಜರುಗಿತು. ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎನ್. ಪ್ಯಾಟಿ ಅವರು ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಮಾತನಾಡಿದರು. ತಾಲೂಕಾ ಅಕ್ಷರ ದಾಸೋಹ...

ಅಭಯ್ ಅವಲಕ್ಕಿಗೆ ಉತ್ತಮ ಸಮಾಜ ಸೇವಕ ಪ್ರಶಸ್ತಿ

ಬೆಳಗಾವಿ: ಬೆಳಗಾವಿ ನಗರದ ಸಾಮಾಜಿಕ ಕಾರ್ಯಕರ್ತ ಅಭಯ ಅವಲಕ್ಕಿಗೆ ಅಂತರ್ರಾಷ್ಟ್ರೀಯ ಸಂಸ್ಥೆಯಾದ ಜೈನ್ ಇಂಟರ್ನ್ಯಾಷನಲ್ ಟ್ರೇಡ್ ಆರ್ಗನೈಜೇಷನ್ (ಜಿತೋ) ರವರು ಉತ್ತಮ ಸಮಾಜ ಸೇವಕ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ನಗರದಲ್ಲಿ ಜಿತೋ ಸಂಸ್ಥೆಯ 16ನೇ ಸಂಸ್ಥಾಪನಾ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಉತ್ತಮ ಸಮಾಜ ಸೇವಕ ಪ್ರಶಸ್ತಿಗೆ ಭಾಜನರಾದ ಅಭಯ ಅವಲಕ್ಕಿ ಅವರು ಕಳೆದ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!