Saturday, September 21, 2024

ಜಿಲ್ಲೆ

ಯರಗಟ್ಟಿಯಲ್ಲಿ 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಯರಗಟ್ಟಿ : ಪಟ್ಟಣದ ಕುಮಾನಮಡ್ಡಿಯಲ್ಲ 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಕಿರಣ ಭೀಮಶೆಪ್ಪ ಭಜಂತ್ರಿ ಎಂಬಾತನು ಅಪ್ರಾಪ್ತ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಈ ಪ್ರಕರಣ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಿರಣ ಭೀಮಶೆಪ್ಪ ಭಜಂತ್ರಿ ಎಂಬಾತನನ್ನು...

ಕಾನೂನು ಬಾಹಿರ ವರ್ತನೆ ನಡೆಸುತ್ತಿರುವ ಪೋಲಿಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು!ಅಖಂಡ ಕರ್ನಾಟಕ ರೈತ ಸಂಘದ ಆಗ್ರಹ

ಬೆಳಗಾವಿ :ರೈತರ ಮೇಲೆ ಪೋಲೀಸ್ ದೌರ್ಜನ್ಯ ಹಾಗೂ ಸುಳ್ಳು ಮೊಕದ್ದಮೆ ದಾಖಲಿಸಿ ,ಕಾನೂನು ಬಾಹಿರ ವರ್ತನೆ ನಡೆಸುತ್ತಿರುವ ಪೋಲಿಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಇಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪದಾಧಿಕಾರಿಗಳು ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು . ರೈತರ ಮೇಲೆ ಇಲ್ಲಸಲ್ಲದ...

ಬಿಜೆಪಿ ಸಚಿವರು ಹಾಗೂ ಸ್ಥಳೀಯ ಮುಖಂಡರು ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ: ಶಾಸಕಿ ಅಂಜಲಿ ನಿಂಬಾಳ್ಕರ್‌

ಖಾನಾಪುರ: ಕೊನೇ ಗಳಿಗೆಯಲ್ಲಿ ಕಾರ್ಯಕ್ರಮ ರದ್ದಾದರೂ ಸರಕಾರಿ ಕಾಮಗಾರಿಯೊಂದಕ್ಕೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಖಾನಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್‌ ಬಿಜೆಪಿ ನಾಯಕರಿಗೆ ಸೆಡ್ಡು ಹೊಡೆದಿದ್ದಾರೆ. ಖಾನಾಪುರ ಪಟ್ಟಣದಲ್ಲಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ವತಿಯಿಂದ 7.54 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮ ಭಾನುವಾರ...

 ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಹಾಗೂ ಅಧಿಕಾರ ಸ್ವೀಕಾರ ಸಮಾರಂಭ

ಬೈಲಹೊಂಗಲ : ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲ್ಲೂಕಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನಾ ಹಾಗೂ ಅಧಿಕಾರ ಸ್ವೀಕಾರ ಸಮಾರಂಭವನ್ನು ಮಂಗಳವಾರ  15 ರಂದು ಸಂಜೆ 5 ಗಂಟೆಗೆ ಪಟ್ಟಣದ ಶಿವಬಸವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬೈಲಹೊಂಗಲದ ಮೂರುಸಾವಿರ...

ಮುರಗೋಡ ಡಿಸಿಸಿ ಬ್ಯಾಂಕ್ ಲೂಟಿಕೊರರ ಬಂಧನ : ನಗದು ಆಭರಣ ಜಪ್ತಿ

ಯರಗಟ್ಟಿ: ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ಬಸವರಾಜ ಹುಣಶಿಕಟ್ಟಿ (30), ಯರಗಟ್ಟಿ ಗ್ರಾಮದ ಸಂತೋಷ ಕಂಬಾರ(31) ಹಾಗೂ ಸವದತ್ತಿ ತಾಲೂಕಿನ ಜೀವಾಪೂರ ಗ್ರಾಮದ ಗಿರೀಶ ಬೆಳವಲ(26) ಬಂಧಿತ ಆರೋಪಿಗಳು. ಬಂಧಿತರಿಂದ 4.37ಕೋಟಿ ನಗದು,1.63 ಕೋಟಿ ಮೌಲ್ಯದ ಚಿನ್ನಾಭರಣ ಸೇರಿದಂತೆ ಒಟ್ಟು 6 ಕೋಟಿ ಮೌಲ್ಯದ ಸ್ವತ್ತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಂದೇ ವಾರದಲ್ಲಿ ಖದೀಮರು ಅರೆಸ್ಟ್​: ಮಾರ್ಚ್6ರಂದು...

ಉತ್ತಮ ಅಭ್ಯಾಸಗಳು ಸಾಧನೆಗೆ ಸಹಕಾರಿ –  ಚಂದ್ರಕಾಂತ ಗಡದೆ 

ಬೈಲಹೊಂಗಲ: ಉತ್ತಮ ಅಭ್ಯಾಸಗಳು ಸಾಧನೆಗೆ ಸಹಕಾರಿ ಎಂದು ಉಡಕೇರಿಯ ರಾಮಲಿಂಗೇಶ್ವರ ಪ್ರೌಢಶಾಲೆಯ ಶಿಕ್ಷಕರಾದ ಚಂದ್ರಕಾಂತ ಗಡದೆ ಹೇಳಿದರು. ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಬದುಕಿನಲ್ಲಿ ನಿಶ್ಚಿತ ಗುರಿ ಹೊಂದಬೇಕು. ಅದನ್ನು ತಲುಪುವಾಗ ಏನಾದರೂ...

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರ ಸನ್ಮಾನ

ಯರಗಟ್ಟಿ: 'ಮಹಿಳಾ ದಿನಾಚರಣೆಯು ಕೇವಲ ಒಂದೇ ದಿನಕ್ಕೆ ಸೀಮಿತವಾಗಿರುವುದಿಲ್ಲ. ವರ್ಷದುದ್ದಕ್ಕೂಮಹಿಳಾ ದಿನಾಚರಣೆಯಾಗಿ ರುತ್ತದೆ' ಎಂದು ಯರಗಟ್ಟಿ ಬಾಲಕಿಯ ನಿಲಯ ಪಾಲಕರಾದ ಆಶಾ ಪರೀಟ ಹೇಳಿದರು. ಇಲ್ಲಿಯ ಟೀಚರ್ಸ್ ಕಾಲೋನಿ ಅನ್ನಪೂರ್ಣೇಶ್ವರಿ ಸ್ವ ಸಹಾಯ ಸಂಘ ಪರಿವಾರದಿಂದ ಆಚರಿಸಿದ ವಿಶ್ವ ಮಹಿಳಾ ದಿನಾಚರಣೆ, ಹಾಗೂ ಸಾಧಕರ ಸನ್ಮಾನ ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರಿಂದ ಕುಟುಂಬ ಮತ್ತು ಸಮಾಜದಲ್ಲಿ...

ಸವದತ್ತಿ ತಾಲೂಕಾದ್ಯಂತ “ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ’’ ಯೋಜನೆಗೆ ಚಾಲನೆ

ಯರಗಟ್ಟಿ: ಅಲೆದಾಟಕ್ಕೆ ಬ್ರೇಕ್ : ಕಂದಾಯ ದಾಖಲೆಗಳೇ ರೈತರ ಮನೆಬಾಗಿಲಿಗೆ: ವಿಧಾನ ಸಭಾ ಉಪ ಸಭಾಧ್ಯಕ್ಷ ಆನಂದ ಮಾಮನಿ ಯರಗಟ್ಟಿ-ಸವದತ್ತಿ"ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಮಹತ್ವದ ಯೋಜನೆಯಾಗಿದ್ದು, ಈ ಯೋಜನೆ ಅಡಿ ರೈತರಿಗೆ ಉಚಿತವಾಗಿ ಅವರವರ ಮನೆಗೆ ಪಹಣಿಯ ದಾಖಲೆ ಪತ್ರಗಳು, ನಕ್ಷೆಗಳು ಹಾಗೂ ಜಾತಿ, ಆದಾಯ...

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಪುಸ್ತಕ ಬಿಡುಗಡೆ

ಯರಗಟ್ಟಿ: ಸ್ಥಳೀಯ ಮಹಾಂತ ದುರದುಂಡೀಶ್ವರ ಮಠದಲ್ಲಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಸಾಹಿತ್ಯಿಕ ಚಟುವಟಿಕೆಗಳ ಉದ್ಘಾಟನೆ, ಪುಸ್ತಕ ಬಿಡುಗಡೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ಜರುಗುವುದು. ದಿವ್ಯಾ ಸಾನಿಧ್ಯವನ್ನು ಷ. ಬ್ರ. ಡಾ: ಶಿವಲಿಂಗ ಮುರುಘರಾಜೇಂದ್ರ ಮಹಾಸ್ವಾಮಿಗಳು, ಸಾನಿಧ್ಯವನ್ನು ಪ‌. ಪೂ.  ಗಣಪತಿ ಮಹಾರಾಜರು, ಉದ್ಘಾಟಕರಾಗಿ ವಿಧಾನ ಸಭಾ ಉಪಸಭಾಧ್ಯಕ್ಷ ಆನಂದ ಮಾಮನಿ, ವಿಶೇಷ ಉಪನ್ಯಾಸಕರಾಗಿ...

ರಾಜ್ಯದ 205 ದೇವಸ್ಥಾನಗಳ ಅಭಿವೃದ್ಧಿಗೆ ಒತ್ತು ; ಸಚಿವೆ ಶಶಿಕಲಾ ಜೊಲ್ಲೆ

ಸುದ್ದಿ ಸದ್ದು ನ್ಯೂಸ್ ಧಾರವಾಡ : ರಾಜ್ಯದಲ್ಲಿ ಇರುವ 205 ದೇವಸ್ಥಾನಗಳನ್ನು ಮಹತ್ವಾಕಾಂಕ್ಷಿ "ದೈವ ಸಂಕಲ್ಪ ಯೋಜನೆ" ಅಡಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಎ ಗ್ರೇಡನಲ್ಲಿ 25, ಬಿ ಗ್ರೇಡನಲ್ಲಿ 139 ದೇವಸ್ಥಾನಗಳ ಅಭಿವೃದ್ಧಿ ಮಾಡಲಾಗುತ್ತಿದೆ. ದೇವಸ್ಥಾನಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸುವಲ್ಲಿ ಕೆಲಸ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!