Tuesday, September 17, 2024

ಜಿಲ್ಲೆ

ಗೆಳೆಯನ ಹೆಂಡತಿಗಾಗಿ ಅವನನ್ನೆ ಕೊಲೆ ಮಾಡಿದ ಕಿರಾತಕ

ಬೆಳಗಾವಿ : ಗೆಳೆಯನ ಹೆಂಡತಿಗಾಗಿ ಟಾವೆಲ್ ನಿಂದ ಗೆಳೆಯನ ಕತ್ತು ಹಿಸುಕಿ,ಆತನನ್ನು ಬಣವಿಯಲ್ಲಿ ಸುಟ್ಟುಹಾಕಿ ಕೊಲೆ ಮಾಡಿದ ಕಿರಾತಕ ಆರೋಪಿಯನ್ನು 48 ಗಂಟೆಗಳಲ್ಲಿ ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ. ಅನೈತಿಕ ಸಂಬಂಧದ ಹೊಂದಿದ್ದ ವ್ಯಕ್ತಿಯೋರ್ವ ತನ್ನ ಪ್ರಿಯತಮೆಯ ಪತಿಯನ್ನು ಹತ್ಯೆ ಮಾಡಿ ಹೊಲದಲ್ಲಿನ ಬತ್ತದ ಬಣಿವೆಯಲ್ಲಿ ಸುಟ್ಟು ಹಾಕಿದ್ದ ಪ್ರಕರಣವನ್ನು 48 ಗಂಟೆಗಳಲ್ಲಿಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು...

ಇಬ್ಬರು ಹೆಂಡ್ತಿರನ್ನು ಬಿಟ್ಟು ಮೂರನೇಯವಳನ್ನ ಇಟ್ಟುಕೊಂಡ ವ್ಯಕ್ತಿ ಆಕೆಯಿಂದಲೇ ಕೊಲೆ

ಬೆಳಗಾವಿ: ಇಬ್ಬರು ಪತ್ನಿಯರನ್ನು ಬಿಟ್ಟು ಮೂರನೇಯವಳನ್ನು ಮದುವೆ ಆಗಿದ್ದ ವ್ಯಕ್ತಿ ಆಕೆಯಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಬಸೂರ್ತೆ ಗ್ರಾಮದ ನಿವಾಸಿ ಗಜಾನನ ನಾಯಕ್ ಕೊಲೆಯಾದ ವ್ಯಕ್ತಿ. ಹತ್ಯೆ ಪ್ರಕರಣ ಸಂಬಂಧ ಮೃತನ ಮೂರನೇ ಪತ್ನಿ ವಿದ್ಯಾ ಪಾಟೀಲ್, ಆಕೆಯ ಪುತ್ರ ಹೃತಿಕ್ ಹಾಗೂ ಸ್ನೇಹಿತ ಪರಶುರಾಮ...

ಖಾನಾಪೂರ ತಾಲೂಕಿನ ನೂತನ ಕಸಾಪ ಅಧ್ಯಕ್ಷ ಹಾಗೂ ಕಾರ್ಯದರ್ಶಿ ನೇಮಕ

ಬೆಳಗಾವಿ 04: ಕನ್ನಡ ಸಾಹಿತ್ಯ ಪರಿಷತ್ತಿನ ಖಾನಾಪುರ ತಾಲೂಕಾ ಅಧ್ಯಕ್ಷರನ್ನಾಗಿ ಬಸಪ್ರಭು ಹಿರೇಮಠ ಅವರನ್ನು ನೇಮಕಗೊಳಿಸಿ ಬೆಳಗಾವಿ ಜಿಲ್ಲಾ ಕಸಾಪ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಆದೇಶ ಮಾಡಿದ್ದಾರೆ. ಖಾನಾಪೂರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಕ್ಕೆ ಗೌರವ ಕಾರ್ಯದರ್ಶಿಗಳನ್ನಾಗಿ ಕಿರಣ ಸಾವಂತನವರ, ರವೀಂದ್ರ ಕಾಡಗಿ, ಗೌರವ ಕೋಶಾಧ್ಯಕ್ಷರನ್ನಾಗಿ ಪ್ರಭುದೇವ ಹಿರೇಮಠ, ಪರಿಶಿಷ್ಟ ಜಾತಿ ಪ್ರತಿನಿಧಿಯಾಗಿ ಸದಾಶಿವ...

ಎಲ್ಲಾ ಕಾರ್ಮಿಕರಿಗೆ ಉಚಿತ ತಪಾಸಣೆ: ಬೆಳಗಾವಿ ಡಿ.ಸಿ ಎಂ.ಜಿ.ಹಿರೇಮಠ

ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಭಿತರಿಗರ ಆರೋಗ್ಯ ತಪಾಸಣಾ ಶಿಬಿರದ ಕುರಿತು ಜಾಗೃತಿ ಬೆಳಗಾವಿ,ಮಾ.3: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣಾ ಮತ್ತು ತರಬೇತಿ ಶಿಬಿರದ ಕುರಿತು ಜಾಗೃತಿ ಮೂಡಿಸುವ ವಾಹನಕ್ಕೆ ಜಿಲ್ಲಾಧಿಕಾರಿ...

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ನೂತನ ಕಾರ್ಯಕಾರಿ ಸಮಿತಿ ರಚನೆ

ಬೆಳಗಾವಿ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ನೂತನ ಕಾರ್ಯಕಾರಿ ಸಮಿತಿ ರಚನೆ ಮಾಡಲಾಗಿದೆ. ಇತ್ತೀಚೆಗೆ ಪಟ್ಟಣದ ಶಿವಬಸವ ನಗರದಲ್ಲಿನ ಡಾ. ಸ.ಜ.ನಾಗಲೋಟಿಮಠ ವಿಜ್ಞಾನ ಕೇಂದ್ರದಲ್ಲಿ ನಡೆದ ದಾನಿ, ದಾನಿ ಸಂಸ್ಥೆ ಹಾಗೂ ಸರ್ವಸದಸ್ಯರ ಸಭೆಯಲ್ಲಿ 10 ಜನ ಪದಾಧಿಕಾರಿಗಳು ಜಿಲ್ಲಾ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ...

ಶಿಸ್ತುಬದ್ಧ ಅಧ್ಯಯನದಿಂದ ಸಾಧನೆ ಸಾಧ್ಯ – ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ

ಬೈಲಹೊಂಗಲ: ಶಿಸ್ತುಬದ್ಧ ಅಧ್ಯಯನದಿಂದ ಮಾತ್ರ‌ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ ಎಂದು ರಾಮದುರ್ಗ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಹೇಳಿದರು. ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಪ್ರೇರಣಾ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಲು ಉತ್ತಮ ಬರವಣಿಗೆ ಬಹಳ ಮುಖ್ಯವಾಗಿದ್ದು ಪಠ್ಯಪುಸ್ತಕಗಳ ಜೊತೆಗೆ ಪ್ರತಿದಿನ ದಿನಪತ್ರಿಕೆ...

ವೀರರಾಣಿ ಬೆಳವಡಿ ಮಲ್ಲಮ್ಮಳ ಉತ್ಸವಕ್ಕೆ :ಚಾಲನೆ ನೀಡಿದ ಸಚಿವ ಶಶಿಕಲಾ ಜೊಲ್ಲೆ

ಬೈಲಹೊಂಗಲ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಳಿ ನಿಯೋಗ ಕರೆದುಕೊಂಡು ಹೋಗಿ ರಾಷ್ಟ್ರೀಯ ಮಹಿಳಾ ಸೈನ್ಯಕ್ಕೆ ವೀರರಾಣಿ ಬೆಳವಡಿ ಮಲ್ಲಮ್ಮಳ ಹೆಸರಿಡುವಂತೆ ಪ್ರಸ್ತಾವಣೆ ಸಲ್ಲಿಸಲಾಗುವುದು ಎಂದು ಮುಜರಾಯಿ ಮತ್ತು ಹಜ್ ವಕ್ತ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಸಹಯೋಗದೊಂದಿಗೆ ಸೋಮವಾರ ನಡೆದ...

ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ಯೋಜನೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ, ಫೆ.28: ಕಿತ್ತೂರಿನಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ‌ಸಂಪೂರ್ಣವಾಗಿ ಜಲಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಬೆಳಗಾವಿ ಜಿಲ್ಲೆಯಿಂದ ಆರಂಭಿಸಲಾಗುವ ಈ ಯೋಜನೆಯನ್ನು ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಅನುಷ್ಢಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...

ಯರಡಾಲ ಕ್ರಾಸ್ ಎಂ.ಕೆ.ಹುಬ್ಬಳ್ಳಿ ಹದಗೆಟ್ಟ ರಸ್ತೆ! ವಾಹನ ಸವಾರರ ನಿತ್ಯ ಹರ ಸಾಹಸ; ಜಾಣ ಕುರುಡರಾದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು.

ಬೈಲಹೊಂಗಲ:ತಾಲೂಕಿನ ಯರಡಾಲ ಕ್ರಾಸ್ ಎಂ.ಕೆ.ಹುಬ್ಬಳ್ಳಿ ರಸ್ತೆಯ ಕಾಮಗಾರಿ ಅರ್ಧಕ್ಕೆ ನಿಂತಿದ್ದರಿಂದ ದೂಳುಮಯವಾಗಿ ವಾಹನ ಸವಾರರು ನಿತ್ಯ ಹರ ಸಾಹಸ ಪಡಬೇಕಾಗಿದೆ. ಈ ರಸ್ತೆಯ ಅಭಿವೃದ್ದಿ ಕಾಮಗಾರಿಗೆ 50:50ಅಪೆಂಡಿಕ್ಷ ಯೋಜನೆಯಲ್ಲಿ3.5 ಕೀಮೀ ರಸ್ತೆ, ಮತ್ತು ನಾಲ್ಕು ಸಿಡಿಗಳ ನಿರ್ಮಾಣಕ್ಕೆ ರೂ.4 ಕೋಟಿ 60 ಲಕ್ಷದಲ್ಲಿ ಮರು ನಿರ್ಮಾಣ ಕೈಗೊಳ್ಳುತ್ತಿದ್ದು ಕಳೆದ 6 ತಿಂಗಳು ಗತಿಸಿದರೂ ಕಾಮಗಾರಿ ಮಂದಗತಿಯತ್ತ...

ಲಿಂಗಾಯತ ಸಂಘಟನೆಯ ಬಹು ದಿನಗಳ ಬೇಡಿಕೆ ಈಡೇರಿಸಿದ :ಶಾಸಕ ಅನಿಲ ಬೆನಕೆ.

ಬೆಳಗಾವಿ:ಮಾಹಾಂತೇಶ ನಗರದಲ್ಲಿರುವ ಹಳಕಟ್ಟಿ ಭವನಕ್ಕೆ ಕಂಪೌಂಡ್ ಗೊಡೆ, ಶೌಚಾಲಯ, ವ್ಯಾಚ್ ಮೆನ್ ಕೊಠಡಿ ನೀಡುವಂತೆ ಲಿಂಗಾಯತ ಸಂಘಟನೆಯ ಪದಾಧಿಕಾರಿಗಳು ಶಾಸಕ ಅನಿಲ ಬೆನಕೆ ಅವರಿಗೆ ಮನವಿ ಮಾಡಿಕೊಂಡಿದ್ದರು. ‌ಮನವಿ ಸ್ಪಂದಿಸಿ ಇಂದು ಹಳಕಟ್ಟಿ ಭವನಕ್ಕೆ ಹೊಸ ಮೆರಗು ನೀಡುವ ಕಾಮಗಾರಿಗೆ ಚಾಲನೆ ನೀಡಿದರು. ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಕೆಲಸ ಚನ್ನಾಗಿ ಮಾಡಿಸಿಕೊಳ್ಳಿ ಹಾಗೂ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!