Friday, September 20, 2024

ಜಿಲ್ಲೆ

ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಕಂತು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಎ.ಸಿ ಮೂಲಕ ಡಿಸಿಗೆ ಮನವಿ

ಬೈಲಹೊಂಗಲ: ಬೆಳಗಾವಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದರ ರೈತರಿಗೆ ಕಬ್ಬಿನ ಬಿಲ್ಲ ಪಾವತಿ ಮಾಡುವಂತೆ ಒತ್ತಾಯಿಸಿ, ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಮಂಗಳವಾರ ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅಖಂಡ ಕರ್ನಾಟಕ ರೈತ ಸಂಘಟನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ವಾಲಿ, ಧಾರವಾಡ ಜಿಲ್ಲಾಧ್ಯಕ್ಷ ಶಿವಾನಂದ ಹೊಳೆಹಡಗಲಿ, ತಾಲೂಕಾ ಮುಖಂಡ ಮಲ್ಲಿಕಾರ್ಜುನ ಹುಂಬಿ ಮಾತನಾಡಿ,...

ನಾಡೋಜ ಡಾ.ಚನ್ನವೀರ ಕಣವಿ ಅಸ್ತಂಗತ: ಬೆಳಗಾವಿ ಜಿಲ್ಲಾ ಕಸಾಪ ತೀವ್ರ ಸಂತಾಪ

ಬೆಳಗಾವಿ : ನಾಡಿನ ಅಪೂರ್ವ ಸಾಹಿತಿಗಳಲ್ಲಿ ಒಬ್ಬರಾದ ಚೆಂಬಳಿಕಿನ ಕವಿ ಡಾ. ಚನ್ನವೀರ ಕಣವಿ ನಿಧನ ನಿಜಕ್ಕೂ ಅಘಾತವನ್ನುಂಟುಮಾಡಿದೆ. ಹೊಸಗನ್ನಡ ಕಾವ್ಯದ 2 ನೇ ತಲೆಮಾರಿನ ಕವಿ, ಪ್ರಕೃತಿಲೀಲೆ, ಪ್ರಣಯ, ದಾಂಪತ್ಯ, ವಾತ್ಸಲ್ಯದಂತಹ ರಮ್ಯ ಪರಂಪರೆಯ ವಿಷಯಗಳು ಅವರ ಕೃತಿಗಳಲ್ಲಿ ಕಾಣಸಿಗುತ್ತವೆ. ಚನ್ನವೀರ ಕಣವಿ ಜನಸಾಮಾನ್ಯರಿಗೆ ಸರಳವಾಗಿ ಕಾವ್ಯದ ರುಚಿ ಉಣಬಡಿಸಿದ ಶ್ರೇಷ್ಠಕವಿ, ಜೊತೆಗೆ...

ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿ ರಚನೆ

ಬೈಲಹೊಂಗಲ: ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿ ರಚನೆ ಮಾಡಲಾಗಿದೆ. 2021 ರಿಂದ 2026 ರವರೆಗಿನ ಕಾರ್ಯಕಾರಿ ಸಮಿತಿಗೆ ಬೆಳಗಾವಿ ಜಿಲ್ಲಾ ಕಸಾಪ ಅಧ್ಯಕ್ಷೆ ಮಂಗಲಾ ಶ್ರೀಶೈಲ ಮೆಟಗುಡ್ಡ ಅನುಮೋದನೆ ನೀಡಿದರು. ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಬೂದಿಹಾಳ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಎನ್.ಆರ್ ಠಕ್ಕಾಯಿ, ಗೌರವ ಕಾರ್ಯದರ್ಶಿಗಳಾಗಿ ಅಕ್ಷರ...

ಸ್ಕೂಲ್​​ನಲ್ಲೇ ಸಿಗರೇಟ್​ ಸೇದಿದ ಮುಖ್ಯ ಶಿಕ್ಷಕ.! ಮದ್ಯೆ ಸೇವನೆ ಕೂಡಾ ಮಾಡ್ತಾರೆ ಅಂತೆ :ಮಕ್ಕಳ ಆರೋಪ.!

ಬೆಳಗಾವಿ: ಶಾಲೆ ಜ್ಞಾನ ದೇಗುಲ ಕೈ ಮುಗಿದು ಒಳಗೆ ಬಾ ಅಂತಾರೆ. ಆದ್ರೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮದ ಮರಾಠಿ ಶಾಲೆ ಶಿಕ್ಷಕ ಸ್ಕೂಲ್​​ನಲ್ಲೇ ಸಿಗರೇಟ್​ ಸೇದಿದ್ದಾರೆ ಮಕ್ಕಳಿಗೆ ನೀತಿ ಪಾಠ ಹೇಳ ಬೇಕಾದ ಹೆಡ್​ ಮಾಸ್ಟರ್​​​​​​​ ಮನಸ್ಸಿಗೆ ಬಂದಂತೆ ವರ್ತನೆ ಮಾಡ್ತಿದ್ದಾರೆ. ಕ್ಲಾಸ್​ ರೂಂನಲ್ಲೇ ಸಿಗರೇಟ್​ ಸೇದುತ್ತಿರೋದಾಗಿ ಮಕ್ಕಳು ಆರೋಪ ಮಾಡಿದ್ದಾರೆ. ಸಭ್ಯತೆ...

ಇಂದಿನ ಸಮಾಜಕ್ಕೆ ಸುತಾರ ರವರ ಭಾವೈಕ್ಯತೆ ಅತೀ ಅವಶ್ಯ ಕಸಾಪ ಜಿಲ್ಲಾ ಅಧ್ಯಕ್ಷೆ ಮಂಗಲಾ ಮೆಟಗುಡ್ಡ

ಬೆಳಗಾವಿ 13 : ಭಾವೈಕ್ಯತೆಯ ಕೊಂಡಿಯಾಗಿ ತಮ್ಮ ಜೀವನದುದ್ದಕ್ಕೂ ಸಮಾಜದಲ್ಲಿ ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ತಮ್ಮ ಪ್ರವಚನ, ಹಾಡುಗಳಿಂದ ಶ್ರಮಿಸಿದ ಆಧುನಿಕ ಕನ್ನಡದ ಕಭೀರ ದಿವಂಗತ ಇಬ್ರಾಹಿಂ ಸುತಾರರವರ ಅಗಲಿಕೆ ಈ ನಾಡಿಗೆ ತುಂಬಲಾರದ ನಷ್ಟವುಂಟು ಮಾಡಿದೆ. ಇವತ್ತಿನ ಸಮಾಜದಲ್ಲಿ ಜಾತಿ ಮತ ಪಂಥಗಳ ಮೇಲೆ ನಡೆಯುತ್ತಿರುವ ಅಹಿತಕರ ಘಟನೆಗಳಿಂದ ದೇಶದ ಸಾಮರಸ್ಯಕ್ಕೆ ಧಕ್ಕೆ ಉಂಟಾಗುತ್ತಿರುವುದು...

ಸಾರ್ಥಕ ಸಮಾಜಸೇವೆ ಮಾಡುತ್ತಿರುವ ಆನಿಗೋಳ ಅಟಲ್ ಜೀ ಅಭಿಮಾನಿ ಬಳಗ

ಬೈಲಹೊಂಗಲ: ಸಮೀಪದ ಆನಿಗೋಳ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮದೇ ಆದ ವಿಶಿಷ್ಟತೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗ. ಸೇವೆಯೇ ನಮ್ಮ ಸಂಘಟನೆಯ ಮೂಲ ಉದ್ದೇಶ ಎಂದು ತನು-ಮನ ಧನದಿಂದ ಪ್ರತಿವರ್ಷವೂ ರಕ್ತದಾನ ಶಿಬಿರ ಉಚಿತ ಆರೋಗ್ಯ ತಪಾಸಣಾ ಶಿಬಿರ ಚಿಕ್ಕ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ...

ಇಬ್ಬರು ಗಂಡು ಮಕ್ಕಳೊಂದಿಗೆ ತಾಯೊಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ

ಬೆಳಗಾವಿ (ಫೆ. 12):  ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಗಂಡು ಮಕ್ಕಳೊಂದಿಗೆ ತಾಯೊಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಗರದ ಹಿಂಡಲಗಾ ರಸ್ತೆಯಲ್ಲಿ ಶುಕ್ರವಾರ  ನಡೆದಿತ್ತು. ನಗರದ ಹಿಂಡಲಗಾ ರಸ್ತೆಯಲ್ಲಿರುವ ಕೆರೆಯಲ್ಲಿ ಶುಕ್ರವಾರ ಶವಗಳು ಕಂಡು ಬಂದಿದ್ದವು.  ಈ ವೇಳೆ ಕೃಷಾ ಹಾಗೂ ಭಾವೀರ ಎಂಬುವರ ಮೃತದೇಹವನ್ನ ಹೊರತೆಗೆಯಲಾಗಿತ್ತು.ಈಗ ನಾಪತ್ತೆಯಾಗಿದ್ದ ಮತ್ತೋರ್ವ...

ಸಕಾಲಕ್ಕೆ ಗ್ರಾಹಕರು ಸಾಲ ಮರುಪಾವತಿ ಮಾಡುವುದರಿಂದ ಬ್ಯಾಂಕಿನ ಪ್ರಗತಿಗೆ ಸಹಕಾರವಾಗಲಿದೆ: ಡಾ.ಶಿವಾನಂದಭಾರತಿ ಸ್ವಾಮೀಜಿ

ಬೈಲಹೊಂಗಲ- ಬ್ಯಾಂಕಿನಿಂದ ಸಾಲ ಪಡೆದ ಗ್ರಾಹಕರು ಸಕಾಲಕ್ಕೆ ಮರುಪಾವತಿ ಮಾಡುವದರಿಂದ ಬ್ಯಾಂಕಿನ ಪ್ರಗತಿಗೆ ಸಹಕಾರವಾಗಲಿದೆ ಎಂದು ಸುಕ್ಷೇತ್ರ ಇಂಚಲ ಶಿವಯೋಗೀಶ್ವರ ಸಾಧು ಸಂಸ್ಥಾನ ಮಠದ ಡಾ.ಶಿವಾನಂದಭಾರತಿ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ಸಮೀಪದ ಸುಕ್ಷೇತ್ರ ಇಂಚಲ ಗ್ರಾಮದಲ್ಲಿ ಡಿಸಿಸಿ ಬ್ಯಾಂಕಿನ 104 ನೇ ಶಾಖೆಯನ್ನು ಉದ್ಘಾಟಿಸಿ, ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಡಿಸಿಸಿ ಬ್ಯಾಂಕ ಶಾಖೆ ತೆರೆಯುದರಿಂದ...

30 ಸಾವಿರ ರೂಪಾಯಿ ಲಂಚ ಕೊಟ್ರೆ ಮಾತ್ರ ವಸತಿ ಯೋಜನೆ ಫಲಾನುಭವಿಗಳಿಗೆ ಮನೆ! ವಕೀಲ ಉಮೇಶ ಲಾಳ ಆರೋಪ.

ಬೈಲಹೊಂಗಲ: ತಾಲೂಕಿನ ಸಂಗೊಳ್ಳಿ ಗ್ರಾಮ ಪಂಚಾಯತಿಗೆ ಸರ್ಕಾರದಿಂದ ವಿವಿಧ ವಸತಿ ಯೋಜನೆಗಳಲ್ಲಿ 30 ಮನೆಗಳು ಮಂಜೂರಾಗಿದ್ದು, ಗ್ರಾಪಂ ಸದಸ್ಯರು ಫಲಾನುಭವಿಗಳಿಗೆ ಮನೆ ಬೇಕಾದರೆ ರೂ. 30 ಸಾವಿರ ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂದು ವಕೀಲ ಉಮೇಶ ಲಾಳ ಆರೋಪಿಸಿದ್ದಾರೆ.  ಈ ಕುರಿತು ಗುರುವಾರ ಪತ್ರಿಕಾ ಮಾಧ್ಯಮದೊಂದಿಗೆ ಮಾತನಾಡಿ. ಗ್ರಾಮ ಪಂಚಾಯತಿಯಲ್ಲಿ ಅರ್ಹ ಫಲಾನುಭವಿಗಳ...

ಫೆ.‌11ಕ್ಕೆ ಚನ್ನಮ್ಮನ ಕಿತ್ತೂರು ನೂತನ ಬಸ್ ಘಟಕದ ಶಂಕು ಸ್ಥಾಪನಾ ಸಮಾರಂಭ

ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗದ ಚನ್ನಮ್ಮನ ಕಿತ್ತೂರು ನೂತನ ಬಸ್ ಘಟಕದ ಶಂಕು ಸ್ಥಾಪನಾ ಸಮಾರಂಭ (ನಾಳೆ) ಫೆ.11 ರಂದು ಮಧ್ಯಾಹ್ನ 3 ಗಂಟೆಗೆ ನೂತನ ಬಸ್ ಘಟಕದಲ್ಲಿ ಜರಗುಲಿದೆ. ಚನ್ನಮ್ಮನ ಕಿತ್ತೂರು, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೇಂದ್ರ ಮಹಾಸ್ವಾಮಿಗಳು,  ಪಂಚಾಕ್ಷರಿ ಮಹಾಸ್ವಾಮಿಗಳು ಗುರು ಮಡಿವಾಳೇಶ್ವರ ಮಠ, ಇವರು...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!