Tuesday, September 17, 2024

ಜಿಲ್ಲೆ

ಅಭಿವೃದ್ಧಿಕಡೆ ಗಮನ ಹರಿಸದ ಬಳ್ಳಿಗೇರಿ ಗ್ರಾಮ ಪಂಚಾಯತ್

ಅಥಣಿ: ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಕನಿಷ್ಠ ಮೂಲಭೂತ ಸೌಕರ್ಯಯವಿಲ್ಲದೆ ಗ್ರಾಮಸ್ತರು ಗ್ರಾಮ ಪಂಚಾಯತಿ ವಿರುದ್ದ ಹಿಡಿಶಾಪ್ ಹಾಕುತ್ತಿದ್ದಾರೆ. ಒಂದು ವರ್ಷ್ ಗತಿಸಿದರು ಕಾಮಗಾರಿ ಮಾಡಲು ಅಭಿವೃದ್ಧಿ ಅಧಿಕಾರಿ ಹಾಗೂ ಚುನಾಯಿತ ಪ್ರತಿನಿಧಿಗಳು ಮೀನಾ ಮೆಷ ಎನಿಸುತ್ತಿದ್ದಾರೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಗಬ್ಬು ನಾಥದಿಂದ ಕೂಡಿವೆ. ಸೊಳ್ಳೆಗಳ ಉಗಮ ಸ್ಥಾನವಾಗಿ ಗ್ರಾಮದಲ್ಲಿ ರೋಗದ ವಾತಾವರಣ ಸೃಷ್ಟಿಯಾಗಿದೆ.ಗ್ರಾಮದಲ್ಲಿ...

ಶನಿವಾರ ಇಬಾಹ್ರಿಂ ಸುತಾರ ಅವರ ಜೀವನ ಸಂದೇಶದ ಕುರಿತು ಕಸಾಪದಿಂದ ವೆಬಿನಾರ್. 

ಬೆಳಗಾವಿ.10: ಇತ್ತೀಚೆಗೆ ನಮ್ಮನ್ನಗಲಿದ ಕನ್ನಡ ನಾಡಿನ ಶ್ರೇಷ್ಠ ಪ್ರವಚನಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರಿಗೆ ಶೃದ್ದಾಂಜಲಿ ಸಲ್ಲಿಸುವದರ ಜೊತೆಗೆ ಅವರ ಜೀವನ ಸಂದೇಶದ ಕುರಿತು ಶನಿವಾರ ಫೆ.12  ರಂದು ಸಂಜೆ 5 ಗಂಟೆಗೆ ಕಸಾಪ ಚಿಕ್ಕೋಡಿ ತಾಲೂಕಾ ಘಟಕದಿಂದ ವೆಬಿನಾರನ್ನು ಗೂಗಲ್ ಮೀಟ್ ಮುಖಾಂತರ ಆಯೋಜಿಸಲಾಗಿದೆ ಎಂದು ಕಸಾಪ ಚಿಕ್ಕೋಡಿ ತಾಲೂಕಾ ಅಧ್ಯಕ್ಷ...

ಭಗವಾನ್ ಬಾಹುಬಲಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಅಥಣಿ ಜೈನ ಸಮಾಜದ ಮುಖಂಡರಿಂದ ಖಂಡನೆ

ಅಥಣಿ: ವಿಶ್ವದ ಅದ್ಭುತಗಳಲ್ಲೊಂದಾದ ಶ್ರವಣಬೆಳಗುಳದ ಏಕ ಶಿಲಾಮೂರ್ತಿ ಭಗವಾನ ಬಾಹುಬಲಿ ಸ್ವಾಮಿಯ ಬಗ್ಗೆ ಅಯೂಬ್ ಖಾನ್ ಎಂಬ ವ್ಯಕ್ತಿಯು ಜೈನ ಧರ್ಮ ಹಾಗೂ ಜೈನ ಧರ್ಮದ ಆರಾಧ್ಯ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು , ಇದು ಜೈನ ಧರ್ಮದ ನಿಂದನೆ ಹಾಗೂ ಸಮಾಜದಲ್ಲಿ ಸಾಮರಸ್ಯ ಕದಡುವ ಹೇಳಿಕೆ ಯಾಗಿದ್ದು, ಅಥಣಿ ಜೈನ ಸಮಾಜದ...

ಚಿಕ್ಕನಂದಿಹಳ್ಳಿಯಲ್ಲಿ ಬಾಯರ್ ಕಂಪನಿಯ ಹೊಸ ಗೋವಿನಜೋಳದ ತಳಿಯ ಅದ್ಧೂರಿ ಕ್ಷೇತ್ರೋತ್ಸವ

ಬೆಳಗಾವಿ: ಜಿಲ್ಲೆಯ ಕಿತ್ತೂರ ತಾಲೂಕಿನ ಚಿಕ್ಕನಂದಿಹಳ್ಳಿ ಯಲ್ಲಿ ಇಂದು ನಾಗಪ್ಪ ವಕ್ಕುಂದ ಅವರ ತೋಟದಲ್ಲಿ ಬಾಯರ್ ಕಂಪನಿಯ ಹೊಸ "ಡಿಕಾಲ್ಬ್9178"ಗೋವಿನಜೋಳದ ತಳಿಯ ಕ್ಷೇತ್ರೋತ್ಸವ ಅದ್ಧೂರಿಯಾಗಿ ನೆರವೇರಿತು.ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ ಗ್ರಾಮದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ವೇಳೆ  ಮಾತನಾಡಿದ ಬಾಯರ್ ಕಂಪನಿಯ ಬೆಳಗಾವಿ ಜಿಲ್ಲೆ ವಿಭಾಗಿಯ ಅಧಿಕಾರಿಯಾದಂತ ಅಕ್ಷಯ ಮಂಕಾಪುರೇ ಅವರು ಡಿಕಾಲ್ಬ್9178...

ಸರಕಾರಿ ಪಿಯು ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಮಹಾಂತೇಶ ಕೌಜಲಗಿ

ಬೈಲಹೊಂಗಲ- ಸರಕಾರಿ ಶಾಲೆ ಕಾಲೇಜುಗಳನ್ನು ಸಬಲೀಕರಣಗೊಳಿಸಿ ಮಕ್ಕಳಿಗೆ ಶೈಕ್ಷಣಿಕವಾಗಿ ಉತ್ತಮ ಭವಿಷ್ಯ ಕೊಡುವ ಉದ್ದೇಶದಿಂದ ಸರಕಾರ ಗುಣಮಟ್ಟದ ಶಿಕ್ಷಣದ ಜತೆಗೆ ಸಾಕಷ್ಟು ಯೋಜನೆಗಳನ್ನು ನೀಡುತ್ತಿದೆ. ಆದ್ದರಿಂದ ಪಾಲಕರು ಖಾಸಗಿ ಕಾಲೇಜುಗಳಲ್ಲಿ ದುಬಾರಿ ಶುಲ್ಕ ತೆತ್ತು ಶಿಕ್ಷಣ ಕೊಡಿಸಿ ಆರ್ಥಿಕ ಹೊರೆ ಅನುಭವಿಸುದರ ಬದಲು ಸರಕಾರಿ ಕಾಲೇಜುಗಳಿಗೆ ತಮ್ಮ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಬೇಕು ಎಂದು...

ಸಮಸ್ಸೆಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಮಹೇಶ್ ಕುಮಟಳ್ಳಿ

ಅಥಣಿ: ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯವಾಗಿದೆ ಒಂದೇ ಕುಟುಂಬದಲ್ಲಿ 4-5 ಮನೆ ಮುಂಜೂರಾಗಿವೆ ನೆರೆ ಸಂತ್ರಸ್ತರಿಗೆ ಸೂಕ್ತ ಬೆಳೆ ಪರಿಹಾರ ದೊರೆತಿಲ್ಲ ನೆರೆ ಪೀಡಿತ ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆಯಾಗಬೇಕು ಹಾಗೂ ಶಾಶ್ವತ ಪರಿಹಾರ ಘೋಷಣೆ ಯಾಗಬೇಕು ಇಲ್ಲವಾದಲ್ಲಿ ಸುರೇಶ ಪಾಟೀಲ್ ನೇತೃತ್ವದಲ್ಲಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದ...

ಸ್ವಾವಲಂಬಿಯಾಗಿ ಬದುಕಲು ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣಾ ಕಲೆ ಅವಶ್ಯಕ : ಶಾಸಕ ಅನಿಲ್ ಬೆನಕೆ

ಬೆಳಗಾವಿ, ಫೆ.08 : ಕಿತ್ತೂರು ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ಒನಕೆ ಓಬವ್ವರಂತಹ ವೀರ ಮಹಿಳೆಯರ ಹಾಗೆ ಪ್ರತಿ ವಿದ್ಯಾರ್ಥಿನಿಯರು ಸ್ವಯಂ ರಕ್ಷಣೆ ಕಲೆಯ ಜೊತೆಗೆ ಮಾದರಿ ವ್ಯಕ್ತಿಗಳಾಗಿ ದೇಶ ಸೇವೆಯಲ್ಲಿ ತೊಡಗಿಕೊಳ್ಳಬೇಕು. ಸ್ವಾವಲಂಬಿಯಾಗಿ ಬದುಕಲು ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣಾ ಕಲೆ ಅವಶ್ಯಕವಾಗಿದೆ ಎಂದು ಶಾಸಕ ಅನೀಲ ಬೆನಕೆ ತಿಳಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ...

 ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಅಥಣಿ : ಸಾರಿಗೆ ಬಸ್ ಹಾಗೂ ಬೈಕ್ ಮದ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಥಣಿ ನಗರದ ಹೊರವಲಯದಲ್ಲಿ ಸೋಮವಾರ ಸಂಭವಿಸಿದೆ. ಅಥಣಿ ತಾಲೂಕಿನ ಯಲಹಡಲಗಿ ಗ್ರಾಮದ ಕುಮಾರ ಸಂಗಪ್ಪ ಮಗದುಮ್ಮ(33)‌ ಮೃತ ಸವಾರ ಎಂದು ಗುರುತಿಸಲಾಗಿದ್ದು ಮೀರಜ್ ನಲ್ಲಿರುವ ಸಂಬಂಧಿಕರ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ.ಈ ಕುರಿತು ಅಥಣಿ...

ಸರಕಾರದಿಂದ ನೆಟ್ಟ ಸಸಿ ಕಿತ್ತು ಎಸೆದ ಕಿಡಿಗೇಡಿಗಳು

ಬೆಳಗಾವಿ :ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಹಾಗೂ ಅರಳಿಹಟ್ಟಿ ಮಾರ್ಗದ ರಸ್ತೆ ಬದಿ ಇದ್ದ ಸಸಿಗಳನ್ನು ಕಿತ್ತು ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಸರ್ಕಾರ ಸಸಿ ನೆಡಲು ಕೋಟಿ ಕೋಟಿ ಖರ್ಚು ಮಾಡಿ ವನಗಳ ರಕ್ಷಣೆ ಮಾಡಲು ಹರಸಾಹಸ ಪಡುತ್ತಿದೆ ಆದರೆ ನಿಸರ್ಗದ ಅರಿವೇ ಇಲ್ಲದ ಕೆಲ ಕಿಡಿಗೇಡಿಗಳು ಸರಕಾರದ NRG ಯೋಜನೆ ಅಡಿಯಲ್ಲಿ ಪ್ರತಿ...

ಮನಿ ಡಬ್ಲಿಂಗ್ ಸ್ಕೀಂ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ..

ಬೆಳಗಾವಿ: ಮನಿ ಡಬ್ಲಿಂಗ್ ಸ್ಕೀಂ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚಿಸಲಾಗಿದೆ. ಚಿಕ್ಕೋಡಿ ಪೊಲೀಸರು ಐಪಿಸಿ ಸೆಕ್ಷನ್420 ಮತ್ತು 511 ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಎರಡು ಕಂಪನಿಗಳು ಹಣ ಡಬ್ಲಿಂಗ್ ಮಾಡುತ್ತೇವೆಂದು ಹೇಳಿ ಸಾವಿರಾರು ಜನರಿಗೆ ಮಹಾವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಹಣ ಡಬ್ಲಿಂಗ್ ಮಾಡುತ್ತೇನೆಂದು ಹೇಳಿ ವೈಕಾ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!