Friday, September 20, 2024

ಜಿಲ್ಲೆ

ವಚನ ಗ್ರಂಥಗಳಲ್ಲಿ ಜೀವನ ಮೌಲ್ಯಗಳು ಅನಾವರಣಗೊಂಡಿವೆ – ರತ್ನಪ್ರಭಾ ಬೆಲ್ಲದ

ಬೆಳಗಾವಿ: 12ನೆಯ ಶತಮಾನದ ಶರಣರ ವಚನಗಳನ್ನು ಜನರ ಮನಗಳಿಗೆ ಮುಟ್ಟಿಸುವ ಸದುದ್ದೇಶವನ್ನು ಇಟ್ಟುಕೊಂಡು ಹೊರತರಲಾದ ವಚನ ಸಂಪುಟಗಳಲ್ಲಿ ಜೀವನ ಮೌಲ್ಯಗಳು ಅನಾವರಣಗೊಂಡಿವೆ ಎಂದು ಅಖಿಲ ಭಾರತ ವೀರಶೈವ ಮಹಾಸಭೆಯ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾದ  ರತ್ನಪ್ರಭಾ ವಿಶ್ವನಾಥ ಬೆಲ್ಲದ ಹೇಳಿದರು. ಬೆಳಗಾವಿ ನಗರದ ಲಿಂಗಾಯತ ಭವನದಲ್ಲಿ ಕೇಂದ್ರ ಬಸವ ಸಮಿತಿ ಪ್ರಕಟಿಸಿದ ವಚನ ಗ್ರಂಥಗಳನ್ನು...

ಮಾಜಿ ಸಚಿವ ಬಾಬಾಗೌಡ ಪಾಟೀಲ ಅವರ ಕಂಚಿನ ಪುತ್ಥಳಿ ಅನಾವರಣ ಸಮಾರಂಭ ಜನೆವರಿ 5 ಮತ್ತು 6 ರಂದು ನೆರವೇರಿಸಲಾಗುವುದು

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ರೈತ ಹೋರಾಟಗಾರ, ಪ್ರಗತಿಪರ ವಿಚಾರವಾದಿ, ಕೇಂದ್ರ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಬಾಬಾಗೌಡ ರುದ್ರಗೌಡ ಪಾಟೀಲ ಅವರು ಕಳೆದ ಮೇ 21 ರಂದು ಲಿಂಗೈಕ್ಯರಾಗಿದ್ದರು ಹಿನ್ನೆಲೆಯಲ್ಲಿ ಅವರ ಕಂಚಿನ ಪುತ್ಥಳಿ ಅನಾವರಣ ಹಾಗೂ ಕೃಷಿ ಸಂಪದ ಸಮಾರಂಭ ಜ 5 ಹಾಗೂ 6 ರಂದು ಅವರ ಹುಟ್ಟೂರಾದ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ...

ಎಂ.ಕೆ.ಹುಬ್ಬಳ್ಳಿ ಗ್ರಾಮದ ಹಿರಿಯರ ಆಶೋತ್ತರಗಳಿಗೆ ಚ್ಯುತಿ

ಎಮ್.ಕೆ.ಹುಬ್ಬಳ್ಳಿ:ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಮ್.ಕೆ.ಹುಬ್ಬಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ವಿಭಿನ್ನವಾಗಿ ನಡೆದಿದ್ದು, ಪಕ್ಷಾತೀತವಾಗಿ ಗ್ರಾಮದ ಸರ್ವತೋಮುಖ ಅಭಿವೃದ್ದಿ ಹಿತದೃಷ್ಟಿಯಿಂದ ನಡೆದಿದೆ. ಫಲಿತಾಂಶದ ನಂತರದಲ್ಲಿ ಬಿಜೆಪಿ ಬೆಂಬಲಿತ 09 ಜನ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಸ್ಥಳೀಯ ಶಾಸಕರು ಅವರನ್ನು ಅಭಿನಂದಿಸಿರುವುದು ನೂತನ ಚುನಾಯಿತ ಸದಸ್ಯರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಅಸಮಾಧಾನ ಉಂಟು ಮಾಡಿದೆ. ಸ್ಥಳೀಯ ಗ್ರಾಮದೇವಿ...

ಈಶ್ವರ ಹೋಟಿ ಅವರ ಸಾಮಾಜಿಕ ಕಳಕಳಿ ಪ್ರಶಂಸನೀಯ:- ಶಿವರಂಜನ ಬೋಳಣ್ಣವರ

ಬೈಲಹೊಂಗಲ: ಬದ್ಧತೆ, ಪ್ರಾಮಾಣಿಕತೆ, ನಿಷ್ಠೆಯಿಂದ ಪತ್ರಿಕಾ ಧರ್ಮವನ್ನು ಕಾಪಾಡಿಕೊಳ್ಳುತ್ತ ವಿಭಿನ್ನ ಹಾಗೂ ವಿಶಿಷ್ಟ ವರದಿಗಳಿಗೆ ಹೆಸರುವಾಸಿಯಾಗಿರುವ ಈಶ್ವರ ಹೋಟಿಯವರ ಸಾಮಾಜಿಕ ಕಳಕಳಿ ಪ್ರಶಂಸನೀಯವಾದದ್ದು ಎಂದು ಖ್ಯಾತ ಚಲನಚಿತ್ರ ನಟ-ನಿರ್ಮಾಪಕರಾದ ಶಿವರಂಜನ ಬೋಳಣ್ಣವರ ಹೇಳಿದರು. ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಂಗಸಂಸ್ಥೆಯಾದ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದಿರುವ ಏಕೈಕ ಬೃಹತ್ ಪ್ರಮಾಣದ ಪತ್ರಕರ್ತರ ಸಂಘಟನೆಯಾದ...

ವಿಶೇಷಚೇತರಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ

ವರದಿ: ಈರಣ್ಣಾ ಹುಲ್ಲೂರ ಸವದತ್ತಿ: ಸವದತ್ತಿ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕಾ ಪಂಚಾಯತ ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಇಲಾಖೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ  ವಿಶೇಷಚೇತರಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ತಾಲೂಕಾ ಪಂಚಾಯತ ಸಬಾಭವನ ಸವದತ್ತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮವನ್ನು ಸಸಿಗೆ ನೀರೆಯುವುದರ ಮೂಲಕ  ಹರೀಶ ಜಿ. ಗೌರವಾನ್ವಿತ 2ನೇ ಹೆಚ್ಚುವರಿ...

ಮುಗಳಖೋಡದಲ್ಲಿ ಶಿಸ್ತಿಲ್ಲದ ಅಂಗನವಾಡಿ ಕೇಂದ್ರಗಳು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗರ್ಭಿಣಿ ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಪೌಷ್ಠಿಕಾಂಶದ ಕೊರತೆ ಆಗದಿರಲೆಂದು ಮೊಟ್ಟೆಗಳನ್ನು ವಿತರಣೆ ಮಾಡುತ್ತಿರುವುದು ಸ್ವಾಗತಾರ್ಹ. ಆದರೆ ಈ ಮೊಟ್ಟೆ ವಿತರಣೆ ಪ್ರಾರಂಭವಾದಾಗಿನಿಂದಲೂ,  ಅಂಗನವಾಡಿ ಕಾರ್ಯಕರ್ತೆಯರು ಸರಿಯಾಗಿ ಮೊಟ್ಟೆ ಹಂಚಿಕೆ ಮಾಡುತ್ತಿಲ್ಲ ಎಂಬ ಕೂಗು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಇಂತಹದೊಂದು ಘಟನೆ ಈಗ ಮುಗಳಖೋಡ ಪಟ್ಟಣದಲ್ಲಿ ನಡೆದಿದೆ. ಮುಗಳಖೋಡ:...

ಬೆಳಗಾವಿ ಅಧಿವೇಶನಕ್ಕೆ ತೆರೆ : ಕಲಾಪ ನಡೆದ ಸಮಯ ಎಷ್ಟು ?

ಬೆಳಗಾವಿ : ವಿಧಾನಮಂಡಲ ಅಧಿವೇಶನ ಕೊನೆಗೂ ಇಂದು ತೆರೆಬಿದ್ದಿದೆ. ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಬೆಳಗಾವಿ ಅಧಿವೇಶನದ ಪ್ರಮುಖ ಘಟ್ಟವಾಗಿದೆ. ಒಟ್ಟಾರೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಎಂದಿನಂತೆ ಬಿರುಸಿನ ಮಾತಿನ ಸಮರಕ್ಕೆ ಬೆಳಗಾವಿ ಅಧಿವೇಶನ ಈ ಬಾರಿಯೂ ಸಾಕ್ಷಿಯಾಗಿದೆ. ಉತ್ತರ ಕರ್ನಾಟಕದ ಬಗ್ಗೆ ಸಾಕಷ್ಟು ಚರ್ಚೆ ಆಗದೆ ಇರುವುದು ಈ ಭಾಗದ...

ಸಚಿವ ಉಮೇಶ್ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆ ವಿರುದ್ಧ ಪಾಮಲದಿನ್ನಿ ಗ್ರಾಮದ ಗ್ರಾಮಸ್ಥರ ಪ್ರತಿಭಟನೆ.

ಬೆಳಗಾವಿ: ಸಚಿವ ಉಮೇಶ್ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆ ವಿರುದ್ಧ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದ ಗ್ರಾಮಸ್ಥರು ಬೆಳಗಾವಿಯ ಸುವರ್ಣ ಗಾರ್ಡನ್ ಟೆಂಟನಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದ ಸಕ್ಕರೆ ಖಾತರ ಸಚಿವ ಶಂಕರ ಪಾಟೀಲ ಮೇಣನಕೊಪ್ಪ ಅವರ ಮುಂದೆ ಆಹಾರ ಸಚಿವ ಉಮೇಶ್ ಕತ್ತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹುಕ್ಕೇರಿ...

ಎಮ್ ಇ ಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಮೂಡಲಗಿ - ಭಾಷಾ ಗೊಂದಲದಲ್ಲಿ ಬಸವಣ್ಣ, ರಾಯಣ್ಣನಂಥವರಿಗೆ ಅವಮಾನ ಮಾಡಿರುವ ಎಮ್ ಇ ಎಸ್ ಪುಂಡರ ಹುಟ್ಟಡಗಿಸಬೇಕು. ಕರ್ನಾಟಕದಲ್ಲಿ ಶಿವಸೇನೆ ಮತ್ತು ಎಮ್ಈಎಸ್ ಸಂಘಟನೆಗಳ ಮೇಲೆ ನಿಷೇಧ ಹೇರಲೇಬೇಕು ಎಂದು ನಿವೃತ್ತ ಶಿಕ್ಷಕ ಬಿ ಆರ್ ತರಕಾರ ಹೇಳಿದರು. ವಿಶ್ವಗುರು ಬಸವಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಕನ್ನಡ ಧ್ವಜಕ್ಕೆ ಅವಮಾನ ಮಾಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ...

ಕೆಲಸಕ್ಕೆ ಬಾರದವರನ್ನ ಸಿಎಂ ಮಾಡಿದರೆ ಮುಗಿದೋಯ್ತು: ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ: ಕೆಲಸಕ್ಕೆ ಬಾರದವರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಮುಗಿದೋಯ್ತು. ಪ್ರಾಮಾಣಿಕ ನಿರ್ಣಯ ತೆಗೆದುಕೊಳ್ಳುವವರಾಗಬೇಕು. ಬಾಲಂಗೋಚಿಗಳಿಗೆ ಕೊಟ್ಟರೆ ಕಷ್ಟ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ ಭಾವನಾತ್ಮಕ ಭಾಷಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹೇಳಿದ ಭವಿಷ್ಯ ಸುಳ್ಳಾಗಿಲ್ಲ. ಅಧಿಕಾರ ಶಾಶ್ವತ ಅಲ್ಲ ಅಂತಾ ಅವರು ಹೇಳಿದ್ದಾರೆ. ಅದು ಸಹಜವಾಗಿ ಬಂದ ಮಾತು, ಬದಲಾವಣೆ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!