Tuesday, September 17, 2024

ಜಿಲ್ಲೆ

ರೈತ ಹೋರಾಟಗಾರ, ಮಾಜಿ ಕೇಂದ್ರ ಸಚಿವ ದಿವಂಗತ ಬಾಬಾಗೌಡ ಪಾಟೀಲ ಅವರ ಮೂರ್ತಿ ಬೆಳಗಾವಿ ಸುವರ್ಣ ವಿಧಾನ ಸೌಧ ಆವರಣದಲ್ಲಿ ನಿರ್ಮಿಸಿ: ಬೆಳಗಾವಿ ಬಸವ ಮಂಟಪ ಸ್ವಾಮೀಜಿ.

ಬೆಳಗಾವಿ: ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಕಾಯ್ದೆ, ಹಿಂಪಡೆಯುವುದು, ಹಾನಿಗಿಡಾದ ಬೆಳೆಗಳಿಗೆ ಪ್ರತಿ ಎಕರೆಗೆ ರೊ.25000 ಪರಿಹಾರ ನೀಡುವುದು ಸೇರಿದಂತೆ ಹಲವಾರು ರೈತರ ಸಮಸ್ಯೆಗಳಿಗೆ ಹಕ್ಕೊತ್ತಾಯಸಿ ಅಖಂಡ ಕರ್ನಾಟಕ ರೈತ ಸಂಘದವರು ಬೆಳಗಾವಿಯ ಸುವರ್ಣ ಗಾರ್ಡನ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕದ ರೈತರು ಮಹಾಮಾರಿ ಕೋರೋನಾ, ಅಕಾಲಿಕ ಅತಿವೃಷ್ಟಿ ಮತ್ತು ಅನಾವೃಷ್ಟಿ...

ಬೆಳಗಾವಿ ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಸಭೆಗೆ ನಿರ್ದೇಶಕರು ಗೈರು; ಅಧ್ಯಕ್ಷ ರಮೇಶ್ ಕತ್ತಿ ಆಡಳಿತ ಅತೃಪ್ತಿ

ಬೆಳಗಾವಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ) ಅಧ್ಯಕ್ಷ ಹಾಗೂ ಬಿಜೆಪಿಯ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ದೊಡ್ಡ ಮಟ್ಟದಲ್ಲಿ ಬಂಡಾಯ ಭುಗಿಲೆದ್ದಿದೆ. ಶನಿವಾರ ನಿಗದಿಯಾಗಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿ ಸಭೆಗೆ ಹಲವರು ಗೈರು ಹಾಜರಾಗಿದ್ದರು.ರಮೇಶ್ ಕತ್ತಿ ಅವರು ಕರೆದ ಸಭೆಗೆ ಕೇವಲ 5 ಜನ ನಿರ್ದೇಶಕರು ಮಾತ್ರ...

ನಾಳೆ ಶಾಂತಿಯುತ ಪ್ರತಿಭಟನೆಗೆ ಹಡಪದ ಅಪ್ಪಣ್ಣ ಶ್ರೀಗಳ ಕರೆ

ಬೆಳಗಾವಿ: ಹಡಪದ ಸಮಾಜದಿಂದ ನಾಳೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸಮಾಜದ ಶ್ರೀಗಳು ಶಾಂತಿಯುತ ಪ್ರತಿಭಟನೆ ಮಾಡಲು ಕರೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಕ್ಷೇತ್ರ ತಂಗಡಿಗಿಯ ಮಠದ ಪರಮಪೂಜ್ಯ  ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳು ನಾಳೆ ಸುವರ್ಣ ಗಾರ್ಡನ್ ಟ್ವೆಂಟ ನಂಬರ್ 6 ರಲ್ಲಿ ನಡೆಯುವ ಹಡಪದ ಸಮಾಜದ ಬೃಹತ್ ಹೋರಾಟಕ್ಕೆ ರಾಜ್ಯಾದ್ಯಂತ ಸಮಾಜಬಾಂಧವರು ಆಗಮಿಸುತ್ತಿದ್ದಾರೆ. ...

ಹಿಂದೂ ಹುಲಿ ರಮಾಕಾಂತ್ ಕೊಂಡೂಸ್ಕರ್, ಸೇರಿ 27 ಜನರ ಬಂಧನ ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಇತ್ತೀಚೆಗೆ ಬೆಂಗಳೂರಿನ ಸ್ಯಾಂಕಿ ಕೆರೆ ಹತ್ತಿರ ಇರುವ ಶಿವಾಜಿ ಪ್ರತಿಮೆಗೆ ಅವಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ ಬೆಳಗಾವಿಯಲ್ಲಿ ಅನೇಕ ಹಿಂದೂಪರ ಸಂಘಟನೆಗಳು ಪ್ರತಿಭಟನೆ ಮಾಡುವುದಲ್ಲದೆ ಪೊಲೀಸರ ಮತ್ತು ಪೊಲೀಸ್​ ವಾಹನಗಳು ಸೇರಿದಂತೆ ನಗರದ ಕೆಲವು ವಾಹನಗಳ ಮೇಲೆ ಕೆಲ ಎಂಇಎಸ್‌ನ ಪುಂಡರು ಕಲ್ಲು ತೂರಾಟ ನಡೆಸಿ ಅಪಾರ ಪ್ರಮಾಣದ ಹಾನಿ...

ಪ್ರತಿಮೆಗಳಿಗೆ ಅವಮಾನಿಸಿದವರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸಬೇಕು:ನಿವೃತ್ತ ಸೈನಿಕ ವೀರೂ

ಬೈಲಹೊಂಗಲ: ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜರು ಇಬ್ಬರೂ ಮಹಾನ್‌ ನಾಯಕರೇ. ಅವರ ಪ್ರತಿಮೆಗಳಿಗೆ ಅವಮಾನಿಸಿದವರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸಬೇಕು ಎಂದು ನಿವೃತ್ತ ಸೈನಿಕ ವೀರೂ ದೊಡವೀರಪ್ಪನವರ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಾರತ ಎಂದರೆ ಸರ್ವಜನಾಂಗದ ಶಾಂತಿಯ ತೋಟವಿದ್ದಂತೆ. ಐಕ್ಯತೆಯೇ ಭಾರತಾಂಬೆಯ ಮೂಲಮಂತ್ರ. ಹಾಗಾಗಿ ಕನ್ನಡ ಹಾಗೂ...

ಮಹಿಳಾ ಸಬಲೀಕರಣಕ್ಕಾಗಿ ಪ್ರೋತ್ಸಾಹ ನೀಡಬೇಕು:ಸತೀಶ್ ಜಾರಕಿಹೊಳಿ

ಗೋಕಾಕ : ಮಹಿಳೆಯರಿಗೆ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಸಾಮರ್ಥ್ಯದ ಪೂರಕವಾಗಿ ಭಾರತೀಯ ಜೈನ್ ಸಂಘಟನೆ ತರಬೇತಿ ನೀಡುತ್ತಿದ್ದು, ಇಂತಹ ಕಾರ್ಯಾಗಾರಗಳನ್ನು ಹೆಚ್ಚು ನಡೆಸುವುದರ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ಪ್ರೋತ್ಸಾಹ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕ ಡಾಲರ್ಸ್ ಕಾಲೋನಿಯ ಕ್ಲಬ್ ಹೌಸ್ ಸಭಾ ಭವನದಲ್ಲಿ ಭಾರತೀಯ ಜೈನ್ ಸಂಘಟನಾ ಆಶ್ರಯದಲ್ಲಿ...

ಮಹಾನ್ ನಾಯಕರ ಪ್ರತಿಮೆಗಳಿಗೆ ಅವಮಾನ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ: ಸತೀಶ್ ಜಾರಕಿಹೊಳಿ

ಗೋಕಾಕ : ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜರಂತಾ ಮಹಾನ್ ನಾಯಕರ ಪ್ರತಿಮೆಗಳಿಗೆ ಅವಮಾನ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಸುರಿದ ಪ್ರಕರಣದಿಂದ ಬೆಳಗಾವಿಯಲ್ಲಿ ಸಮಸ್ಯೆ ಉದ್ಭವವಾಗಿದೆ. ರಾಯಣ್ಣ ಪ್ರತಿಮೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಇದನ್ನು ಕಾಂಗ್ರೆಸ್...

ಎಂಇಎಸ್ ಪುಂಡಾಟಿಕೆ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತೇವೆ: ಸಿ.ಎಂ ಬೊಮ್ಮಾಯಿ‌

ಬೆಳಗಾವಿ: ಎಂಇಎಸ್ ಪುಂಡಾಟಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಅದರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಎಂಇಎಸ್ ನವರು ನಡೆಸಿದ ಗಲಾಟಗೆ ಈಗಾಗಲೇ ಪೊಲೀಸರು ಎಲ್ಲಾ ಕಾನೂನು ಕ್ರಮ ಕೈಗೊಂಡಿದ್ದಾರೆ. ಎಂಇಎಸ್ ಬಗ್ಗೆ ಕಠಿಣ ನಿಲುವು ತೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು. ಮಹಾರಾಷ್ಟ್ರ ಕನ್ನಡಿಗರ...

ಹದಗೆಟ್ಟ ರಸ್ತೆ; ವಾಹನ ಸವಾರರು ಹೈರಾಣ. ದುರಸ್ತಿಯಾಗದ ಕಿತ್ತೂರು-ಮಲ್ಲಾಪೂರ ರಸ್ತೆ.

ವರದಿ:ಪ್ರವೀಣ ಗಿರಿ  ಚನ್ನಮ್ಮನ ಕಿತ್ತೂರು: ಇದು ಐತಿಹಾಸಿಕ ಕಿತ್ತೂರಿಗೆ ಹೊಂದಿಕೊಂಡಿರುವ ಪ್ರಮುಖ ರಸ್ತೆ. ಮಲ್ಲಾಪೂರ ಸೇರಿದಂತೆ ಅನೇಕ ಗ್ರಾಮಗಳಿಗೆ ಇದು ಪ್ರಮುಖ ಸಂಪರ್ಕ ಕೊಂಡಿ. ಆದರೆ ಸದ್ಯದ ಈ ರಸ್ತೆಯ ಪರಿಸ್ಥಿತಿ ನೋಡಿದರೇ ಜನಪ್ರತಿನಿಧಿಗಳಿಗೆ ಬಲು  ಪ್ರೀತಿ. ಹೌದು.ಕಿತ್ತೂರು-ಬೈಲಹೊಂಗಲ ತಾಲೂಕಿಗೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರಸ್ತೆಯು ಸಂಪೂರ್ಣ ಹಾಳಾಗಿದ್ದು ಸವಾರರು ಹೈರಾಣಾಗಿದ್ದು ಹಿಡಿ ಶಾಪ ಹಾಕುತ್ತಿದ್ದಾರೆ....

ಬೆಳಗಾವಿಯಲ್ಲಿ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿ ಗೆಲುವು! ಬಿಜೆಪಿಗೆ ಮುಖಭಂಗ.

ಬೆಳಗಾವಿ : ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ದ್ವಿಸದಸ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ಲಖನ್ ಜಾರಕಿಹೊಳಿ ಜಯಗಳಿಸಿದ್ದಾರೆ.ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಚನ್ನರಾಜ ಹಟ್ಟಿಹೋಳಿ ತಮ್ಮ ಮೊದಲ ಪ್ರಯತ್ನದಲ್ಲೇ ಅದ್ಭುತ ಜಯದೊಂದಿಗೆ ವಿಧಾನಪರಿಷತ್ ಮೆಟ್ಟಿಲು ಹತ್ತಿದ್ದಾರೆ. ಎರಡನೇ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅಚ್ಚರಿಯ ಜಯಸಾಧಿಸಿ ಎಲ್ಲರ ಹುಬ್ಬೇರುವಂತೆ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!