Thursday, September 19, 2024

ಜಿಲ್ಲೆ

ಪಟ್ಟಣ ಪಂಚಾಯತಿ ಚುನಾವಣೆಗೆ ಆಫ್ ಅಭ್ಯರ್ಥಿಗಳು ಕಣಕ್ಕೆ ಲಗ್ಗೆ.

ಬೆಳಗಾವಿ:ಕಿತ್ತೂರು ಮತ್ತು ಎಂ.ಕೆ ಪಟ್ಟಣ ಪಂಚಾಯತಿಗಳ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ನಮ್ಮ ಆಮ್ ಆದ್ಮಿ ಪಕ್ಷದಿಂದ ಎರಡು ಪಟ್ಟಣ ಪಂಚಾಯತಗಳಿಗೆ ಆಮ್ ಆದ್ಮಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಸಲು ಸಂಪೂರ್ಣ ಸಿದ್ದತೆ ಮಾಡಿಕೊಂಡಿದ್ದೆವೆ ಎಂದು ಚನ್ನಮ್ಮನ ಕಿತ್ತೂರು ವಿಧಾನಸಭಾ ಮತಕ್ಷೇತ್ರದ ಮುಖಂಡರಾದ ಆನಂದ ಹಂಪಣ್ಣವರ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೊಷ್ಟಿ ಯಲ್ಲಿ ತಿಳಿಸಿದರು.  ಎರಡು ಪಟ್ಟಣ ಪಂಚಾಯತಗಳ...

ಅನೈತಿಕ ಸಂಬಂಧ !ಹಾಲು ವ್ಯಾಪಾರಿ ಬರ್ಬರವಾಗಿ ಹಾಡಹಗಲೇ ಕೊಲೆ.

ಬೆಳಗಾವಿ: ರಾಯಭಾಗ ತಾಲೂಕಿನಲ್ಲಿ ಎರಡು ದಿನಗಳ ಹಿಂದೆ ಹಾಲು ವ್ಯಾಪಾರಿಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ ಶವ ಬಿಸಾಡಿ ಪರಾರಿಯಾಗಿದ್ದ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಕೊಲೆಗೆ ಅಕ್ರಮ ಸಂಬಂಧವೇ ಕಾರಣ ಎಂದು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಾಲು ವ್ಯಾಪಾರಿ ಅರ್ಜುನ್ ಮಾರುತಿ ಮೇಗಡೆ(30) ಕೊಲೆಯಾದವ. ಆರೋಪಿ ಭೀಮಪ್ಪ ದುಂಡಪ್ಪ ತಟ್ಟಿಮನಿ ಹಾಗೂ ಈತನ ಮತ್ತಿಬ್ಬರು ಸಹಚರರು...

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 16,000 ಹುದ್ದೆ ಭರ್ತಿ, ಹೆಣ್ಣು ಮಕ್ಕಳ ಅಭಿವೃದ್ಧಿಗೆ ವಿಶೇಷ ಯೋಜನೆ: ಸಿಎಂ ಘೋಷಣೆ

ಸುದ್ದಿ ಸದ್ದು ನ್ಯೂಸ್ ಬೀದರ್: ಅತಿ ಶೀಘ್ರದಲ್ಲಿ ಕಲ್ಯಾಣ ಕರ್ನಾಟಕದ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪ್ರಕಾಶ ಖಂಡ್ರೆ ಪರ ಪ್ರಚಾರ ಸಮಾವೇಶದಲ್ಲಿ ಹೇಳಿದ್ದಾರೆ. ಈಗಾಗಲೇ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಯಿಂದ...

ತಪ್ಪದೆ ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ: ಸಂಸದ ತೇಜಸ್ವೀ ಸೂರ್ಯ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು (ಡಿಸೆಂಬರ್‌ 05): ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ತಪ್ಪದೆ ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಸಂಸದ ತೇಜಸ್ವಿ ಸೂರ್ಯ ಕರೆ ನೀಡಿದರು ಇಂದು ನಗರದ ಬನಶಂಕರಿಯಲ್ಲಿ ಅಭಯ ಸಂಸ್ಥೆ ಹಾಗೂ ಯುನೈಟೆಡ್‌ ಆಸ್ಪತ್ರೆ ಜಂಟಿಯಾಗಿ ಆಯೋಜಿಸಲಾಗಿದ್ದ ಬೃಹತ್‌ ಉಚಿತ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡು...

ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಹುಂಡಿಯಲ್ಲಿ ಮೊದಲ ಬಾರಿಗೆ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ

ಸವದತ್ತಿ: ತಾಲೂಕಿನ ಯಲಮ್ಮನ ಗುಡ್ಡದ ಉತ್ತರ ಕರ್ನಾಟಕದ ಪ್ರಸಿದ್ಧ ಶ್ರೀ ರೇಣುಕಾ ದೇವಾಲಯದಲ್ಲಿನ ಹುಂಡಿಯಲ್ಲಿನ ಕಾಣಿಕೆ ಲೆಕ್ಕ ಪ್ರಕ್ರಿಯೆ ಶನಿವಾರ ನಡೆದಿದ್ದು, ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಈ ವರ್ಷದ ಅಕ್ಟೋಬರ್ ತಿಂಗಳಲ್ಲಿ ಒಟ್ಟು 1.20 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಒಂದೇ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಹೆಚ್ಚಿನ ಕಾಣಿಕೆ ಸಂಗ್ರಹವಾಗಿರುವುದಾಗಿ...

ಮುತ್ತಿಗೆ ಮುಷ್ಕರ ಗಲಾಟೆ ಮಾಡಿ ಸುವರ್ಣ ವಿಧಾನ ಸೌಧವನ್ನು ಸತ್ಯಾಗ್ರಹ ಸೌಧವನ್ನಾಗಿಸಿದ್ದಾರೆ:-ಬಿ.ಎಂ.ಚಿಕ್ಕನಗೌಡರ

ಬೆಳಗಾವಿ( ಡಿ.04):ಕೇಂದ್ರ ಸರ್ಕಾರ ರೈತ ವಿರೋಧಿ 3 ಕೃಷಿ ಮಸೂದೆಗಳನ್ನು ಶಾಸನಬದ್ದವಾಗಿ ಹಿಂಪಡೆಯಲಾಗಿದ್ದು ರಾಜ್ಯದಲ್ಲಿಯು ವಾಪಸ್ ಪಡೆಯುವದು ಮುಖ್ಯಮಂತ್ರಿಗಳಿಗೆ ಅನಿವಾರ್ಯವಾಗಿದೆ. ಈ ಕುರಿತು ಒತ್ತಾಯಿಸಬೇಕೆ ಹೊರತು ಮುತ್ತಿಗೆ ಹಾಕುವುದರಿಂದ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗಲಾರದು ಎಂದು ಸಮಸ್ತ ಲಿಂಗಾಯತ ಹೋರಾಟ ವೇದಿಕೆಯ ಮುಖ್ಯ ಸಂಘಟಿಕರಾದ ಬಿ.ಎಂ.ಚಿಕ್ಕನಗೌಡರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ಶಾಸನಬದ್ಧವಾಗಿ ರೈತ...

ಬಸ್ಸಿನಲ್ಲಿ ಶಾಲೆಗೆ ತೆರಳುತ್ತಿದ್ದ ಸಮಯದಲ್ಲಿ ಹೃದಯಾಘಾತವಾಗಿ ಶಿಕ್ಷಕಿ ಸಾವು

ಸುದ್ದಿ ಸದ್ದು ನ್ಯೂಸ್  ಹಾಸನ: KSRTC ಬಸ್‌ ಮುಖಾಂತರ ಶಾಲೆಗೆ ತೆರಳುತ್ತಿದ್ದ ಸಮಯದಲ್ಲಿ ಹೃದಯಾಘಾತವಾಗಿ ಶಿಕ್ಷಕಿ ವಿಮಲಾ (52) ಮೃತಪಟ್ಟ ಘಟನೆ ನಡೆದಿದೆ . ತಾಲ್ಲೂಕಿನ ಕಬ್ಬಳಿಗೆರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಇವರು ಮಂಗಳವಾರ ಮುಂಜಾನೆ ಶಾಲೆಗೆ ಹೋಗಲು ಸ್ಥಳಿಯ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ ಸೀಟಿನಲ್ಲಿ ಕುಳಿತ್ತಿದ್ದ ಕೆಲವೇ ನಿಮಿಷದಲ್ಲಿ ಅವರಿಗೆ...

ನೇಗಿನಹಾಳ ಸರಾಯಿ ಅಂಗಡಿಯಲ್ಲಿ ಅಬಕಾರಿ ನಿಯಮಗಳ ಉಲ್ಲಂಘನೆ! ಅಧಿಕಾರಿಗಳು ಕಂಡು ಕಾಣದಂತೆ ಜಾಣ ಮೌನ

ಬೈಲಹೊಂಗಲ (ಡಿ.01): ತಾಲೂಕಿನ ನೇಗಿನಹಾಳ ಗ್ರಾಮದ ಸರಾಯಿ ಅಂಗಡಿಯಲ್ಲಿ ದಿನಾಲೂ ಒಂದಿಲ್ಲ ಒಂದು ರೀತಿ ಜಗಳ ಬಡಿದಾಟ ಸಾಮಾನ್ಯವಾಗಿ ಕಾಣಸಿಗುತ್ತವೆ. ಹೌದು ಸುಮಾರು ಹತ್ತು ಸಾವಿರ ಜನಸಂಖ್ಯೆ ಹೊಂದಿದ ಗ್ರಾಮ ನೇಗಿನಹಾಳ.ಈ ಗ್ರಾಮದ ಆಸುಪಾಸು ಸುಮಾರು ಹತ್ತು ಸಾವಿರ ಜನಸಂಖ್ಯೆವುಳ್ಳ ಮರ‍್ನಾಲ್ಕು ಹಳ್ಳಿಗಳು ಬರುತ್ತವೆ. ಈ ಗ್ರಾಮಗಳಲ್ಲಿಯ ಮದ್ಯಪ್ರಿಯರು ನೇಗಿನಹಾಳದ ಶ್ರಿದೇವಿ ಲಾಡ್ಜ್ ಹಾಗೂ ಬಾರ ಆಂಡ್ಯ...

ಮಹಾವೀರ ನಿಲಜಗಿಗೆ ರಾಜ್ಯೋತ್ಸವ ಪ್ರಶಸ್ತಿ

ಸುದ್ದಿ ಸದ್ದು ನ್ಯೂಸ್ (1 ಡಿಸೆಂಬರ್ 2021) ಹುಕ್ಕೇರಿ; ಪಟ್ಟಣದ ಪ್ರತಿಷ್ಟಿತ ಮಹಾವೀರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಮಹಾವೀರ ನಿಲಜಗಿ ಅವರಿಗೆ ದ ನ್ಯೂಸ್ ಪೇಪರ್ಸ ಅಶೋಸಿಯೇಷನ್ ಆಫ್ ಕರ್ನಾಟಕ-2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಸಹಕಾರ ಮತ್ತು ಶಿಕ್ಷಣ ಕ್ಷೇತ್ರದಲ್ಲ ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಮಹಾವೀರ ನಿಲಜಗಿ ಅವರಿಗೆ...

ಮುರುಗೇಶ್ ನಿರಾಣಿ ಆದಷ್ಟು ಬೇಗ ಸಿಎಂ ಆಗುತ್ತಾರೆ: ಕೆಎಸ್ ಈಶ್ವರಪ್ಪ ಹೇಳಿಕೆ

ಸುದ್ದಿ ಸದ್ದು ನ್ಯೂಸ್ ಬಾಗಲಕೋಟೆ (ನವೆಂಬರ್ 28): ನಮ್ಮ ಸಕ್ಕರೆ ನಾಯಕ ಮುರುಗೇಶ್ ನಿರಾಣಿ ಅವರು ಆದಷ್ಟು ಬೇಗ ಸಿಎಂ ಆಗುತ್ತಾರೆ. ಯಾವ ಘಳಿಗೆಯಲ್ಲಿ ಸಿಎಂ ಆಗುತ್ತಾರೆ ನನಗೆ ಗೊತ್ತಿಲ್ಲ. ನಾಳಿಯೇ ಆಗುತ್ತಾರಾ?, ಬಸವರಾಜ ಬೊಮ್ಮಾಯಿ ಅವರನ್ನು ಕೆಳಗೆ ಇಳಿಸುತ್ತಾರಾ? ಎಂದು ಮಾಧ್ಯಮದ ಸ್ನೇಹಿತರು ಬರಬೇಡಿ. ನಿರಾಣಿಗೆ ಸಿಎಂ ಆಗುವ ಶಕ್ತಿ ಇದೆ, ಇಂದಲ್ಲಾ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!