Friday, September 20, 2024

ಜಿಲ್ಲೆ

ಕುಡಿದು ನಶೆಯಲ್ಲಿ ಬೆಳಗಾವಿಯ ಯುವಕನ ಕೊಲೆ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ- ಸರಾಯಿ ಕುಡಿದ ನಶೆಯಲ್ಲಿ ಸ್ನೇಹಿತರ ನಡುವೆ ಜಗಳ ನಡೆದು. ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ರವಿವಾರ ರಾತ್ರಿ ಬೆಳಗಾವಿಯಲ್ಲಿ ನಡೆದಿದೆ. ಹಳೇ ಬೆಳಗಾವಿ ನಾಕಾ ಬಳಿ ಇದ್ದ ವೈನ್ ಶಾಪ್‌ಗೆ ಗೆಳೆಯರಿಬ್ಬರು ಸರಾಯಿ ಕುಡಿಯಲು ಹೋಗಿದ್ದರು ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಇಬ್ಬರು ಹೊಡೆದಾಡಿಕೊಂಡಿದ್ದಾರೆ ಹೊಡೆದಾಡುವ...

ರಮೇಶ್ ಜಾರಕಿಹೊಳಿ ಬಿಜೆಪಿಗೆ ಬಂದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಕೆ.ಎಸ್.ಈಶ್ವರಪ್ಪ

ಬೆಳಗಾವಿ (ನ.28): ಕಾಂಗ್ರೆಸ್‌ನಲ್ಲಿ ತಮಗೆ ಬೇಕಾದವರಿಗೆ, ಹಣವಂತರಿಗೆ, ಹಾಗೂ ತಮ್ಮ ಆಪ್ತರಿಗೆ ಪರಿಷತ್ ಟಿಕೆಟ್ ನೀಡಿದ್ದಾರೆ. ಇದನ್ನು ಜನ ತಿರಸ್ಕರಿಸುತ್ತಾರೆ. ಇನ್ನು ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಟಾಂಗ್ ಕೊಟ್ರು. ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ ಅವರು,...

ಚಳಿಗಾಲ ಅಧಿವೇಶನದ ಪೂರ್ವ ಸಿದ್ಧತೆಯನ್ನು ಕಾಲಮಿತಿಯಲ್ಲಿ  ಪೂರ್ಣಗೊಳಿಸಲು ಸೂಚನೆ:-ಎಲ್.ಕೆ.ಅತೀಕ್

ಬೆಳಗಾವಿ(ನ.27): ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವಸತಿ, ಊಟೋಪಹಾರ ಹಾಗೂ ಸಾರಿಗೆ ಮತ್ತಿತರ ವ್ಯವಸ್ಥೆಯನ್ನು ನಿಗದಿತ ಸಮಯದಲ್ಲಿ ಸಮರ್ಪಕವಾಗಿ ಮಾಡಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್ ಸೂಚನೆ ನೀಡಿದರು. ಅಧಿವೇಶನದ ಹಿನ್ನೆಲೆಯಲ್ಲಿ...

ಸಿಐಡಿ ತಂಡದಿಂದ ಗಾಂಜಾ ಮಾರಾಟಗಾರನ ಮೇಲೆ ದಾಳಿ

ಬೆಳಗಾವಿ (ನ.27) :ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕಂಚಕರವಾಡಿ ಗ್ರಾಮದ ಜಮೀನೊಂದರ ಮನೆಯ ಮುಂದೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಬಂಧಿಸಿ ಗಾಂಜಾ ಗಿಡಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಕಂಚಕರವಾಡಿ ಗ್ರಾಮದ ಸಿದ್ರಾಮ ಮಾರುತಿ ತೋಳೆ ಬಂಧಿತ ಆರೋಪಿ.ಈತನಿಂದ ಸುಮಾರು ರೂ.1,46,250 ಕಿಮ್ಮತ್ತಿನ 9 ಕೆ‌.ಜಿ 750 ಗ್ರಾಂ ಹಸಿ ಗಾಂಜಾ ಗಿಡಗಳನ್ನು ಮತ್ತು ನಗದು ಹಣ ರೂ.130...

ಪರಿಷತ್ ಚುನಾವಣೆ: ಏಕರೂಪ್ ಕೌರ್ ಭೇಟಿ, ಮತಗಟ್ಟೆಗಳ ಪರಿಶೀಲನೆ ಲೋಪದೋಷ ರಹಿತ ಚುನಾವಣೆಗೆ ಸೂಚನೆ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ, ನ.26: ವಿಧಾನ ಪರಿಷತ್ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಬೆಳಗಾವಿ ಜಿಲ್ಲೆಯ ವಿಧಾನ ಪರಿಷತ್ ಚುನಾವಣಾ ವೀಕ್ಷಕರಾದ ಹಿರಿಯ ಐ.ಎ.ಎಸ್. ಅಧಿಕಾರಿ ಏಕರೂಪ್ ಕೌರ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ನ.26)...

ಬೆಳಗಾವಿ ಕನ್ನಡ ಭವನದಲ್ಲಿ ರಾಜಶೇಖರ ಮುಲಾಲಿ ಪರ ಮತಯಾಚನೆ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಥಮ ಬಾರಿಗೆ ಉತ್ತರ ಕರ್ನಾಟಕದಿಂದ ಸ್ಪರ್ಧೆ ಮಾಡಿರುವ ಭ್ರಷ್ಟಾಚಾರ ವಿರೋಧಿ ಮತ್ತು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಅವರ ಪರವಾಗಿ ಬೆಳಗಾವಿ ಕನ್ನಡ ಭವನದಲ್ಲಿ ಗುರುವಾರ ಚುನಾವಣಾ ಪ್ರಚಾರ ಸಭೆ ಜರುಗಿತು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಧನ ಹಾಗೂ ವಾಹನ ಪಡೆಯದೇ ಭ್ರಷ್ಟಾಚಾರ...

ಸತೀಶ್ ಜಾರಕಿಹೊಳಿ ಮುಖ್ಯ ಮಂತ್ರಿ ಆಗಲಿ- ಚನ್ನರಾಜ್ ಹಟ್ಟಿಹೊಳಿ

ಸುದ್ದಿ ಸದ್ದು ನ್ಯೂಸ್  ಯಮಕನಮರಡಿ-ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎನ್ನುವುದು ನಮ್ಮೆಲ್ಲರ ಆಶಯವಾಗಿದೆ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿ, ವಿಧಾನಪರಿಷತ್ ಚುನಾವಣೆಯೂ ಸಹ ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ...

ದೇಶಪಾಂಡೆ ರುಡಸೆಟ್ ಸಂಸ್ಥೆಯ ವತಿಯಿಂದ ಸ್ವಚ್ಛ-ವಾಹಿನಿ ವಾಹನಗಳಿಗೆ ಹಸಿರು ನಿಶಾನೆ

ಸುದ್ದಿ ಸದ್ದು ನ್ಯೂಸ್ ಹಳಿಯಾಳ : ಕೆನರಾ ಬ್ಯಾಂಕ ಹಾಗೂ ದೇಶಪಾಂಡೆ ರುಡಸೆಟ್ ಸಂಸ್ಥೆಯ ವತಿಯಿಂದ "ಸ್ವಚ್ಛ ಭಾರತ್ ಮಿಷನ್" ಅಡಿಯಲ್ಲಿ ಗ್ರಾಮ ಪಂಚಾಯತಿಗಳಲ್ಲಿ ಘನತ್ಯಾಜ್ಯ ವಿಲೇವಾರಿಗೆ ಬಳಸುವ "ಸ್ವಚ್ಛ-ವಾಹಿನಿ" ಗಳನ್ನು ಓಡಿಸಲು ಗ್ರಾಮೀಣ ಸ್ವಸಹಾಯ ಸಂಘದ ಮಹಿಳೆಯರಿಗೆ ಲಘು ವಾಹನ ಚಾಲನಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಇದು ಉತ್ತರಕನ್ನಡ ಜಿಲ್ಲೆಯಲ್ಲಿಯೇ ಪ್ರಥಮ ಪ್ರಯೋಗವಾಗಿದ್ದು ಪ್ರಥಮ ಬ್ಯಾಚಿನ 09...

ಪರಿಷತ್ ಚುನಾವಣೆ; ನೋಡಲ್ ಅಧಿಕಾರಿಗಳ ಸಭೆ ದೂರುಗಳಿಗೆ ತಕ್ಷಣವೇ ಸ್ಪಂದಿಸಿ ನೂತನ ಡಿ.ಸಿ ಆರ್.ವೆಂಕಟೇಶಕುಮಾರ್ ಸೂಚನೆ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ, ನ.17: ಪ್ರತಿ ಚುನಾವಣೆಯೂ ಮಹತ್ವದ  ಚುನಾವಣೆಯಾಗಿರುತ್ತದೆ. ಆದ್ದರಿಂದ ಯಾವುದೇ ಲೋಪದೋಷಗಳಿಲ್ಲದೇ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಸುಗಮವಾಗಿ ಚುನಾವಣಾ ಪ್ರಕ್ರಿಯೆ ನಡೆಸುವ ನಿಟ್ಟಿನಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಚುನಾವಣಾ ನೋಡಲ್...

ಭಿಕ್ಷುಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಆರೋಪಿ ಅಬ್ದುಲ್ ಅರೆಸ್ಟ್

ಸುದ್ದಿ ಸದ್ದು ನ್ಯೂಸ್ ಚಿಕ್ಕಬಳ್ಳಾಪುರ: ನಮ್ಮ ದೇಶದಲ್ಲಿ ಸಾಕಷ್ಟು ಕಾನೂನುಗಳು ಬಂದರು ಸಹ ಈ ಅತ್ಯಾಚಾರಗಳು ಮಾತ್ರ ಕಡಿಮೆಯಾಗುತ್ತಿಲ್ಲ ಅಪರಿಚಿತ ಭಿಕ್ಷುಕಿ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿದೆ. ನಗರಸಭೆಯ ಮಾಂಸ ಮಾರಾಟ ಮಳಿಗೆಯ ಬಳಿ ಈ ಘಟನೆ ನಡೆದಿದ್ದು ಅತ್ಯಾಚಾರವೆಸಗಿದ ಆರೋಪಿ ಅಬ್ದುಲ್ಲಾ ಎಂದು ತಿಳಿದುಬಂದಿದೆ. ಆರೋಪಿ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!