Thursday, September 19, 2024

ಜಿಲ್ಲೆ

ಮದುವೆಯಾಗಲು ಮನೆಗೆ ಬರುತ್ತಿದ್ದು ಯುವ ಯೋಧ ಶವವಾಗಿ ಬಂದ

ಗೋಕಾಕ: ಎಂಟು ದಿನಗಳಲ್ಲಿ ಮದುವೆ ಮಾಡಿಕೊಳ್ಳಬೇಕು ಎಂದು ಮನೆಗೆ ಆಗಮಿಸುವಾಗ ಮಾರ್ಗ ಮಧ್ಯ ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಹೌದು ಗೋಕಾಕ ತಾಲೂಕಿನ ಕನಸಗೇರಿ ಗ್ರಾಮದ ಯುವ ಯೋಧ ಕಾಶಿನಾಥ ಶಿಂದಗೇರಿ (28) ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪಂಜಾಬನ ಲೂಧಿಯಾನ ಎಂಬಲ್ಲಿ ಇ ಘಟನೆ ನಡೆದಿದ್ದು ಯೋಧನ ಸ್ವಗ್ರಾಮ...

ಕಿತ್ತೂರಿನಲ್ಲಿ ಗ್ರಾಮೀಣ ಮಹಿಳಾ ಇಂಜನೀಯರಿಂಗ್ ಕಾಲೇಜು ಸ್ಥಾಪನೆಗೆ ಬೈಲೂರು ನಿಜಗುಣಾನಂದ ಶ್ರೀಗಳ ಮನವಿ

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ವಿಶ್ವಗುರು ಬಸವಣ್ಣವರ ವಿಚಾರಗಳನ್ನು ಯಾರು ಗಟ್ಟಿಯಾಗಿ ತಿಳಿದುಕೊಳ್ಳುತ್ತಾರೆ ಅವರನ್ನು ಯಾವುದೇ ಶಕ್ತಿ,ಯಾವುದೇ ಜಾತಿ, ಧರ್ಮ, ಯಾವುದೇ ಸರ್ಕಾರ ಏನು ಮಾಡಲಿಕ್ಕೆ ಆಗಲ್ಲ ಎಂದು ನೂತನ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸಚಿವರಾಗಿ ಬೆಳಗಾವಿ ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸಿ ತಾಲೂಕಿನ ಬೈಲೂರು ನಿಷ್ಕಲ ಮಂಟಪಕ್ಕೆ ಭೇಟಿ ನೀಡಿ ಶ್ರೀ ನಿಜಗುಣಾನಂದ...

ಕಾಂಗ್ರೆಸ್ ಬಲಗೊಂಡಿದೆ ಮುನಿಸು ಭಿನ್ನಾಭಿಪ್ರಾಯ ಇಲ್ಲ! ಕೆಲವರ ಪಕ್ಷಾಂತರದಿಂದ ಯಾವ ಹಾನಿಯೂ ಇಲ್ಲ.- ಬಾಬಾಸಾಹೇಬ ಪಾಟೀಲ

ಕಿತ್ತೂರು ಕಾಂಗ್ರೆಸ್ ನಲ್ಲಿ ಹಿಂದಿನಿಂದಲೂ ಮುಂದುವರೆದುಕೊಂಡ ಭಿನ್ನಮತದ ಹೊಗೆ ಇನ್ನೇನು ಆರಿತು ಅನ್ನುವಷ್ಟರಲ್ಲೇ ಟಿಕೇಟ್ ಕೈ ತಪ್ಪಿದ ಮಾಜಿ ಸಚಿವ ಡಿ.ಬಿ.ಇನಾಮದಾರ ಅವರ ಬೆಂಬಲಿಗರ ನಡೆ ಯಾವ ಕಡೆ ಅನ್ನೋ ಕುತೂಹಲಕ್ಕೆ ತೆರೆ ಬಿದ್ದಿದೆ. ಸ್ವಗ್ರಾಮ ನೇಗಿನಹಾಳದಲ್ಲಿ ಇನಾಮದಾರ ಬೆಂಬಲಿಗರು ಬಿಜೆಪಿ ಪಕ್ಷ ಸೇರ್ಪಡೆಯಾಗುವ ಮೂಲಕ ಕೈ ಅಭ್ಯರ್ಥಿಗೆ ಪೆಟ್ಟುಕೊಡಲು ಮುಂದಾಗಿದ್ದರು. ಇದಕ್ಕೆ ಪರ್ಯಾಯವಾಗಿ...

ಬೆಳಗಾವಿಯಲ್ಲಿ ಭೀಕರ ಕೊಲೆ! ಮೊಬೈಲ್‌ಗಾಗಿ ಎಣ್ಣೆ ಕಿಕ್‌ನಲ್ಲಿ ಯುವಕನ ಎದೆಗೆ ಚೂರಿ ಹಾಕಿದ ಆಂಟಿ!

ಬೆಳಗಾವಿ: ಜಾತ್ರೆಯ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗೆ ಹೋಗಿದ್ದ ಯುವಕನ ಬಳಿ, ಮದ್ಯಪಾನ ಮಾಡಿದ್ದ ಮಹಿಳೆಯೊಬ್ಬಳು ಬಂದು ಮೊಬೈಲ್‌ ಕೊಡುವಂತೆ ಕೇಳಿದ್ದಾಳೆ. ಯಾವ ಮೊಬೈಲ್‌ ಎಂದು ಪ್ರಶ್ನೆ ಮಾಡಿದ್ದಕ್ಕೆ ಸೀದಾ ಯುವಕನ ಎದೆಗೆ ಚೂರಿ ಚುಚ್ಚಿ ಮೊಬೈಲ್ ಕಿತ್ತುಕೊಂಡು ಪರಾರಿ ಆಗಿದ್ದಾಳೆ. ಆದರೆ, ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವ ಉಂಟಾಗಿದ್ದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.  ಕ್ಷುಲ್ಲಕ ಕಾರಣಕ್ಕೆ...

ನೀತಿಸಂಹಿತೆ ಉಲ್ಲಂಘನೆ! ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಸೇರಿ ಇಬ್ಬರ ವಿರುದ್ಧ ಕೇಸ್ ದಾಖಲು

ಬೆಳಗಾವಿ:  ಕುಡಚಿ ಮತಕ್ಷೇತ್ರದಲ್ಲಿ ಏ.29 ರಂದು ನಡೆದ ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿ ಆಮಿಷ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ.ರಾಜೀವ ಸೇರಿದಂತೆ ಇಬ್ಬರ ವಿರುದ್ಧ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಮಾನ್ಯ ಪ್ರಧಾನಮಂತ್ರಿಗಳು ಭಾಗವಹಿಸಿದ್ದ ಬಿಜೆಪಿ ಪಕ್ಷದ ಬಹಿರಂಗ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ...

ಮದ್ಯ ಮಾರಾಟಗಾರರ ಅಂಧಾ-ದುಂಧಿ! ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ?

ವರದಿ:ಉಮೇಶ ಗೌರಿ(ಯರಡಾಲ) ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಲ್ಲಿ ನಿಗದಿತ ಮಾರಾಟ ದರಕ್ಕಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ನಡೆದಿದ್ದು, ಮದ್ಯ ಪ್ರಿಯರಿಗೆ ನುಂಗಲಾರದ ತುತ್ತಾಗಿದೆ.ಇದನ್ನು ಕಂಡು ಕಾಣದಂತೆ ಕುರುಡರಾದ ಇಲಾಖೆ ಅಧಿಕಾರಿಗಳು ಯಾವ ಕ್ರಮಕ್ಕೂ ಮುಂದಾಗುತ್ತಿಲ್ಲ. ಸಗಟು ಮಾರಾಟಗಾರರು ಹಾಗೂ ಬಿಡಿ ಮಾರಾಟಗಾರರು ತಮ್ಮ ಮನಸ್ಸಿಗೆ ಬಂದ ಬೆಲೆಗೆ ಅಂಧಾ-ದುಂಧಿ ಬೆಲೆಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಹೌದು!...

ಚುನಾವಣಾ ಕರ್ತವ್ಯಕ್ಕೆ ಹಾಜರಾಗದಿದ್ದರೇ ಅರೆಸ್ಟ್! ನೌಕರರೇ ಹುಷಾರ್.

ಬೆಳಗಾವಿ: ಕುಂಟು ನೆಪ ಹೇಳಿ ಚುನಾವಣಾ ಕರ್ತವ್ಯದಿಂದ ನುಣಿಚಿಕೊಂಡರೆ ಪೊಲೀಸರು ಸುಮ್ಮನೆ ಬಿಡುವುದಿಲ್ಲ. ಮನೆಗೆ ಬಂದು ಅರೆಸ್ಟ್​ ಮಾಡಿ, ಕರೆದೊಯ್ಯುತ್ತಾರೆ! ಸರ್ಕಾರಿ ನೌಕರರೇ ಹುಷಾರ್​! ಪಾರದರ್ಶಕ ಹಾಗೂ ಶಾಂತಿಯುತ ಚುನಾವಣೆ ನಡೆಸುವುದಕ್ಕೆ ಅಗತ್ಯ ಸಿಬ್ಬಂದಿಯೊಂದಿಗೆ ಸನ್ನದ್ಧವಾಗಿರುವ ಚುನಾವಣಾ ಆಯೋಗ ಇಂಥದ್ದೊಂದು ಖಡಕ್​ ಸಂದೇಶ ರವಾನಿಸಿದೆ. ಸುಳ್ಳು ಹೇಳಿ ಚುನಾವಣೆ ಕರ್ತವ್ಯ ತಪ್ಪಿಸಿಕೊಳ್ಳುವಂತಿಲ್ಲ. ಚುನಾವಣೆಗೆ ಡ್ಯೂಟಿ ಹಾಕಿದರೂ ಹಾಜರಾಗದಿದ್ದರೆ...

ಬೆಳವ(ಗೂಬೆ)ಹೊಕ್ಕ ಮನೆಯಲ್ಲಿ ಇರಬಾರದೆಂದು ಹೊರಬಂದೆ: ಸವದಿ

ಬೆಳಗಾವಿ: ರಮೇಶ ಜಾರಕಿಹೊಳಿ ಅವರ ದೃಷ್ಟಿಯಲ್ಲಿ ನಾನು ‘ಪೀಡೆ’ ಇರಬಹುದು. ಆದರೆ, ಬೆಳವ(ಗೂಬೆ) ಹೊಕ್ಕ ಮನೆ ಯಾವಾಗಲೂ ಹಾಳಾಗುತ್ತದೆ. ಆ ಮನೆಯಿಂದ ಬಂದಿರುವ ಬೆಳವ, ಈ ಮನೆ ಹಾಳು ಮಾಡಿ ವಾಪಸ್‌ ಹೋಗುತ್ತದೆ. ಹಾಗಾಗಿ ಆ ಮನೆಯಲ್ಲಿ ಇರಬಾರದೆಂದು ತೀರ್ಮಾನಿಸಿ ಹೊರಬಂದಿದ್ದೇನೆ’ ಎಂದು ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಹೇಳಿದರು. ಲಕ್ಷ್ಮಣ ಸವದಿ ಸೋತಿದ್ದರೂ...

ಕಳೆದ ಎಂಎಲ್‌ಸಿ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಹಾಗೂ ಡಿಕೆಶಿ ಮಧ್ಯ ಮೈತ್ರಿ ಆಗಿತ್ತು; ರಮೇಶ ಜಾರಕಿಹೊಳಿ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ : ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಸೋತ ವ್ಯಕ್ತಿಯನ್ನು ಬಿಜೆಪಿ ಡಿಸಿಎಂ ಮಾಡಿತ್ತು, ಪಕ್ಷನಿಷ್ಠೆಯನ್ನು ತೋರಿಸದ ಲಕ್ಷ್ಮಣ ಸವದಿ ಇಂದು ಪಕ್ಷ ಬಿಟ್ಟು ಪಕ್ಷಕ್ಕೆ ದ್ರೋಹ ಮಾಡಿದ್ದಾನೆ. ಡಿ.ಕೆ ಶಿವಕುಮಾರ್ ಬೆಳಗಾವಿಯಿಂದ ವಿಶೇಷ ವಿಮಾನದಲ್ಲಿ ಕರೆದುಕೊಂಡಿ ಹೋಗಿದ್ದು ಸವದಿ ಎಂಬ ಪೀಡೆ ಪಕ್ಷ ಬಿಟ್ಟು ತೊಲಗಿದೆ ಎಂದು ರಮೇಶ...

ರಾಯಭಾಗ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯದ ಸುಳಿವು ನೀಡಿದ ರಾಜು ಕಿರಣಗಿ!

ಬೆಳಗಾವಿ : ರಾಯಭಾಗ ಕ್ಷೇತ್ರದ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿ ಆಗಿದ್ದ ರಾಜು ಕಿರಣಗಿ ಅವರಿಗೆ ಟಿಕೆಟ್ ಕೈ ತಪ್ಪಿದ್ದು ಬಂಡಾಯದ ಬಾವುಟ ಹಾರಿಸುವ ಸುಳಿವು ನೀಡಿದ್ದಾರೆ. ಎಸ್ಸಿ ಮೀಸಲು ಕ್ಷೇತ್ರವಾದ ರಾಯಬಾಗ ಮತಕ್ಷೇತ್ರ ಕಳೆದ 15 ವರ್ಷಗಳಿಂದ ‌ಬಿಜೆಪಿಯ ಭದ್ರಕೋಟೆಯಾಗಿದೆ. ಮೂರು ಭಾರಿ ದುರ್ಯೋಧನ ಐಹೊಳೆ ಆಯ್ಕೆ ಆಗಿದ್ದಾರೆ. ಆದರೆ ಆಡಳಿತ ವಿರೋಧಿ ಅಲೆ ಎದ್ದಿದರಿಂದ,...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!