Tuesday, September 17, 2024

ಜಿಲ್ಲೆ

ಕಾಂಗ್ರೆಸ್ ಬಂಡಾಯದ ಲಾಭ ಗಿಟ್ಟಿಸಲು ಮತ್ತೇ ಮುಂದಾದ ದೊಡ್ಡಗೌಡರ

ಆರ್ ಎಸ್ ಎಸ್ ಹಿಡಿತದಲ್ಲಿ ಆಕಾಂಕ್ಷಿಗಳ ಟಿಕೇಟ್ ! ಸೋಲು ಗೆಲುವಿನ ಲೆಕ್ಕಾಚಾರದ ಟಾರ್ಗೆಟ್ ಫಿಕ್ಸ್ ಚುನಾವಣೆ ಸಮೀಪಿಸುತ್ತಿರುವಂತೆ ಬೆಳಗಾವಿ ಬಿಜೆಪಿ ರಾಜಕಾರಣ ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿದೆ. ಸಂಘ ಸರದಾರರಿಗೆ ಭಯ-ಭಕ್ತಿಯಿಂದ ನಡೆದುಕೊಳ್ಳುವ ವಿಧೇಯರನ್ನು ಮಾತ್ರ ಈ ಬಾರಿ ಟಿಕೆಟ್ ನೀಡಿ ಗೆಲ್ಲಿಸಿಕೊಳ್ಳುವ ಗಂಭೀರ ಕಾರ್ಯಾಚರಣೆಗೆ ಆರೆಸ್ಸೆಸ್ ಸೂತ್ರಧಾರರು ಮುಂದಾಗಿದ್ದಾರೆ. ಶಾಸಕ ಆಗುವ ಏಕೈಕ ಆಸೆಯಿಂದ ಬಿಜೆಪಿಗೆ ವಲಸೆ...

ಬಿಜೆಪಿ ಹೈಕಮಾಂಡ್‌ಗೆ ಬಿಸಿ ತುಪ್ಪವಾದ ಅಥಣಿ ಟಿಕೆಟ್‌ ಫೈಟ್ 

ಬೆಳಗಾವಿ:  ಬಿಜೆಪಿ ಹೈಕಮಾಂಡ್‌ಗೆ ಬಿಸಿ ತುಪ್ಪವಾದ ಅಥಣಿ ಟಿಕೆಟ್‌ ಫೈಟ್ ಬೆಳಗಾವಿಯ 18 ಕ್ಷೇತ್ರಗಳ ಟಿಕೆಟ್ ಹಂಚಿಕೆ ವೇಳೆ ಬಿಜೆಪಿ ನಾಯಕರಿಗೆ ನೂರೆಂಟು ಸವಾಲು ಎದುರಾಗಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಸ್ಥಳೀಯ ಬಿಜೆಪಿ ನಾಯಕರ ಪ್ರತಿಷ್ಠೆಯ ಗುದ್ದಾಟ ನಡೆಯುತ್ತಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತು ಮಾಜಿ ಸಚಿವ ರಮೇಶ ಜಾರಕಿಹೊಳಿ ನಡುವೆ ಫೈಟ್‌...

ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರನ್ನು ತರಾಟೆ ತೆಗೆದುಕೊಂಡ ಚಕ್ಕಬಾಗೇವಾಡಿ ಗ್ರಾಮಸ್ಥರು

ಬೆಳಗಾವಿ ಬ್ರೇಕಿಂಗ್: ರಾಜ್ಯ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆಡಳಿತರೂಢ ಬಿಜೆಪಿ ಮತ್ತೆ ಅಧಿಕೃದ ಗದ್ದು ಹಿಡಿಯಲು ಹಲವು ತಂತ್ರಗಳನ್ನ ರೂಪಿಸುತ್ತಿದೆ. ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆಯಲ್ಲಿ ಬಿಜೆಪಿ ಕಸರತ್ತು ನಡೆಸುತ್ತಿದೆ. ಈ ಹಿನ್ನಲೆ ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದ ಚಿಕ್ಕಬಾಗೇವಾಡಿಯಲ್ಲಿ ಬಿಜೆಪಿ ಶಾಸಕ ಮಹಾಂತೇಶ ದೊಡ್ಡಗೌಡರ ನಿನ್ನೆ...

ಬೈಲಹೊಂಗಲ ಬಿಜೆಪಿ ಟಿಕೆಟ್ ಜಗದೀಶ ಮೆಟಗುಡ್ಡ ಅವರಿಗೆ ಬಹುತೇಕ ಖಚಿತ.

ಬೆಳಗಾವಿ : ಸಧ್ಯ ಬಾರಿ ಕುತೂಹಲ ಮೂಡಿಸಿರುವ ಬೈಲಹೊಂಗಲ ಮತಕ್ಷೇತ್ರದ ಟಿಕೆಟ್ ಯಾರಿಗೆ ಎಂಬ ಗೊಂದಲದಕ್ಕೆ ನಾಳೆ ತೆರೆ ಬಿಳುವ ಸಾಧ್ಯತೆ ಇದೆ. ಮಾಜಿ ಶಾಸಕ ಜಗದೀಶ ಮೆಟಗುಡ್ಢ ಅವರ ಅಭಿವೃದ್ಧಿ ಕಾರ್ಯ ಹಾಗೂ ಪಕ್ಷ ಸಂಘಟನೆ ಮತ್ತು ಬಿಜೆಪಿ ಸರ್ವೇ ಪ್ರಕಾರ ಅವರ ಪರ ಬ್ಯಾಟ್ ಬೀಸಿದ ಪ್ರಬಲ ಶಕ್ತಿಗಳಿಂದ ಬೈಲಹೊಂಗಲ ಟಿಕೆಟ್ ಮೆಟಗುಡ್ಡ...

ಕಿತ್ತೂರು ಬಿಜೆಪಿ ಬಣದಲ್ಲಿ ಬಂಡಾಯದ ಸುಳಿವು! ಈ ಬಾರಿ ಟಿಕೇಟ್ ಯಾರಿಗೆ? ಕುತೂಹಲ

♦ವರದಿ: ಉಮೇಶ ಗೌರಿ. (ಯರಡಾಲ) ಬೆಳಗಾವಿ: ಕಿತ್ತೂರು ಬಿಜೆಪಿಯಲ್ಲಿ ಭಿನ್ನಮತ ಸುಳಿವು ಕಂಡು ಬಂದಿದ್ದು ಹಾಲಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರ ನಾಯಕತ್ವದ ವಿರುದ್ದ ಅಸಮಾಧಾನ ಬುಗಿಲೇಳುವ ಸಾಧ್ಯತೆ ದಟ್ಟವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೇಟ್ ಗದ್ದಲದಲ್ಲಿ ಮತ ವಿಭಜನೆ ಆಗಿದ್ದರಿಂದ ಪರ್ಯಾಯ ನಾಯಕತ್ವದ ಕೊರತೆಯಿಂದ ಬಿಜೆಪಿ ಸುಲಭ ಗೆಲುವು ಪಡೆದಿತ್ತು. ಆಗಲೂ ಬಿಜೆಪಿ...

ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ವಿಕೆ ಬಾಸ್ ಹೆಸರು ಅಂತಿಮಗೊಳಿಸಿದ ಕಾಂಗ್ರೆಸ್

ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ವಿನಯ ಕುಲಕರ್ಣಿ ಹೆಸರು ಅಂತಿಮಗೊಳಿಸಿದ ಕಾಂಗ್ರೆಸ ಧಾರವಾಡ: ಮೇ 10 ರಂದು ನಡೆಯುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇಂದು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಧಾರವಾಡ ಗ್ರಾಮೀಣ ಮತ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವರು ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡ ವಿನಯ ಕುಲಕರ್ಣಿ ಅವರ ಹೆಸರನ್ನು ಅಂತಿಮಗೊಳಿಸಿದೆ. ಇವರು ಶಿಗ್ಗಾಂವಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ...

ದಾಖಲೆ ಇಲ್ಲದ ಎರಡು ಕೋಟಿ ಹಣ ವಶಕ್ಕೆ ಪಡೆದ ಬೆಳಗಾವಿ ಜಿಲ್ಲಾಧಿಕಾರಿ

ಹಿರೇಬಾಗೇವಾಡಿ: ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್‌ನಲ್ಲಿ ಬುಧವಾರ ಬೆಳಗಿನ ಜಾವ 3.30ಕ್ಕೆ  ಬೆಳಗಾವಿ ಜಿಲ್ಲಾಧಿಕಾರಿ ತಂಡ  ವಶಕ್ಕೆ ಪಡೆದಿದ್ದಾರೆ. ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಅನ್ನು ಚುನಾವಣಾ ಎಫ್‌ಎಸ್‌ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲಿಸಿದಾಗ ಅಕ್ರಮ ಹಣ ಪತ್ತೆಯಾಗಿದೆ. ಹಿರೇಬಾಗೇವಾಡಿಗೆ ಭೇಟಿ ನೀಡಿ...

ರಾಯಬಾಗ ಕ್ಷೇತ್ರಕ್ಕೆ ಬಿಜೆಪಿಯಿಂದ “ರಾಜು ಕಿರಣಗಿ”ಗೆ ಟಿಕೆಟ್‌ ಬಹುತೇಕ ಖಚಿತ!

ಬೆಂಗಳೂರು: ಎಸ್ಸಿ ಮೀಸಲು ಕ್ಷೇತ್ರವಾದ ರಾಯಬಾಗ ಮತಕ್ಷೇತ್ರ ಕಳೆದ 15 ವರ್ಷಗಳಿಂದ ‌ಬಿಜೆಪಿಯ ಭದ್ರಕೋಟೆಯಾಗಿದೆ.  ಮೂರು ಭಾರಿ ದುರ್ಯೋಧನ ಐಹೊಳೆ ಆಯ್ಕೆಯಾಗುವ ಮೂಲಕ ನಾಲ್ಕನೇ ಬಾರಿ ಸ್ಪರ್ಧೆಗೆ ಸಿದ್ದರಾಗಿದ್ದಾರೆ. ಆಡಳಿತ ವಿರೋಧಿ ಅಲೆ ಹೆಚ್ಚಾಗಿರುವುದರಿಂದ ‌ಹೊಸ ಮುಖಗಳಿಗೆ ಮಣಿ ಹಾಕುತ್ತಿರುವ ಬಿಜೆಪಿಯಿಂದ ರಾಜು ಕಿರಣಗಿ ಹೆಸರು ಪ್ರಸ್ತಾಪವಾಗಿದ್ದು ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಹೌದು ಈ ಬಾರಿ...

ಬೆಳಗಾವಿ ಗ್ರಾಮೀಣ ಮತ್ತು ಅಥಣಿ ಕ್ಷೇತ್ರದಲ್ಲಿ ಜಾರಕಿಹೊಳಿ ಟಿಕೆಟ್‌ ಫೈಟ್.

ಬೆಳಗಾವಿ: ಇಡೀ ರಾಜ್ಯದ ರಾಜಕೀಯ ಒಂದು ಕಡೆಯಾದ್ರೆ, ಕುಂದಾನಗರಿ ರಾಜಕಾರಣವನ್ನೇ ಕೊಂಚ ಭಿನ್ನ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಕಾರಣ ಆಗಿದ್ದು ಬೆಳಗಾವಿ ರಾಜಕಾರಣ ಅಂತ ಇಂದು ರಾಜಕೀಯ ತಜ್ಞರು ವಿಶ್ಲೇಷಣೆ ಮಾಡುತ್ತಾರೆ. ಸದ್ಯ ಬೆಳಗಾವಿ ಗ್ರಾಮೀಣ ಮತ್ತು ಅಥಣಿ ವಿಧಾನಸಭಾ ಕ್ಷೇತ್ರ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ...

ಸ್ಮಶಾನದಲ್ಲಿ ಪ್ರಚಾರದ ವಾಹನ ಪೂಜೆ;ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸುತ್ತೇನೆ:ಸತೀಶ್ ಜಾರಕಿಹೊಳಿ

ಬೆಳಗಾವಿ: ಮೂಡನಂಭಿಕೆಗಳ ವಿರುದ್ಧ ಹಲವಾರು ಕಾರ್ಯಕ್ರಮ ಹಾಗೂ ಹೊಸ ಕಾರ್ಯಗಳಿಗೆ ಸಶಾನದಲ್ಲಿ ಚಾಲನೆ ಸೇರಿದಂತೆ ಕೆಲವು ಆಚರಣೆಗಳನ್ನು ಮಾಡುತ್ತಾ ಬಂದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಕೆ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಚುನಾವಣೆ ಪ್ರಚಾರಕ್ಕೆ ತಂದಿರುವ ಹೊಸ ವಾಹನವನ್ನು ಸ್ಮಶಾನದಲ್ಲಿ ಪೂಜೆ ಮಾಡಲಾಗುವುದು....
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!