Wednesday, July 24, 2024

ದೇಶ

ಅಪ್ಪಟ್ಟ ಬಸವ ತತ್ವದ ಮಠದಲ್ಲಿ ಸುಳ್ಳಿನ ಸರದಾರನ ವೇದಿಕೆ: ಮಾತುಗಳಿಗೆ ಮಾರುಹೋಗಲು ಸಜ್ಜಾದ ಲಿಂಗಾಯತರು.

  ಭಾಲ್ಕಿ ಹಿರೇಮಠ ಸಂಸ್ಥಾನ ಕನ್ನಡದ ಮಠ, ಬಸವ ತತ್ವ ಪ್ರಸಾರಕ ಮಠ ಎಂದೇ ಖ್ಯಾತಿ ಪಡೆದಿದೆ. ಬಸವಣ್ಣನವರ ವಿಚಾರಧಾರೆಗಳನ್ನೇ ಹಾಸಿಕೊಂಡು, ಹೊದ್ದುಕೊಂಡಿರುವ ಭಾಲ್ಕಿ ಮಠ ಇದೀಗ ಸಕತ್ ಸುದ್ದಿಯಲ್ಲಿದೆ. ಇದೇ 28 ರಂದು ಭಾಲ್ಕಿ ಮಠದಲ್ಲಿ ಪೂಜ್ಯ ಶ್ರೀ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಇವರ ಭಾಷಣ ಹಮ್ಮಿಕೊಂಡಿದ್ದು ‌ಬಸವ ತತ್ವಕ್ಕೆ ವಿರೋಧಿ...

ಪತಿಯ ಆದಾಯ ಟೀಕಿಸುವುದು ಕ್ರೌರ್ಯ – ವಿಚ್ಛೇದನಕ್ಕೆ ದಾರಿ: ಹೈಕೋರ್ಟ್

ಸುದ್ದಿ ಸದ್ದು  ನ್ಯೂಸ್  ದೆಹಲಿ: ಗಂಡನ ಆರ್ಥಿಕ ಮಿತಿಗಳನ್ನು ಹೆಂಡತಿ ನಿರಂತರವಾಗಿ ಟೀಕಿಸುವುದು ಮತ್ತು ಆತನ ಆರ್ಥಿಕ ಮಿತಿಗೆ ಮೀರಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಡ ಹೇರುವುದು ಮಾನಸಿಕ ಕ್ರೌರ್ಯದ ವ್ಯಾಪ್ತಿಗೆ ಬರುತ್ತದೆ ಎಂದು ದೆಹಲಿ ಹೈಕೋರ್ಟ್ ಇತ್ತೀಚೆಗೆ ಅಭಿಪ್ರಾಯಪಟ್ಟಿದೆ. ಪತಿಯ ಮನವಿ ಆಧರಿಸಿ ವಿಚ್ಛೇದನ ನೀಡಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ...

ಉಸಿರುಗಟ್ಟಿಸಿ ಯುವತಿಯ ಕೊಲೆ ಮಾಡಿ ಶವಸಂಭೋಗ: ಮೂವರ ಆರೋಪಿಗಳ ಬಂಧನ.

ಕರೀಂಗಂಜ್: ಹದಿಹರೆಯದ ಯುವತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಶವಸಂಭೋಗ ನಡೆಸಿದ ಆರೋಪದಲ್ಲಿ ರೈಲ್ವೆ ಸಿಬ್ಬಂದಿ ಸೇರಿದಂತೆ ಮೂವರನ್ನು ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.ಈ ಘಟನೆ ಸೆಪ್ಟೆಂಬರ್ 9ರಂದು ನಡೆದಿದ್ದು ಕರೀಂಗಂಜ್ ಪಟ್ಟಣದ ಬೈಪಾಸ್ ನಲ್ಲಿ ಹತ್ಯೆ ನಡೆದ ದಿನವೇ ಅಪ್ರಾಪ್ತ ವಯಸ್ಸಿನ ಯುವತಿಯ ಮೃತದೇಹ ಪತ್ತೆಯಾಗಿತ್ತು. ಶವಸಂಭೋಗ ನಡೆದಿರುವುದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದ್ದು ಲೈಂಗಿಕ...

ಮಾವೋವಾದಿಗಳ ಬಾಂಬ್‌ಗೆ ಓರ್ವ ಸಿಆರ್‌ಪಿಎಫ್‌ ಯೋಧ ಬಲಿ.

ರಾಂಚಿ: ಮಾವೋವಾದಿಗಳು ಇರಿಸಿದ್ದ ಸುಧಾರಿತ ಬಾಂಬ್‌ ಸಾಧನ ಐಇಡಿ ಸ್ಫೋಟಗೊಂಡು ಓರ್ವ ಸಿಆರ್‌ಪಿಎಫ್‌ ಯೋಧ ಹುತಾತ್ಮನಾಗಿ ಮತ್ತೋರ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಜಾರ್ಖಂಡಿನ ಕೊಲ್ಹಾನ್‌ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಕೇಂದ್ರ ಮೀಸಲು ಪೊಲೀಸ್‌ ಪಡೆಯ 209 ಕೋಬ್ರಾ ತುಕಡಿ, ಜಾರ್ಖಂಡ್‌ ಜಾಗ್ವಾರ್‌ ಪಡೆ ಹಾಗೂ ರಾಜ್ಯ ಸಶಸ್ತ್ರಪಡೆಗಳು ಮಾವೋವಾದಿಗಳಿಗಾಗಿ ಶೋಧಕಾರ್ಯ ನಡೆಸುತ್ತಿತ್ತು. ಈ...

ಉಚಿತ ಯೋಜನೆ:ಸಾಲದ ಸುಳಿಯಲ್ಲಿ ಪಂಜಾಬ್; ದಾಖಲೆ ಬಹಿರಂಗಪಡಿಸಿದ ನವಜೋತ್ ಸಿಂಗ್ ಸಿಧು

ಚಂಡಿಘಡ: ಕರ್ನಾಟಕ, ದೆಹಲಿ, ಪಂಜಾಬ್ ಸೇರಿದಂತೆ ದೇಶದ ಕೆಲ ರಾಜ್ಯಗಳಲ್ಲಿ ಹಲವು ಉಚಿತ ಯೋಜನೆಗಳು ಜಾರಿಯಲ್ಲಿದೆ. ದೆಹಲಿಯಲ್ಲಿ ಆಮ್ ಆದ್ಮಿ ಸರ್ಕಾರದ ಉಚಿತ ಯೋಜನೆಗಳನ್ನು ಪಂಜಾಬ್‌ನಲ್ಲೂ ಜಾರಿಗೆ ತಂದಿದೆ.ಆದರೆ ಈ ಯೋಜನೆಗಳಿಂದ ಪಂಜಾಬ್ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಪಂಜಾಬ್ ಸಾಲದ ಸುಳಿಗೆ ಸಿಲುಕಿದೆ ಎಂದು ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಹಿರಿಯ ನಾಯಕ ನವಜೋತ್...

ಲೋಕಸಭೆಯಲ್ಲಿ ಮುಲ್ಲಾ, ಭಯೋತ್ಪಾದಕ : ಡ್ಯಾನಿಶ್‌ ಅಲಿಗೆ ಬಿಜೆಪಿ ಸಂಸದನಿಂದ ನಿಂದನೆ.

ನವದೆಹಲಿ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸಂಸದ ಡ್ಯಾನಿಶ್ ಅಲಿ ಅವರನ್ನು ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಲೋಕಸಭೆಯಲ್ಲಿ ಮುಲ್ಲಾ, ಭಯೋತ್ಪಾದಕ ಎಂದು ಕರೆಯುವ ಮೂಲಕ ನಿಂದಿಸಿದ್ದಾರೆ. ಲೋಕಸಭೆಯಲ್ಲಿ ಚಂದ್ರಯಾನದ ಯಶಸ್ಸು ಕುರಿತು ಚರ್ಚೆಯ ಸಂದರ್ಭದಲ್ಲಿ ರಮೇಶ್‌ ಬಿಧುರಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ. ರಮೇಶ್‌ ಬಿಧುರಿ ಹೇಳಿಕೆಯ ವಿರುದ್ಧ ಸ್ಪೀಕರ್‌ ಓಂ ಬಿರ್ಲಾ ಸಿಟ್ಟಾಗಿದ್ದು...

ಬಿಜೆಪಿ-ಜೆಡಿಎಸ್‌ ಮೈತ್ರಿ; 28 ಕ್ಷೇತ್ರಗಳಲ್ಲೂ ಗೆಲ್ಲುವುದೇ ನಮ್ಮ ಗುರಿ: ಕುಮಾರಸ್ವಾಮಿ.

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಗೊಂದಲಕ್ಕೆ ಶುಕ್ರವಾರ ಕೊನೆಗೂ ತೆರೆ ಎಳೆಯಲಾಗಿದ್ದು, ಜೆಡಿಎಸ್ ಅಧಿಕೃತವಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದೆ. ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು,...

ಉಗ್ರರ ಜತೆ ನಂಟು ಹೊಂದಿದ ಜಮ್ಮು ಮತ್ತು ಕಾಶ್ಮೀರದ ಡಿಎಸ್​ಪಿ ಪೊಲೀಸ್ ಬಂಧನ.

ಶ್ರೀನಗರ: ಉಗ್ರರ ಜತೆ ನಂಟು ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ. ಡಿಎಸ್​ಪಿ ಆಗಿರುವ ಶೇಖ್ ಆದಿಲ್ ಮುಷ್ತಾಕ್ ಭಯೋತ್ಪಾದಕರಿಗೆ ಬಂಧನದಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡುತ್ತಿದ್ದ, ಜತೆಗೆ ಅವರಿಂದ 5 ಲಕ್ಷ ರೂ ಹಣ ಪಡೆದಿರುವ ಆರೋಪವಿದೆ. ಆದಿಲ್​ ಅವರನ್ನು ಶ್ರೀನಗರದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ...

ವಿದ್ಯಾರ್ಥಿನಿಯ ದುಪಟ್ಟಾ ಎಳೆದ ಪುಂಡರು.! ಸ್ಥಳದಲ್ಲಿಯೇ ಸಾವು; ಆರೋಪಿಗಳ ಕಾಲಿಗೆ ಗುಂಡೇಟು.

ಅಂಬೇಡ್ಕರ್ ನಗರ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಪುಂಡರು, ಶಾಲೆಯಿಂದ ಬೈಸಿಕಲ್‌ನಲ್ಲಿ ಮನೆಗೆ ಮರಳುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯ ದುಪಟ್ಟಾವನ್ನು ಎಳೆದಿದ್ದರಿಂದ ಸಂಭವಿಸಿದ ಅಪಘಾತದಲ್ಲಿ ಆಕೆ ಮೃತಪಟ್ಟ ಹೃದಯವಿದ್ರಾವಕ ಘಟನೆ ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ವಿದ್ಯಾರ್ಥಿನಿಯು ಸೈಕಲ್‌ನಲ್ಲಿ ತನ್ನ ಸಹಪಾಠಿ ಜತೆ ತೆರಳುತ್ತಿದ್ದಳು. ದುಪಟ್ಟಾ ಎಳೆದಿದ್ದರಿಂದ ಆಕೆ ಆಯತಪ್ಪಿ ರಸ್ತೆಯ ಮೇಲೆ ಬಿದ್ದಿದ್ದಳು. ಆಗ...

ಗಡಿ ರೇಖೆ ದಾಟುತ್ತಿದ್ದ ಮೂವರು ಉಗ್ರರ ಹತ್ಯೆ; ಪಾಕ್ ಸೇನೆಯಿಂದ ಒಬ್ಬನ ದೇಹಕ್ಕೆ ಕಾವಲು!

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತದ ಗಡಿ ಒಳಗೆ ನುಸುಳುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಶನಿವಾರ ಹೊಡೆದುರುಳಿಸಿದೆ.ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಗಡಿ ನಿಯಂತ್ರಣ ರೇಖೆಯನ್ನು (ಎಲ್‌ಒಸಿ) ದಾಟಲು ಈ ಉಗ್ರರು ಪ್ರಯತ್ನಿಸುತ್ತಿದ್ದರು. ಸೇನೆ, ಪೊಲೀಸ್ ಹಾಗೂ ಗುಪ್ತಚರ ದಳಗಳು ಬಾರಾಮುಲ್ಲಾ ಜಿಲ್ಲೆಯ ಉರಿ ವಲಯದಲ್ಲಿ...
- Advertisement -spot_img

Latest News

ಬೈಲಹೊಂಗಲದಲ್ಲಿ ಕಚೇರಿಗಳನ್ನು ಕಿತ್ತೂರಿನ ಆಡಳಿತ ಸೌಧಕ್ಕೆ ಸ್ಥಳಾಂತರ ಮಾಡಲು ರಾಣಿ ಚನ್ನಮ್ಮ ನವಭಾರತ ಸೇನೆ ಮನವಿ

  ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರ ತಾಲೂಕಾಗಿ ಹಲವು ವರ್ಷಗಳು  ಕಳೆದರು ಇದುವರೆಗೆ  ಬೈಲಹೊಂಗಲದಲ್ಲಿ ಇರುವ ಕೆಲವು ಕಚೇರಿಗಳು ಚನ್ನಮ್ಮನ ಕಿತ್ತೂರ ಆಡಳಿತ...
- Advertisement -spot_img
error: Content is protected !!