Sunday, September 8, 2024

ದೇಶ

ಭಾರತವನ್ನಾಳಿದ ಬ್ರಿಟನ್‌ನಲ್ಲಿ ಕರ್ನಾಟಕದ ಅಳಿಯನ ದರ್ಬಾರ್‌..!

ಲಂಡನ್‌(ಅ.25):  ಬ್ರಿಟನ್‌ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್‌ (42) ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ 200 ವರ್ಷಗಳ ಕಾಲ ಭಾರತವನ್ನು ಆಳಿದ್ದ ಬ್ರಿಟನ್‌ನ ಅಧಿಪತ್ಯ ಇದೀಗ ಭಾರತೀಯರೊಬ್ಬರ ತೆಕ್ಕೆಗೆ ಬಂದಿದೆ. ಕರ್ನಾಟಕದ ಅಳಿಯ ಕೂಡ ಆಗಿರುವ ರಿಷಿ ಆಯ್ಕೆಯೊಂದಿಗೆ ಬ್ರಿಟನ್‌ ರಾಜಕೀಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ. ಬ್ರಿಟನ್‌ ಪ್ರಧಾನಿಯಾಗಿ ಆಯ್ಕೆಯಾದ ಮೊದಲ...

ನೌಕರರಿಗೆ ದೀಪಾವಳಿ ಗಿಫ್ಟ್! ಹಳೆ ಪಿಂಚಣಿ ಯೋಜನೆ ಮರು ಜಾರಿಗೆ: ಪಂಜಾಬ್ ಸಿಎಮ್ ಭಗವಂತ್ ಮಾನ್

ಪಂಜಾಬ್ : ಸರ್ಕಾರವು ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ಮುಂದಾಗಿದ್ದು ದೀಪಾವಳಿ ಉಡುಗೊರೆ ನೀಡಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ತನ್ನ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಪಂಜಾಬ್ ಸರ್ಕಾರದ ನಿರ್ಧಾರವನ್ನು ರಾಜ್ಯದ ನೌಕರರಿಗೆ ದೀಪಾವಳಿ ಉಡುಗೊರೆಯಾಗಿ ಉಲ್ಲೇಖಿಸಿದ್ದಾರೆ. ಹಳೆ ಯೋಜನೆ ಪುನರ್ ಜಾರಿ ಬಗ್ಗೆ ಘೋಷಣೆ ಮಾಡಿದ ಅವರು, 'ಸಚಿವ ಸಂಪುಟ ಸಭೆಯಲ್ಲಿ...

ಮುಸ್ಲಿಮರು ದೇವತೆಗಳನ್ನು ಪೂಜೆ ಮಾಡದೆ ಶ್ರೀಮಂತರಾಗಿಲ್ಲವೇ..? ಬಿಜೆಪಿ ಶಾಸಕ.

ದೀಪಾವಳಿ ಹಬ್ಬ ಹತ್ತಿರದಲ್ಲೆ ಬಿಹಾರದ ಕೇಸರಿ ಪಕ್ಷದ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಅಲ್ಲಿ ಸಾಕಷ್ಟು ವಿರೋಧ ಉಂಟಾಗಿದ್ದು, ಪ್ರತಿಭಟನೆಗಳೂ ನಡೆಯುತ್ತಿದೆ. ಅಂದಹಾಗೆ,ಯಾರು ಆ ಬಿಜೆಪಿ ಶಾಸಕ..? ಅವರು ಹೇಳಿರುವುದೇನು...? ಇಲ್ಲಿದೆ ವಿವರ.. ಹಿಂದೂ ದೇವತೆಗಳ ಬಗ್ಗೆ ಹೇಳಿಕೆ ನೀಡಿ ಬಿಹಾರದ ಬಿಜೆಪಿ ಶಾಸಕ ಲಲನ್‌ ಪಾಸ್ವಾನ್‌ ವಿವಾದ ಸೃಷ್ಟಿಸಿದ್ದಾರೆ. ಬಿಹಾರದ ಭಗಲ್ಪುರ ಜಿಲ್ಲೆಯ...

ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಕರ್ನಾಟಕದ “ಮಲ್ಲಿಕಾರ್ಜುನ ಖರ್ಗೆ” ಆಯ್ಕೆ.

ನವದೆಹಲಿ, ಅ.19: ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್‌ ಅಧ್ಯಕ್ಷರ ಚುನಾವಣೆಗೆ ತೆರೆಬಿದ್ದಿದೆ. ನಿರೀಕ್ಷೆಯಂತೆ ಹಿರಿಯ ನಾಯಕ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್‌ ಅದ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಅವರು ಕೇವಲ 1,072 ಮತಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.ಇನ್ನು 400ಕ್ಕೂ ಹೆಚ್ಚು...

ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷ ಗಾದಿ ಯಾರಿಗೆ..?

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. ಅದರೊಂದಿಗೆ 137 ವರ್ಷದ ಇತಿಹಾಸವಿರುವ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷಕ್ಕೆ 24 ವರ್ಷಗಳ ನಂತರ ಗಾಂಧಿಯೇತರ ಅಧ್ಯಕ್ಷರೊಬ್ಬರು ಲಭಿಸಲಿದ್ದಾರೆ. ಅವರು ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆಯೋ ಅಥವಾ ಕೇರಳದ ಶಶಿ ತರೂರ್‌ ಅವರೋ ಎಂಬುದು ಮತ ಎಣಿಕೆಯ ನಂತರ...

ವೇದಿಕೆ ಮೇಲೆ ಚಪ್ಪಲಿ ತೋರಿಸಿ ಎಚ್ಚರಿಕೆ ನೀಡಿದ ಜನಸೇನಾ ನಾಯಕ ಪವನ್ ಕಲ್ಯಾಣ್

ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿರುವ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಜನಸೇನಾ ಪಕ್ಷದ ನಾಯಕ, ನಟ ಪವನ್ ಕಲ್ಯಾಣ್, ಯಾರಾದರೂ ತಮ್ಮನ್ನು ಪ್ಯಾಕೇಜ್ ಸ್ಟಾರ್ ಎಂದು ಹೇಳಿದರೆ, ಅವರಿಗೆ ತಮ್ಮ ಚಪ್ಪಲಿಯಿಂದ ಥಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.  ಮಂಗಳಗಿರಿಯಲ್ಲಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ವೇಳೆ ಪವನ್ ಕಲ್ಯಾಣ್ ವೇದಿಕೆ ಮೇಲೆ ಚಪ್ಪಲಿ ತೋರಿಸಿ ಗಂಭೀರ...

ಸವಾಲಿನಲ್ಲಿ ಸೋತ ನಿತಿನ್ ಗಡ್ಕರಿ ! ಎಂಪಿಗೆ ಕೊಡಬೇಕು 32 ಸಾವಿರ ಕೋಟಿ.

ಭೋಪಾಲ್: ಸವಾಲು ಸೋತ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಧ್ಯಪ್ರದೇಶದ ಸಂಸದರಿಗೆ 32 ಸಾವಿರ ಕೋಟಿ ರೂ.ಹಣ ನೀಡಬೇಕಿದೆ. ಹೌದು, ನಿತಿನ್ ಗಡ್ಕರಿ ಅವರ ಸವಾಲನ್ನು ಸ್ವೀಕರಿಸಿದ ಸಂಸದರೊಬ್ಬರು ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲವೇ ತಿಂಗಳುಗಳಲ್ಲಿ 32 ಕೆಜಿ ತೂಕವನ್ನು ಇಳಿಸಿಕೊಂಡಿದ್ದಾರೆ. ಉಜ್ಜಯಿನಿಯ ಸಂಸದ ಅನಿಲ್ ಫಿರೋಜಿಯಾ ಅವರು ಈ ವರ್ಷ...

ಚಾಕೊಲೆಟ್ ಕದ್ದ ಅಮ್ಮನನ್ನು ಜೈಲಿಗೆ ಹಾಕಿ ಎಂದು ಪೊಲೀಸರಿಗೆ ದೂರು ಕೂಟ್ಟ 3 ವರ್ಷದ ಮಗು!

ತಂದೆಯ ಜೊತೆ ಪೊಲೀಸ್ ಠಾಣೆಗೆ ಆಗಮಿಸಿದ 3 ವರ್ಷದ ಮಗು, ಅಮ್ಮ ನನಗೆ ಚಾಕೋಲೆಟ್, ಕ್ಯಾಂಡಿ ತಿನ್ನಲು ಬಿಡುವುದಿಲ್ಲ ಎಂದು ಪೋಲಿಸರಿಗೆ ದೂರು ಕೊಟ್ಟಿರುವ ಘಟನೆಯ ಬಗ್ಗೆ ಟ್ವಿಟರ್‌ ನಲ್ಲಿ ವೈರಲ್‌ ಆಗಿದೆ.  ಮಧ್ಯಪ್ರದೇಶದ ಭುರಾನ್ ಪುರ್ ಜಿಲ್ಲೆಯ ಡೆಧಾತಲೈ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಾಕೋಲೇಟ್ ಕೇಳಿದರೆ ಅಮ್ಮ ಹೊಡೆಯತ್ತಾರೆ. ಈ ಬಗ್ಗೆಯೂ ಗಮನಹರಿಸಿ...

ಮೋದಿ ಅವರು ಅತ್ಯಾಚಾರಿಗಳ ಪರವಾಗಿದ್ದಾರೆ: ರಾಹುಲ್ ಗಾಂಧಿ

ಹೊಸದಿಲ್ಲಿ: ಗುಜರಾತ್ ಗಲಭೆ ಘಟನೆ ವೇಳೆ ಬಿಲ್ಕಿಸ್ ಬಾನೊ ಎಂಬ ಗರ್ಭಿಣಿ ಮೇಲೆ ಅತ್ಯಾಚಾರ ನಡೆಸಿ, ಆಕೆಯ ಪುಟ್ಟ ಮಕ್ಕಳು ಸೇರಿದಂತೆ ಕುಟುಂಬದ ಏಳು ಮಂದಿಯನ್ನು ದಾರುಣವಾಗಿ ಕೊಂದಿದ್ದ 11 ಮಂದಿ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿದ ಗುಜರಾತ್ ಮತ್ತು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್...

ಎಎಪಿ ಬಿಡುವಂತೆ ಸಿಬಿಐ ಕಚೇರಿಯಲ್ಲಿ ಒತ್ತಡ:ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ, ಉದ್ಯಮಿ ವಿಜಯ್ ನಾಯರ್ ಸೇರಿದಂತೆ ಇತರ ಆರೋಪಿಗಳೊಂದಿಗಿನ ಅವರ ಸಂಬಂಧಗಳು ಮತ್ತು ಪ್ರಕರಣದ ಶೋಧದ ವೇಳೆ ಪತ್ತೆಯಾದ ದಾಖಲೆಗಳ ವಿವಿಧ ಅಂಶಗಳ ಮೇಲೆ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್  ಸಿಸೋಡಿಯಾ ಅವರನ್ನು ಸೋಮವಾರ ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.  ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!