Tuesday, September 17, 2024

ದೇಶ

ಗಣರಾಜ್ಯೋತ್ಸವ ಪರೇಡ್: ರಾಜ್ಯದ ಕರಕುಶಲ ವಸ್ತು ಆಧಾರಿತ ಸ್ತಬ್ಧಚಿತ್ರಕ್ಕೆ ಎರಡನೇ ಪ್ರಶಸ್ತಿ

ನವದೆಹಲಿ(ಫೆ.4): ಗಣರಾಜ್ಯೋತ್ಸವದ ಪರೇಡ್ 2022 ರ ಅತ್ಯುತ್ತಮ ಟ್ಯಾಬ್ಲೋ ಮತ್ತು ಅತ್ಯುತ್ತಮ ಮೆರವಣಿಗೆ ಸ್ಪರ್ಧೆಯ ಫಲಿತಾಂಶಗಳನ್ನು ಘೋಷಿಸಲಾಗಿದೆ. ಗಣರಾಜ್ಯೋತ್ಸವ ದಿನದಂದು ದೆಹಲಿಯ ರಾಜಪಥದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ಉತ್ತರ ಪ್ರದೇಶದ 'ಒಂದು ಜಿಲ್ಲೆ ಒಂದು ಉತ್ಪನ್ನ ಮತ್ತು ಕಾಶಿ ವಿಶ್ವನಾಥ ಧಾಮ' ಕುರಿತಾದ ಸ್ತಬ್ಧಚಿತ್ರ'ಕ್ಕೆ ಪ್ರಥಮ ಬಹುಮಾನ ಲಭಿಸಿದೆ.  ಹಾಗೆಯೇ ಕರ್ನಾಟಕದ ,'ಪಾರಂಪರಿಕ ಕರಕುಶಲ ವಸ್ತುಗಳ...

ಯುಪಿ, ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಾಯಿಯನ್ನು ವಿಧಾನಸಭಾ ಚುನಾವಣಾ ಕಣಕ್ಕಿಳಿಸಿದ ಕಾಂಗ್ರೇಸ್¸

ಸುದ್ದಿ ಸದ್ದು ನ್ಯೂಸ್ ಲಕ್ನೊ: ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಈಗಾಗಲೇ ತಿಳಿಸಿದ ಹಿನ್ನಲೆಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಪಂಚರಾಜ್ಯ ಚುನಾವಣಾ ಕಾವು ಈಗಿನಿಂದಲೆ ಏರುತ್ತಿದ್ದು ಉತ್ತರ ಪ್ರದೇಶದ ಉನ್ನಾವೊ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನಾಗಿ 2017 ರ...

ಇಂದು ಲಾಲ್‌ ಬಹದ್ದೂರ್‌ ಶಾಸ್ತ್ರಿಜೀ ಪುಣ್ಯ ಸ್ಮರಣೆ

ಭಾರತದ ಎರಡನೇ ಪ್ರಧಾನ ಮಂತ್ರಿ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಪುಣ್ಯ ಸ್ಮರಣೆಯನ್ನು ಪ್ರತಿವರ್ಷ ಜನವರಿ 11ರಂದು ದೇಶಾದ್ಯಂತ ಆಚರಿಸಲಾಗುತ್ತದೆ. ಶಾಸ್ತ್ರಿಯವರು ಉತ್ತರ ಪ್ರದೇಶದ ವಾರಾಣಸಿ ಜಿಲ್ಲೆಯ ಮೊಘಲ್‌ಸರಾಯ್‌ನಲ್ಲಿ 1904 ಅಕ್ಟೋಬರ್‌ 2ರಂದು ಜನಿಸಿದರು. ಗಾಂಧಿ ಜಯಂತಿ ದಿನದಂದೆ ಶಾಸ್ತ್ರಿಯವರ ಜನ್ಮ ದಿನಾಚರಣೆ ಆಚರಿಸಲಾಗುತ್ತದೆ. ಅವರ ತಂದೆ ಶಾರದಾ ಪ್ರಸಾದ್‌ ಮತ್ತು ತಾಯಿ ರಾಮದುಲಾರಿ ದೇವಿ....

ವೈಷ್ಣೋದೇವಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದಾಗಿ ಭೀಕರ ಅಪಘಾತ

ದೆಹಲಿ:ವೈಷ್ಣೋದೇವಿ ದೇವಸ್ಥಾನದಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಾತ್ರಿ ಮೂರು ಗಂಟೆ ಸುಮಾರಿಗೆ ಕಾಲ್ತುಳಿತದಿಂದಾಗಿ 12 ಜನರು ಸಾವನ್ನಪ್ಪಿದ್ದರಾ. 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಮತ್ತು ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಅಪಾರ ಸಂಖ್ಯೆಯ ಭಕ್ತರಿಂದ...

ವೋಟರ್‌ ಐಡಿಗೆ ಆಧಾರ್‌ ಲಿಂಕ್ ವಿಧೇಯಕ ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸಿದ್ಧತೆ!

ನವದೆಹಲಿ(ಡಿ.20): ಒಬ್ಬನೇ ಮತದಾರ ಒಂದೇ ಕ್ಷೇತ್ರದ ಒಂದಕ್ಕಿಂತ ಹೆಚ್ಚು ಕಡೆ ಅಥವಾ ಬೇರೆ ಬೇರೆ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವುದನ್ನು ಪತ್ತೆ ಹಚ್ಚಿ ಅಳಿಸಿ ಹಾಕಲು 12 ಅಂಕಿಗಳ ವಿಶಿಷ್ಟಗುರುತಿನ ಸಂಖ್ಯೆ ಆಧಾರ್‌ ಅನ್ನು ಮತದಾರರ ಪಟ್ಟಿಜತೆ ಜೋಡಣೆ ಮಾಡುವ ಸಲುವಾಗಿ ಕಾನೂನು ತಿದ್ದುಪಡಿ ತರಲು ಲೋಕಸಭೆಯಲ್ಲಿ ಸೋಮವಾರ(ಡಿ.20) ಕೇಂದ್ರ ಸರ್ಕಾರ ಚುನಾವಣಾ...

ಮಹಿಳೆಯರ ಹೆಸರಲ್ಲಿ ಖಾತೆ,  ಬೆತ್ತಲೆ ವಿಡಿಯೋ ಕಾಲ್ ಮಾಡುಲು ಒತ್ತಾಯ.

ಕೊಯಮತ್ತೂರು(ಡಿ. 13) ಕಾಲೇಜು ವಿದ್ಯಾರ್ಥಿನಿಯೊಬ್ಬಳು ದೂರು ಸಲ್ಲಿಸಿದ್ದಾಳೆ.  23 ವರ್ಷದ ಯುವಕ  ಬೆತ್ತಲೆ ವಿಡಿಯೋ ಕಾಲ್ ಮಾಡು ಇಲ್ಲವಾದರೆ ಮಾರ್ಪ್ ಮಾಡಿರುವ ನಗ್ನ ಪೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾಕ್ಕೆ ಅಪ್ ಲೋಡ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾಳೆ. ಯುವತಿಯ ದೂರಿನ ಆಧಾರದಲ್ಲಿ ಪೊಲೀಸರು ಎನ್ ನಿಯಾಜ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.ಕೊಯಮತ್ತೂರು ನಗರದ...

21 ವರ್ಷಗಳ ಬಳಿಕ ಭಾರತಕ್ಕೆ ಮಿಸ್​ ಯುನಿವರ್ಸ್​ ಪಟ್ಟ ! ಚಂಡೀಗಢದ ಹರ್ನಾಜ್​ ಸಂಧು 2021ರ ವಿಶ್ವ ಸುಂದರಿ

2021 ರ ಮಿಸ್​ ಯುನಿವರ್ಸ್​ ಸ್ಪರ್ಧೆಯ ವಿಜೇತೆಯಾಗಿ ಚಂಡೀಗಢ ಮೂಲದ ಹರ್ನಾಜ್​ ಸಂಧು ಆಯ್ಕೆಯಾಗಿದ್ದಾರೆ. ಇಸ್ರೇಲ್​ನ ಐಲಾಟ್​ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 21 ವರ್ಷದ ಹರ್ನಾಜ್​ ಸಂಧು ಭುವನ ಸುಂದರಿಯಾಗಿ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ.  ಈ ಮೂಲಕ 21 ವರ್ಷಗಳ ಬಳಿಕ ಭಾರತಕ್ಕೆ ಮಿಸ್​ ಯುನಿವರ್ಸ್​ ಪಟ್ಟ ದೊರಕಿದೆ. 2000ರಲ್ಲಿ ಲಾರಾದತ್ತ...

ನಾನು ಹಿಂದೂ, ಹಿಂದುತ್ವವಾದಿ ಅಲ್ಲ: ರಾಹುಲ ಗಾಂಧಿ

ನವದೆಹಲಿ, ಡಿ. 12: ಭಾರತವು ಹಿಂದೂಗಳ ದೇಶವೇ ಹೊರತು ಯಾವುದೇ ಪರಿಸ್ಥಿತಿಯಲ್ಲಿ ಅಧಿಕಾರದಲ್ಲಿರಲು ಬಯಸುವ ಹಿಂದುತ್ವವಾದಿಗಳದ್ದಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಅಲ್ಲದೆ ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ದೇಶದಲ್ಲಿ ಹಣದುಬ್ಬರ ಸೃಷ್ಠಿಸಿದ್ದಾರೆ. ಇದರಿಂದ ದೇಶವಾಸಿಗಳು ಸಂಕಷ್ಟ ಎದುರಿಸುವಂತಾಗಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ನಿತ್ಯ...

ಕೇಂದ್ರ ಸರ್ಕಾರ ದಿಂದ 10 ರೂ.ಗೆ LED ಬಲ್ಬ್ ವಿತರಣೆ

ನವದೆಹಲಿ : ಗ್ರಾಮೀಣ ಜನತೆಗೆ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗ್ರಾಮ ಉಜಾಲಾ ಯೋಜನೆಯಡಿಯಲ್ಲಿ ಕರ್ನಾಟಕ ಸೇರಿದಂತೆ ಐದು ರಾಜ್ಯಗಳ ಗ್ರಾಮಗಳಲ್ಲಿ 10 ರೂ.ಗೆ ರಿಯಾಯಿತಿ ದರದಲ್ಲಿ ಎಲ್ ಇಡಿ ಬಲ್ಬ್ ವಿತರಿಸಲಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಡಿಸೆಂಬರ್ 14ರಿಂದ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 5 ರಾಜ್ಯಗಳ ಗ್ರಾಮಗಳಲ್ಲಿ 10...

ಉತ್ತರಾಖಂಡದಲ್ಲಿ ಜನಿಸಿ ದೇಶದ ಉದ್ದಗಲಕ್ಕೂ ದೇಶದ ಪರ ಕಾರ್ಯ ನಿರ್ವಹಿಸಿದ ಸೇನಾ ಮುಖ್ಯಸ್ಥ: ‘ಬಿಪಿನ್ ರಾವತ್’

ನವದೆಹಲಿ (ಡಿ.09):  ತಮಿಳುನಾಡಿನ ಕುನ್ನೂರು ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಬುಧವಾರ ಪತನಗೊಡಿದ್ದು, ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಸೇರಿ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ. ವೆಲ್ಲಿಂಗ್ಟನ್ ರಕ್ಷಣಾ ಸೇವಾ ಸಿಬ್ಬಂದಿ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಬಿಪಿನ್ ರಾವತ್ ತೆರಳುತ್ತಿದ್ದರು. ಹೆಲಿಕಾಪ್ಟರ್‌ ದುರಂತದಲ್ಲಿ ಅಂತ್ಯ ಕಂಡ ಸಶಸ್ತ್ರ ಪಡೆಗಳ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!