Sunday, September 8, 2024

ದೇಶ

ಏರ್ ಇಂಡಿಯಾ ಮಾರಾಟದ ಬೆನ್ನಲ್ಲೇ ಸಿಬ್ಬಂದಿಗೆ ಮನೆ ಖಾಲಿ ಮಾಡಲು ಸೂಚನೆ, ಮುಷ್ಕರದ ಎಚ್ಚರಿಕೆ ನೀಡಿದ ಸಿಬ್ಬಂದಿ

ಕೇಂದ್ರ ಸರ್ಕಾರ ಏರ್ ಇಂಡಿಯಾ ಖಾಸಗೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದ ಬೆನ್ನಲ್ಲೆ ಏರ್ ಇಂಡಿಯಾ ಸಂಸ್ಥೆಯ ಉದ್ಯೋಗಿಗಳು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಮುಂಬಯಿ ಮತ್ತು ದಿಲ್ಲಿಯಲ್ಲಿ ಇರುವ ವಸತಿ ಮನೆಗಳನ್ನು ತೆರವುಗೊಳಿಸುವಂತೆ ಏರ್ ಇಂಡಿಯಾ ತನ್ನ ಸಿಬ್ಬಂದಿಗೆ ಸೂಚನೆ ನೀಡಿದೆ. ನಷ್ಟದಲ್ಲಿದ್ದ ಏರ್ ಇಂಡಿಯಾ: ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಟಾಟಾ ಸಮೂಹದ ತೆಕ್ಕೆಗೆ...

ಪ್ರಧಾನಿ ನರೇಂದ್ರ ಮೋದಿ ಕೋಟೆಯಲ್ಲಿ ‘ಕಿಸಾನ್ ನ್ಯಾಯ್ ರ‍್ಯಾಲಿ’ ಆಯೋಜಿಸಿದ ಪ್ರಿಯಾಂಕಾ ಗಾಂಧಿ!

ವಾರಾಣಸಿ(ಅ.10): ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಯ ಸಂಸದೀಯ ಕ್ಷೇತ್ರ ವಾರಣಾಸಿ ತಲುಪಿದ್ದಾರೆ. ಅಲ್ಲಿಂದಲೇ, ಅವರು 2022 ಯುಪಿ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ರಣಕಹಳೆ ಮೊಳಗಿಸಲಿದ್ದಾರೆ. ಇದರೊಂದಿಗೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ದೀಪೇಂದ್ರ ಹೂಡಾ ಕೂಡ ಅವರಿಗೆ ಸಾಥ್ ನಿಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಕಾಂಗ್ರೆಸ್ ನಾಯಕರು ಬಾಬತ್‌ಪುರ...

ನೀವು ಜನರನ್ನು ವರ್ಷಗಟ್ಟಲೆ ಜೈಲಿಗೆ ಹಾಕುತ್ತಿದ್ದರೆ ವಿಚಾರಣೆ ಅಗತ್ಯವೇನು?: ಸುಪ್ರೀಂಕೋರ್ಟ್‌ ಪ್ರಶ್ನೆ

ಹೊಸದಿಲ್ಲಿ: ವಿಚಾರಣೆ ಮುಗಿಯಲು ಬಹಳಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿದಿದ್ದರೂ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಗಳನ್ನು ವರ್ಷಗಟ್ಟಲೆ ಜೈಲಿಗೆ ಹಾಕುವ ಅನಿವಾರ್ಯತೆಯ ಕುರಿತು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ. ೩೫ ಕೆ.ಜಿ ಗಾಂಜಾದೊಂದಿಗೆ ಸಿಕ್ಕಿ ಬಿದ್ದಿದ್ದ ವ್ಯಕ್ತಿಗೆ ಜಾಮೀನು ನೀಡುವ ವೇಳೆ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ಪೀಠ ಈ ಮೇಲಿನ ಹೇಳಿಕೆ ನೀಡಿದೆ. ಆ...

ಸಾಲು ಸಾಲು ಹಬ್ಬಕ್ಕೆ ಕೇಂದ್ರದಿಂದ ಬಂಪರ್ ಕೊಡುಗೆ; ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ!

ನವದೆಹಲಿ(ಅ.10): ಖಾದ್ಯ ತೈಲ ದರ ಇಳಿಸಲು 11,040 ಕೋಟಿ ಹೂಡಿಕೆ ಮಾಡಿದ ಕೇಂದ್ರ ಸರಕಾರ. ಪೆಟ್ರೋಲ್, ಡೀಸೆಲ್ ಬೆಲೆಗೆ ಜನರು ತತ್ತರಿಸಿದ್ದಾರೆ. ದೇಶದಲ್ಲಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ.ಇದರ ನಡುವೆ ಅಡುಗೆ ಎಣ್ಣೆ ಸೇರಿದಂತೆ ಖಾದ್ಯ ತೈಲ ಎಣ್ಣೆ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.  ಆಹಾರ ಮತ್ತು ಸಾರ್ವಜನಿಕ ಪಡಿತರ ಇಲಾಖೆ 2022ರ...

2024ರ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ, ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ: ಅಮಿತ್​ ಶಾ

ಗುಜರಾತ (ಅ.09): ಗಾಂಧಿನಗರದ ಪಾನ್ಸಾರ್​​​ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್​ 7ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಸೇವೆಗೆ ಕಾಲಿಟ್ಟು 20ವರ್ಷವಾಯಿತು. ಜಗತ್ತಿನ ಇನ್ಯಾವ ನಾಯಕನೂ ಹೀಗೆ  20 ವರ್ಷಗಳ ಕಾಲ ಬ್ರೇಕ್​ ಇಲ್ಲದೆ, ನಿರಂತರವಾಗಿ ಜನರ ಸೇವೆ ಮಾಡಿದ ಉದಾಹರಣೆಯಿಲ್ಲ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದು ಕಷ್ಟ. ಅಂಥದ್ದರಲ್ಲಿ ನರೇಂದ್ರ ಮೋದಿಯವರನ್ನು ಜನರು...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!