ಮನರಂಜನೆ
ಮದುಮಗನಿಗೆ ಮುತ್ತಿಟ್ಟ ನಾದನಿ! ವದುವಿನ ಶಾಕಿಂಗ್ ಪ್ರತಿಕ್ರಿಯೆ.ವೀಡಿಯೋ ನೋಡಿ
ಭಾರತದಲ್ಲಿ ಮದುವೆಗೆ ವಿಶೇಷ ಪ್ರಾಶಸ್ತ್ಯವಿದೆ. ಮದುವೆಗೂ ಮುನ್ನ ಅನೇಕ ಶಾಸ್ತ್ರಗಳು ನಡೆಯುತ್ತವೆ. ಮದುವೆ ಸಮಾರಂಭದ ಶಾಸ್ತ್ರಗಳು ಸ್ಥಳದಿಂದ ಸ್ಥಳಕ್ಕೆ, ಜಾತಿಯಿಂದ ಜಾತಿಗೆ, ಧರ್ಮದಿಂದ ಧರ್ಮಕ್ಕೆ ಭಿನ್ನವಾಗಿರುತ್ತದೆ.
ಕೆಲವೊಂದು ಕಡೆಗಳಲ್ಲಿ ಮದುವೆ ಶಾಸ್ತ್ರಗಳು ಒಂದು ವಾರದವರೆಗೂ ನಡೆಯುತ್ತದೆ. ಇನ್ನು ಕೆಲವು ಕಡೆಗಳಲ್ಲಿ ಒಂದೇ ದಿನಕ್ಕೆ ಎಲ್ಲವೂ ಮುಗಿದು ಬಿಡುತ್ತದೆ. ಮದುವೆಗೆ ಸಂಬಂಧಪಟ್ಟ ಅನೇಕ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ...
ಮನರಂಜನೆ
ನಾಳೆ ‘ಪವರ್ಸ್ಟಾರ್’ ಪುನೀತ್ ನ ಕೊನೇ ಸಿನಿಮಾ! ಜೇಮ್ಸ್ ಹಬ್ಬಕ್ಕೆ ಕ್ಷಣಗಣನೆ;
ಬೆಂಗಳೂರು: 'ಪವರ್ಸ್ಟಾರ್' ಪುನೀತ್ ರಾಜಕುಮಾರ್ ಅವರ ಕೊನೇ ಸಿನಿಮಾ 'ಜೇಮ್ಸ್' ಆಗಮನಕ್ಕೆ ಇನ್ನೊಂದೇನ ದಿನ ಬಾಕಿ. ಇದೇ 17ರಂದು ಅಪ್ಪು ಬರ್ತ್ಡೇ ಪ್ರಯುಕ್ತ ರಾಜ್ಯ, ದೇಶ ಮಾತ್ರವಲ್ಲ ವಿಶ್ವದಾದ್ಯಂತ ಚಿತ್ರ ಬಿಡುಗಡೆ ಆಗುತ್ತಿದೆ. ಸಾವಿರಾರು ತೆರೆಗಳ ಮೇಲೆ ಪುನೀತ್ ಅವರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
ವಿಶ್ವಾದ್ಯಂತ 4 ಸಾವಿರ ಶೋಗಳು: ಸದ್ಯದ ಪ್ಲಾನ್ ಪ್ರಕಾರ...
ಮನರಂಜನೆ
ಇಂದು ಕೈ ಹಿಡಿಯಲಿರುವ ! ನಟ ನಿರ್ದೇಶಕ ಎಸ್ ನಾರಾಯಣ್.
ಬೆಂಗಳೂರು:-ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ , ನಿರ್ಮಾಪಕ ಎಸ್ ನಾರಾಯಣ್ ಕೈ ಹಿಡಿಯಲು ಮುಂದಾಗಿದ್ದಾರೆ.
ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕ ಸೇರ್ಪಡೆಯಾಗಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರ ಜೊತೆ ಹೆಚ್ಚಿನ ಒಡನಾಟ ಹೊಂದಿದ್ದರೂ ಎಸ್ ನಾರಾಯಣ್, ಇದುವರೆಗೂ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಿರಲಿಲ್ಲ.
ಇಂದು ಅಧಿಕೃತವಾಗಿ...
ಮನರಂಜನೆ
ಮತ್ತೆ ಬೇಸರಗೊಂಡ ಡಿಂಪಲ್ ಕ್ವೀನ್:ನಿದ್ದೆ ಗೆಡಿಸಿದ ಗ್ಲಾಮರ್ !
ಡಿಂಪಲ್ ಕ್ವೀನ್ ರಚಿತಾ ರಾಮ್ ಮತ್ತೆ ಬೇಸರಗೊಂಡಿದ್ದಾರೆ. ಹೀಗೆ ಅವರು ಬೇಸರಗೊಳ್ಳುವುದು ಇದೇ ಮೊದಲೇನೂ ಅಲ್ಲ. ಹಾಟ್ ದೃಶ್ಯಗಳಲ್ಲಿ ಅವರು ಕಾಣಿಸಿಕೊಂಡಾಗೆಲ್ಲ ಅವರು ಬೇಸರ ಹೊರಹಾಕುತ್ತಾರೆ.
ಈ ಹಿಂದೆ ಉಪೇಂದ್ರ ನಟನೆಯ ʼಐ ಲವ್ ಯೂʼ ಚಿತ್ರದಲ್ಲಿ ಹಸಿಬಿಸಿ ದೃಶ್ಯಗಳಲ್ಲಿ ಡಿಂಪಲ್ ಕ್ವೀನ್ ಕಾಣಿಸಿಕೊಂಡಿದ್ದರು. ಅದನ್ನು ನಿರ್ದೇಶಕ ಆರ್.ಚಂದ್ರು ಪ್ರಚಾರಕ್ಕಾಗಿ ಬಳಸಿಕೊಂಡಿದ್ದರು. ಈ ಸಂದರ್ಭದಲ್ಲಿ ರಚಿತಾ...
ಮನರಂಜನೆ
ಪನಾಮಾ ಪೇಪರ್ ಹಗರಣ! ಇಡಿ ತನಿಖಾಧಿಕಾರಿಗಳ ಮುಂದೆ ಹಾಜರ ; ನಟಿ ಐಶ್ವರ್ಯಾ ರೈ
ಬೆಂಗಳೂರು : ವಿಶ್ವದಾದ್ಯಂತ ಭಾರೀ ಚರ್ಚೆಯಾಗಿದ್ದ ಪನಾಮಾ ಪೇಪರ್ ಹಗರಣಕ್ಕೆ ಸಂಬಂಧಿಸಿ ಖ್ಯಾತ ನಟಿ ಐಶ್ವರ್ಯಾ ರೈ ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಇಂದು ನಟಿ ಐಶ್ವರ್ಯಾ ರೈ ಲೋಕನಾಯಕ್ ಭವನದಲ್ಲಿ ಇಡಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ವಿದೇಶಗಳಲ್ಲಿ ರಹಸ್ಯ ಆಸ್ತಿ-ಪಾಸ್ತಿ ಹೊಂದಿರೋ ಮಾಹಿತಿಯಿಂದಾಗಿ ದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಐಶ್ವರ್ಯಾ ರೈ...
ಮನರಂಜನೆ
ಸಲಾಂ ರಾಕಿ ಭಾಯ್ ವಿಡಿಯೋ ಸಾಂಗ್’ ಬಿಡುಗಡೆ
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅವರ ಕೆಜಿಎಫ್ 1 ಮಾಡಿದ ಅಬ್ಬರ ನಮ್ಮೆಲ್ಲರಿಗೂ ಗೊತ್ತಿದೆ. ಇದೀಗ ಪಾರ್ಟ್ 2 ಮೂಲಕ ಅದೇ ಅಬ್ಬರ ಮುಂದುವರಿಸೋಕೆ ರಾಕಿ ಭಾಯ್ ಸಜ್ಜಾಗಿದ್ದು, ಅದಕ್ಕೆ ಮುನ್ನಡಿಯಾಗಿ ಹೊಂಬಾಳೆ ಪ್ರೊಡಕ್ಷನ್ 'ಸಲಾಂ ರಾಕಿ ಭಾಯ್ ವಿಡಿಯೋ ಸಾಂಗ್' ಅನ್ನು ಬಿಡುಗಡೆ ಮಾಡಿದೆ.
'ತಡೆಯೋಕೆ ಇವನನ್ನ ತರಬೇಕು ಎಲ್ಲಿಂದ ಸೈನ್ಯಾನ? ತಡೆಯೋಕೆ...
ದೇಶ
21 ವರ್ಷಗಳ ಬಳಿಕ ಭಾರತಕ್ಕೆ ಮಿಸ್ ಯುನಿವರ್ಸ್ ಪಟ್ಟ ! ಚಂಡೀಗಢದ ಹರ್ನಾಜ್ ಸಂಧು 2021ರ ವಿಶ್ವ ಸುಂದರಿ
2021 ರ ಮಿಸ್ ಯುನಿವರ್ಸ್ ಸ್ಪರ್ಧೆಯ ವಿಜೇತೆಯಾಗಿ ಚಂಡೀಗಢ ಮೂಲದ ಹರ್ನಾಜ್ ಸಂಧು ಆಯ್ಕೆಯಾಗಿದ್ದಾರೆ. ಇಸ್ರೇಲ್ನ ಐಲಾಟ್ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 21 ವರ್ಷದ ಹರ್ನಾಜ್ ಸಂಧು ಭುವನ ಸುಂದರಿಯಾಗಿ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ.
ಈ ಮೂಲಕ 21 ವರ್ಷಗಳ ಬಳಿಕ ಭಾರತಕ್ಕೆ ಮಿಸ್ ಯುನಿವರ್ಸ್ ಪಟ್ಟ ದೊರಕಿದೆ. 2000ರಲ್ಲಿ ಲಾರಾದತ್ತ...
ಮನರಂಜನೆ
ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್
ಮುಂಬಯಿ: ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದ ಕಿಂಗ್ಪಿನ್ ಸುಕೇಶ್ ಚಂದ್ರಶೇಖರ್ ಜತೆ ಜಾಕ್ವೆಲಿನ್ ಲಿಂಕ್ ಹೊಂದಿದ್ದರು ಎನ್ನಲಾಗಿದೆ. ಇದಕ್ಕೆ ಸಾಕ್ಷ್ಯ ಎಂಬಂತೆ ಸುಕೇಶ್ ಹಾಗೂ ಈ ನಟಿಯ ಕಿಸ್ಸಿಂಗ್ ಫೋಟೋಗಳು ಲೀಕ್ ಆಗಿವೆ. ಇದರಿಂದ ಈ ಪ್ರಕರಣ ಮತ್ತಷ್ಟು...
ಮನರಂಜನೆ
ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಇನ್ನಿಲ್ಲ
ಬೆಂಗಳೂರು(ಡಿ.೦4) :ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
‘ನಮ್ಮ ತಂದೆ...
ಮನರಂಜನೆ
ನಟಿ ಸುಧಾರಾಣಿ ಗೋವರ್ಧನಗೆ ಗೌರವ ಡಾಕ್ಟರೇಟ್
B. Chi -
ಸುದ್ದಿ ಸದ್ದು ನ್ಯೂಸ್
ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸುಧಾರಾಣಿಯವರಿಗೆ ಕಲಾ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಪರಿಗಣಿಸಿ ಇಂಡಿಯನ್ ಎಂಪೈರ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಯೂನಿವರ್ಸಲ್ ಡೆವಲಪ್‍ಮೆಂಟ್ ಕೌನ್ಸಿಲ್‍ನಿಂದಗೌರವ ಡಾಕ್ಟರೇಟ್ ನೀಡಲಾಗಿದೆ.
ಸ್ಯಾಂಡಲ್‍ವುಡ್‍ನ ಎವರ್ ಗ್ರೀನ್ ನಟಿ ನಾಯಕಿ ಸುಧಾರಾಣಿ ಬಾಲ್ಯ ನಟಿಯಾಗಿ ತಮ್ಮ ನಟನೆಯನ್ನು ಪ್ರಾರಂಭಿಸಿದ್ದರು.
ಕೇವಲ 12ನೇ ವಯಸ್ಸಿನಲ್ಲಿ ಶಿವರಾಜ್‍ಕುಮಾರ್ ಅವರ ಮೊದಲ ಸಿನಿಮಾ ಆನಂದ್‍ಗೆ ನಾಯಕಿನಟಿಯಾಗಿ ಕನ್ನಡ...
Latest News
ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ
ವರದಿ: ಉಮೇಶ ಗೌರಿ.
ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...