Tuesday, September 17, 2024

ರಾಜ್ಯ

ವೀರಕನ್ನಡಿಗ ಅಪ್ಪು ಅಂತ್ಯಸಂಸ್ಕಾರ

ಬೆಂಗಳೂರು:31: ಚಂದನವನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (46) ರವರ ಅಂತ್ಯಸಂಸ್ಕಾರ ಇಂದು ನಸುಕಿನ ಜಾವ 8.00 ಗಂಟೆಗೆ ನಗರದ ಕಂಠೀರವ ಸ್ಟೇಡಿಯಮ್ ನಲ್ಲಿ ಡಾ.ರಾಜ್ ಸಮಾಧಿ ಪಕ್ಕದಲ್ಲಿ ಈಡಿಗ ಸಂಪ್ರದಾಯದ ವಿಧಿ ವಿಧಾನಗಳ ಪ್ರಕಾರ ನೆರವೇರಿತು. ಶುಕ್ರವಾರ ನಸುಕಿನ ಜಾವದಲ್ಲಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ...

ಭ್ರಷ್ಟರಿಗೆ ಪಾಲಿನ ಸಿಂಹ ಸ್ವಪ್ನರಾಗಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವೆಂಕಟಾಚಲಯ್ಯ ನಿಧನ

ಬೆಂಗಳೂರು: 1984ರಲ್ಲಿ ಅಂದಿನ ಮುಖಮಂತ್ರಿ ದಿ. ರಾಮಕೃಷ್ಣ ಹೆಗಡೆ ಸ್ಥಾಪಿಸಿದ ಲೋಕಾಯುಕ್ತ ಸಂಸ್ಥೆಯ ಮೊದಲ ಲೋಕಾಯುಕ್ತರಾಗಿ ಭ್ರಷ್ಟರ ಪಾಲಿಗೆ ಸಿಂಹ ಸ್ವಪ್ನರಾಗಿದ್ದ ನಿವೃತ್ತ ನ್ಯಾಯಮೂರ್ತಿ ವೆಂಕಟಾಚಲಯ್ಯ (89) ನಿಧನರಾಗಿದ್ದಾರೆ. ವೆಂಕಟಾಚಲಯ್ಯನವರನ್ನು ಅನಾರೋಗ್ಯ ಕಾರಣದಿಂದ ಬೆಳಗ್ಗೆ 6:೦೦ ಕ್ಕೆ ಬೆಂಗಳೂರಿನಲ್ಲಿ ಇರುವ ಎಂ,ಎಸ್, ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಪ್ರಾಣಪಕ್ಷಿ ಹಾರಿ...

ಪುನಿತ್ ರಾಜಕುಮಾರ್ ನಿಧನ ಸುದ್ದಿ ಕೇಳಿ ಅಥಣಿಯ ಅಭಿಮಾನಿ ರಾಹುಲ್ ಆತ್ಮಹತ್ಯೆ

ಬೆಳಗಾವಿ (ಆ.30): ಜನ್ಮಜಾತ ಚಿತ್ರನಟ ಬೆಟ್ಟದ ಹೂವು ಖ್ಯಾತಿಯ ಪುನಿತ್ ರಾಜಕುಮಾರ್ ಹೃದಯಾಘಾತದಿಂದ ಆ 29 ರ ಮುಂಜಾನೆ 11.50 ರ ವೇಳೆಗೆ ನಿಧನಹೊಂದಿದ್ದರು. ಪುನಿತ್ ರಾಜಕುಮಾರ ಅವರ ನಿಧನದ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತ ಅಪ್ಪುಅವರ ಚಲನಚಿತ್ರವನ್ನು ಮೊದಲ ದಿನ ಮೊದಲ ಶೋ ನೋಡುತ್ತಿದ್ದ ಅವರ ಕಟ್ಟಾ ಅಭಿಮಾನಿ ಅಥಣಿಯ ರಾಹುಲ್ ಗಾಡಿವಡ್ಡರ ಪುನಿತ್ ಅವರ...

ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತಡೆಯುವುದು ಹೇಗೆ ?

ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತಡೆಯುವುದು ಹೇಗೆ ? ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತೀವ್ರ ಆತಂಕಕಾರಿ ವಿಷಯ. ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಇಂದಿನ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಗಂಡಾಂತರಕಾರಿ ಅಂಶಗಳ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಮುಖಾಂತರ ಆರೋಗ್ಯ ಸದೃಢ ಭವಿಷ್ಯದ ಭಾರತ ನಿರ್ಮಾಣ ಮಾಡುವ...

ಸಾವಿನಲ್ಲೂ ಸಾರ್ಥಕತೆ ಮೆರೆದ ದೊಡ್ಮನೆ ಹುಡುಗ ಪುನೀತ್ ರಾಜಕುಮಾರ್

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ ಕುಮಾರ್ (46) ಶುಕ್ರವಾರ ಇಹಲೋಕ ತೇಜಿಸಿದ್ದಾರೆ. ಇಂದು ಮುಂಜಾನೆ ಜಿಮ್ ಮಾಡುವಾಗ ಅಸ್ವಸ್ಥರಾಗಿದ್ದ ಪುನೀತ್ ರಾಜ್ ಕುಮಾರ್ ಅವರನ್ನು ರಮಣಶ್ರೀ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಪರಿಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ವಿಕ್ರಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ವೈದ್ಯರ ನಿರಂತರ ಪ್ರಯತ್ನದ ಮಧ್ಯೆಯೂ...

ಹಲಾಲ್ ಪ್ರಮಾಣೀಕರಣ ಪದ್ದತಿಯನ್ನು ರದ್ದು ಮಾಡಬೇಕು: ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ(ಅ.29): ಮುಂಬರಲಿರುವ ದೀಪಾವಳಿ ಹಬ್ಬವನ್ನು ಹಲಾಲ್ ಮುಕ್ತ ದೀಪಾವಳಿ ಆಚರಣೆ ಮಾಡಬೇಕೆಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಕರೆ ನೀಡಿದರು. ನಗರದಲ್ಲಿಂದು ಹಿಂದೂ ಜನಜಾಗೃತಿ ಸಮಿತಿ ಹಾಗೂ ಶ್ರೀರಾಮ ಸೇನೆ ಸಹಯೋಗದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ದೇಶದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲನೆ ಮಾಡಲು ಸರ್ಕಾರದ ಎಫ್ ಎಸ್ಎಸ್ಎಐ ಸಂಸ್ಥೆ...

ಕಿತ್ತೂರಿನಲ್ಲಿ ಕ್ಷುಲಕ ಕಾರಣಕ್ಕಾಗಿ ವಯೋವೃದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ಚೌಕಿಮಠ ಕ್ರಾಸ್ ಹತ್ತಿರ ಗುರುವಾರ ಕ್ಷುಲಕ ಕಾರಣಕ್ಕಾಗಿ ವಯೋವೃದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಡೆದಿದೆ. ಪಟ್ಟಣದ ಸೋಮವಾರ ಪೇಟೆಯ ನಿವಾಸಿ ಎಂ.ಕೆ.ಹುಬ್ಬಳ್ಳಿ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನಿವೃತ್ತ ನೌಕರ ವಿಜಯ ಮಹಾಂತೇಶ ಹಿರೇಮಠ (74) ಮೃತ ದುರ್ದೈವಿ. ಇವರು ಪಟ್ಟಣದ ಎಸ್,ಬಿ,ಐ ಬ್ಯಾಂಕಿನಿದ...

ವಚನ ಪ್ರಚಾರ ಧರ್ಮಜಾಗೃತಿ ಮತ್ತು ಧಾರ್ಮಿಕ ಕಾರ್ಯ ಮಾಡಿದ ಕಕ್ಕೇರಿ ಬಿಷ್ಟಮ್ಮ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು (ಕಕ್ಕೇರಿ) : ಡೋಹರ ಕಕ್ಕಯ್ಯ ಹಾಗೂ ಬಿಷ್ಟಮ್ಮ ಹಲವಾರು ವರ್ಷಗಳಿಂದ ಖಾನಾಪೂರ ತಾಲೂಕಿನ ಕಕ್ಕೇರಿ ಸನಿಹದಲ್ಲಿ ಎತ್ತರದ ಮಡ್ಡಿಯ (ಬೆಟ್ಟ) ಮೇಲೆ ಬಹಳ ವರ್ಷಗಳಿಂದ ವಾಸವಾಗಿದ್ದರು. ಈಗಲೂ ಅದನ್ನು ಕಕ್ಕಯ್ಯನ ಮಡ್ಡಿ (ಬೆಟ್ಟ) ಯಂದು ಕರೆಯುತ್ತಾರೆ. ಅಲ್ಲಿ ಕಕ್ಕಯ್ಯನ ಸಮಾಧಿ, ವೀರಗಲ್ಲುಗಳು, ವಾಸಮಾಡಿದ ಮನೆ ಸೇರಿದಂತೆ ಇನ್ನೂ ಅನೇಕ...

‘ಏಕ ಭಾರತ ವಿಜಯೀ ಭಾರತ’ ಸ್ವಾಮಿ ವಿವೇಕಾನಂದರ ಶಿಲಾಸ್ಮಾರಕ ಪ್ರಸ್ತುತ: ಭಾಗ-3

ಒಂದು ರೂ. ಕೂಪನ್, ಎಂಬತ್ತೈದು ಲಕ್ಷ ರೂ. ಕಲೆಕ್ಷನ್ ಸ್ಮಾರಕದ ಕೆಲಸವೇನೋ ಆರಂಭವಾಯಿತು. ದಿನವೂ 650 ಕಾರ್ಮಿಕರು ದುಡಿಯುತ್ತಿದ್ದ ಬಹುದೊಡ್ಡ ಕಾಮಗಾರಿ ಅದಾಗಿತ್ತು.ಯೋಜನೆಯ ವೆಚ್ಚವು ದೊಡ್ಡದಿತ್ತು.ಹಾಗಾಗಿ ಕೆಲವೇ ದಿನಗಳಲ್ಲಿ ಹಣದ ಅಡಚಣೆ ಉಂಟಾಯಿತು. ಮತ್ತೆ ಈ ಬೃಹತ್ ಸಮಸ್ಯೆ ರಾನಡೆಯವರ ಮುಂದೆ ಬೆಟ್ಟದೆತ್ತರದಷ್ಟು ಬೃಹದಾಕಾರವಾಗಿ ತಲೆ ಎತ್ತಿತು. ಆದರೆ ರಾನಡೆಯವರು ವಿಚಲಿತರಾಗಲಿಲ್ಲ.ಅವರ ಸಮಯಪ್ರಜ್ಞೆ, ಮುಂದಾಲೋಚನೆಗಳು ಅಸಾಧ್ಯವಾದುದನ್ನು...

ಎಂ.ಕೆ. ಹುಬ್ಬಳ್ಳಿ ಪಟ್ಟಣದಲ್ಲಿ ಮಹಿಳಾ ಜ್ಞಾನ ವಿಕಾಸ, ಸೃಜನಶೀಲ ಕಾರ್ಯಕ್ರಮದ ಅಡಿಯಲ್ಲಿ ವಯಸ್ಕರ ಶಿಕ್ಷಣ ಅಭಿಯಾನ ಕಾರ್ಯಕ್ರಮ ಜರುಗಿತು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಎಂ.ಕೆ. ಹುಬ್ಬಳ್ಳಿ ಪಟ್ಟಣದಲ್ಲಿ ಇರುವ ಶ್ರೀ ಕಲ್ಮೇಶ್ವರ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನ ವಿಕಾಸ, ಸೃಜನಶೀಲ  ಕಾರ್ಯಕ್ರಮದ ಅಡಿಯಲ್ಲಿ ವಯಸ್ಕರ ಶಿಕ್ಷಣ ಅಭಿಯಾನ  ಕಾರ್ಯಕ್ರಮ ಜರುಗಿತು ಜಿಲ್ಲಾ ನಿರ್ದೇಶಕ ಪ್ರದೀಪ್ ಜಿ ಅತಿಥಿ ಸ್ಥಾನ ವಹಿಸಿ ಮಾತನಾಡಿ ಮಹಿಳೆಯರು ತಮಗಾಗಿ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!