Thursday, September 19, 2024

ರಾಜ್ಯ

ಕಿತ್ತೂರಿನಲ್ಲಿ ಎರಡನೇ ಕೃಷಿ ಅಧ್ಯಯನ ಪೀಠ ಸ್ಥಾಪಿಸಿ: ಜಯ ಮೃತ್ಯುಂಜಯ ಸ್ವಾಮೀಜಿ

ಚನ್ನಮ್ಮನ ಕಿತ್ತೂರು: ಕಿತ್ತೂರು ಕೋಟೆ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯುವ ರಾಣಿ ಚನ್ನಮ್ಮನ ಉತ್ಸವದ ಮೊದಲ ದಿನ ಉತ್ಸವವನ್ನು ಉದ್ಘಾಟಿಸಿ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಮಾತನಾಡಿ ಈ ಉತ್ಸವದಲ್ಲಿ ಭಾಗಿಯಾಗುವುದೇ ಒಂದು ಸಂಭ್ರಮ ಇಂತ ಉತ್ಸವದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದು ಅತ್ಯಂತ ಸಂತೋಷದ ಸಂಗತಿ. ಚನ್ನಮ್ಮನ...

ಆಡಂಬರವೇ ಪ್ರಧಾನ! ಅಭಿವೃದ್ಧಿ ನಿಧಾನ! ಕಿತ್ತೂರು ಚನ್ನಮ್ಮನಿಗೆ ಅವಮಾನ? “ಇಂದಿನಿಂದ ಕಿತ್ತೂರು ಉತ್ಸವ”:

ಕಿತ್ತೂರು ಚನ್ನಮ್ಮ- ಈ ಹೆಸರನ್ನು ಕೇಳದ ಕನ್ನಡಿಗರಿಲ್ಲ.ಆ ಹೆಸರನ್ನು ಕೇಳಿದಾಕ್ಷಣ ಮೈ ರೋಮಾಂಚನಗೊಳ್ಳುತ್ತದೆ, ಮನ ಹೆಮ್ಮೆಯಿಂದ ಹಿಗ್ಗುತ್ತದೆ. ಕನ್ನಡಿಗರ ಸ್ವಾಭಿಮಾನ, ಶೌರ್ಯ-ಸಾಹಸಗಳ ಸಂಕೇತವಾಗಿ, ಮಹಿಳೆಯೊಬ್ಬಳ ದಿಟ್ಟ ಹೋರಾಟದ ಕಥನವಾಗಿ ನಮ್ಮ ಮನಗಳಲ್ಲಿ ಅಚ್ಚೊತ್ತಿದೆ. ಭಾರತದ ಪ್ರಥಮ ಸ್ವಾತಂತ್ರ್ಯಸಂಗ್ರಾಮಕ್ಕೆ 33 ವರ್ಷಗಳ ಮೊದಲೇ ಬ್ರಿಟಿಷರ ವಿರುದ್ಧ ಹೋರಾಟದ ರಣ ಕಹಳೆಯನ್ನು ಊದಿ, ಧೈರ್ಯದಿಂದ ಮುನ್ನುಗ್ಗಿ ಪರಾಕ್ರಮ ಮೆರೆದು,...

ಸೂರ್ಯ ಮುಳಗದ ಸಾಮ್ರಾಜ್ಯವನ್ನು ಅಸ್ಥಂಗತ ಆಗುವಂತೆ ಮಾಡಿರುವದು ಕಿತ್ತೂರು ಸಂಸ್ಥಾನದ ಮೇರು ಸಾಧನೆ

ಧಾರವಾಡ ಮತ್ತು ಬೆಳಗಾವಿ ಮಹಾ ನಗರಗಳ ಮಧ್ಯ ಮಲೆನಾಡಿನ ಅಂಚಿನಲ್ಲಿ ಪೂಣಾ ಬೆಂಗಳೂರ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡು ಇರುವ ಕಿತ್ತೂರು ಸಂಸ್ಥಾನ 240 ವರ್ಷಗಳ ಮಹೋನ್ನತ ಇತಿಹಾಸ ಹೊಂದಿದ ಆರ್ಥಿಕವಾಗಿ ಸಾಹಿತ್ಯಿಕವಾಗಿ ರಾಜಕೀಯವಾಗಿ ವೈಭವವನ್ನು ಮೆರೆದ ಸಂಸ್ಥಾನ ಇವತ್ತಿನ ಬೆಳಗಾವಿ, ಕಾರವಾರ ಅವಿಭಜಿತ ಧಾರವಾಡದ ವ್ಯಾಪ್ತಿಯನ್ನು ಹೊಂದಿತ್ತು. ಇಂತಹ ಸಂಸ್ಥಾನದಲ್ಲಿ ಸೂರ್ಯ ಮುಳಗದ ಸಾಮ್ರಾಜ್ಯವನ್ನು ಅಸ್ಥಂಗತ...

ಕಿತ್ತೂರು ಉತ್ಸವಕ್ಕೆ ನಾಡ ದೊರೆಗಳು; ಕಿತ್ತೂರು ತಾಲೂಕಿಗೆ ಯೋಜನೆಗಳನ್ನು ಕೊಟ್ಟಾರೆ ಎಂಬ ನಿರೀಕ್ಷೆಯಲ್ಲಿ ಕಿತ್ತೂರು ಅಭಿಮಾನಿಗಳು

ಚನ್ನಮ್ಮನ ಕಿತ್ತೂರು: ಪ್ರತಿವರ್ಷ ಪದ್ದತಿಯಂತಿ ಈ ವರ್ಷ ಕೂಡಾ ಉತ್ತರ ಕರ್ನಾಟಕದ ನಾಡ ಹಬ್ಬ ಎಂದು ಪ್ರಸಿದ್ದವಾದ ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಅತಿ ವಿಜ್ರಂಭಣೆಯಿಂದ ಆಚರಿಸುತ್ತಿರುವುದು ಹೆಮ್ಮೆಯ ವಿಚಾರ. ಪ್ರವಾಹ ಮತ್ತು ಕೋವಿಡ್-19 ಕಾರಣದಿಂದ ನೇಪಥ್ಯಕ್ಕೆ ಸರಿದಿದ್ದ ಕಿತ್ತೂರು ಉತ್ಸವ 25 ನೇ ಬೆಳ್ಳಿಹಬ್ಬ ವರ್ಷಾಚರಣೆ ಘಟ್ಟದಲ್ಲಿ ಈ ವರ್ಷ ಅದ್ದೂರಿಯಾಗಿ ಜರುಗುವ ಎಲ್ಲ...

ಬ್ರೇಕಿಂಗ್ ನ್ಯೂಸ್: ಮಧ್ಯಪ್ರದೇಶದಲ್ಲಿ ತರಬೇತಿ ನಿರತ ಯುದ್ಧ ವಿಮಾನ ಪತನ

ನವದೆಹಲಿ: ತರಬೇತಿ ನಿರತ ಭಾರತೀಯ ವಾಯು ಸೇನೆಯ ಮೀರಜ್‌-2000 ವಿಮಾನ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಸ್ವಲ್ಪ ಸಮಯದ ಹಿಂದೆ ಪತನಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ದುರ್ಘಟನೆಯಲ್ಲಿ ಪೈಲಟ್ ಸುರಕ್ಷಿತವಾಗಿ ಪ್ಯಾರಾಚೂಟ್ ಮುಖಾಂತರ ಹೊರಗೆ ಹಾರಿದ್ದು, ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ಭಾರತೀಯ ವಾಯುಪಡೆ ಟೈಟ್ ಮೂಲಕ ತಿಳಿದು ಬಂದಿದೆ. ಮೂಲಗಳ ಪ್ರಕಾರ,...

ಮೀಲಾದುನ್ನಬಿ ರ್‍ಯಾಲಿಯ ವೀಡಿಯೊ ಹಾಕಿ ಪ್ರಚೋದನಕಾರಿ ಟ್ವೀಟ್; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಅಸಮಾಧಾನ

ಬೆಂಗಳೂರು: ಮೀಲಾದುನ್ನಬಿ ಆಚರಣೆ ಮಾಡುತ್ತಿರುವ ರ್‍ಯಾಲಿಯ ವೀಡಿಯೊ ಒಂದನ್ನು ಟ್ವಿಟರ್‌ನಲ್ಲಿ ಹಾಕಿ ಪ್ರಚೋದನಕಾರಿಯಾದ ಶೀರ್ಷಿಕೆ ನೀಡಿರುವ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸಾಮಾಜಿ ಜಾಲತಾಣದಲ್ಲಿ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ. ಕೆಲವರು ಈ ಟ್ವೀಟ್ ಅನ್ನು ಬೆಂಬಲಿಸಿ ಪ್ರತಿಕ್ರಿಯಿಸಿದರೆ, ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೇರಿದಂತೆ ಅನೇಕರು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ಒಂದು ಕಡೆ ಸಣ್ಣ ಸಣ್ಣ ಮಕ್ಕಳು...

ಇತ್ತಿಚೆಗೆ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಪಿಎಸ್ಐ ಇಂದು ಸಸ್ಪೆಂಡ್: ಕಾರಣವೇನು ಗೊತ್ತೇ ?

ಬ್ಲ್ಯಾಕ್ ಹಣವನ್ನು ವೈಟ್ ಹಣವನ್ನಾಗಿ ಪರಿವರ್ತಿಸುವ ದಂಧೆಯನ್ನು ನಡೆಸುತ್ತಿದ್ದ ಆರೋಪಿಗಳ ಕಡೆಯವರಿಂದ ರೂ 5 ಲಕ್ಷ ರೂಪಾಯಿ ಹಣ ಪಡೆದ ಆರೋಪ ಮೇಲ್ನೋಟಕ್ಕೆ ಸಾಬೀತಾದಗಿದ್ದ ಕಾರಣ ಬೆಂಗಳೂರಿನ ಪಿಎಸ್​ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರು: ಕಪ್ಪು ಹಣವನ್ನು ಬಿಳಿ ಹಣವನ್ನಾಗಿ ಪರಿವರ್ತಿಸುವ ದಂಧೆಯಲ್ಲಿ ತೊಡಗಿದ್ದ ಆರೋಪಿಗಳಿಗೆ ನೆರವು ನೀಡಿ ಹಣ ಪಡೆದ ಆರೋಪದಡಿ ಗೋವಿಂದಪುರ ಪೊಲೀಸ್ ಠಾಣೆಯ...

“ಸಿಂದಗಿಯಲ್ಲಿ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ “:-ಶಾಸಕಿ ಶಶಿಕಲಾ ಜೊಲ್ಲೆ

ಸಿಂದಗಿ : ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ, ಇಂದು ಆಲಮೇಲದಲ್ಲಿ, ಸನ್ಮಾನ್ಯ ಮುಖ್ಯಮಂತ್ರಿಗಳಾದ  ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ  ನಳಿನ್ ಕುಮಾರ್ ಕಟೀಲ್  ಅವರ ನೇತೃತ್ವದಲ್ಲಿ, ನಮ್ಮ ಪಕ್ಷದ ಅಭ್ಯರ್ಥಿ  ರಮೇಶ್ ಭೂಸನೂರ ಅವರ ಪರ ಪ್ರಚಾರಾರ್ಥವಾಗಿ ನಡೆದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ, ಮತದಾರ ಬಾಂಧವರನ್ನು ಉದ್ದೇಶಿಸಿ ಮಾತನಾಡಲಾಯಿತು. ನಮ್ಮ ಕೇಂದ್ರ ಹಾಗೂ ರಾಜ್ಯ...

“ಅಂತರಾಜ್ಯದಲ್ಲಿ ಕುಸ್ತಿ ಗೆದ್ದ ಬೆಳಗಾವಿ ಜಿಲ್ಲಾ ಯುವಕರು”

ಸವದತ್ತಿ : ಇತ್ತೀಚಿಗೆ ಗೋವಾದಲ್ಲಿ ನಡೆದ 4ನೇ ನ್ಯಾಷನಲ್ ಯುತ್ಸ್ ಗೇಮ್ 2021ರ ಚಾಂಪಿಯನ ಶೀಪ್ ನಲ್ಲಿ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದ ಯುವಕರು ವಿಜಯಶಾಲಿಯಾಗಿ ಗ್ರಾಮ,ತಾಲೂಕು ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಹೌದು ಗ್ರಾಮೀಣ ಕ್ರೀಡೆಯಾದ ಕುಸ್ತಿ 4ನೇ ನ್ಯಾಷನಲ್ ಯುತ್ಸ್ ಗೇಮ್ 2021ರ ಚಾಂಪಿಯನ ಶೀಪ್ ನಲ್ಲಿ 57 ಕೆಜಿ...

ಪ್ರಶ್ನಾವಳಿ ಸಿದ್ಧಪಡಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ; ಹೈಕೋರ್ಟ್‌ ಮಾರ್ಗಸೂಚಿ.

ಬೆಂಗಳೂರು (ಅ.19): ಆರೋಪಿ ನೀಡಿದ ಉತ್ತರ ಮತ್ತು ವಿವರಣೆಯನ್ನು ವಿಚಾರಣಾ ನ್ಯಾಯಾಲಯ ದಾಖಲಿಸಿಕೊಳ್ಳಬೇಕೆ ಹೊರತು ‘ಸುಳ್ಳು ಮತ್ತು ಸತ್ಯ’ ಎಂಬುದಾಗಿ ಏಕ ಪದದಲ್ಲಿ ಉತ್ತರ ನೀಡುವಂತೆ ಆರೋಪಿಗೆ ಸೂಚಿಸಬಾರದು ಎಂಬುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಹೈಕೋರ್ಟ್‌ ರಚಿಸಿದೆ. ಅಪರಾಧ ಪ್ರಕರಣಗಳ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ರೀತಿಯಲ್ಲಿ ಪ್ರಶ್ನಾವಳಿ ಸಿದ್ಧಪಡಿಸದೆ ಇರುವುದನ್ನು ಮನಗೊಂಡಿರುವ ಹೈಕೋರ್ಟ್‌...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!